ಮಂಜುನಾಥನ ಕೃಪೆಯಿಂದ ವಾರಪೂರ್ತಿ ಈ 6 ರಾಶಿಗೆ ಕಾರ್ಯಜಯ ಒಬ್ಬ ವ್ಯಕ್ತಿಯಿಂದ ನಿಮ್ಮ ಬದುಕಿನಲ್ಲಿ ದೊಡ್ಡ ತಿರುವು ಸಿಗಲಿದ್ದು ಹಣದ ಲಾಭ ಹಾಗೂ ದೈವಬಲ ಖಚಿತ - Karnataka's Best News Portal

ಮಂಜುನಾಥನ ಕೃಪೆಯಿಂದ ವಾರಪೂರ್ತಿ ಈ 6 ರಾಶಿಗೆ ಕಾರ್ಯಜಯ ಒಬ್ಬ ವ್ಯಕ್ತಿಯಿಂದ ನಿಮ್ಮ ಬದುಕಿನಲ್ಲಿ ದೊಡ್ಡ ತಿರುವು ಸಿಗಲಿದ್ದು ಹಣದ ಲಾಭ ಹಾಗೂ ದೈವಬಲ ಖಚಿತ

ಮೇಷ ರಾಶಿ :- ಇಂದು ನೀವು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ ನಿಮ್ಮ ಮನಸ್ಸಿನ ಮಾತನ್ನು ಕೇಳಿದರೆ ಉತ್ತಮ ಇತರರು ಹೇಳುವುದರಿಂದ ನೀವು ಹೆಚ್ಚು ಪ್ರಭಾವಿತರಾಗಬೇಡಿ ನಿಮಗೆ ಯಾವುದು ಒಳ್ಳೆಯದು ಮತ್ತು ಯಾವುದು ಒಳ್ಳೆಯದಲ್ಲ ಎಂಬುದು ಚೆನ್ನಾಗಿ ತಿಳಿದಿರುತ್ತದೆ. ನೀವೇನಾದರೂ ಕೆಲಸ ಮಾಡುತ್ತಿದ್ದರೆ ಇಂದು ಇದಕ್ಕೆ ಇದ್ದಂತೆ ಕೆಲಸದ ಹೊರೆ ಹೆಚ್ಚಾಗಬಹುದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

ವೃಷಭ ರಾಶಿ :- ನೀವು ಸಂತೋಷದ ದಾಂಪತ್ಯ ಜೀವನವನ್ನು ನಡೆಸಿಕೊಳ್ಳಬೇಕಾದರೆ ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕಾಗುತ್ತದೆ ಅನಗತ್ಯ ಮುಖಾಮುಖಿಯನ್ನು ತಪ್ಪಿಸಿ ನಿಮ್ಮ ಪ್ರೀತಿ ಪಾತ್ರರನ್ನು ಬಹಳ ಗೌರವದಿಂದ ನೋಡಿಕೊಳ್ಳಬೇಕಾಗುತ್ತದೆ. ಮನೆಯ ಜೀವನದಲ್ಲಿ ಇಂದು ಅಷ್ಟೊಂದೇನು ಚೆನ್ನಾಗಿ ಇರುವುದಿಲ್ಲ ನಿಮ್ಮ ನಡುವೆ ಬಿರುಕು ಎದುರಾಗಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 1:00ಯವರೆಗೆ.

ಮಿಥುನ ರಾಶಿ :- ಸಣ್ಣ ವಿಚಾರಗಳನ್ನು ನಿಮ್ಮ ಮನಸ್ಸಿಗೆ ತೆಗೆದುಕೊಳ್ಳುವ ಅಭ್ಯಾಸವನ್ನು ಬದಲಾಯಿಸಿ ಇದರಿಂದ ನೀವು ಯಾವಾಗಲೂ ನಿರಾಶ ಏನು ಅನುಭವಿಸುತ್ತೀರಿ, ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀಳುತ್ತದೆ ಕುಟುಂಬ ಜೀವನದ ಪರಿಸ್ಥಿತಿ ಇಂದು ಅಷ್ಟೇನೂ ಅನುಕೂಲಕರವಾಗಿ ಇರುವುದಿಲ್ಲ. ಇಂದು ನಿಮ್ಮ ತಂದೆಯ ಜೊತೆ ಅಥವಾ ಕುಟುಂಬ ಸದಸ್ಯರ ಜೊತೆ ನಿಮ್ಮ ಮನಸ್ಥಿತಿ ಕೆಟ್ಟದಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.


