ತೊಂದರೆಗಳಿಂದ ಮುಕ್ತಿ ದೊರೆತು ಈ 3 ರಾಶಿಗೆ ವಿಶೇಷ ರಾಜಯೋಗ ನಿಮ್ಮ ಹಿತಶತ್ರುಗಳಿಂದಲೇ ಇಂದು ನಿಮಗೆ ಲಾಭ ಶಕ್ತಿಶಾಲಿ ದೇವಿಯ ಕೃಪೆಯಿಂದ ಇಂದಿನ ದಿನಫಲ ನೋಡಿ

ಮೇಷ ರಾಶಿ :- ಈ ದಿನ ಕೆಲಸದ ವಿಚಾರದಲ್ಲಿ ಇಂದು ನೀವು ಉತ್ತಮವಾದ ದಿನವಾಗಿರುತ್ತದೆ ಕಚೇರಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ನೀವು ಆನಂದವನ್ನು ಅನುಭವಿಸುತ್ತೀರಿ ಎಲ್ಲ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಸರಿಯಾದ ಸಮಯಕ್ಕೆ ಕೆಲಸ ಮಾಡುವುದರಿಂದ ಸಹ ಉದ್ಯೋಗಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಹೇಳುವುದಾದರೆ ನಿಮ್ಮ ಸೋಮಾರಿತನವನ್ನು ಬಿಟ್ಟು ಕೆಲಸದ ಕಡೆ ಗಮನಹರಿಸಲು ಸೂಚಿಸಲಾಗಿದೆ ಕೆಲವು ಕೆಲಸಗಳು ಅಪೂರ್ಣವಾಗಿಯೇ ಉಳಿಯುತ್ತದೆ ವ್ಯಾಪಾರಸ್ಥರು ದೊಡ್ಡ ವ್ಯವಹಾರವನ್ನು ಮಾಡಬೇಕಾದರೆ ಗ್ರಾಹಕರೊಂದಿಗೆ ಜಾಗೃತಿಯನ್ನು ವಹಿಸಬೇಕಾಗುತ್ತದೆ. ಸ್ವಲ್ಪ ಆಜಾಗ್ರತೆಯನ್ನು ವಹಿಸಿದರೆ ನಿಮಗೆ ದೊಡ್ಡ ನಷ್ಟ ಉಂಟಾಗಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 6 ರಿಂದ ರಾತ್ರಿ 9:30ವರೆಗೆ .

ಮಿಥುನ ರಾಶಿ :- ವಿದ್ಯಾರ್ಥಿಗಳಿಗೆ ಇಂದು ಉತ್ತಮವಾದ ದಿನ ವಾಗಲಿದೆ ಈ ಹಿಂದೆ ಏನಾದರೂ ಪರೀಕ್ಷೆ ಬರೆದರೆ ನಿಮಗೆ ಉತ್ತಮವಾದ ಫಲಿತಾಂಶ ದೊರೆಯಲಿದೆ ಈ ರೀತಿ ನೀವು ಶ್ರಮವನು ವಹಿಸಿದರೆ ಮುಂದೆ ಉಜ್ವಲವಾದ ಭವಿಷ್ಯವನ್ನು ಕಾಣಬಹುದು. ಸಂಬಳ ಪಡೆಯುವ ಜನರು ಯಾವುದೇ ಕೆಲಸವನ್ನು ಅವಸರದಿಂದ ಮಾಡಬಾರದೆಂದು ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ.


ಕರ್ಕಾಟಕ ರಾಶಿ :- ನೀವೇನಾದರೂ ವ್ಯಾಪಾರ ಮಾಡುತ್ತಿದ್ದರೆ ಎಂದು ನಿಮಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ನಿಮ್ಮ ವ್ಯಾಪಾರವನ್ನು ವಿಸ್ತರಿಸಬಹುದು ಮತ್ತೆ ಮುಂದಿನ ವ್ಯವಹಾರಗಳನ್ನು ನೀವೇ ಪರಿಹಾರ ಗೊಳ್ಳುತ್ತದೆ ಉದ್ಯೋಗದಲ್ಲಿರುವ ಜನರಿಗೆ ಸಹಾಯ ಮೇಲಾಧಿಕಾರಿಗಳು ಸಂಪೂರ್ಣ ಬೆಂಬಲ ವೃತ್ತಿಯಲ್ಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8:00 ಗಂಟೆಯಿಂದ 11 ಗಂಟೆಯವರೆಗೆ.

