ಶಕ್ತಿಶಾಲಿ ಗಣೇಶನ ಅನುಗ್ರಹದಿಂದ ಬುಧವಾರದ ನಿಖರ ರಾಶಿಫಲ ದೊಡ್ಡ ಕೆಲಸಗಳಿಂದ ಧನಲಾಭ,ಕೋರ್ಟ್ ಸಮಸ್ಯೆಗಳಿಂದ ಮುಕ್ತಿ ಈ 4 ರಾಶಿಗೆ ವಿವಿಧ ರೀತಿಯ ಧನಲಾಭ

ಮೇಷ ರಾಶಿ :- ಇಂದು ನೀವು ಕೆಲವು ಸಂದರ್ಭಗಳಲ್ಲಿ ಸಮಸ್ಯೆಗಳನ್ನು ಎದುರಿಸಬಹುದು ನಿಮ್ಮ ಸ್ವಭಾವದಲ್ಲಿ ಕೆಲವು ಬದಲಾವಣೆಗಳು ಕಂಡು ಬರುತ್ತದೆ ಇತರರೊಂದಿಗೆ ಬಾಂಧವ್ಯವನ್ನು ಉಳಿಸಿಕೊಳ್ಳಲು ಸ್ವಲ್ಪ ಕಷ್ಟವಾಗುತ್ತದೆ. ನಿಷ್ಕ ಪ್ರಯೋಜಕ ಕೆಲಸಗಳಿಂದ ದೂರವಿದ್ದರೆ ನಿಮ್ಮ ಕೆಲಸದ ಮೇಲೆ ಗಮನ ಹರಿಸಲು ಸಾಧ್ಯವಾಗುತ್ತದೆ. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8:45 ರಿಂದ 12 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಇಂದು ದಿನದ ಆರಂಭ ಉತ್ತಮವಾಗಲಿದೆ ಬೆಳಗ್ಗೆ ಕೆಲವು ಒಳ್ಳೆ ಸುದ್ದಿಗಳನ್ನು ಕೇಳಬಹುದು ಖಾಸಗಿ ಕೆಲಸದಲ್ಲಿದ್ದರೆ ನಿಮ್ಮ ಒತ್ತಡವು ಹೆಚ್ಚಾಗುತ್ತದೆ ಸರ್ಕಾರಿ ಕ್ಷೇತ್ರದ ಉದ್ಯಮಿಗಳಿಗೆ ದಿನವೂ ಕಾರ್ಯನಿರತವಾಗಿದೆ. ಉತ್ತಮ ಮನಸ್ಸಿನಿಂದ ಕ ನಿಮ್ಮ ಕಾರ್ಯಗಳ ಬಗ್ಗೆ ಗಮನ ಹರಿಸಿದರೆ ಒಳ್ಳೆಯದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗೆ 5 ರಿಂದ ಮಧ್ಯಾಹ್ನ 1.15 ರವರೆಗೆ.

ಮಿಥುನ ರಾಶಿ :- ಇಂದು ನೀವು ಆತ್ಮವಿಶ್ವಾಸದಿಂದ ಕೆಲಸ ಮಾಡುತ್ತೀರಿ ಅತಿ ವಿಶ್ವಾಸದಿಂದ ಯಾವುದೇ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಸರ್ಕಾರ ಕೆಲಸಕ್ಕೆ ನೀವು ಪ್ರಯತ್ನ ಪಡಿಸುತ್ತಿದ್ದಾರೆ ನಿಮ್ಮ ಪ್ರಯತ್ನವನ್ನು ತಿರುವಾಗಿಯೇ ಮಾಡಬೇಕು. ವಿದ್ಯಾರ್ಥಿಗಳು ನಿರೀಕ್ಷೆಯ ಪಲಿತಾಂಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ.

ಕರ್ಕಾಟಕ ರಾಶಿ :- ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಅಷ್ಟು ಒಳ್ಳೆಯದಲ್ಲ ಎಂದು ನಿರ್ಲಕ್ಷ ಮಾಡಬೇಡಿ ಸಣ್ಣ ಆರೋಗ್ಯ ಸಮಸ್ಯೆ ಇದ್ದರೂ ಕೂಡ ವೈದ್ಯರನ್ನು ಸಂಪರ್ಕಿಸಿ ವೈಯಕ್ತಿಕ ಜೀವನದಲ್ಲಿ ಕೆಲವು ತೊಂದರೆಗಳು ಇರುತ್ತದೆ. ಕುಟುಂಬ ಸದಸ್ಯರೊಂದಿಗೆ ನಿಮ್ಮ ನಡವಳಿಕೆಯನ್ನು ಉತ್ತಮವಾಗಿರಿಸಿಕೊಳ್ಳಲು ಪ್ರಯತ್ನಿಸಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೇರಳೆ ಸಮಯ – 5:30 ರಿಂದ ರಾತ್ರಿ 8 ಗಂಟೆವರೆಗೆ.

