ಮಾನಸಿಕ ಧೈರ್ಯ ವೃದ್ದಿಯಾಗಿ ಈ 5 ರಾಶಿಗೆ ಪ್ರತಿ ಕಾರ್ಯದಲ್ಲೂ ಯಶಸ್ಸು ಹಣ ಗೌರವ ನೆಮ್ಮದಿ ಈ ಶುಕ್ರವಾರದಿಂದ ಹುಡುಕಿ ಬರಲಿದೆ ಜಗದಂಬೆಯ ಕೃಪೆ » Karnataka's Best News Portal

ಮಾನಸಿಕ ಧೈರ್ಯ ವೃದ್ದಿಯಾಗಿ ಈ 5 ರಾಶಿಗೆ ಪ್ರತಿ ಕಾರ್ಯದಲ್ಲೂ ಯಶಸ್ಸು ಹಣ ಗೌರವ ನೆಮ್ಮದಿ ಈ ಶುಕ್ರವಾರದಿಂದ ಹುಡುಕಿ ಬರಲಿದೆ ಜಗದಂಬೆಯ ಕೃಪೆ

ಮೇಷ ರಾಶಿ :- ಇಂದು ವ್ಯಾಪಾರ ಕ್ಷೇತ್ರದಲ್ಲಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಇಂದು ಅತ್ಯುತ್ತಮವಾದ ದಿನವಾಗಲಿದೆ ವ್ಯಾಪಾರ ಕ್ಷೇತ್ರದಲ್ಲಿ ಇರುವವರಿಗೆ ಇಂದು ಉತ್ತಮವಾದ ಲಾಭ ಸಿಗಬಹುದು ಇದರಿಂದ ನೀವು ಸಂಪೂರ್ಣ ಲಾಭವನ್ನು ಪಡೆಯಲಿದ್ದೀರಿ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಉಳಿದಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಈ ದಿನ ವ್ಯಾಪಾರ ಮಾಡುತ್ತಿರುವ ಜನರು ವ್ಯಾಪಾರ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ ಇದರ ಹೊರತಾಗಿಯೂ ಕೂಡ ಯಶಸ್ಸನ್ನು ಪಡೆಯುತ್ತೀರಿ ಇಂದು ಉದ್ಯಮಿಗಳು ಆರ್ಥಿಕ ಲಾಭಕ್ಕಿಂತ ಹೆಚ್ಚು ಲಾಭಗಳಿಸುವ ಸಾಧ್ಯತೆ ಇದೆ. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದರೆ ಅದನ್ನು ಹೆಚ್ಚು ಗಮನ ಕೊಡಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7:30 ರಿಂದ 10 ಗಂಟೆಯವರೆಗೆ.

ಮಿಥುನ ರಾಶಿ :- ಇಂದು ನಿಮ್ಮ ಮನಸ್ಸಿಗೆ ಸಾಕಷ್ಟು ಚೆನ್ನಾಗಿರುತ್ತದೆ ಸ್ನೇಹಿತರೊಂದಿಗೆ ಉತ್ತಮವಾದ ಸಮಯವನ್ನು ಸಂಜೆ ಕಳುಹಿಸುತ್ತೇವೆ ಇಂದು ನೀವು ಸಾಕಷ್ಟು ಆನಂದವನ್ನು ಹೊಂದಿರುತ್ತೀರಿ ಇಂದು ನೀವು ಹೆಚ್ಚು ಖರ್ಚು ಮಾಡುವ ಸಾಧ್ಯತೆ ಇದೆ. ಪ್ರೀತಿಯ ವಿಚಾರದಲ್ಲಿ ಹೇಳುವುದಾದರೆ ನಿಮ್ಮ ಸಂಗಾತಿಗೆ ಭರವಸೆ ನೀಡುವ ಮೊದಲು ಆಲೋಚಿಸಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.


ಕರ್ಕಾಟಕ ರಾಶಿ :- ನಿಮ್ಮ ಮಾತಿನ ಮೇಲೆ ನೀವು ನಿಯಂತ್ರಣವನ್ನು ಇಟ್ಟುಕೊಳ್ಳದಿದ್ದರೆ ನಿಮ್ಮ ಖಾತೆಗೆ ಮೇಲೆ ನಿನಗೆ ಅವಮಾನವಾಗಬಹುದು ವಿಶೇಷವಾಗಿ ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡಬೇಕಾದರೆ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ. ಕೆಲಸದ ವಿಚಾರದಲ್ಲಿ ಇಂದು ಉತ್ತಮವಾದ ದಿನ ವಾಗಲಿದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 5:30 ರಿಂದ ರಾತ್ರಿ 9:00 ವರೆಗೆ.