See also  ಸ್ತ್ರೀಯರಿಗೆ ದೇಹದಲ್ಲಿ ಈ ರೀತಿಯ ಅಂಗಗಳು ಇದ್ದರೆ ಲಕ್ಷ್ಮಿ ಕಳೆ ಸಾಕ್ಷಾತ್ ಲಕ್ಷ್ಮಿ ಸ್ವರೂಪ.ನಿಮಗೂ ಈ ಲಕ್ಷಣಗಳಿದ್ಯಾ ನೋಡಿ

ಸಿಂಹ ರಾಶಿ :- ಕಚೇರಿಯಲ್ಲಿ ನೀವು ಉತ್ತಮವಾದ ಗೌರವವನ್ನು ಪಡೆಯಬಹುದು ವ್ಯಾಪಾರಸ್ಥರು ಹೂಡಿಕೆ ಮಾಡುವುದನ್ನು ತಪ್ಪಿಸಿ ಯಾವುದೇ ಅಪಾಯಕಾರಿ ತೆಗೆದುಕೊಂಡರೆ ನೀವು ತಪ್ಪು ಫಲಿತಾಂಶವನ್ನು ಅನುಭವಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ನಿಮ್ಮ ಹೆತ್ತವರ ಆರೋಗ್ಯವೂ ಕೂಡ ಚೆನ್ನಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 6 ರಿಂದ ರಾತ್ರಿ 8 ರವರೆಗೆ.

ಕನ್ಯಾ ರಾಶಿ :- ದಿನದ ಆರಂಭವ ಉತ್ತಮವಾಗಿರುತ್ತದೆ ಮನಸು ಸಂತೋಷವಾಗಿರುತ್ತದೆ, ನೀವು ಧನಾತ್ಮಕವಾಗಿ ಭಾವಿಸುತ್ತೀರಿ ಹಣಕಾಸಿನ ವಿಚಾರದಲ್ಲಿ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ದೀರ್ಘಕಾಲದಿಂದ ನಡೆಯುತ್ತಿರುವ ನಿಮ್ಮ ಹಣಕಾಸಿನ ಪ್ರಯತ್ನಿ ಇಂದು ಯಶಸ್ವಿಯಾಗಬಹುದು. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 6 ರಿಂದ ರಾತ್ರಿ 8.30 ರವರೆಗೆ.


ತುಲಾ ರಾಶಿ :- ಹಣಕಾಸಿನ ವಿಚಾರದಲ್ಲಿ ತೆಗೆದುಕೊಳ್ಳುವ ಮೊದಲು ಬಹಳ ಸೂಕ್ಷ್ಮವಾಗಿ ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ ನೀವೇನಾದರೂ ಸಾಲವನ್ನು ತೆಗೆದುಕೊಂಡಿದ್ದರೆ ಆದಷ್ಟು ಬೇಗ ಮುಂದಿನಗಳಲ್ಲಿ ಮರುಭಾವಿಸಲು ಪ್ರಯತ್ನಿಸಿ ಉದ್ಯೋಗಸ್ಥರಿಗೆ ಈ ದಿನ ತುಂಬಾ ಕಾರ್ಯನಿರ್ಧ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಈ ದಿನ ನಿಮ್ಮ ಪ್ರತಿಕೂಲ ಸಂದರ್ಭದಲ್ಲಿ ಆದಷ್ಟು ತಾಳ್ಮೆಯಿಂದ ಇರಿ ನಿಮ್ಮ ಪ್ರಮುಖ ಕೆಲಸವನ್ನು ಅಡಚಣೆ ಇರಬಹುದು ಹಿರಿಯ ಅಧಿಕಾರಿಗಳು ಸಹ ನಿಮ್ಮ ಮೇಲೆ ಕೋಪಗೊಳ್ಳುತ್ತಾರೆ ವ್ಯಾಪಾರ ಮಾಡುವಾಗ ಚರ್ಚೆಯಿಂದ ದೂರವಿರಿ ಎಂದು ಸೂಚಿಸಲಾಗಿದೆ. ಇದರಿಂದ ನೀವು ಆರ್ಥಿಕವಾಗಿ ನಷ್ಟವನ್ನು ಅನುಭವಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 7:30 ರಿಂದ ರಾತ್ರಿ 8 ಗಂಟೆಯವರೆಗೆ.

