ವೃಷಭ ಕಟಕ ಮೀನ ರಾಶಿಗೆ ಈ ದಿನ ವಿಶೇಷ ರಾಜಯೋಗ ಅದೃಷ್ಟ ಸಾಯಿಬಾಬಾರ ಕೃಪೆಯಿಂದ 12 ರಾಶಿಗಳ ಸಂಪೂರ್ಣ ರಾಶಿಫಲ ಹೇಗಿದೆ ನೋಡಿ - Karnataka's Best News Portal

ಮೇಷ ರಾಶಿ :- ಉದ್ಯೋಗಸ್ಥರು ಎಂದು ನೀವು ಜಾಗೃತಿಯನ್ನು ವಹಿಸಬೇಕು ಗ್ರಹಗಳ ಚಲನೆಯ ಪರಿಣಾಮವಾಗಿ ಸೋಮಾರಿತನ ಮತ್ತು ಆಲಸ್ಯವನ್ನು ಅನುಭವಿಸುತ್ತೀರಿ ನಿಮ್ಮ ಕೆಲಸದಲ್ಲಿ ಹೆಚ್ಚು ಗಮನಹರಿಸಲು ಸಾಧ್ಯವಾಗುವುದಿಲ್ಲ ಸಾಕಷ್ಟು ಓಡಾಡಬೇಕಾಗುತ್ತದೆ. ಜನರಿಗೆ ನಿಮ್ಮ ಕೈಯಲ್ಲಿರುವ ಮುಖ್ಯವಾದ ಕೆಲಸ ತಪ್ಪಿ ಹೋಗಬಹುದು ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 6 ರಿಂದ 9.30 ರವರೆಗೆ.

ವೃಷಭ ರಾಶಿ :- ನೀವು ವ್ಯಾಪಾರ ಮಾಡುತ್ತಿದ್ದರೆ ಇತ್ತೀಚಿಗೆ ನೀವು ದೊಡ್ಡ ಆರ್ಥಿಕ ನಷ್ಟವನ್ನು ಅನುಭವಿಸುತ್ತಿದ್ದರೆ ನೀವು ಚಿಂತೆ ಮಾಡಬೇಕಿಲ್ಲ ನೀವು ನಷ್ಟವನ್ನು ನಿಭಾಯಿಸುವ ಅವಕಾಶವನ್ನು ನೀವು ಪಡೆಯಬಹುದು ದುಡಿಯುವ ಜನರು ಬಹಳ ಮುಖ್ಯವಾದ ದಿನವಾಗಲಿದೆ. ಕಚೇರಿಯಲ್ಲಿ ನಿಮ್ಮ ಪ್ರಗತಿಗೆ ಸಂಬಂಧಿಸಿದ ಕೆಲವು ಸುದ್ದಿಗಳನ್ನು ಕೇಳಬಹುದು ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 4:30 ರಿಂದ 7.20 ರವರೆಗೆ.

ಮಿಥುನ ರಾಶಿ :- ಕುಟುಂಬ ಜೀವನದಲ್ಲಿ ಅಪಶ್ರುತಿ ಎದುರಾಗಬಹುದು ನೀವು ತುಂಬಾ ಉದ್ವಿನರಾಗಿರುವ ಸಾಧ್ಯತೆ ಇದೆ ಇಂತಹ ಪರಿಸ್ಥಿತಿಯಲ್ಲಿ ದುಃಖವನ್ನು ಮಾಡುವ ಬದಲು ಬುದ್ಧಿವಂತಿಕೆಯಿಂದ ಮುಂದಿನ ಹೆಜ್ಜೆ ಇಟ್ಟರೆ ಉತ್ತಮ. ಉದ್ಯೋಗಸ್ಥರು ಇಂದು ಸಂಪೂರ್ಣ ಕಾಳಜಿಯನ್ನು ವಹಿಸಿ ವ್ಯಾಪಾರಸ್ಥರು ಗ್ರಾಹಕರೊಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಬೇಕು ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 12:30 ರವರೆಗೆ.