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ಸಿಂಹ ರಾಶಿ :- ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ನಿಮ್ಮ ಕೆಲಸವನ್ನು ದೃಢ ನಿಶ್ಚಿತ ಮತ್ತು ಆತ್ಮವಿಶ್ವಾಸದಿಂದ ಕೆಲಸ ಮಾಡಿದರೆ ನೀವು ಯಶಸ್ಸನ್ನು ಪಡೆಯುತ್ತೀರಿ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ ನಿಮ್ಮ ಆದಾಯವು ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ನೀವು ಮಾಡುತ್ತಿರುವ ಪ್ರತಿಯೊಂದು ಕೆಲಸದಲ್ಲಿ ಕೂಡ ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4:30 ರಿಂದ ರಾತ್ರಿ 8 ರವರಗೆ.

ಕನ್ಯಾ ರಾಶಿ :- ಇಂದು ನಿಮಗೆ ಏರಳೆತದಿಂದ ತುಂಬಿರುತ್ತದೆ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳಿದ್ದರೆ ಅದು ನಿಮ್ಮ ಕೆಲಸಕ್ಕೆ ತೊಂದರೆ ಆಗಬಹುದು ನಿಮ್ಮ ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಇದ್ದರೆ ನಿಮ್ಮ ಕೆಲಸವನ್ನು ಬದಿಗಿಟ್ಟು ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬೇಕು. ಕೆಲಸದಲ್ಲಿ ಇದ್ದಕ್ಕಿದ್ದಂತೆ ವರ್ಗಾವಣೆ ಸುದ್ದಿಯನ್ನು ಸಿಗಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12:30 ವರೆಗೆ.


ತುಲಾ ರಾಶಿ :- ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳಿದ್ದರೆ ಔಷಧಿಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಂಡು ಮತ್ತು ವಿಶ್ರಾಂತಿಯನ್ನು ತೆಗೆದುಕೊಂಡರೆ ಉತ್ತಮ ಕೆಲಸದಲ್ಲಿ ಹೆಚ್ಚು ಒತ್ತಡದೇನಾರು ಇದ್ದರೆ ಆ ಕೆಲಸದಿಂದ ಸ್ವಲ್ಪ ವಿರಾಮವನ್ನು ತೆಗೆದುಕೊಳ್ಳಿ. ನಿಮ್ಮ ಮನಸ್ಸನ್ನು ಆದಷ್ಟು ಶಾಂತ ರೀತಿಯಲ್ಲಿ ಇಟ್ಟುಕೊಂಡರೆ ಉತ್ತಮ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12 ರವರೆಗೆ.

See also  ಹೀಗೆ ಮಾಡಿದ್ರೆ ಸಾಕು ಹಣ ನಿಮ್ಮನ್ನು ಯಾವಾಗಲೂ ಹುಡುಕಿ ಬರುತ್ತದೆ..ಪವರ್ ಫುಲ್ ರೆಮಿಡಿ

ವೃಶ್ಚಿಕ ರಾಶಿ :- ನೀವು ಇಂದು ಇತರರ ಮಾತುಗಳನ್ನು ಕೇಳಲು ಬಿಟ್ಟು ನಿಮ್ಮ ಮನಸ್ಸಿನ ಮಾತನ್ನು ಕೇಳಬೇಕು ನಿಮಗೆ ಯಾವುದು ಒಳ್ಳೆಯದು ಮತ್ತು ಯಾವುದು ಒಳ್ಳೆಯದಲ್ಲ ಎಂಬುದು ಚೆನ್ನಾಗಿ ತಿಳಿದಿರುತ್ತದೆ ವ್ಯಾಪಾರ ಅಥವಾ ಉದ್ಯೋಗಕ್ಕೆ ಸಂಬಂಧಪಟ್ಟಂತೆ ನಿಮ್ಮ ಮನಸ್ಸಿನ ಮಾತುಗಳನ್ನು ಕೇಳಿ ನಿರ್ಧಾರವನ್ನು ತೆಗೆದುಕೊಂಡರೆ ಉತ್ತಮ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಧನಸು ರಾಶಿ :- ನೀವು ವ್ಯಾಪಾರ ಸಂಬಂಧ ಪಟ್ಟಂತೆ ಮತ್ತು ನಿಮ್ಮ ಉದ್ಯೋಗ ಸಂಬಂಧಪಟ್ಟಂತೆ ಉತ್ತಮವಾದ ಕೆಲಸ ಮಾಡುವ ಸಾಧ್ಯತೆ ಇದೆ ನೀವೇನಾದರೂ ನಿರುದ್ಯೋಗಿಗಳಾಗಿದ್ದರೆ ಇಂದು ಉತ್ತಮವಾದ ಉದ್ಯೋಗದ ಅವಕಾಶವನ್ನು ಪಡೆಯಬಹುದು. ಈ ದಿನವೂ ವ್ಯಾಪಾರಿಗಳಿಗೆ ಪ್ರಯೋಜನಕಾರಿ ದಿನವಾಗಲಿದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5:30 ರಿಂದ ರಾತ್ರಿ 7 ಗಂಟೆಯವರೆಗೆ.