See also  ಶುಕ್ರದೆಶೆ ಮೇ 19 ರಿಂದ ಸ್ವಕ್ಷೇತ್ರಿ ಶುಕ್ರನಿಂದ ಏಳು ರಾಶಿಗೆ ಲಾಭ..ನಿಮ್ಮ ರಾಶಿ ಇದೆಯಾ ನೋಡಿ

ಸಿಂಹ ರಾಶಿ :- ಇಂದು ವ್ಯಾಪಾರಸ್ಥರಿಗೆ ಅದೃಷ್ಟದ ದಿನವಾಗಲಿದೆ ನೀವು ಅಪಾರ ಆರ್ಥಿಕ ಲಾಭ ಪಡೆಯುವ ನಿರೀಕ್ಷೆ ಇದೆ ವಿಶೇಷವಾಗಿ ನಿಮ್ಮ ಕೆಲಸವನ್ನು ತೈಲಕ್ಕೆ ಸಂಬಂಧಿಸಿದಲ್ಲಿ ನೀವು ನಿರೀಕ್ಷೆಯ ತಕ್ಕಂತೆ ಫಲಿತಾಂಶವನ್ನು ಪಡೆಯುತ್ತೀರಿ. ಕಚೇರಿಯಲ್ಲಿ ನಿಮ್ಮ ಸ್ಥಾನವು ಗಟ್ಟಿಯಾಗುತ್ತದೆ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 6.15 ರಿಂದ 9:30 ವರೆಗೆ.

ಕನ್ಯಾ ರಾಶಿ :- ನೀವು ಕೆಲಸ ಮಾಡುತ್ತಿದ್ದರೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ನಿಮ್ಮ ಸಂಬಂಧವನ್ನು ಸುಧಾರಿಸಿ ಅವರ ಸಲಹೆ ಪ್ರಕಾರ ನೀವು ನಡೆಯುವುದು ನಿಮಗೆ ಪ್ರಯೋಜನಕಾರಿಯಾಗಿದೆ ವ್ಯಾಪಾರಸ್ಥರು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವುದು ತಪ್ಪಿಸಬೇಕು. ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಮಧ್ಯಾಹ್ನ 12:30 ರಿಂದ 3.30 ರವರೆಗೆ.

ತುಲಾ ರಾಶಿ :- ಇಂದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು ನಿಮ್ಮ ಜೀವನದಲ್ಲಿ ದೊಡ್ಡ ಸಮಸ್ಯೆ ಏನೆಂದರೆ ನೀವು ತಾಳ್ಮೆಯಿಂದ ಕೆಲಸ ಮಾಡಿ ಸಮಸ್ಯೆಗಳನ್ನು ಹೆಚ್ಚಿಸುವಂತಹ ಕೆಲಸವನ್ನು ಆತುರದಿಂದ ಮಾಡಬೇಡಿ. ರಿಯಲ್ ಎಸ್ಟೇಟ್ ಕೆಲಸ ಮಾಡುವ ಜನರು ನಿರೀಕ್ಷೆ ತಕಂತ ಫಲಿತಾಂಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – 11 15 ರಿಂದ ಮಧ್ಯಾಹ್ನ 2:30 ವರೆಗೆ.

See also  ವೃಷಭ ರಾಶಿಯವರ ಸಹಜ ಗುಣ ಸ್ವಭಾವಗಳು..ನಂಬಿಕೆ ಹಣ ಉದ್ಯೋಗ ಭೂಮಿ ಕುಟುಂಬದ ವಿಚಾರದಲ್ಲಿ ನೀವು ಹೇಗಿರಬೇಕು ನೋಡಿ

ವೃಶ್ಚಿಕ ರಾಶಿ :- ಸಂಗಾತಿಯೊಂದಿನ ಸಂಬಂಧದಲ್ಲಿ ಮಾಧುರಿ ಹೆಚ್ಚಾಗುತ್ತದೆ ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯುವ ಅವಕಾಶವನ್ನು ಪಡೆಯುತ್ತೀರಿ ನಿಮ್ಮ ಪ್ರೀತಿ ಪಾತ್ರರಿಗೆ ಯಾವುದೇ ಅಮೂಲ್ಯ ವಸ್ತುವನ್ನು ಖರೀದಿಸಬಹುದು. ಮತ್ತೊಂದಡೆ ನೀವು ಅವಿವಾಹಿತರಾಗಿದ್ದರೆ ನೀವು ಮದುವೆ ಪ್ರಸ್ತಾಪವನ್ನು ಕೇಳಬಹುದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 1.45 ರಿಂದ ಸಂಜೆ 5:30ರ ವರೆಗೆ.

