ನಿಮ್ಮ ನಿಯಮಗಳಿಂದಲೇ ನಿಮಗೆ ಕಂಟಕ,ಹಣದ ವಿಷಯದಲ್ಲಿ ಈ 4 ರಾಶಿಯವರು ಇಂದು ಈ ತಪ್ಪು ಮಾಡಬೇಡಿ ಕರುಮಾರಿಯಮ್ಮನ ಅನುಗ್ರಹದಿಂದ ದಿನಫಲ ನೋಡಿ - Karnataka's Best News Portal

ಮೇಷ ರಾಶಿ :- ವ್ಯಾಪಾರಸ್ಥರು ಇಂದು ಕಾನೂನಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕಬಹುದು ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ಉತ್ತಮವಾದ ವರ್ತನೆಯನ್ನು ಇಟ್ಟುಕೊಳ್ಳಿ. ನಿಮ್ಮ ಕಾರ್ಯ ಶ್ರಮತೆಯಿಂದ ಅವರು ಹೆಚ್ಚು ತೃಪ್ತರಾಗದೆ ಇರಬಹುದು, ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:00 ವರೆಗೆ.

ವೃಷಭ ರಾಶಿ :- ಕೆಲವು ಕಾರಣಗಳಿಂದಾಗಿ ಈ ಹಿಂದೆ ಮಧ್ಯದಲ್ಲಿ ಕೆಲವು ಕೆಲಸಗಳು ನಿಂತು ಹೋಗಿದ್ದರೆ ಕೆಲಸವ ಪೂರ್ಣಗೊಳ್ಳುವ ಎಂದು ಸಾಧ್ಯತೆ ಇರುತ್ತದೆ ಕಛೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂಬಂಧವನ್ನು ಕಾಪಾಡಿಕೊಳ್ಳಿ. ಹಿರಿಯಾದಿಕಾರಿಗಳು ನೀಡಿರುವ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 6:30 ಇಂದ ಮಧ್ಯಾಹ್ನ 12:30ವರೆಗೆ.

ಮಿಥುನ ರಾಶಿ :- ಕಚೇರಿಯ ವಾತಾವರಣ ಇಂದು ಚೆನ್ನಾಗಿರುತ್ತದೆ ಸಹ ಉದ್ಯೋಗಗಳು ನಿಮಗೆ ಸಹಾಯ ಮಾಡುತ್ತಾರೆ ಹಾಗೂ ನಿಮ್ಮ ಎಲ್ಲಾ ಕೆಲಸಗಳು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಇಂದು ಮೇಲಾಧಿಕಾರಿಗಳು ನಿಮ್ಮ ಮೇಲೆ ತುಂಬಾ ವಿಶ್ವಾಸದಿಂದ ಇರುತ್ತಾರೆ. ಕೆಲಸ ಮಾಡುವ ಜಾಗದಲ್ಲಿ ಶ್ರದ್ಧೆ ಮತ್ತು ನಿಷ್ಯಿಂದ ಕೆಲಸ ಮಾಡಿದರೆ ಶೀಘ್ರದಲ್ಲೇ ನೀವು ಪ್ರಗತಿಯನ್ನು ಸಾಧಿಸುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಕರ್ಕಟಕ ರಾಶಿ :- ಈ ದಿನ ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಮ್ಮ ನಡವಳಿಕೆಯನ್ನು ಉತ್ತಮವಾಗಿ ಇಟ್ಟುಕೊಳ್ಳಿ ಅನಗತ್ಯ ಚರ್ಚೆ ಮಾಡುವುದರಿಂದ ದೂರವಿರಿ ಇಲ್ಲದಿದ್ದರೆ ಒಂದು ಸಣ್ಣ ತಪ್ಪು ಕೂಡ ನಿಮಗೆ ದೊಡ್ಡ ಖರ್ಚಾಗಬಹುದು. ಈ ದಿನ ತುಂಬಾ ಕಷ್ಟಕರ ದಿನವಾಗಿರುತ್ತದೆ ಕೆಲಸದವರೇ ಹೆಚ್ಚು ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳ್ಳಿಗೆ 8 ರಿಂದ ಮದ್ಯಾಹ್ನ 2 ರವರೆಗೆ.