ಮಕರ ರಾಶಿ :- ನಿಮ್ಮ ಕೋಪದ ಸ್ವಭಾವದಿಂದಾಗಿ ಇಂದು ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಇದರಿಂದ ನೀವು ಸಾಕಷ್ಟು ಟೀಕೆಗೆ ಗುರಿಯಾಗಿರುತ್ತೀರಿ ಇಂತಹ ಸಂದರ್ಭದಲ್ಲಿ ನಿಮ್ಮ ಮನಸ್ಸನ್ನು ಶಾಂತ ರೀತಿಯಲ್ಲಿ ಇಟ್ಟುಕೊಂಡು ಬುದ್ಧಿವಂತಿಕೆಯಿಂದ ವರ್ತಿಸಿದರೆ ಉತ್ತಮ. ವ್ಯಾಪಾರಕ್ಕೆ ಸಂಬಂಧಪಟ್ಟಂತೆ ಇಂದು ಸಾಕಷ್ಟು ಹೋರಾಟವಾಗಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12:00 ವರೆಗೆ.

See also  ಈ ಹಣ್ಣಿನ ಮೇಲೆ ನಿಮ್ಮ ಹೆಸರಿನ ಮೊದಲ ಅಕ್ಷರ ಹಾಕಿದಾಗ ಶುಕ್ರ ದೆಶೆ ಬರಲಿದೆ..ಹಣದ ಹೊಳೆ ಹರಿಯುತ್ತದೆ..

ಕುಂಭ ರಾಶಿ :- ಇಂದು ನಿಮ್ಮ ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗಬಹುದು ಹಾಗೂ ಇಂದು ನಿಮ್ಮ ಆದಾಯವು ಕೂಡ ಹೆಚ್ಚಾಗಬಹುದು ಇದಲ್ಲದೆ ಹಳೆಯ ಸಾಲವನ್ನು ಕೂಡ ತೆಗೆದು ಹಾಕಬಹುದು ನಿಮ್ಮ ಕೈಯಲ್ಲಿ ಆಗುತ್ತಿರುವ ಶ್ರಮವನ್ನು ನೀವು ನೀಡುತ್ತಿರಿ. ನಿಮ್ಮ ಕಠಿಣ ಶ್ರಮದಿಂದ ಒಂದು ದಿನ ಉತ್ತಮ ಫಲಿತಾಂಶವನ್ನು ಕೂಡ ತಂದುಕೊಡುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5:00 ಯಿಂದ ರಾತ್ರಿ 8:00 ವರೆಗೆ.

ಮೀನ ರಾಶಿ :- ನೀವು ಏನಾದರೂ ವ್ಯಾಪಾರ ಮಾಡುತ್ತಿದ್ದರೆ ನಿಮಗೆ ಉತ್ತಮವಾದ ಲಾಭ ಸಿಗಬಹುದು ಕೆಲವು ನೀವು ಹೊಸ ಯೋಜನೆಗಳನ್ನು ಕೂಡ ನಡೆಸಬಹುದು ಸರಿಯಾದ ಸಮಯಭಾಗಿತ್ವದಲ್ಲಿ ಕೆಲಸ ಮಾಡಿದರೆ ಇಂದು ನಿಮಗೆ ಉತ್ತಮ ದಿನವಾಗಲಿದೆ. ಉನ್ನತ ಅಧಿಕಾರಿಗಳೊಂದಿಗೆ ಇಂದು ಉನ್ನತವಾದ ಸಂಬಂಧವು ಸುಧಾರಿಸುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9:30ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

[irp]


crossorigin="anonymous">