ಶಕ್ತಿಶಾಲಿ ಕಾಲಭೈರವನ ಕೃಪೆಯಿಂದ ಜೊತೆಗಿದ್ದವರ ಅಪಾರ ಬೆಂಬಲದಿಂದಾಗಿ ಹಣದ ಜಯ ಬರಬೇಕಾದ ಹಣ ಬಂದು ಋಣಗಳು ಸಹ ತೀರಿ 5 ರಾಶಿಗೆ ಕಾರ್ಯಜಯ

ಮೇಷ ರಾಶಿ:- ನೀವು ಕೆಲಸ ಮಾಡುವ ಕ್ಷೇತ್ರದಲ್ಲಿ ಸಂಪೂರ್ಣ ಗಮನ ವಹಿಸಬೇಕಾಗಿರುತ್ತದೆ ಹಣಕಾಸಿನ ವಿಷಯದಲ್ಲಿ ಈ ದಿನ ಮಿಶ್ರ ಫಲ ದೊರೆಯಲಿದೆ ಹೆಚ್ಚುತ್ತಿರುವ ವೆಚ್ಚಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6:00 ಗಂಟೆಯಿಂದ 9 ಗಂಟೆಯವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ವ್ಯಾಪಾರಿಗಳಿಗೆ ಉತ್ತಮ ದಿನವಾಗಿರುತ್ತದೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ ಮನೆಯ ವಾತಾವರಣ ಚೆನ್ನಾಗಿರುತ್ತದೆ ಕುಟುಂಬ ಸದಸ್ಯರ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12:30 ರವರೆಗೆ

ಮಿಥುನ ರಾಶಿ:- ನೀವು ಕೆಲಸ ಮಾಡುವಂತಹ ಸ್ಥಳದಲ್ಲಿ ಆದಷ್ಟು ತಾಳ್ಮೆಯಿಂದ ವರ್ತಿಸಿ ಕುಟುಂಬ ಜೀವನದ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ ಮನೆಯ ಸದಸ್ಯರೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ


ಕಟಕ ರಾಶಿ:- ಕೌಟುಂಬಿಕ ಜೀವನ ಸುಖಕರವಾಗಿರುತ್ತದೆ ಮನೆಯ ಸದಸ್ಯರಲ್ಲಿ ಪ್ರೀತಿ ಮತ್ತು ಐಕ್ಯತೆ ಇರುತ್ತದೆ ಇದ್ದಕ್ಕಿದ್ದಂತೆ ದೊಡ್ಡ ವೆಚ್ಚಗಳು ಬರಬಹುದು ಮನೆಯ ವಾತಾವರಣ ಈ ದಿನ ಚೆನ್ನಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 5 ರಿಂದ 8:00ವರೆಗೆ

See also  ಇನ್ನೂ 3 ದಿನದ ಒಳಗೆ ಶನಿದೇವರ ಕೃಪೆಯಿಂದ ಹಣದ ಜೊತೆ ಅದೃಷ್ಟ ಈ 6 ರಾಶಿಗೆ ವಿಪರೀತ ಧನಲಾಭ ರಾಜಯೋಗ ನಿಮ್ಮ ರಾಶಿ ಇದೆಯಾ ನೋಡಿ

ಸಿಂಹ ರಾಶಿ:- ಕಚೇರಿಯಲ್ಲಿ ಮಾಡಿದ ಕೆಲಸದಿಂದ ಹೆಚ್ಚಿನ ಯಶಸ್ಸನ್ನು ಪಡೆಯುವಿರಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ವ್ಯಾಪಾರಸ್ಥರು ಈ ದಿನ ಮಿಶ್ರಫಲವನ್ನು ಪಡೆಯಬಹುದು ಈ ದಿನ ಸಾಲ ಕೊಡುವುದು ಮತ್ತು ಪಡೆಯುವುದನ್ನು ಮಾಡಬೇಡಿ ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ

ಕನ್ಯಾ ರಾಶಿ:- ವ್ಯಾಪಾರಸ್ಥರು ಕಾನೂನಿನ ವಿಷಯದಲ್ಲಿ ಜಾಗರೂಕರಾಗಿರಬೇಕಾಗಿರುತ್ತದೆ ಕುಟುಂಬ ಜೀವನದಲ್ಲಿ ಸಮಸ್ಯೆಗಳು ಬರಬಹುದು ಮನೆಯ ಸದಸ್ಯರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳಿ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 6:30 ರಿಂದ 8 ಗಂಟೆಯವರೆಗೆ