ಸಿಂಹ ರಾಶಿ :- ಈ ದಿನ ವಿದ್ಯಾರ್ಥಿಗಳಿಗೆ ತುಂಬಾನೇ ಒಳ್ಳೆಯ ದಿನವಾಗಿರುತ್ತದೆ ಈ ಹಿಂದೆ ನೀವೇನಾದರೂ ಪರೀಕ್ಷೆ ಬರೆದರೆ ಇಂದು ಒಳ್ಳೆಯ ಫಲಿತಾಂಶ ಪಡೆಯುವ ಸಾಧ್ಯತೆ ಇರುತ್ತದೆ. ಕಚೇರಿಯಲ್ಲಿ ಯಾವುದೇ ಕೆಲಸವನ್ನು ಅವಸರದಿಂದ ಮಾಡಬಾರದೆಂದು ಸೂಚಿಸಲಾಗಿದೆ. ಕೆಲಸದ ಕಡೆ ನಿಮ್ಮ ನಿರ್ಲಕ್ಷ ನಿಮಗೆ ತೊಂದರೆಗೆ ಸಿಲುಕಿಸಿಕೊಳ್ಳಬಹುದು ಅದೃಷ್ಟದ ಸಂಖ್ಯೆ – ಬಣ್ಣ2 ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ.

ಕನ್ಯಾ ರಾಶಿ :- ಕಚೇರಿಯಲ್ಲಿ ಕೆಲಸ ಮಾಡುವ ಜನರು ಸೋಮಾರಿತನವನ್ನು ಬಿಟ್ಟು ಕೆಲಸದ ಕಡೆ ಗಮನಹರಿಸಬೇಕು ಇಲ್ಲದಿದ್ದರೆ ಕೆಲವು ಕೆಲಸಗಳು ಅಪೂರ್ಣವಾಗಿ ಉಳಿಯುತ್ತದೆ ವ್ಯಾಪಾರಸ್ಥರು ದೊಡ್ಡ ಗ್ರಾಹಕರೊಂದಿಗೆ ವ್ಯವಹಾರ ಮಾಡಬೇಕಾದರೆ ಜಾಗೃತೆಯನ್ನು ವಹಿಸಬೇಕಾಗುತ್ತದೆ. ಕುಟುಂಬ ಜೀವನದ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.

ತುಲಾ ರಾಶಿ :- ಕೆಲಸದ ವಿಚಾರದಲ್ಲಿ ಈ ದಿನ ಉತ್ತಮವಾದ ದಿನವಾಗಿರುತ್ತದೆ ಕಚೇರಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಆನಂದವನ್ನು ಅನುಭವಿಸುತ್ತೀರಿ ಎಲ್ಲಾ ಕೆಲಸಗಳು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕೆಲಸದಲ್ಲಿ ಸಂಪೂರ್ಣ ಶ್ರಮ ವಹಿಸುವುದರಿಂದ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ರಿಂದ 10 ರವರೆಗೆ.

ವೃಶ್ಚಿಕ ರಾಶಿ :- ವ್ಯಾಪಾರಸ್ಥರಿಗೆ ಇಂದು ಮುಖ್ಯವಾದ ದಿನವಾಗಿರುತ್ತದೆ ನಿಮ್ಮ ವ್ಯಾಪಾರವನ್ನು ವಿಸ್ತರಿಸಬಹುದು ಇಲ್ಲ ಹೊಸ ಕೆಲಸವನ್ನು ಮಾಡಬಹುದು ಅದರಲ್ಲಿ ನಿಮಗೆ ಯಾವುದೇ ಅಡಚಣವೇ ಇದ್ದರೆ ಅದು ನೀವು ಬಗೆಹರಿಸಿಕೊಳ್ಳುತ್ತೀರಿ. ಉದ್ಯೋಗದಲ್ಲಿರುವ ಜನರಿಗೆ ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲ ಸಿಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8:00 ಗಂಟೆಯಿಂದ 11 ಗಂಟೆಯವರೆಗೆ

