ಆರೋಗ್ಯ ಆಯಸ್ಸು ನೀಡುವ ಸೂರ್ಯದೇವನ ಕೃಪೆಯಿಂದ ಈ 7 ರಾಶಿಗೆ ಇಂದು ಪಾಪಕರ್ಮಗಳು ಕಳೆದು ಅದೃಷ್ಟ ವಿಶೇಷ ಧನಲಾಭ ರಥಸಪ್ತಮಿ ವಿಶೇಷ ರಾಶಿಫಲ ನೋಡಿ - Karnataka's Best News Portal

ಮೇಷ ರಾಶಿ :- ಕಚೇರಿಯ ಸ್ಪರ್ಧೆ ಗಮನಹರವಾಗಿ ಹೆಚ್ಚುತ್ತದೆ ನೀವು ಕೌಶಲ್ಯದಿಂದ ನಿಮ್ಮ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಬೇಕು ನಿಮಗೆ ಕೆಲವು ಪ್ರಮುಖ ಮತ್ತು ಮುಖ್ಯ ಜವಾಬ್ದಾರಿಗಳನ್ನು ನೀಡಬಹುದು ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಲು ಪ್ರಯತ್ನಿಸಿ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 11:15 ರಿಂದ ಮಧ್ಯಾಹ್ನ 2:30 ವರೆಗೆ.

ವೃಷಭ ರಾಶಿ :- ಕಾರ್ಯ ಕ್ಷೇತ್ರದಲ್ಲಿ ಸಂಬಂಧಿಸಿದ ಜನರಿಗೆ ಇಂದು ಮುಖ್ಯವಾದ ದಿನವಾಗಲಿದೆ ಇಂದು ನೀವು ಉತ್ತಮವಾದ ಸಾಧ್ಯತೆ ಇದೆ ಸಹಭಾಗಿತ್ವದಲ್ಲಿ ಕೆಲಸ ಮಾಡುವ ಜನರಿಗೆ ಇಂದು ಕಠಿಣ ದಿನವಾಗಬಹುದು ಪಾಲುದಾರಿಕೆಯೊಂದಿಗೆ ವಿವಾದ ಉಂಟಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಇಂದು ಬಹಳ ಒಳ್ಳೆಯ ದಿನವಾಗಲಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕಂದು ಸಮಯ – ಮಧ್ಯಾಹ್ನ 1:45 ರಿಂದ ಸಂಜೆ 5 ರವರೆಗೆ.

ಮಿಥುನ ರಾಶಿ :- ಕೆಲಸದ ದೃಷ್ಟಿಯಿಂದ ಇಂದು ಬಹಳ ಮುಖ್ಯವಾದ ದಿನವಾಗಲಿದೆ ನೀವು ವ್ಯಾಪಾರ ಮಾಡುತ್ತಿದ್ದಾರೆ ಅದನ್ನು ಬದಲಾಯಿಸುವ ಬಗ್ಗೆ ಯೋಚನೆ ಮಾಡುತ್ತಿದ್ದರೆ ಇಂದು ಒಳ್ಳೆಯ ದಿನವಾಗಲಿದೆ ವಿಶೇಷವಾಗಿ ನೀವು ಸಹಭಾಗಿತ್ವದಲ್ಲಿ ವ್ಯವಹಾರ ಮಾಡಲು ಬಯಸಿದರೆ ಅದು ನಿಮಗೆ ಲಾಭದಾಯಕವಾಗಲಿದೆ. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 4:00 ರಿಂದ ರಾತ್ರಿ 7.30 ರವರೆಗೆ.


ಕರ್ಕಾಟಕ ರಾಶಿ :- ನೀವು ಕಚೇರಿಯಲ್ಲಿ ತುಂಬಾ ಸಕ್ರಿಯರಾಗುತ್ತೀರಿ ನಿಮ್ಮ ಎಲ್ಲಾ ಕೆಲಸಗಳು ವೇಗವಾಗಿ ಮತ್ತು ಸರಿಯಾದ ಸಮಯಕ್ಕೆ ಪೂರ್ಣಗೊಳ್ಳಲು ಸಾಧ್ಯವಾಗುತ್ತದೆ ವ್ಯಾಪಾರಸ್ಥರಿಗೆ ಇಂದು ಲಾಭದಾಯಕ ದಿನವಾಗಲಿದೆ ಶೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡುವವರಿಗೆ ಉತ್ತಮ ದಿನವಾಗಲಿದೆ. ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಸಂಜೆ 5.00 ರಿಂದ ರಾತ್ರಿ 10 ರವರೆಗೆ.

