ಈ ಶನಿವಾರದಿಂದ 3 ರಾಶಿಗಳು ಎಚ್ಚರ ಉದ್ಯೋಗ ಹಣದ ವಿಷಯದಲ್ಲಿ ಬೀಳಲಿದೆ ದೊಡ್ಡ ಹೊಡೆತ ಶನಿದೇವರ ಅನುಗ್ರಹದಿಂದ 12 ರಾಶಿಗಳ ಫಲ ನೋಡಿ - Karnataka's Best News Portal

ಈ ಶನಿವಾರದಿಂದ 3 ರಾಶಿಗಳು ಎಚ್ಚರ ಉದ್ಯೋಗ ಹಣದ ವಿಷಯದಲ್ಲಿ ಬೀಳಲಿದೆ ದೊಡ್ಡ ಹೊಡೆತ ಶನಿದೇವರ ಅನುಗ್ರಹದಿಂದ 12 ರಾಶಿಗಳ ಫಲ ನೋಡಿ

ಮೇಷ ರಾಶಿ:- ಕೆಲಸದ ಜೊತೆ ನಿಮ್ಮ ಆರೋಗ್ಯದಲ್ಲಿ ಹೆಚ್ಚಿನ ಗಮನವಹಿಸಬೇಕಾಗಿರುತ್ತದೆ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 9 ರವರೆಗೆ

ವೃಷಭ ರಾಶಿ:- ವ್ಯಾಪಾರಸ್ಥರು ಹಣಕಾಸಿನ ಬಗ್ಗೆ ಈ ದಿನ ಜಾಗರೂಕತೆಯನ್ನು ವಹಿಸಬೇಕಾಗಿರುತ್ತದೆ ಸಾಲವನ್ನು ತೆಗೆದುಕೊಳ್ಳುತ್ತಿದರೆ ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6 ರಿಂದ 11:30 ರವರೆಗೆ

ಮಿಥುನ ರಾಶಿ:- ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳು ಆಗುವ ಸಾಧ್ಯತೆ ಇದೆ ಈ ದಿನ ಹಣದ ಸ್ಥಾನ ಉತ್ತಮವಾಗಿರುತ್ತದೆ ಮನೆಯ ಸದಸ್ಯರೊಂದಿಗೆ ಉತ್ತಮವಾದ ಸಂಬಂಧ ಹೊಂದಿರುತ್ತೀರಿ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 7:30ರವರೆಗೆ


ಕಟಕ ರಾಶಿ:- ಉದ್ಯೋಗಸ್ಥರಾಗಿರಬಹುದು ಅಥವಾ ವ್ಯಾಪಾರಸ್ಥರಾಗಿರಬಹುದು ಆ ಸಮಯಕ್ಕೆ ನೀವು ಗೌರವ ಕೊಡಬೇಕು ಆದ್ದರಿಂದ ಸಮಯವನ್ನು ವ್ಯರ್ಥ ಮಾಡಬೇಡಿ ಕುಟುಂಬ ಜೀವನ ಸಂತೋಷ ಮತ್ತು ಶಾಂತಿಯಿಂದ ಕೂಡಿರುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12:30 ರವರೆಗೆ

See also  ಯುಗಾದಿ ನಂತ್ರದ ದಿನಗಳು ಬಹಳ ಕೆಟ್ಟದ್ದು ಭಯಾನಕ ಭವಿಷ್ಯ ನುಡಿದ ಕೋಡಿಶ್ರೀ..

ಸಿಂಹ ರಾಶಿ:- ಈ ದಿನ ನಿಮ್ಮ ಕೆಲಸದ ಬಗ್ಗೆ ಹೆಚ್ಚು ಗಮನವನ್ನು ಕೊಡಬೇಕು ನಿಮ್ಮ ಯಾವುದೇ ಕೆಲಸವನ್ನು ಅರ್ಧದಲ್ಲಿ ಬಿಡಬೇಡಿ ಈ ದಿನ ನಿಮ್ಮ ಮನೆಯ ವಾತಾವರಣ ಅಷ್ಟಾಗಿ ಚೆನ್ನಾಗಿರುವುದಿಲ್ಲ ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8ರವರೆಗೆ