ಕರ್ಕಾಟಕ ರಾಶಿ :- ನೀವೇನಾದರೂ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಇಂದು ಎಲ್ಲಾ ರೀತಿಯ ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ ಹಾಗೂ ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆ ಇಲ್ಲದೆ ಪೂರ್ಣಗೊಳ್ಳುತ್ತದೆ ಹಣಕಾಸಿನ ಪರಿಸ್ಥಿತಿ ಕೂಡ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯಂದಿನ ಸಂಬಂಧವು ಕೂಡ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

See also  ಮುಂಜಾನೆ ಎದ್ದ ಕೂಡಲೆ ಮಹಿಳೆಯರು ಈ ಮೂರು ಕೆಲಸಗಳನ್ನು ಮಾಡಿದರೆ ಎಂದಿಗೂ ಕರಗದ ಸಂಪತ್ತು ನಿಮ್ಮದೆ..

ಸಿಂಹ ರಾಶಿ :- ಅನಗತ್ಯ ವಿಚಾರದ ಬಗ್ಗೆ ಆಲೋಚನೆ ಮಾಡಿ ನಿಮ್ಮ ಅಮೂಲ್ಯವಾದ ಸಮಯವನ್ನು ಹಾಳು ಮಾಡಿಕೊಳ್ಳಬೇಡಿ ಹಾಗೂ ಇಂದು ನೀವು ಬುದ್ಧಿವಂತಿ ಕೇಂದ್ರ ಇರಬೇಕಾಗುತ್ತದೆ ಅನಗತ್ಯ ಚಿಂತನೆಯಿಂದ ಆದಷ್ಟು ದೂರವಿರಿ. ನಿಮ್ಮ ಪ್ರಮುಖ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ.

ಕನ್ಯಾ ರಾಶಿ :- ಕಚೇರಿಯಲಿ ಅಪೂರ್ಣ ಕೆಲಸವನ್ನು ಪೂರ್ಣಗೊಳಿಸಿ ಯಾವುದೇ ಕೆಲಸವನ್ನು ಮುಂದೂಡಬೇಡಿ ವ್ಯಾಪಾರ ಉತ್ತಮವಾದ ಲಾಭವನ್ನು ಗಳಿಸಬಹುದು ಆರ್ಥಿಕ ರಂಗದಲ್ಲಿ ಅಷ್ಟೇನೂ ಉತ್ತಮವಾದ ದಿನವಲ್ಲ. ವೆಚ್ಚಗಳು ಹೆಚ್ಚಾಗುವುದೊಂದಿಗೇ ಹಠಾತ್ ನಾಷ್ಟವಾಗುವ ಸಾಧ್ಯತೆಯೂ ಇದೆ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ.


ತುಲಾ ರಾಶಿ :- ವ್ಯಾಪಾರಸ್ಥರಿಗೆ ಮತ್ತು ದೊಡ್ಡ ಉದ್ಯಮಿಗಳಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ ಈ ಪ್ರಯಾಣವು ವ್ಯವಹಾರಕ್ಕೆ ತುಂಬಾ ಉಪಯೋಗಕರವಾಗಿರುತ್ತದೆ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಇಂದು ಚೆನ್ನಾಗಿ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಯನ್ನು ಕೂಡ ಕೇಳಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 1 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  ಕಾರ್ತಿಕ ಮಾಸ ಮುಗಿಯುವುದರೊಳಗಾಗಿ ಈ ಚಿಕ್ಕ ಗಂಟು ಶಿವನ ಮುಂದೆ ಇಡೀ..ಮುಟ್ಟಿದ್ದೆಲ್ಲಾ ಚಿನ್ನ..

ವೃಶ್ಚಿಕ ರಾಶಿ :- ನಿರುದ್ಯೋಗಿಗಳಿಗೆ ಇಂದು ಉತ್ತಮವಾದ ದಿನವಾಗಲಿದೆ ಸಾಕಷ್ಟು ಕಠಿಣ ಹೋರಾಟದ ನಂತರ ನಿಮಗೆ ಉದ್ಯೋಗ ಸಿಗುವ ಅವಕಾಶವಿದೆ ಆರ್ಥಿಕ ರಂಗದಲ್ಲಿ ಮಿಶ್ರ ಫಲಿತಾಂಶ ದಿನವಾಗಿರುತ್ತದೆ ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಸಾಕಷ್ಟು ಪ್ರಯತ್ನವನ್ನು ಮಾಡಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಇದ್ದಕ್ಕಿದ್ದಂತೆ ವಿವಾದ ಉಂಟಾಗಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಿಗ್ಗೆ 6:00 ಗಂಟೆಯಿಂದ ಮಧ್ಯಾಹ್ನ 9:30ವರೆಗೆ.