ತುಲಾ ರಾಶಿ:- ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾದ ದಿನವಾಗಿರಲಿದೆ ಕಚೇರಿ ಕೆಲಸದಲ್ಲಿ ಹೆಚ್ಚು ಆನಂದ ಪಡೆಯುವಿರಿ ಕೌಟುಂಬಿಕ ಜೀವನದಲ್ಲಿ ಉತ್ತಮವಾದ ದಿನವಾಗಿರಲಿದೆ ಜೊತೆಗೆ ಉತ್ತಮವಾದ ಸಮಯವನ್ನು ಕಳೆಯುವಿರಿ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ

ವೃಶ್ಚಿಕ ರಾಶಿ:- ವ್ಯಾಪಾರಸ್ಥರು ದೊಡ್ಡ ವ್ಯವಹಾರಕ್ಕೆ ಪ್ರಾರಂಭಿಸುತ್ತಿದ್ದರೆ ಹೆಚ್ಚಿನ ಗಮನ ಹರಿಸುವುದು ಉತ್ತಮ ಇಲ್ಲವಾದಲ್ಲಿ ನಷ್ಟ ಅನುಭವಿಸಬೇಕಾಗಿರು ತ್ತದೆ ಕುಟುಂಬ ಜೀವನದ ಪರಿಸ್ಥಿತಿಗಳು ಅನುಕೂಲ ಕರವಾಗಿರುತ್ತದೆ ಕುಟುಂಬ ಸದಸ್ಯರ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ

See also  ವೃಷಭ ರಾಶಿಯವರ ಸಹಜ ಗುಣ ಸ್ವಭಾವಗಳು..ನಂಬಿಕೆ ಹಣ ಉದ್ಯೋಗ ಭೂಮಿ ಕುಟುಂಬದ ವಿಚಾರದಲ್ಲಿ ನೀವು ಹೇಗಿರಬೇಕು ನೋಡಿ

ಧನಸ್ಸು ರಾಶಿ:- ದಿನದ ಆರಂಭವೂ ಉತ್ತಮವಾಗಿರುತ್ತದೆ ಇದರಿಂದ ನಿಮ್ಮ ಮನಸ್ಸು ಕೂಡ ಸಂತೋಷವಾಗಿರುತ್ತದೆ ಈ ದಿನ ಧನಾತ್ಮಕವಾಗಿ ಭಾವಿಸುತ್ತೀರಿ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 8.30 ರವರೆಗೆ


ಮಕರ ರಾಶಿ:- ಈ ದಿನ ಕಚೇರಿಯಲ್ಲಿ ಹೆಚ್ಚು ಗೌರವವನ್ನು ಪಡೆಯಬಹುದು ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ನಿಮ್ಮ ತಾಯಿಯ ಆರೋಗ್ಯವೂ ಕೂಡ ಚೆನ್ನಾಗಿರುತ್ತದೆ ಹಣಕಾಸಿನ ಸ್ಥಿತಿ ಚೆನ್ನಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ

ಕುಂಭ ರಾಶಿ:- ಕಚೇರಿಯಲ್ಲಿ ಉನ್ನತ ಅಧಿಕಾರಿಗಳಿಂದ ಸಂಪೂರ್ಣ ಬೆಂಬಲ ಸಿಗುತ್ತದೆ ಹಣದ ಸ್ಥಿತಿ ಉತ್ತಮವಾಗಿರುತ್ತದೆ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಜೊತೆಗೆ ಕುಟುಂಬದೊಂದಿಗೆ ಉತ್ತಮ ಹೊಂದಾಣಿಕೆ ಇರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 8:00 ಯಿಂದ 11:00 ವರೆಗೆ

ಮೀನ ರಾಶಿ:- ವಿದ್ಯಾರ್ಥಿಗಳಿಗೆ ಈ ದಿನ ತುಂಬಾ ಒಳ್ಳೆಯ ದಿನವಾಗಿರುತ್ತದೆ ಕುಟುಂಬ ಜೀವನದ ಪರಿಸ್ಥಿತಿಗಳು ಈ ದಿನ ಸಾಮಾನ್ಯ ವಾಗಿರುತ್ತದೆ ಕಚೇರಿಯಲ್ಲಿ ಕೆಲಸದ ಹೊರೆ ಕಡಿಮೆ ಇರುತ್ತದೆ ಆರೋಗ್ಯದಲ್ಲಿ ಸ್ವಲ್ಪ ಗಮನವಹಿಸುವುದು ಉತ್ತಮ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ.

[irp]


crossorigin="anonymous">