ಕನ್ಯಾ ರಾಶಿ:- ಹಣದ ವಿಷಯದಲ್ಲಿ ಈ ದಿನ ಮಿಶ್ರ ಫಲವನ್ನು ಪಡೆಯುತ್ತೀರಿ ನಿಮ್ಮ ಆದಾಯದಲ್ಲಿ ಅಭಿವೃದ್ಧಿ ಹೊಂದಬೇಕು ಎಂದರೆ ನಿಮ್ಮ ಖರ್ಚನ್ನು ಕಡಿಮೆ ಮಾಡಿಕೊಳ್ಳಬೇಕಾಗಿರುತ್ತದೆ ಹಿರಿಯರ ಆರೋಗ್ಯದ ಬಗ್ಗೆ ಕೆಲವು ಎಚ್ಚರಿಕೆವಹಿಸಿ ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 6 ರಿಂದ ರಾತ್ರಿ 9:00 ರವರೆಗೆ


ತುಲಾ ರಾಶಿ:- ನೀವೇನಾದರೂ ಉದ್ಯಮಿಯಾಗಿದ್ದರೆ ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ ಹಣಕಾಸಿನ ವಿಷಯದಲ್ಲಿ ಈ ದಿನ ಬುದ್ಧಿವಂತಿಕೆ ಯಿಂದ ವರ್ತಿಸಬೇಕಾಗುತ್ತದೆ ಉದ್ಯೋಗಿಗಳಿಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ವೃಶ್ಚಿಕ ರಾಶಿ:- ಕುಟುಂಬದಲ್ಲಿ ಇಂದು ಬಹಳ ಶುಭ ದಿನವಾಗಿರುತ್ತದೆ ಹಾಗೂ ಕುಟುಂಬದಿಂದ ಉತ್ತಮವಾದ ಸುದ್ದಿಗಳನ್ನು ಪಡೆಯಬಹುದು ಇದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

See also  ನಿಮ್ಮ ಮನೆಯ ವಾಸ್ತು ದೋಷದಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತದೆ..ಪರಿಹಾರಕ್ಕೆ ತಪ್ಪದೆ ಈ ಸಂಚಿಕೆ ನೋಡಿ

ಧನಸ್ಸು ರಾಶಿ:- ಇಂದು ನಿಮ್ಮ ಕೆಲಸದಲ್ಲಿ ಹೆಚ್ಚು ಸಾಧನೆ ಮಾಡುವ ಸಾಧ್ಯತೆ ಇರುತ್ತದೆ ನಿರುದ್ಯೋಗಿ ಗಳು ಉತ್ತಮ ಉದ್ಯೋಗ ಪಡೆಯಬಹುದು ವ್ಯಾಪಾರಿಗಳಿಗೆ ಈ ದಿನ ಪ್ರಯೋಜನ ಕಾರಿ ದಿನವಾಗಿರುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 9:00ವರೆಗೆ


ಮಕರ ರಾಶಿ:- ನಿರುದ್ಯೋಗಿಗಳಿಗೆ ಈ ದಿನ ಉತ್ತಮ ದಿನವಾಗಿರುತ್ತದೆ ಸಾಕಷ್ಟು ಕಠಿಣ ಪರಿಶ್ರಮದಿಂದ ನಿರುದ್ಯೋಗ ಪಡೆಯುವ ಸಾಧ್ಯತೆ ಇದೆ ಈ ದಿನ ನಿಮಗೆ ಮಿಶ್ರಫಲ ದಿನವಾಗಿರಲಿದೆ ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 6:00ಯಿಂದ ಮಧ್ಯಾಹ್ನ 1:30 ರವರೆಗೆ

ಕುಂಭ ರಾಶಿ:- ಈ ದಿನ ನಿಮ್ಮ ಯೋಚನೆಗೆ ತಕ್ಕಂತೆ ನಿಮ್ಮ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ ಈ ದಿನ ಕೆಲಸದ ಹೊರೆ ಹೆಚ್ಚಾಗಬಹುದು ಪೋಷಕರ ಆರೋಗ್ಯ ಈ ದಿನ ಉತ್ತಮವಾಗಿರುತ್ತದೆ ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

ಮೀನ ರಾಶಿ:- ಸಣ್ಣ ಉದ್ಯಮಿಗಳು ಈ ದಿನ ಉತ್ತಮ ವಾದ ಲಾಭಗಳಿಸಬಹುದು ಈ ದಿನ ಹಣಕಾಸಿನ ಸಮಸ್ಯೆ ಬಗೆಹರಿಯುತ್ತದೆ ಸಣ್ಣ ವಿಷಯದಲ್ಲೂ ಕೋಪಗೊಳ್ಳುವುದನ್ನು ಬಿಡಬೇಕಾಗಿರುತ್ತದೆ ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

[irp]


crossorigin="anonymous">