ಕರ್ಕಾಟಕ ರಾಶಿ :- ನೌಕರಸ್ಥರು ಇಂದು ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು ಪ್ರತಿ ಕೆಲಸವನ್ನು ಪ್ರಾಮಾಣಿಕತೆಯಿಂದ ಮತ್ತು ಪೂರ್ಣ ಕಠಿಣ ಶ್ರಮದಿಂದ ಪೂರ್ಣಗೊಳಿಸುತ್ತೀರಿ ಕೆಲಸದಲ್ಲಿ ನಿಮ್ಮ ಸಮಪ್ರಮಾಣದಿಂದ ನಿಮ್ಮ ಬಾಸ್ ತೃಪ್ತರಾಗಿರುತ್ತಾರೆ. ವ್ಯಾಪಾರಸ್ಥರು ಎಂದು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕಂದು ಸಮಯ – ಮಧ್ಯಾಹ್ನ 1 ರಿಂದ ಸಂಜೆ 4:15 ರವರೆಗೆ.

ಸಿಂಹ ರಾಶಿ :- ನೀವು ಯಾರಿಂದಲಾದರೂ ಅಮೂಲ್ಯವಾದ ಉಡುಗೊರೆಗಳನ್ನು ಪಡೆಯಬಹುದು ಇದರಿಂದ ನಿಮ್ಮ ಸಂತೋಷದ ದೃಢವಾಗುತ್ತದೆ ಕಚೇರಿಯಲ್ಲಿ ಯಾವುದೇ ಕೆಲಸ ಮಾಡಬೇಕಾದರೆ ಆತರವನ್ನು ಪಡಬೇಡಿ ಇಲ್ಲದಿದ್ದರೆ ಹಿರಿಯ ಅಧಿಕಾರಿಗಳ ಸಮಾಧಾನವನ್ನು ನೀವು ಎದುರಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 1:30 ರಿಂದ 4 ರವರೆಗೆ.

ಕನ್ಯಾ ರಾಶಿ :- ಇಂದು ನಿಮಗೆ ಕಾರ್ಯನಿರತ ದಿನವಾಗಿರುತ್ತದೆ ನಿಮ್ಮ ಎಲ್ಲಾ ಕಾರ್ಯಗಳು ಮುಂಚಿತವಾಗಿ ಯೋಚಿಸಿದರೆ ಉತ್ತಮ ಇದರಿಂದ ನೀವು ಆತರ ಮತ್ತು ಆತಂಕವನ್ನು ತಪ್ಪಿಸಬಹುದು ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಂವಹನ ಎದುರಿಸಬಹುದು. ಎಂತಹ ಪರಿಸ್ಥಿತಿಯಲ್ಲಿ ಕೋಪಗೊಳ್ಳದೆ ಶಾಂತ ರೀತಿಯಲ್ಲಿ ಕೆಲಸ ಮಾಡಬೇಕು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4:00 ರಿಂದ ರಾತ್ರಿ 9:30ಗೆ.

ತುಲಾ ರಾಶಿ :- ಹಣಕಾಸಿನ ವಿಚಾರದಲ್ಲಿ ಇಂದು ಉತ್ತಮವಾದ ದಿನವಲ್ಲ ನಿಮ್ಮ ಖರ್ಚುಗಳನ್ನು ನಿಯಂತ್ರಿಸಬೇಕು ಇಲ್ಲದಿದ್ದರೆ ನೀವು ಆರ್ಥಿಕ ಬಿಕಟವನ್ನು ಎದುರಿಸಬೇಕಾಗುತ್ತದೆ ಈ ಸಮಯದಲ್ಲಿ ನಿಮ್ಮ ಕೆಲಸದ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಬೇಕು. ಅನಗತ್ಯ ಆಲೋಚನೆಯನ್ನು ಮಾಡಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ.

ವೃಶ್ಚಿಕ ರಾಶಿ :- ವ್ಯಾಪಾರಸ್ಥರ ಆರ್ಥಿಕ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು ಇಂದು ಯಾವುದೇ ಸರಕುಗಳ ಮಾರಾಟವನ್ನು ತಪ್ಪಿಸಿ ಪಾಲುದಾರಿಕೆಯಲ್ಲಿ ವ್ಯವಹಾರವನ್ನು ಮಾಡುತ್ತಿದ್ದರೆ ನಿಮ್ಮ ಪಾಲುದಾರಿಕೆಯೊಂದಿಗೆ ವ್ಯವಹಾರವನ್ನು ಸುಧಾರಿಸಿ. ಉದ್ಯೋಗಸ್ಥರಿಗೆ ಇಂದು ಮಿಶ್ರ ಫಲಿತಾಂಶದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 9.45 ರಿಂದ ಮಧ್ಯಾಹ್ನ 12:30 ರವರೆಗೆ.

