ಪಿತ್ರಾರ್ಜಿತ ಆಸ್ತಿ ಹಕ್ಕು ಯಾರಿಗೆಲ್ಲ ಸಿಗಲಿದೆ ಹೆಣ್ಣು ಮಕ್ಕಳಿಗೆ ಬರುವ ಪಾಲು ಎಷ್ಟು ಪೂರ್ವಜರ ಆಸ್ತಿ ಪಿತ್ರಾರ್ಜಿತ ಆಸ್ತಿ ಸ್ವಯಾರ್ಜಿತ ಆಸ್ತಿ ನಿಮಗೆ ಇದರ ಬಗ್ಗೆ ಗೊತ್ತೆ - Karnataka's Best News Portal

ಪಿತ್ರಾರ್ಜಿತ ಆಸ್ತಿ ಹಕ್ಕು ಯಾರಿಗೆಲ್ಲ ಸಿಗಲಿದೆ….?//ಹೆಣ್ಣು ಮಕ್ಕಳಿಗೆ ಸಿಗುವ ಪಾಲು ಎಷ್ಟು||ಇತ್ತೀಚಿನ ದಿನಗಳಲ್ಲಿ ಭೂಮಿಯ ಬೆಲೆ ಹೆಚ್ಚಾಗುತ್ತಾ ಹೋದಂತೆ ಹಾಗೂ ಹೆಣ್ಣು ಮಕ್ಕಳಿಗೂ ಕೂಡ ಕಾನೂನಿನ ಅರಿವು ಬರುತ್ತಿದ್ದಂತೆ ಮತ್ತು ಮಹಿಳೆಯರಿಗೆ ಎಷ್ಟೆಲ್ಲ ಪಾಲು ಸಿಗುತ್ತದೆ ಎನ್ನುವ ಜ್ಞಾನದ ಮೇರೆಗೆ ಸಾಕಷ್ಟು ಹೆಣ್ಣು ಮಕ್ಕಳು ಕೂಡ ತಂದೆ ತಾಯಿ ಹಾಗೂ ಅವರ ಪೂರ್ವಜರ ಆಸ್ತಿಗಳಲ್ಲಿ.

ಇತ್ತೀಚಿನ ದಿನಗಳಲ್ಲಿ ಪಾಲು ಪಡೆದುಕೊಳ್ಳುತ್ತಿದ್ದಾರೆ ಮತ್ತು ಭೂಮಿಯ ಬೆಲೆ ಕೋಟಿ ಬೆಲೆ ಬಾಳುತ್ತಿರುವುದರಿಂದ ಅದರ ಮೇಲೆ ಹೆಣ್ಣು ಮಕ್ಕಳ ಕಣ್ಣು ಇರುವುದು ಕೂಡ ಸಹಜವಾಗಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಯಾರಿಗೆಲ್ಲ ಪಾಲು ಸಿಗಲಿದೆ ಹಾಗೂ ಪೂರ್ವಜರ ಆಸ್ತಿಯಲ್ಲಿ ಯಾರಿಗೆಲ್ಲ ಪಾಲು ಸಿಗುತ್ತದೆ ಮತ್ತು ಹೆಣ್ಣು ಮಕ್ಕಳಿಗೆ ಬರುವ ಪಾಲು ಎಷ್ಟು. ಪೂರ್ವಜರ ಆಸ್ತಿ ಎಂದರೆ ಏನು.


ಹಾಗೂ ಪಿತ್ರಾರ್ಜಿತ ಆಸ್ತಿ ಎಂದರೆ ಏನು ಮತ್ತು ಸ್ವಯಾರ್ಜಿತ ಆಸ್ತಿ ಎಂದರೆ ಏನು ಹಾಗೂ ಯಾವುದರಲ್ಲಿ ಯಾರಿಗೆ ಎಷ್ಟು ಪಾಲು ಇದೆ ಹಾಗೂ ಹೆಣ್ಣು ಮಕ್ಕಳಿಗೆ ಎಷ್ಟೆಲ್ಲ ಪಾಲು ಸಿಗುತ್ತದೆ ಮತ್ತು ಎಲ್ಲೆಲ್ಲಿ ಸಿಗುತ್ತದೆ ಮತ್ತು ಯಾರಿಗೆಲ್ಲ ಸಿಗುತ್ತದೆ ಎನ್ನುವಂತಹ ಸಂಪೂರ್ಣ ಮಾಹಿತಿಯನ್ನು ಈ ದಿನ ತಿಳಿದುಕೊಳ್ಳುತ್ತಾ ಹೋಗೋಣ. ಪೂರ್ವಜರ ಆಸ್ತಿಯನ್ನು ಪಿತ್ರಾರ್ಜಿತ ಆಸ್ತಿ.