See also  ನಿಮ್ಮ ಇಷ್ಟ ದೇವರನ್ನು ನೆನೆದು ಭಕ್ತಿಯಿಂದ ಸಂಖ್ಯೆ ಆರಿಸಿಕೊಳ್ಳಿ ಹಣ ಉದ್ಯೋಗ ಪ್ರೀತಿ ಮುಂದೆ ಹೇಗಿರಲಿದೆ ನೋಡಿ

ಧನಸು ರಾಶಿ :- ಕಚೇರಿಯಲ್ಲಿ ಸಾಹ ಉದ್ಯೋಗಿಗಳೊಂದಿಗೆ ನಿಮ್ಮ ನಡುವಳಿಕೆಯನ್ನು ಉತ್ತಮವಾಗಿ ಇಟ್ಟುಕೊಳ್ಳಿ ಚರ್ಚೆ ಮಾಡುವುದರಿಂದ ದೂರವಿರಿ ನಿಮ್ಮ ಸಣ್ಣ ತಪ್ಪು ಕೂಡ ತುಂಬಾನೇ ದೊಡ್ಡ ಖರ್ಚು ಆಗಬಹುದು ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರಿಗೆ ಎಂದು ಕಷ್ಟಕರ ದಿನವಾಗಲಿದೆ. ಕಚೇರಿಯಲ್ಲಿ ಹೊರೆ ಹೆಚ್ಚು ಇರುತ್ತದೆ ಕಡಿಮೆ ಸಮಯವಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 8:00 ಯಿಂದ ಮಧ್ಯಾಹ್ನ 2 ಗಂಟೆಯವರೆಗೆ.


ಮಕರ ರಾಶಿ :- ಕಚೇರಿಯ ವಾತಾವರಣ ಇಂದು ಚೆನ್ನಾಗಿರುತ್ತದೆ ಸಾಹುದ್ಯೋಗಿಗಳು ನಿಮಗೆ ಸಹಾಯ ಮಾಡುತ್ತಾರೆ ನಿಮ್ಮ ಎಲ್ಲಾ ಕೆಲಸಗಳು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಇಂದು ನಿಮ್ಮ ಮೇಲಾಧಿಕಾರಿಗಳು ನಿಮ್ಮ ಮೇಲೆ ತುಂಬಾ ವಿಶ್ವಾಸದಿಂದ ಇರುತ್ತಾರೆ. ಕೆಲಸದಲ್ಲಿ ಶ್ರದ್ಧೆಯಿಂದ ನೀವು ಕೆಲಸ ಮಾಡಿದರೆ ಶೀಘ್ರದಲ್ಲೇ ನೀವು ಪ್ರಗತಿಯನ್ನು ಸಾಧಿಸುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಿಗ್ಗೆ 7:00 ಯಿಂದ ಮಧ್ಯಾಹ್ನ 1:00 ವರೆಗೆ.

ಕುಂಭ ರಾಶಿ :- ಕೆಲವು ಕಾರಣಗಳಿಂದಾಗಿ ನಿಮ್ಮ ಕೆಲಸವು ಮಧ್ಯಕ್ಕೆ ಸೇರಿಸಿಕೊಂಡಿದ್ದಾರೆ ಆ ಕೆಲಸಗಳು ಇಂದು ಪೂರ್ಣಗೊಳ್ಳುತ್ತದೆ ಇಂದು ಸಹೋದ್ಯೋಗಿಗಳೊಂದಿಗೆ ಸಂಬಂಧವನ್ನು ಕಾಪಾಡಿಕೊಳ್ಳಿ ನಿಮಗೆ ನೀಡುವ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ಅನಗತ್ಯ ವಿಚಾರದಲ್ಲಿ ನಿಮ್ಮ ಸಮಯಗಳನ್ನು ವ್ಯರ್ಥ ಮಾಡಿಕೊಳ್ಳುವುದನ್ನು ತಪ್ಪಿಸಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30 ವರೆಗೆ.

See also  ಮಕರ ರಾಶಿ ಸುಮ್ಮನೇ ಕುಳಿತು ಕನಸು ಕಾಣುವುದಿಲ್ಲ ಇವರ ವಿಶೇಷ ಗುಣಗಳ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..

ಮೀನ ರಾಶಿ :- ವ್ಯಾಪಾರಸ್ಥರು ನೀವು ಕಾನೂನು ನಿಯಮಗಳನ್ನು ಪಾಲಿಸಿ ಇಲ್ಲದಿದ್ದರೆ ತೊಂದರೆಗೆ ಸಿಲುಕಿ ಕೊಳ್ಳಬಹುದು ಸಹೋದ್ಯೋಗಿಗಳಿಗೆ ಉತ್ತಮವಾದ ವರ್ತನೆಯನ್ನು ಇಟ್ಟುಕೊಳ್ಳಿ ನಿಮ್ಮ ಕಾರ್ಯ ಶ್ರಮತೆಯಿಂದ ಅವರು ಹೆಚ್ಚು ತೊಕ್ತರಾಗದೆ ಇರಬಹುದು. ನೀವು ತಾಳ್ಮೆಯಿಂದ ಕೆಲಸ ಮಾಡಿದರೆ ಉತ್ತಮ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ.

[irp]


crossorigin="anonymous">