ಉದ್ಯೋಗ ಹಾಗೂ ಧನಲಾಭ ಪ್ರಾಪ್ತಿ ಈ ರಾಶಿಗೆ ಶಿರಡಿ ಶ್ರೀ ಸಾಯಿಬಾಬಾರ ಅನುಗ್ರಹದಿಂದ ಗುರುವಾರದ 12 ರಾಶಿಗಳ ನಿಖರ ದಿನಫಲ ಹೇಗಿದೆ ನೋಡಿ - Karnataka's Best News Portal

ಉದ್ಯೋಗ ಹಾಗೂ ಧನಲಾಭ ಪ್ರಾಪ್ತಿ ಈ ರಾಶಿಗೆ ಶಿರಡಿ ಶ್ರೀ ಸಾಯಿಬಾಬಾರ ಅನುಗ್ರಹದಿಂದ ಗುರುವಾರದ 12 ರಾಶಿಗಳ ನಿಖರ ದಿನಫಲ ಹೇಗಿದೆ ನೋಡಿ

ಮೇಷ ರಾಶಿ :- ಈ ದಿನ ನಿಮ್ಮ ಮಾನಸಿಕ ಸ್ಥಿತಿ ಅಷ್ಟೇನೂ ಚೆನ್ನಾಗಿರುವುದಿಲ್ಲ ಅನೇಕ ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರಬಹುದು ನಿಮ್ಮ ಜೀವನದಲ್ಲಿ ಏನಾದರೂ ಸಮಸ್ಯೆ ಇದ್ದರೆ ಆದಷ್ಟು ತಾಳ್ಮೆಯಿಂದ ಇರಿ ಅನಗತ್ಯ ಒತ್ತಡ ತೆಗೆದುಕೊಳ್ಳುವುದರಿಂದ ನಿಮ್ಮ ಸಮಸ್ಯೆಯನ್ನು ಹೆಚ್ಚಾಗಬಹುದು. ಇದರಿಂದ ನಿಮ್ಮ ಆರೋಗ್ಯವು ಕೂಡಾ ಕೆಡಬಹುದು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7:30ರಿಂದ ರಾತ್ರಿ 8 ಗಂಟೆಯವರೆಗೆ.

ವೃಷಭ ರಾಶಿ :- ಈ ದಿನ ವಿದ್ಯಾರ್ಥಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು ಏಕಾಗ್ರತೆ ಕೊರತೆ ದುರ್ಬಲ ಆರೋಗ್ಯ ಸಮಸ್ಯೆಗಳಿರಬಹುದು ಆದಷ್ಟು ನೀವು ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ. ನಿಮ್ಮ ಅಧ್ಯಯನದ ಕಡೆ ಹೆಚ್ಚಿನ ಗಮನವನ್ನು ಹರಿಸಿ ಮುಂದೆ ಬರುವ ಪರೀಕ್ಷೆಯಲ್ಲಿ ನೀವು ಹಿಂದೆ ಶ್ರಮವನ್ನು ವಹಿಸಿದರೆ ನಿಮಗೆ ಉತ್ತಮವಾದ ಫಲಿತಾಂಶ ದೊರೆಯಲಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 6 ರಿಂದ 9.30 ರವರೆಗೆ.

ಮಿಥುನ ರಾಶಿ :- ಹಣಕಾಸಿನ ವಿಚಾರದಲ್ಲಿ ಇಂದು ಜಾಗೃತಿಯನ್ನು ವಹಿಸಬೇಕಾಗುತ್ತದೆ ಹಣಕಾಸಿನ ವಿಚಾರ ಇಂದು ನೀವು ಎಚ್ಚರಿಕೆಯನ್ನು ವಹಿಸಬೇಕು ಹೆಚ್ಚುವರಿ ಖರ್ಚು ಮಾಡುವುದರಿಂದ ನಿಮಗೆ ತೊಂದರೆ ಸಿಲುಕಿ ಕೊಳ್ಳಬಹುದು. ಸಂಬಳ ಪಡೆಯುವ ಕ್ಷೇತ್ರದಲ್ಲಿ ನೀವು ವಿಳಂಬವಾಗುವುದರಿಂದ ತುಂಬಾ ಯೋಚನೆಯನ್ನು ಮಾಡುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ.