ಸ್ವಂತ ದುಡಿಮೆಯಿಂದ ಖರೀದಿಸಿದ ಆಸ್ತಿಯನ್ನು ಸ್ವಯಾರ್ಜಿತ ಆಸ್ತಿ ಎನ್ನಲಾಗುತ್ತದೆ. ಪಿತ್ರಾರ್ಜಿತ ಆಸ್ತಿಯಿಂದ ಬಂದ ಹಲವಾರು ವ್ಯಾಜ್ಯಗಳು ಕೋರ್ಟ್ ಮೆಟ್ಟಿಲೇರಿದ್ದುoಟು ಅವು ಬೇಗ ಇತ್ಯರ್ಥ ಗೊಳ್ಳದೆ ಕುಟುಂಬದಲ್ಲಿ ಬಿರುಕು ಜಗಳ ಉಂಟಾಗಿ ಆಸೆಗಳು ಪ್ರಯೋಜನಕ್ಕೆ ಬಾರದಿರುವ ಹಲವು ಪ್ರಕರಣಗಳನ್ನು ಕಾಣುತ್ತೇವೆ. ಆದರೆ ಸಾಮಾನ್ಯ ಪರಿಭಾಷೆಯಲ್ಲಿ ಪೂರ್ವಜರ ಆಸ್ತಿಯನ್ನು ಪಿತ್ರಾರ್ಜಿತ ಆಸ್ತಿ ಮತ್ತು ಸ್ವಂತ ದುಡಿಮೆಯಿಂದ ಖರೀದಿಸಿದ ಆಸ್ತಿಯನ್ನು ಸ್ವಯಾರ್ಜಿತ ಆಸ್ತಿ ಎಂದು ವಿಂಗಡಿಸಿದ್ದು.

ಕಾನೂನಿನ ಪ್ರಕಾರ ಹೇಳುವುದಾದರೆ ಒಂದು ಪೂರ್ವಿಕ ಆಸ್ತಿಯು ಪುರುಷ ವಂಶಾವಳಿಗೆ ನಾಲ್ಕು ತಲೆಮಾರುಗಳವರೆಗೆ ಅನುವಂಶಿಯವಾಗಿ ಪಡೆಯಲಾಗಿದೆ ಪೂರ್ವಜರ ಆಸ್ತಿಯಲ್ಲಿ ಪಾಲು ಮಾಡುವಿಕೆಯು ಹುಟ್ಟಿನಿಂದಲೇ ಉಂಟಾಗುತ್ತದೆ ಮೂರು ತಲೆಮಾರಿನಿಂದ ಬಂದ ಆಸ್ತಿ ಪಿತ್ರಾರ್ಜಿತ ಆಸ್ತಿಯಾಗಿದ್ದು ಈ ಆಸ್ತಿಯಲ್ಲಿ ಮಗಳಿಗೆ ಸಮಾನ ಪಾಲು ಇರುತ್ತದೆ. ಸ್ವಂತ ದುಡಿಮೆಯಿಂದ ಖರೀದಿಸಿದ ಆಸ್ತಿಯನ್ನು ಸ್ವಯಾರ್ಜಿತ ಆಸ್ತಿ ಎನ್ನಲಾಗುತ್ತದೆ.

ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ನಿಶ್ಚಿತವಾಗಿ ಪಾಲು ಇರುತ್ತದೆ ಆದರೆ ತಂದೆಯ ಆಸ್ತಿ ಯಾವ ಮೂಲದಿಂದ ದೊರೆತಿದೆ ಎನ್ನುವ ಅಂಶದ ಮೇಲೆ ಅವಲಂಬಿತವಾಗಿರುತ್ತದೆ. ಸಂವಿಧಾನದ ತಿದ್ದುಪಡಿಯಲ್ಲಿ ಮತ್ತು ನ್ಯಾಯಾಲಯದಲ್ಲಿ ಇದೇ ವಿಷಯವನ್ನು ಹಲವಾರು ಸಂದರ್ಭಗಳಲ್ಲಿ ಪುನರ್ ಉಚ್ಚರಿಸಲಾಗಿದೆ. ತಂದೆಯ ಆಸ್ತಿಯಲ್ಲಿ ಮಗಳ ಪಾಲಿನ ಬಗ್ಗೆ ಹಲವಾರು ಆದೇಶಗಳು ಬಂದಿದೆ. ಹೆಣ್ಣು ಮಕ್ಕಳಿಗೆ ಆಸ್ತಿಯ ಹಕ್ಕಿನಲ್ಲಿ ಎರಡು ವರ್ಗಗಳನ್ನು ಮಾಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

Leave a Reply

Your email address will not be published. Required fields are marked *