ಉದ್ಯೋಗಕ್ಕಾಗಿ ಪ್ರಯತ್ನ ಮಾಡುವ ಈ 3 ರಾಶಿಗೆ ಇಂದು ಜಯ ಸಿಗಲಿದೆ ನಿಮಿಷಾಂಭ ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಮುಟ್ಟಿದ್ದೆಲ್ಲಾ ಚಿನ್ನ ನಿಮ್ಮ ದಿನಫಲ ನೋಡಿ » Karnataka's Best News Portal

ಉದ್ಯೋಗಕ್ಕಾಗಿ ಪ್ರಯತ್ನ ಮಾಡುವ ಈ 3 ರಾಶಿಗೆ ಇಂದು ಜಯ ಸಿಗಲಿದೆ ನಿಮಿಷಾಂಭ ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಮುಟ್ಟಿದ್ದೆಲ್ಲಾ ಚಿನ್ನ ನಿಮ್ಮ ದಿನಫಲ ನೋಡಿ

ಮೇಷ ರಾಶಿ :- ನಿಮ್ಮ ಮನಸ್ಸಿನ ಆದಷ್ಟು ಶಾಂತವಾಗಿ ಇಟ್ಟುಕೊಳ್ಳಿ ನಿಮ್ಮ ಕೆಲಸದ ಮೇಲೆ ಗಮನ ಹರಿಸಿ ಹಿರಿಯ ಅಧಿಕಾರಿಗಳನ್ನು ಗೌರವಿಸಿ ವ್ಯಾಪಾರಸ್ಥರು ಇಂದು ಹೂಡಿಕೆ ಮಾಡಲು ಉತ್ತಮ ಅವಕಾಶ ಸಿಗಲಿದೆ ನೀವು ಕೋಪಗಳು ಸ್ವಭಾವದಿಂದ ಮನೆಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ನಿಮ್ಮ ಮಾತಿನ ಮೇಲೆ ಗಮನವಿದ್ದರೆ ಉತ್ತಮ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಆರ್ಥಿಕವಾಗಿ ಇಂದು ನಿಮಗೆ ನೆಮ್ಮದಿಯ ದಿನವಾಗಿರುತ್ತದೆ ಇತ್ತೀಚಿಗೆ ನೀವು ಹಣದ ಬಗ್ಗೆ ಚಿಂತನೆ ಮಾಡುತ್ತಿದ್ದರೆ ನಿಮಗೆ ಬೇತನ ಹೆಚ್ಚಾಗಬಹುದು ವ್ಯಾಪಾರಸ್ಥರು ಇಂದು ಉತ್ತಮವಾದ ಫಲಿತಾಂಶವನ್ನು ನಿರೀಕ್ಷಿಸಬಹುದು. ನಿಮ್ಮ ವಿರೋಧಿಗಳಿಗೆ ನೀವು ಕಠಿಣ ಸ್ಪರ್ಧೆಯನ್ನು ನೀಡಬಹುದು ಸಂತೋಷದ ವಾತಾವರಣವಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರೀ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:00 ವರೆಗೆ.

ಮಿಥುನ ರಾಶಿ :- ಕೌಟುಂಬಿಕ ವಾಗಿ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ನಿಮ್ಮ ಸಂಬಂಧವನ್ನು ಸರಿಪಡಿಸಲು ನಿಮಗೆ ಅವಕಾಶ ಸಿಗಲಿದೆ ಈ ಸಂಪೂರ್ಣ ಅವಕಾಶದಿಂದ ಲಾಭವನ್ನು ಪಡೆದುಕೊಳ್ಳಿ ನಿಮ್ಮ ಪ್ರೀತಿ ಪಾತ್ರರರಲ್ಲಿ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಲು ಪ್ರಯತ್ನಿಸಿ. ನಿಮ್ಮ ಸಂಗಾತಿ ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಇದ್ದರೆ ವೈದ್ಯರನ್ನು ಸಂಪರ್ಕಿಸಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 5 ರಿಂದ ರಾತ್ರಿ 8.30 ರವರೆಗೆ.


ಕರ್ಕಾಟಕ ರಾಶಿ :- ನಿಮಗೆ ಇನ್ನು ಮದುವೆಯಾಗಿದ್ದರೆ ನಿಮ್ಮ ಸಂಗಾತಿಯನ್ನು ಗೌರವದಿಂದ ನೋಡಿಕೊಳ್ಳಬೇಕು ಮಮನೆಯಲ್ಲಿ ಹೊರಗಿನ ಒತ್ತಡವನ್ನು ತರದಿದ್ದರೆ ಉತ್ತಮ ಕಚೇರಿಯಲ್ಲಿ ಇಂದು ನಿಮಗೆ ಕಠಿಣ ಕೆಲಸವನ್ನು ಕೊಡಬಹುದು. ನಿಮ್ಮ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸುವುದರಿಂದ ನೀವು ಚಿಂತನೆ ಮಾಡುವ ಅವಶ್ಯಕತೆ ಇರುವುದಿಲ್ಲ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 3 ರಿಂದ ಸಂಜೆ 5:15 ರವರೆಗೆ.