ಕರ್ಕಾಟಕ ರಾಶಿ :- ನಿಮ್ಮ ಸ್ವಭಾವದಲ್ಲಿ ಕೆಲವು ಬದಲಾವಣೆಯನ್ನು ಮಾಡಿಕೊಂಡರೆ ನಿಮಗೆ ಬರುವ ಅನೇಕ ಸಮಸ್ಯೆಗಳನ್ನು ಎದುರಿಸಬಹುದು ವಿಶೇಷವಾಗಿ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ನೀವು ಹಾಡುವಂತ ಪದಗಳಿಂದ ತೊಂದರೆಗೆ ಸಿಲುಕಿ ಕೊಳ್ಳಬಹುದು. ನೀವು ಕೆಲಸ ಮಾಡುತ್ತಿರುವ ಕ್ಷೇತ್ರದಲ್ಲಿ ಆದಷ್ಟು ತಾಳ್ಮೆಯಿಂದ ಇರಬೇಕು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  ನಿಮ್ಮ ಮನೆಯ ವಾಸ್ತು ದೋಷದಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತದೆ..ಪರಿಹಾರಕ್ಕೆ ತಪ್ಪದೆ ಈ ಸಂಚಿಕೆ ನೋಡಿ

ಸಿಂಹ ರಾಶಿ :- ಕೆಲಸದಲ್ಲಿ ಇಂದು ನಿಮಗೆ ಬಹಳ ಶುಭದಿನ ವಾಗಿರುತ್ತದೆ ಈ ಹಿಂದೆ ಅರ್ಧಕ್ಕೆ ನಿಂತಿರುವ ಕೆಲಸವನ್ನು ನೀವು ಮತ್ತೆ ಪುನರಾರಂಭಿಸಬಹುದು ಈ ದಿನ ನಿಮ್ಮ ಮೇಲೆ ಜವಾಬ್ದಾರಿಗಳು ಹೆಚ್ಚಿರುತ್ತದೆ ಹೆಚ್ಚು ಶ್ರಮ ವನ್ ವಹಿಸಬೇಕಾಗುತ್ತದೆ. ನೀವು ಕೆಲಸ ಮಾಡುತ್ತಿರುವ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳು ನಿಮ್ಮೊಂದಿಗೆ ಚೆನ್ನಾಗಿ ಇರುತ್ತಾರೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ರಿಂದ ರಾತ್ರಿ 9:00 ಗಂಟೆಯವರೆಗೆ.

ಕನ್ಯಾ ರಾಶಿ :- ಕೆಲಸದಲ್ಲಿ ಇಂದು ನಿಮಗೆ ದಿನ ಉತ್ತಮವಾಗಿರುತ್ತದೆ ಕಚೇರಿಯಲ್ಲಿ ನಿಮ್ಮ ಎಲ್ಲಾ ಕೆಲಸವು ಸರಿಯಾದ ಸಮಯಕ್ಕೆ ಪೂರ್ಣಗೊಳ್ಳುತ್ತದೆ ನಿಮ್ಮ ಕಾರ್ಯಕ್ಷಮತೆಯಲ್ಲಿ ದೊಡ್ಡ ಸುಧಾರಣೆಯ ಕೂಡ ನೋಡಬಹುದು. ಹಾಗೂ ನೀವು ಇಂದು ತುಂಬಾ ಉತ್ಸಾಹದಿಂದಲೇ ಇರುತ್ತೀರಿ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7.30 ರಿಂದ 10 ಗಂಟೆಯವರೆಗೆ.


ತುಲಾ ರಾಶಿ :- ಮನೆಯ ವಾತಾವರಣ ಉತ್ತಮವಾಗಿರುತ್ತದೆ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಮನೆಯ ಕಿರಿಯ ಸದಸ್ಯರೊಂದಿಗೆ ಇಂದು ನೀವು ವಿರೋಧವನ್ನು ಹೊಂದಿರುತ್ತೀರಿ ಸಂಗಾತಿಯ ಸಂಬಂಧವು ಸುಧಾರಿಸುವ ಮೂಲಕ ಪ್ರಮುಖ ಕೆಲಸವನ್ನು ನೀವು ತೆಗೆದು ಹಾಕುವ ಸಾಧ್ಯತೆ ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  27 ದಿನಗಳ ಕಾಲ ಈ ದಿಕ್ಕಿಮಲ್ಲಿ ಆಕ್ವೇರಿಯಂ ಇಟ್ಟು ಚಮತ್ಕಾರ ನೋಡಿ.ಮನೆಯಲ್ಲಿ ಈ ಎಲ್ಲಾ ಬದಲಾವಣೆಗಳನ್ನು ನೋಡಬಹುದು

ವೃಶ್ಚಿಕ ರಾಶಿ :- ಕೆಲಸದ ಜೀವನ ಮಾತನಾಡುವುದಾದರೆ ಅನುಭವಿಗಳ ಜನರ ಸಲಹೆ ನಿಮಗೆ ಬೇಕಾಗಿರುತ್ತದೆ ಇಂದು ಲಾಭ ಪಡೆಯುವ ಸಾಧ್ಯತೆ ಇರುತ್ತದೆ ಶೇರು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ಜನರಿಗೆ ಇಂದು ಉತ್ತಮವಾದ ಲಾಭಗಳಿಸುವ ಸಾಧ್ಯತೆ ಇರುತ್ತದೆ. ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 5:30 ರಿಂದ ರಾತ್ರಿ 7.30 ರವರೆಗೆ.

