ನಿರುದ್ಯೋಗ ಕಳೆದು ಶಿವನ ಕೃಪೆಯಿಂದ ಈ ರಾಶಿಗಳಿಗೆ ಉದ್ಯೋಗ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸಲಿದೆ ಸೋಮವಾರದ ನಿಖರ ದಿನಫಲ ನೋಡಿ - Karnataka's Best News Portal

ನಿರುದ್ಯೋಗ ಕಳೆದು ಶಿವನ ಕೃಪೆಯಿಂದ ಈ ರಾಶಿಗಳಿಗೆ ಉದ್ಯೋಗ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸಲಿದೆ ಸೋಮವಾರದ ನಿಖರ ದಿನಫಲ ನೋಡಿ

ಮೇಷ ರಾಶಿ :- ಆರೋಗ್ಯದ ದೃಷ್ಟಿಯಿಂದ ಈ ದಿನ ಅಷ್ಟೇನೂ ಉತ್ತಮವಾಗಿ ಇರುವುದಿಲ್ಲ ಹಾಗಾಗಿ ನಿಮ್ಮ ಆರೋಗ್ಯದ ಕಡೆ ಇಂದ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗುತ್ತದೆ ವಿಶೇಷವಾಗಿ ನೀವು ತಂಪು ಪಾನೀಯ ಸೇವನೆ ಮಾಡುವುದನ್ನು ತಪ್ಪಿಸಿ. ಇಂದು ಸಹೋದ್ಯೋಗಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡಲು ಪ್ರಯತ್ನಿಸಿ ಇಂದು ಹಣವು ಉತ್ತಮ ಸ್ಥಿತಿಯಲ್ಲಿ ಇರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರೀ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12:00 ವರೆಗೆ.

ವೃಷಭ ರಾಶಿ :- ಕಚೇರಿಯಲ್ಲಿ ನೀವು ಕೆಲಸ ಮಾಡಬೇಕಾದರೆ ನಿಮ್ಮ ಉತ್ತಮ ಅಧಿಕಾರಿಗಳೊಂದಿಗೆ ನಿಮ್ಮ ಸಂಬಂಧವನ್ನು ಚೆನ್ನಾಗಿ ಇಟ್ಟುಕೊಳ್ಳಿ ವಿಶೇಷವಾಗಿ ನೀವೇನಾದರೂ ದೊಡ್ಡ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರೆ ನಿಮಗೆ ಅವರ ಸಹಾಯ ಬೇಕಾಗುತ್ತದೆ. ಹಾಗಾಗಿ ನೀವು ಎಲ್ಲಾ ಕೆಲಸದಲ್ಲೂ ಹೆಚ್ಚು ತಾಳ್ಮೆಯಿಂದ ಕೆಲಸ ಮಾಡಿದರೆ ಉತ್ತಮ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 2:30 ವರೆಗೆ.

ಮಿಥುನ ರಾಶಿ :- ಮನೆಗೆ ಸಂಬಂಧಪಟ್ಟಂತೆ ನೀವು ನಿರ್ಧಾರವನ್ನೇನಾದರೂ ತೆಗೆದುಕೊಳ್ಳುತ್ತಿದ್ದಾರೆ ಆ ವಿಚಾರವನ್ನು ಮನೆ ಹಿರಿಯರೊಂದಿಗೆ ಚರ್ಚಿಸಿ ನಿರ್ಧಾರವನ್ನು ತೆಗೆದುಕೊಂಡರೆ ಉತ್ತಮ ಇಂದು ನಿಮ್ಮ ಕೆಲಸದಲ್ಲಿ ಬಹಳ ಶುಭದಿನ ವಾಗಿರುತ್ತದೆ. ಈ ಹಿಂದೆ ತಡಿ ತಗೊಂಡ ಕೆಲಸ ಇಂದು ಪೂರ್ಣಗೊಳ್ಳಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3:00 ವರೆಗೆ.


ಕರ್ಕಾಟಕ ರಾಶಿ :- ಹಣದ ಕೊರತೆಯಿಂದ ಆಗಿ ನಿಮ್ಮ ಪ್ರಮುಖ ಕೆಲಸಗಳು ಮಧ್ಯದಲ್ಲಿ ಸಿಲುಕುವ ಸಾಧ್ಯತೆ ಇರುತ್ತದೆ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರು ಇಂದು ನೀವು ತುಂಬಾ ಶ್ರಮಿಸಬೇಕಾಗುತ್ತದೆ ಮನೆಯ ವಾತಾವರಣ ಈ ದಿನ ಒತ್ತಡದಿಂದ ಕೂಡಿರುತ್ತದೆ. ಮನೆಯ ಹಳೆಯ ಆಸ್ತಿಗೆ ವಿಚಾರದ ಬಗ್ಗೆ ಮನೆಯಲ್ಲಿ ಕೋಲಾಹಲ ಉಂಟಾಗಬಹುದು ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ.