ಧನಸ್ಸು ರಾಶಿ :- ರಾಜಕೀಯ ಸೇರಿದಂತಹ ಜನರಿಗೆ ಇಂದು ಮಾತುವಾದ ದಿನವಾಗಿದೆ ನೀವು ಇಂದು ಉತ್ತಮವಾದ ಯಶಸ್ ಅನ್ನು ಪಡೆಯಬಹುದು ನಿರುದ್ಯೋಗಿಗಳಿಗೆ ಇಂದು ಉದ್ಯೋಗ ಪಡೆಯುವ ಬಲವಾದ ಸಾಧ್ಯತೆ ಇದೆ ದೀರ್ಘ ಕಾಲದಿಂದ ನಡೆಯುತ್ತಿರುವ ಹೋರಾಟ ಇಂದು ಕೊನೆಗೊಳ್ಳಬಹುದು. ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4:15 ರಿಂದ 7.30 ರವರೆಗೆ.

ಮಕರ ರಾಶಿ :- ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ ಸೋಮಾರಿತನವನ್ನು ಬಿಟ್ಟು ನಿಮ್ಮ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಿ ನನ್ನ ಕೆಲಸವೂ ಕೂಡ ಸಹನೆಯಿಂದ ಮಾಡಿ ನಿಮ್ಮ ಕಠಿಣ ಶಾಮ ಮುಂದಿನ ದಿನಗಳಲ್ಲಿ ದಾರಿ ತೆರೆಯುತ್ತದೆ. ಕೆಲಸವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ ನಿಮ್ಮ ನಿರ್ಧಾರವನ್ನು ಎಚ್ಚರದಿಂದ ತೆಗೆದುಕೊಳ್ಳಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕಂದು ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ.

See also  ಈ ಕೀಟಗಳು ಮನೆಗೆ ಬಂದರೆ ಮೂರು ತಿಂಗಳಿನಲ್ಲಿ ಶ್ರೀಮಂತರಾಗುತ್ತಾರಂತೆ..ನಿಮಗೆ ತಿಳಿಯದೆ ಬರುವ ಕೀಟಗಳು ಅದೃಷ್ಟ ತರುತ್ತೆ

ಕುಂಭ ರಾಶಿ :- ನೀವು ಉದ್ಯೋಗ ಮಾಡುತ್ತಿದ್ದರೆ ಇಂದು ದೊಡ್ಡ ಬದಲಾವಣೆಯಾಗುವ ಸಾಧ್ಯತೆ ಇದೆ ಸ್ವಂತ ಹಿತಾಸಕ್ತಿಗೆ ಇದು ಕಾರಣವಾಗುತ್ತದೆ ಇದರಿಂದ ಭಯಪಡುವ ಅಗತ್ಯವಿಲ್ಲ ವ್ಯಾಪಾರಸ್ಥರು ಲಾಭ ಪಡೆಯುವ ಸಾಧ್ಯತೆ ಇದೆ ಸ್ನೇಹಿತರೆ ಸಹಾಯದಿಂದ ಒಂದು ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸಬಹುದು ಅದು ನಿಮ್ಮ ದೊಡ್ಡ ಚಿಂತೆಯನ್ನು ದೂರಗೊಳಿಸುತ್ತದೆ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 7:30 ರಿಂದ 10:40 ರವರೆಗೆ.

ಮೀನಾ ರಾಶಿ :- ಭಾವನಾತ್ಮಕವಾಗಿ ನೀವು ಬಲಶಾಲಿಯಾಗಿರುತ್ತೀರಿ ಪ್ರತಿ ಸವಾಲುನು ಬಹಳ ಪೂರ್ವ ಧೈರ್ಯದಿಂದ ಎದುರಿಸುತ್ತೀರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ವಾದವನ್ನು ಹೊಂದಬಹುದು ಈ ರೀತಿಯ ಪರಿಸ್ಥಿತಿಯಲ್ಲಿ ನಿಮ್ಮ ಪದಗಳನ್ನು ಬಹಳ ಬುದ್ಧಿವಂತಿಕೆಯಿಂದ ಬಳಸಬೇಕು. ಚಿನ್ನ ಮತ್ತು ಬೆಳ್ಳಿ ಸಂಬಂಧಿಸಿದ ವ್ಯವಹಾರವನ್ನು ಮಾಡುತ್ತಿದ್ದರಿಂದ ಒಳ್ಳೆಯ ದಿನವಾಗಲಿದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 2 ರಿಂದ ಸಂಜೆ 5:15 ರವರೆಗೆ.

[irp]


crossorigin="anonymous">