ಧನಸ್ಸು ರಾಶಿ :- ಕೆಲಸದಲ್ಲಿ ನೀವು ಇಂದು ಲಾಭವನ್ನು ಪಡೆಯಲು ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ ನೀವು ಮಾಡುತ್ತಿರುವ ಕೆಲಸದಲ್ಲಿ ಸಾಧ್ಯ ಮತ್ತು ತಾಳ್ಮೆಯಿಂದ ಕೆಲಸ ಮಾಡಿದರೆ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಸರ್ಕಾರಿ ಕ್ಷೇತ್ರದಲ್ಲಿ ನೀವೇನಾದರೂ ಉದ್ಯೋಗವನ್ನು ಮಾಡುತ್ತಿದ್ದರೆ ಇಂದು ಹಳೆ ಸುದ್ದಿಯನ್ನು ಪಡೆಯಬಹುದು. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12:30 ರವರೆಗೆ.


ಮಕರ ರಾಶಿ :- ನೀವೇನಾದರೂ ಉದ್ಯೋಗ ಹುಡುಕುತ್ತಿದ್ದರೆ ನೀವೇನಾದರೂ ನಿರುದ್ಯೋಗಿಗಳಾಗಿದ್ದರೆ ಇಂದು ನಿಮಗೆ ಉತ್ತಮವಾದ ಅವಕಾಶ ಹುಡುಕಿ ಬರಬಹುದು ನೀವು ಯಾವುದಾದರು ಕಂಪನಿಗೆ ಸಂದರ್ಶನವನ್ನು ನೀಡುತ್ತಿದ್ದಾರೆ ಆ ಸಂದರ್ಶನವನ್ನು ಚೆನ್ನಾಗಿ ನೀಡಿ. ಉದ್ಯೋಗ ಸಿಗುವ ಫಲವಾದ ಸಾಧ್ಯತೆ ಇರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗೆ 8 ಗಂಟೆಯಿಂದ 10 ಗಂಟೆಯವರೆಗೆ.

See also  ಯುಗಾದಿ ನಂತ್ರದ ದಿನಗಳು ಬಹಳ ಕೆಟ್ಟದ್ದು ಭಯಾನಕ ಭವಿಷ್ಯ ನುಡಿದ ಕೋಡಿಶ್ರೀ..

ಕುಂಭ ರಾಶಿ :- ಉದ್ಯೋಗ ಹುಡುಕುತ್ತಿರುವ ಜನರಿಗೆ ಈ ದಿನ ಬಹಳ ಅದೃಷ್ಟದ ದಿನವಾಗಿರುತ್ತದೆ ನಿಮ್ಮ ಕಠಿಣ ಶ್ರಮ ಈ ದಿನ ಯಶಸ್ವಿಯಾಗಬಹುದು ನೀವು ಉತ್ತಮವಾದ ಕಂಪನಿಯಲ್ಲಿ ಪ್ರಸ್ತಾಪವನ್ನು ಕೂಡ ಪಡೆಯಬಹುದು. ಎಲ್ಲಾ ಸಮಸ್ಯೆಗಳನ್ನು ಮರೆತು ನೀವು ಕೆಲಸದ ಮೇಲೆ ಕೇಂದ್ರೀಕರಿಸುವುದು ಉತ್ತಮ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:00 ವರೆಗೆ.

ಮೀನ ರಾಶಿ :- ಕಚೇರಿಯಲ್ಲಿ ನೀವು ಶ್ರದ್ಧೆಯಿಂದ ಕೆಲಸ ಮಾಡುವುದರಿಂದ ನಿಮ್ಮ ಬಾಸ್ ನಿಮ್ಮ ಕೆಲಸವನ್ನು ಮೆಚ್ಚುತ್ತಾರೆ ಹಣಕಾಸಿನ ದೃಷ್ಟಿಯಿಂದ ಈ ದಿನ ತುಂಬಾ ಉತ್ತಮವಾದ ದಿನವಾಗಿರುತ್ತದೆ ಬಜೆಟ್ ಪ್ರಕಾರ ಕೆಲಸ ಮಾಡಲು ನಿಮಗೆ ಸೂಚಿಸಲಾಗಿದೆ. ಅಮ್ಮ ಆದಾಯವನ್ನು ಹೆಚ್ಚಿಸಬೇಕಾದರೆ ನಿಮ್ಮ ಖರ್ಚುಗಳ ಮೇಲೆ ಗಮನ ಹರಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

[irp]


crossorigin="anonymous">