See also  ಕಾರ್ತಿಕ ಮಾಸ ಮುಗಿಯುವುದರೊಳಗಾಗಿ ಈ ಚಿಕ್ಕ ಗಂಟು ಶಿವನ ಮುಂದೆ ಇಡೀ..ಮುಟ್ಟಿದ್ದೆಲ್ಲಾ ಚಿನ್ನ..

ಸಿಂಹ ರಾಶಿ :- ಹಣಕಾಸಿನ ವಿಚಾರದಲ್ಲಿ ನೀವು ಇದು ಹೆಚ್ಚು ಜಾಗೃತಿಯನ್ನು ವಹಿಸಿ ಹಣ ಗಳಿಸುವ ತಪ್ಪು ಮಾರ್ಗವನ್ನು ನೀವು ತಪ್ಪಿಸಬೇಕಾಗುತ್ತದೆ ಇದಲ್ಲದೆ ಹಣಕ್ಕೆ ಸಂಬಂಧಿಸಿದ ಕೆಲವು ಕೆಲಸವನ್ನು ಮಾಡಲು ಹೋದರೆ ನೀವು ಸಂಪೂರ್ಣ ಜವಾಬ್ದಾರಿಯನ್ನು ವಹಿಸಿ. ಉದ್ಯೋಗಸ್ಥರಿಗೆ ಇಂದು ಅದೃಷ್ಟವಾದ ದಿನವಾಗಲಿದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7:30 ರಿಂದ 11 ಗಂಟೆಯವರೆಗೆ.

ಕನ್ಯಾ ರಾಶಿ :- ನೀವು ಉದ್ಯಮಿಯಾಗಿದ್ದರೆ ಇತ್ತೀಚಿಗೆ ಹೊಸದೊಂದು ವ್ಯವಹಾರವನ್ನು ಪ್ರಾರಂಭಿಸಿದರೆ ಉತ್ತಮ ಲಾಭಕ್ಕಾಗಿ ನಿಮ್ಮ ವ್ಯವಹಾರದಲ್ಲಿ ಕೆಲವು ಬದಲಾವಣೆಯನ್ನು ಮಾಡಿಕೊಂಡರೆ ಉತ್ತಮವಾದ ಲಾಭವನ್ನು ಪಡೆಯಬಹುದು. ಉದ್ಯಮಿಗಳಿಗೆ ಇಂದು ತುಂಬಾನೇ ಒತ್ತಡದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.


ತುಲಾ ರಾಶಿ :- ಮನೆಯಲ್ಲಿ ಹಿರಿಯರಿದ್ದಾರೆ ನೀವು ಅವರೊಂದಿಗೆ ಹೆಚ್ಚು ಸಮಯವನ್ನು ಕಳೆಯಬಹುದು ಇಂದು ನೀವು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಅವಕಾಶ ಸಿಗಬಹುದು ನಿಮಗೆ ವಿವಾಹವಾಗಿದ್ದರೆ ಇಂದು ನಿಮಗೆ ಸುಂದರವಾದ ತಿರುಗು ಸಿಗಬಹುದು. ಇಂದು ನಿಮ್ಮ ಸಂಗಾತಿಯೊಂದಿಗೆ ಒಳ್ಳೆಯ ಸುದ್ದಿಯನ್ನು ಪಡೆಯುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

See also  ಕಾರ್ತಿಕ ಮಾಸ ಮುಗಿಯುವಷ್ಟರಲ್ಲಿ ಈ ಒಂದೇ ಒಂದು ವಸ್ತುವನ್ನ ಮಹಾ ಶಿವನಿಗೆ ಅರ್ಪಿಸಿದ್ದೇ ಆದಲ್ಲಿ ನಿಮ್ಮ ಕೋರಿಕೆಗಳು ಈಡೇರುತ್ತೆ.ಸಾಲಗಳು ಕಳೆದು ಶಿವಾನುಗ್ರಹ

ವೃಶ್ಚಿಕ ರಾಶಿ :- ಇಂದು ನಿಮ್ಮ ಕೆಲಸದ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ನಿಮಗೆ ಸೂಚಿಸಲಾಗಿದೆ ಇಲ್ಲದಿದ್ದರೆ ನೀವು ಮಾಡುತ್ತಿರುವ ಕೆಲಸದಲ್ಲಿ ತೊಂದರೆ ಉಂಟಾಗಬಹುದು ಉತ್ತಮ ವ್ಯಾಪಾರಕ್ಕಾಗಿ ವ್ಯಾಪಾರಸ್ಥರು ಉತ್ತಮವಾದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ಮನೆಯಲ್ಲಿ ಸಣ್ಣ ವಿಚಾರಕ್ಕೆ ವಿವಾದ ಉಂಟಾಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1:00 ಯವರೆಗೆ.