ಸಿಂಹ ರಾಶಿ :- ನಿಮ್ಮ ಮಾತಿನ ಮೇಲೆ ನೀವು ಹೆಚ್ಚು ನಿಯಂತ್ರಣವನ್ನು ಹೊಂದಿರಬೇಕೆಂದು ಸೂಚಿಸಲಾಗಿದೆ ವ್ಯರ್ಥ ಮಾತುಗಳಿಂದ ನಿಮ್ಮ ಅಮೂಲ್ಯವಾದ ಸಮಯವನ್ನು ಹಾಳು ಮಾಡಿಕೊಳ್ಳಬೇಡಿ ನೀವು ವಿದ್ಯಾರ್ಥಿಯಾಗಿದ್ದರೆ ನಿಮ್ಮ ಸಾಧನೆಯು ಸಲಾಗನೀಯ. ಉದ್ಯೋಗಸ್ಥರಿಗೆ ಕೆಲಸದ ಸ್ಥಳದಲ್ಲಿ ಕೆಲವು ಬದಲಾವಣೆಯಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 7:15 ರಿಂದ ಮಧ್ಯಾಹ್ನ3 30ರವರೆಗೆ.

ಕನ್ಯಾ ರಾಶಿ :- ಇಂದು ನೀವು ದಿನವನ್ನು ಆರಂಭಿಸುವ ಮೊದಲು ಮನೆ ಹತ್ತಿರ ಇರುವ ದೇವಸ್ಥಾನಕ್ಕೆ ಹೋಗಿ ಬಂದು ದಿನವನ್ನು ಆರಂಭಿಸಿ ಇದರಿಂದಾಗಿ ನಿಮಗೆ ಉತ್ತಮವಾದ ಫಲ ಸಿಗುತ್ತದೆ ಅಗತ್ಯ ಇರುವವರಿಗೆ ಸಹಾಯ ಮಾಡಿ ಬಡವರಿಗೆ ಸಹಾಯ ಮಾಡಿ ನಿಮ್ಮ ಮೇಲೆ ದೇವರ ಆಶೀರ್ವಾದವಿರುತ್ತದೆ. ನೀವು ಯಾವುದಾದರೂ ದೊಡ್ಡ ಚಿಂತೆಯಲ್ಲಿದ್ದರೆ ಇಂದು ಅದು ದೂರವಾಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 1:30ರ ವರೆಗೆ.

ತುಲಾ ರಾಶಿ :- ಇಂದು ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿಯನ್ನು ವಹಿಸಿ ಆರೋಗ್ಯದಲ್ಲಿ ಏನಾದರೂ ಏರುಪೇರು ಇದ್ದರೆ ಸೂಕ್ತ ವೈದ್ಯರ ಸಲಹೆಯನ್ನು ಪಡೆಯಿರಿ ಇಂದು ವಾಹನವನ್ನು ಬಳಕೆ ಮಾಡಬೇಕಾದರೆ ಬಹಳ ಎಚ್ಚರಿಕೆಯಿಂದ ಮಾಡಿ. ಸಂಚಾರದ ನಿಯಮಗಳನ್ನು ತಪ್ಪದೇ ಪಾಲಿಸಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಉದ್ಯೋಗಸ್ಥರಿಗೆ ಇಂದು ಕಛೇರಿಯಲ್ಲಿ ಬಹಳ ಓಡಾಟದ ದಿನವಾಗಿರುತ್ತದೆ ಜವಾಬ್ದಾರಿಗಳ ಅಷ್ಟೇ ಹೆಚ್ಚಾಗುತ್ತದೆ ಮಾನಸಿಕವಾಗಿ ನೀವು ಸಿದ್ಧರಾಗಿದ್ದರೆ ಉತ್ತಮ ವ್ಯಾಪಾರಸ್ಥರಿಗೆ ದೊಡ್ಡವಾದ ಲಾಭವನ್ನು ಸಿಗದಿದ್ದರೆ ಆದಷ್ಟು ನೀವು ತಾಳ್ಮೆಯಿಂದ ಇರಬೇಕು. ಸಮಯ ಬಂದಾಗ ನಿಮಗೆ ಯಶಸ್ಸು ಸಿಕ್ಕೇ ಸಿಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4.30 ರಿಂದ ರಾತ್ರಿ 8 ಗಂಟೆಯವರೆಗೆ.