See also  ಕಾಲಿಗೆ ಕಪ್ಪು ದಾರ ಕಟ್ಟಿಕೊಂಡರೆ 100% ನಿಮ್ಮ ಜೀವನದಲ್ಲಿ ನಡೆಯುವುದು ಇದೆ..ಯಾರು ಕಟ್ಟಬೇಕು ಯಾರು ಕಟ್ಟಬಾರದು ಗೊತ್ತಾ ?

ಸಿಂಹ ರಾಶಿ :- ಈ ದಿನ ಕೆಲಸದ ಜೊತೆಗೆ ಆರೋಗ್ಯ ಕಡೆ ಒಂದಿಷ್ಟು ಕಾಳಜಿಯನ್ನು ವಹಿಸಿ ಯಾರಾದರೂ ಹಿರಿಯರ ಇದ್ದರೆ ಅವರ ಆರೋಗ್ಯದ ಕಡೆಗೂ ಕೂಡ ಕಾಳಜಿಯನ್ನು ವಹಿಸಿ ಇಂದು ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಇಂದು ನಿಮ್ಮ ಪ್ರೀತಿ ಪಾತ್ರರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 2:30 ವರೆಗೆ.

ಕನ್ಯಾ ರಾಶಿ :- ಕಚೇರಿಯಲ್ಲಿ ಕೆಲಸ ಮಾಡುವ ಜನರು ಸೋಮಾರಿತನವನ್ನು ಬಿಟ್ಟು ಕೆಲಸದ ಕಡೆ ಗಮನಹರಿಸಬೇಕು ಇಲ್ಲದಿದ್ದರೆ ಕೆಲವು ಕೆಲಸಗಳು ಅಪೂರ್ಣವಾಗಿ ಉಳಿಯುತ್ತದೆ ವ್ಯಾಪಾರಸ್ಥರು ದೊಡ್ಡ ಗ್ರಾಹಕರೊಂದಿಗೆ ವ್ಯವಹಾರ ಮಾಡಬೇಕಾದರೆ ಜಾಗೃತೆಯನ್ನು ವಹಿಸಬೇಕಾಗುತ್ತದೆ. ಕುಟುಂಬ ಜೀವನದ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.


ತುಲಾ ರಾಶಿ :- ಕೆಲಸದ ವಿಚಾರದಲ್ಲಿ ಈ ದಿನ ಉತ್ತಮವಾದ ದಿನವಾಗಿರುತ್ತದೆ ಕಚೇರಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಆನಂದವನ್ನು ಅನುಭವಿಸುತ್ತೀರಿ ಎಲ್ಲಾ ಕೆಲಸಗಳು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕೆಲಸದಲ್ಲಿ ಸಂಪೂರ್ಣ ಶ್ರಮ ವಹಿಸುವುದರಿಂದ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ರಿಂದ 10 ರವರೆಗೆ.

See also  ಕಾಲಿಗೆ ಕಪ್ಪು ದಾರ ಕಟ್ಟಿಕೊಂಡರೆ 100% ನಿಮ್ಮ ಜೀವನದಲ್ಲಿ ನಡೆಯುವುದು ಇದೆ..ಯಾರು ಕಟ್ಟಬೇಕು ಯಾರು ಕಟ್ಟಬಾರದು ಗೊತ್ತಾ ?

ವೃಶ್ಚಿಕ ರಾಶಿ :- ವ್ಯಾಪಾರಸ್ಥರಿಗೆ ಇಂದು ಮುಖ್ಯವಾದ ದಿನವಾಗಿರುತ್ತದೆ ನಿಮ್ಮ ವ್ಯಾಪಾರವನ್ನು ವಿಸ್ತರಿಸಬಹುದು ಇಲ್ಲ ಹೊಸ ಕೆಲಸವನ್ನು ಮಾಡಬಹುದು ಅದರಲ್ಲಿ ನಿಮಗೆ ಯಾವುದೇ ಅಡಚಣವೇ ಇದ್ದರೆ ಅದು ನೀವು ಬಗೆಹರಿಸಿಕೊಳ್ಳುತ್ತೀರಿ. ಉದ್ಯೋಗದಲ್ಲಿರುವ ಜನರಿಗೆ ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲ ಸಿಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8:00 ಗಂಟೆಯಿಂದ 11 ಗಂಟೆಯವರೆಗೆ