ಧನಸು ರಾಶಿ :- ದಿನದ ಆರಂಭ ಉತ್ತಮವಾಗಿರುತ್ತದೆ ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ ಮತ್ತು ನೀವು ಧನಾತ್ಮಕವಾಗಿ ಭಾವಿಸುತ್ತೇನೆ ಹಣದ ದೃಷ್ಟಿ ನೋಡುವುದಾದರೆ ಬಹಳ ಮುಖ್ಯವಾದ ದಿನವಾಗಿರುತ್ತದೆ ದೀರ್ಘಕಾಲದಿಂದ ನಡೆಯುತ್ತಿರುವ ಹಣಕಾಸಿನ ಪ್ರಯತ್ನ ಹಿಂದೆ ಯಶಸ್ವಿಯಾಗಬಹುದು. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 12 ರಿಂದ 1.30 ರವರೆಗೆ.

ಮಕರ ರಾಶಿ :- ದೈಹಿಕವಾಗಿ ಅಲ್ಲದೆ ಮಾನಸಿಕವಾಗಿ ಇಂದು ನೀವು ತುಂಬಾ ಸಂತೋಷವನ್ನು ಅನುಭವಿಸುತ್ತೀರಿ ನಿಮ್ಮ ಎಲ್ಲಾ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತೀರಿ ಸಾಬಾಗಿತ್ವದಲ್ಲಿ ನೀವು ಕೆಲಸವನ್ನು ಮಾಡುತ್ತಿದ್ದರೆ ಪಾಲುದಾರಿಕೆಯೊಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಬೇಕು. ಹಣದ ಪರಿಸ್ಥಿತಿ ಕೂಡ ಸುಧಾರಿಸುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 5 ರಿಂದ ರಾತ್ರಿ 8:30ರ ವರೆಗೆ.

ಕುಂಭ ರಾಶಿ :- ಕೆಲವೇ ಸಮಯದಿಂದ ನಿಮ್ಮ ಜೀವನದಲ್ಲಿ ನಿರಂತರವಾಗಿ ಏರಳಿತವು ಕಂಡುಬಂದಿದ್ದರೆ ಇದು ಎಲ್ಲದಕ್ಕೂ ಪರಿಹಾರ ಸಿಗುತ್ತದೆ ಅನ್ಕೋ ಕೆಲವು ಸಂದರ್ಭಗಳಲ್ಲಿ ಹುಷಾರಾಗಿರಬೇಕಾಗುತ್ತದೆ ನಿಮ್ಮ ಕೆಲಸದ ಬಗ್ಗೆ ಮಾತನಾಡುವುದಾದರೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಹ ಉದ್ಯೋಗಿಗಳ ಜೊತೆ ಸಂಬಂಧವನ್ನು ಚೆನ್ನಾಗಿ ಇಟ್ಟುಕೊಳ್ಳಿ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

ಮೀನಾ ರಾಶಿ :- ಈ ದಿನ ಒಳ್ಳೆಯ ಸುದ್ದಿಯನ್ನು ಪಡೆಯಬಹುದು ಮತ್ತು ಮನೆಯ ಕಿರಿಯರ ಜೊತೆ ನೀವು ಸಾಕಷ್ಟು ಉತ್ತಮವಾದ ಸಮಯವನ್ನು ಕಳೆಯುತ್ತೀರಿ ಪೋಷಕರ ಆರೋಗ್ಯವೂ ಕೂಡ ಹೃದಯ ಇರುತ್ತದೆ ಆರ್ಥಿಕ ವಿಚಾರದಲ್ಲಿ ಅಷ್ಟೇನೂ ಒಳ್ಳೆಯದಲ್ಲ. ಇಂದು ನಿಮ್ಮ ಮನೆಯಲ್ಲಿ ಸೌಕರ್ಯಗಳಿಗೆ ಹೆಚ್ಚು ಖರ್ಚು ಮಾಡಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 2:30 ವರೆಗೆ.

By admin

Leave a Reply

Your email address will not be published. Required fields are marked *