ಧನಸು ರಾಶಿ :- ಈ ದಿನ ನಿಮ್ಮ ಕುಟುಂಬ ಜೀವನದಲ್ಲಿ ಕೆಲವಷ್ಟು ಏರಿಯಾಳದಿಂದ ಕೂಡಿರುತ್ತದೆ ದಿನದ ಆರಂಭದಲ್ಲಿ ಅಷ್ಟೇನೂ ಮನೆಯ ವಾತಾವರಣ ಉತ್ತಮವಾಗಿ ಇರುವುದಿಲ್ಲ ಕುಟುಂಬ ಸದಸ್ಯರೊಂದಿಗೆ ನಿಮ್ಮ ಭಿನ್ನಾಭಿಪ್ರಾಯ ತುಂಬಾ ಗಾಢವಾಗಿರುತ್ತದೆ. ಕುಟುಂಬದ ಶಾಂತತೆಯನ್ನು ಕಾಪಾಡಿಕೊಳ್ಳಲು ಮನೆಯ ದೇವರ ಆರಾಧನೆಯನ್ನು ಮಾಡಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ.

ಮಕರ ರಾಶಿ :- ನೀವೇನಾದರೂ ವಿದ್ಯಾರ್ಥಿಗಳಾಗಿದ್ದರೆ ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಬೇಕಾಗುತ್ತದೆ ಹೆಚ್ಚು ಏಕಾಗ್ರತೆಯಿಂದ ಅಧ್ಯಯನವನ್ನು ಮಾಡಿ ಇದರಿಂದ ಮಾತ್ರ ಉತ್ತಮವಾದ ಯಶಸ್ಸನ್ನು ಪಡೆಯಲು ನಿಮಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಿದರೆ ನೀವು ಬಯಸಿದ ಶಿಕ್ಷಣವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಕುಂಭ ರಾಶಿ :- ಈ ದಿನ ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮವಾದ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಅನೇಕ ರೀತಿಯ ಆರ್ಥಿಕ ಪ್ರಯೋಜನಗಳು ಕೂಡ ನೀವು ಪಡಿಯಬಹುದು ನೀವು ಹುಡುಗಿ ಮಾಡಲು ಬಯಸಿದರೆ ನಿಮ್ಮ ನಿರೀಕ್ಷೆಯ ತಕ್ಕಂತೆ ಲಾಭವನ್ನು ಪಡೆಯಬಹುದು. ಭೂ ಅಸ್ತ್ಯು ನಿಮ್ಮ ಪರವಾಗಿಯೇ ಬರುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 2:30 ವರೆಗೆ .

ಮೀನ ರಾಶಿ :- ವೈವಹಿಕ ಜೀವನದಲ್ಲಿ ನಿಮ್ಮ ಪರಿಸ್ಥಿತಿಯು ಅನುಕೂಲಕರವಾಗಿ ಇರುತ್ತದೆ ನಿಮ್ಮ ಪ್ರೀತಿ ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಕೂಡ ಪಡೆಯುತ್ತೀರಿ ವಿವಾಹವಾಗಿರುವವರಿಗೆ ಇಂದು ಕಷ್ಟಕರ ದಿನವಾಗಿರುತ್ತದೆ. ನಿಮ್ಮ ಸಂಗಾತಿಯ ಸ್ವಭಾವದಲ್ಲಿ ಸ್ವಲ್ಪ ಉಗ್ರತೆ ಕಾಣುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

Leave a Reply

Your email address will not be published. Required fields are marked *