ಧನಸು ರಾಶಿ :- ನಿಮ್ಮ ಉತ್ತಮ ಯೋಜನೆ ಕೆಲಸಕ್ಕಾಗಿ ನಿಮ್ಮ ಬಾಸ್ ನಿಮ್ಮನ್ನು ಹೋಗಬಹುದು ಅದು ನಿಮ್ಮ ಆತ್ಮವಿಶ್ವಾಸವು ಕೂಡ ಹೆಚ್ಚಿಸುತ್ತದೆ ಅದನ್ನು ನೀವು ಅತ್ಯುತ್ತಮವಾಗಿ ನೀಡಲು ನೀವು ಪ್ರಯತ್ನ ಮಾಡಿ ವ್ಯಾಪಾರಸ್ಥರು ಉತ್ತಮವಾದ ಆರ್ಥಿಕ ಲಾಭವನ್ನು ಗಳಿಸಬಹುದು. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2:30 ರಿಂದ ಸಂಜೆ 5:00 ವರೆಗೆ.


ಮಕರ ರಾಶಿ :- ಹಣಕಾಸಿನ ವಿಚಾರದಲ್ಲಿ ಈ ದಿನ ಮಿಶ್ರ ಫಲದ ದಿನವಾಗಿರುತ್ತದೆ ನಿಮ್ಮ ಆದಾಯವು ಉತ್ತಮವಾಗಿ ಇರಬೇಕೆಂದರೆ ನಿಮ್ಮ ಘರ್ಜನೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ ಹಣಕಾಸಿನ ವಿಚಾರದೊಂದಿಗೆ ನಿಮ್ಮ ಸಂಗಾತಿಯೊಂದಿಗೆ ವಿವಾದ ಹೊಂದಿರಬಹುದು. ನಿಮ್ಮ ಪದ ಬಳಕೆಯನ್ನು ಬುದ್ಧಿವಂತಿಕೆಯಿಂದ ಬಳಸಿದರೆ ಉತ್ತಮ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ವರೆಗೆ.

See also  ಪೂಜೆಯ ಮಧ್ಯೆ ದೀಪ ಆರಿ ಹೋದರೆ..ಬತ್ತಿ ಪೂರ್ತಿ ಸುಟ್ಟು ಹೋದರೆ.. ದೀಪ ಚಟಪಟ ಶಬ್ದ ಮಾಡಿದರೆ ಏನರ್ಥ ನೋಡಿ

ಕುಂಭ ರಾಶಿ :- ಸಣ್ಣ ಉದ್ಯಮಿಗಳು ಇಂದು ಉತ್ತಮವಾದ ಲಾಭವನ್ನು ಗಳಿಸುತ್ತೀರಿ ಹಣಕಾಸಿನ ಸಮಸ್ಯೆಯೂ ಕೂಡ ಬಗೆಹರಿಯುತ್ತದೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಜನರು ಮೇಲಧಿಕಾರಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ ನಿಮ್ಮ ಕೆಲಸಗಳು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಮೀನ ರಾಶಿ :- ನಿರುದ್ಯೋಗಿಗಳಿಗೆ ಈ ದಿನ ಉತ್ತಮವಾದ ದಿನವಾಗಿರುತ್ತದೆ ಬಹಳ ಶ್ರಮ ಪಟ್ಟಿ ನೀವು ಉದ್ಯೋಗ ಪಡೆಯುವ ಸಾಧ್ಯತೆ ಇದೆ ಆರ್ಥಿಕ ದೃಷ್ಟಿಯಿಂದ ಇಂದು ಮಿಶ್ರಫಲದ ದಿನವಾಗಿರುತ್ತದೆ ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಸಾಕಷ್ಟು ಶ್ರಮ ವಹಿಸಬೇಕಾಗುತ್ತದೆ. ಕುಟುಂಬದಲ್ಲಿ ಇದ್ದಕ್ಕಿದ್ದಂತೆ ದೊಡ್ಡ ವಿವಾದವು ಕೂಡ ಉಂಟಾಗಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ.

[irp]