ಧನಸು ರಾಶಿ :- ವ್ಯಯಕ್ತಿಕ ಜೀವನದಲ್ಲಿ ತೊಂದರೆಗಳು ಹೆಚ್ಚಾಗಬಹುದು ನೀವು ಬಹಳ ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ ನೀವು ತಿಳಿಯದೆ ಇನ್ನೊಬ್ಬರಿಗೆ ಮನಸ್ಸು ನೋಯಿಸಿದರೆ ನೀವು ಅವರಿಗೆ ಕ್ಷಮೆ ಯಾಚಿಸಿ. ಇಂದು ನಿಮ್ಮ ಮನೆಯ ಶಾಂತಿಯನ್ನು ಕಾಪಾಡುತ್ತದೆ ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದರೆ ಇಂದು ಅದು ಸುಧಾರಿಸುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5 ರಿಂದ ರಾತ್ರಿ 9ರ ವರೆಗೆ.

ಮಕರ ರಾಶಿ :- ನಿಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳಿ ನಿಮ್ಮ ಕೋಪವನ್ನು ನಿಯಂತ್ರಿಸದಿದ್ದರೆ ಅನೇಕ ತೊಂದರೆಗಳಿಗೆ ಸಿಲುಕುವ ಸಾಧ್ಯತೆ ಇದೆ ನಿಮ್ಮ ಕೋಪದಿಂದ ಆರ್ಥಿಕ ನಷ್ಟವನ್ನು ಅನುಭವಿಸುವ ಸಾಧ್ಯತೆ ಇದೆ ವ್ಯಾಪಾರಸ್ಥರು ಇಂದು ಉತ್ತಮವಾದ ಯಶಸ್ಸನ್ನು ಪಡೆಯಬಹುದು. ನೀವು ಬಟ್ಟೆ ವ್ಯಾಪಾರ ಮಾಡುತ್ತಿದ್ದರೆ ನಿಷೇಧ ಕಂತೆ ಫಲಿತಾಂಶವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ.

ಕುಂಭ ರಾಶಿ :- ಈ ರಾಶಿಚಕ್ರದವರು ಅಧ್ಯಯನದ ಕಡೆ ಏನಾದರೂ ದಾರಿಯನ್ನು ನಡೆಸುತ್ತಿದ್ದರೆ ದೊಡ್ಡ ಅಡಚಣೆಗಳು ಎದುರಾಗಬಹುದು ಅದಾಗಿಯೂ ಈ ಸಮಸ್ಯೆ ತಾತ್ಕಾಲಿಕವಾಗಿರುವುದರಿಂದ ನೀವು ಚಿಂತಿಸಬೇಕಾಗಿಲ್ಲ. ಕುಟುಂಬ ಮತ್ತು ಸ್ನೇಹಿತರೆ ಇರುವುದರಿಂದ ನಿಮ್ಮ ಈ ಸಮಸ್ಯೆ ಪರಿಹಾರವಾಗುತ್ತದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾಹ್ನ 1:55 ರಿಂದ ಸಂಜೆ 7 ರವರೆಗೆ.

ಮೀನ ರಾಶಿ :- ಇಂದು ನೀವು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು ನಿಮ್ಮ ಕೆಲಸ ಹೋಟೆಲ್ ಮತ್ತು ರೆಸ್ಟೋರೆಂಟ್ ಗೆ ಸಂಬಂಧಿಸಿದಂತೆ ನೀವು ದೊಡ್ಡ ಲಾಭವನ್ನು ಪಡೆಯಬಹುದು ಉದ್ಯೋಗಸ್ಥರು ಕಠಿಣ ಶ್ರಮದ ಉತ್ತಮ ಫಲಿತಾಂಶವನ್ನು ಕೂಡ ಪಡೆಯಬಹುದು. ನಿಮ್ಮ ಕೆಲಸವನ್ನು ನಿಮ್ಮ ಬಾಸ್ ಮೆಚ್ಚುತ್ತಾರೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಮಧ್ಯಾಹ್ನ 12 20 ರಿಂದ ಸಂಜೆ 4 ರವರೆಗೆ.

Leave a Reply

Your email address will not be published. Required fields are marked *