ಧನಸು ರಾಶಿ :- ಸಣ್ಣ ಉದ್ಯಮಿಗಳು ಇಂದು ಉತ್ತಮವಾದ ಲಾಭವನ್ನು ಗಳಿಸಬಹುದು ಹಣಕಾಸಿನ ಸಮಸ್ಯೆಯೂ ಕೂಡ ಬಗೆಹರಿಯುತ್ತದೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಜನರ ಮೇಲಧಿಕಾರಿಯಿಂದ ಸನ್ಮಾನ ಬೆಂಬಲವನ್ನು ಪಡೆಯುತ್ತಾರೆ. ಇದರಿಂದಾಗಿ ಕಚೇರಿಯಲ್ಲಿ ಕೆಲಸವು ಸಂಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ.


ಮಕರ ರಾಶಿ :- ಕುಟುಂಬದಲ್ಲಿ ಇಂದು ನಿಮಗೆ ಬಹಳ ಶುಭ ದಿನವಾಗಿರುತ್ತದೆ ನೀವು ಕುಟುಂಬದಿಂದ ಉತ್ತಮವಾದ ಸುದ್ದಿಯನ್ನು ಕೇಳಬಹುದು ಮನೆಯ ವಾತಾವರಣ ಸಾಕಷ್ಟು ಉತ್ತಮವಾಗಿ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ ಹೆತ್ತವರೊಂದಿಗೆ ಅದ್ಭುತವಾದ ಸಮಯವನ್ನು ಕೂಡ ಕಳೆಯುತ್ತೀರಿ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  ಕಾರ್ತಿಕ ಮಾಸ ಮುಗಿಯುವಷ್ಟರಲ್ಲಿ ಈ ಒಂದೇ ಒಂದು ವಸ್ತುವನ್ನ ಮಹಾ ಶಿವನಿಗೆ ಅರ್ಪಿಸಿದ್ದೇ ಆದಲ್ಲಿ ನಿಮ್ಮ ಕೋರಿಕೆಗಳು ಈಡೇರುತ್ತೆ.ಸಾಲಗಳು ಕಳೆದು ಶಿವಾನುಗ್ರಹ

ಕುಂಭ ರಾಶಿ :- ನೀವೇನಾದರೂ ಉದ್ಯಮಿಗಳಾಗಿದ್ದರೆ ನಿಮ್ಮ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ಒಂದು ವ್ಯವಹಾರದ ಪ್ರಸ್ತಾಪವಿದ್ದರೆ ಆತರದಿಂದ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಹಣಕಾಸಿನ ವಿಚಾರದಲ್ಲಿ ಇಂದು ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ. ಇಂದು ಉದ್ಯೋಗಸ್ಥರಿಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ರವರೆಗೆ.

ಮೀನಾ ರಾಶಿ :- ಇಂದು ಕೆಲಸದಲ್ಲಿ ಸಾಧನೆ ಮಾಡುವ ಸಾಧ್ಯತೆ ಇರುತ್ತದೆ ನಿರುದ್ಯೋಗಿಗಳು ಇಂದು ಉತ್ತಮವಾದ ಉದ್ಯೋಗವನ್ನು ಪಡೆಯಬಹುದು ನೀವು ಉದ್ಯೋಗ ಮಾಡುತ್ತಿದ್ದರೆ ಕಾರ್ಯಕ್ರಮತೆಯಿಂದ ಉನ್ನತ ಅಧಿಕಾರಿಗಳ ಬೆಂಬಲವನ್ನು ಪಡೆಯುತ್ತೀರಿ. ಈ ದಿನ ವ್ಯಾಪಾರಿಗಳಿಗೆ ಪ್ರಯೋಜನಕಾರಿ ದಿನವಾಗಲಿದೆ ಅದೃಷ್ಟ ಸಂಖ್ಯೆ – 5 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.

[irp]