ಧನಸು ರಾಶಿ :- ದಿನದ ಆರಂಭ ಉತ್ತಮವಾಗಿರುತ್ತದೆ ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ ಮತ್ತು ನೀವು ಧನಾತ್ಮಕವಾಗಿ ಭಾವಿಸುತ್ತೇನೆ ಹಣದ ದೃಷ್ಟಿ ನೋಡುವುದಾದರೆ ಬಹಳ ಮುಖ್ಯವಾದ ದಿನವಾಗಿರುತ್ತದೆ ದೀರ್ಘಕಾಲದಿಂದ ನಡೆಯುತ್ತಿರುವ ಹಣಕಾಸಿನ ಪ್ರಯತ್ನ ಹಿಂದೆ ಯಶಸ್ವಿಯಾಗಬಹುದು. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 12 ರಿಂದ 1.30 ರವರೆಗೆ.


ಮಕರ ರಾಶಿ :- ದೈಹಿಕವಾಗಿ ಅಲ್ಲದೆ ಮಾನಸಿಕವಾಗಿ ಇಂದು ನೀವು ತುಂಬಾ ಸಂತೋಷವನ್ನು ಅನುಭವಿಸುತ್ತೀರಿ ನಿಮ್ಮ ಎಲ್ಲಾ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತೀರಿ ಸಾಬಾಗಿತ್ವದಲ್ಲಿ ನೀವು ಕೆಲಸವನ್ನು ಮಾಡುತ್ತಿದ್ದರೆ ಪಾಲುದಾರಿಕೆಯೊಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಬೇಕು. ಹಣದ ಪರಿಸ್ಥಿತಿ ಕೂಡ ಸುಧಾರಿಸುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 5 ರಿಂದ ರಾತ್ರಿ 8:30ರ ವರೆಗೆ.

See also  ಕಾಲಿಗೆ ಕಪ್ಪು ದಾರ ಕಟ್ಟಿಕೊಂಡರೆ 100% ನಿಮ್ಮ ಜೀವನದಲ್ಲಿ ನಡೆಯುವುದು ಇದೆ..ಯಾರು ಕಟ್ಟಬೇಕು ಯಾರು ಕಟ್ಟಬಾರದು ಗೊತ್ತಾ ?

ಕುಂಭ ರಾಶಿ :- ಕೆಲವೇ ಸಮಯದಿಂದ ನಿಮ್ಮ ಜೀವನದಲ್ಲಿ ನಿರಂತರವಾಗಿ ಏರಳಿತವು ಕಂಡುಬಂದಿದ್ದರೆ ಇದು ಎಲ್ಲದಕ್ಕೂ ಪರಿಹಾರ ಸಿಗುತ್ತದೆ ಅನ್ಕೋ ಕೆಲವು ಸಂದರ್ಭಗಳಲ್ಲಿ ಹುಷಾರಾಗಿರಬೇಕಾಗುತ್ತದೆ ನಿಮ್ಮ ಕೆಲಸದ ಬಗ್ಗೆ ಮಾತನಾಡುವುದಾದರೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಹ ಉದ್ಯೋಗಿಗಳ ಜೊತೆ ಸಂಬಂಧವನ್ನು ಚೆನ್ನಾಗಿ ಇಟ್ಟುಕೊಳ್ಳಿ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

ಮೀನಾ ರಾಶಿ :- ಈ ದಿನ ಒಳ್ಳೆಯ ಸುದ್ದಿಯನ್ನು ಪಡೆಯಬಹುದು ಮತ್ತು ಮನೆಯ ಕಿರಿಯರ ಜೊತೆ ನೀವು ಸಾಕಷ್ಟು ಉತ್ತಮವಾದ ಸಮಯವನ್ನು ಕಳೆಯುತ್ತೀರಿ ಪೋಷಕರ ಆರೋಗ್ಯವೂ ಕೂಡ ಹೃದಯ ಇರುತ್ತದೆ ಆರ್ಥಿಕ ವಿಚಾರದಲ್ಲಿ ಅಷ್ಟೇನೂ ಒಳ್ಳೆಯದಲ್ಲ. ಇಂದು ನಿಮ್ಮ ಮನೆಯಲ್ಲಿ ಸೌಕರ್ಯಗಳಿಗೆ ಹೆಚ್ಚು ಖರ್ಚು ಮಾಡಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 2:30 ವರೆಗೆ.

[irp]


crossorigin="anonymous">