ಆದಿಶಕ್ತಿಯ ಕೃಪೆಯಿಂದ ನರದೃಷ್ಟಿ ಶತ್ರುದೋಷ ಕಳೆದು ಈ 3 ರಾಶಿಗೆ ವಿಶೇಷ ದೈವ ರಕ್ಷಣೆ ನಿಮ್ಮ ರಾಶಿಗೆ ಮುಂದಿನ ಜೀವನ ಹೇಗಿರಲಿದೆ ನೋಡಿ

ಮೇಷ ರಾಶಿ :- ಈ ದಿನ ನಿಮ್ಮ ಪ್ರತಿಕೂಲ ಸಂದರ್ಭದಲ್ಲಿ ಆದಷ್ಟು ತಾಳ್ಮೆಯಿಂದ ಇರಿ ಕಚೇರಿಯಲ್ಲಿ ನಿಮ್ಮ ಪ್ರಮುಖ ಕೆಲಸದಲ್ಲಿ ಅಡಚಣೆ ಇರಬಹುದು ಬಹುಶಃ ಹಿರಿಯ ಅಧಿಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳುತ್ತಾರೆ. ವ್ಯಾಪಾರಸ್ಥರು ವ್ಯವಹಾರ ಮಾಡಬೇಕಾದರೆ ಚರ್ಚೆಯಿಂದ ದೂರವಿರಬೇಕೆಂದು ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 7 ರಿಂದ 8 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ವ್ಯಾಪಾರಸ್ಥರು ಕಾನೂನಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕಿ ಕೊಳ್ಳಬಹುದು ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ಉತ್ತಮವಾದ ವರ್ತನೆಯನ್ನು ಇಟ್ಟುಕೊಳ್ಳಿ. ನಿಮ್ಮ ಕಾರ್ಯಕ್ರಮದಿಂದ ಅವರು ಹೆಚ್ಚು ತೃಪ್ತರಾಗದೆ ಇರಬಹುದು ಹಣದ ದೃಷ್ಟಿಯಿಂದ ಇಂದು ದುಬಾರಿ ದಿನವಾಗಲಿದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:00 ವರೆಗೆ.

ಮಿಥುನ ರಾಶಿ :- ಈ ದಿನ ನಿಮ್ಮ ಧಾರ್ಮಿಕ ಚಟುವಟಿಕೆ ಬಗ್ಗೆ ಆಸಕ್ತಿ ಹೆಚ್ಚಾಗಬಹುದು ನಿಮಗೆ ಅಗತ್ಯ ಇರುವವರಿಗೆ ನೀವು ಸಹಾಯ ಮಾಡಬಹುದು ಕಚೇರಿಯಲ್ಲಿ ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ ನಿಮ್ಮ ಎಲ್ಲಾ ಕೆಲಸಗಳು ಕೂಡ ಯಾವುದೇ ಅಡೆತಡೆ ಇಲ್ಲದೆ ಪೂರ್ಣಗೊಳ್ಳುತ್ತದೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲ ನಿಮಗೆ ದೊರೆಯಲಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 4:30 ರಿಂದ 8 ಗಂಟೆಯವರೆಗೆ.


ಕರ್ಕಾಟಕ ರಾಶಿ :- ಈ ದಿನವನ್ನು ಆರಾಮ ಮಾಡುವ ಮೊದಲು ಮನೆ ಬಳೆಯ ಇರುವ ದೇವಸ್ಥಾನಕ್ಕೆ ಹತ್ತಿರ ಹೋಗಿ ಬನ್ನಿ ಇಡೀ ದಿನ ಆತ್ಮವಿಶ್ವಾಸದಿಂದ ಕೂಡಿರುತ್ತೀರಿ ಕಚೇರಿಯಲ್ಲಿ ನಿಮ್ಮ ಎಲ್ಲ ಕೆಲಸವನ್ನು ವೇಗವಾಗಿ ಪೂರ್ಣಗೊಳಿಸುತ್ತೀರಿ. ಕಠಿಣ ಶಾಮದಿಂದ ನೀವು ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

See also  ಸೆಪ್ಟೆಂಬರ್ 18 ಮಹಾ ಚಂದ್ರಗ್ರಹಣ ಈ ರಾಶಿಗಳಿಗೆ ಕಾದಿದೆ ವಿಪರೀತ ಕಷ್ಟ 6 ರಾಶಿಗಳು ಯಾವುವು ನೋಡಿ

ಸಿಂಹ ರಾಶಿ :- ಇಂದು ವ್ಯಾಪಾರ ಮಾಡುತ್ತಿರುವ ಜನರಿಗೆ ಮತ್ತು ವ್ಯವಹಾರ ಮಾಡುತ್ತಿರುವ ಜನರಿಗೆ ದಿನವೂ ತುಂಬಾ ಅತ್ಯುತ್ತಮವಾಗಿರುತ್ತದೆ ವ್ಯಾಪಾರ ಕ್ಷೇತ್ರದಲ್ಲಿರುವ ಜನರಿಗೆ ಇಂದು ಒಳ್ಳೆಯ ಅವಕಾಶ ಸಿಗಲಿದೆ ಸಿಕ್ಕಿರಾ ಅವಕಾಶದಿಂದ ನೀವು ಸಂಪೂರ್ಣ ಲಾಭ ಪಡೆಯುವುದು ಉತ್ತಮ ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಉಳಿಯುತ್ತದೆ. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಕನ್ಯಾ ರಾಶಿ :- ಈ ದಿನ ವ್ಯಾಪಾರ ಮಾಡುತ್ತಿರುವ ಜನರು ವ್ಯಾಪಾರ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ ಆದರೆ ಇದರ ಹೊರತಾಗಿಯೂ ಕೂಡ ನೀವು ಯಶಸ್ಸನ್ನು ಪಡೆಯುತ್ತೀರಿ ಉದ್ಯೋಗ ಸರದಿಂದ ಆರ್ಥಿಕ ಲಾಭದಿಂದ ಲಾಭ ಪಡೆಯುವ ಸಾಧ್ಯತೆ ಇದೆ. ನೀವು ಯಾವುದೇ ಒಂದು ಹೊಸ ಕಾರ್ಯವನ್ನು ಯೋಚಿಸಿದರೆ ಅದರ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಿಗ್ಗೆ 7.30 ರಿಂದ 10 ಗಂಟೆಯವರೆಗೆ.


ತುಲಾ ರಾಶಿ :- ಇಂದು ನಿಮ್ಮ ಕುಟುಂಬದ ಜವಾಬ್ದಾರಿಗಳು ಹೆಚ್ಚಾಗುವುದರಿಂದ ನೀವು ಹೆಚ್ಚು ಚಿಂತನೆ ಮಾಡಬಹುದು ನೀವು ದಿನವನ್ನು ಮುಂಚಿತವಾಗಿಯೇ ಯೋಚಿಸುವುದು ಉತ್ತಮ ಆರೋಗ್ಯ ಸಮಸ್ಯೆಗಳು ಬರಬಹುದು ದಿನಚರಿಗಳಿಂದ ಸ್ವಲ್ಪ ವಿಶ್ರಾಂತಿಯನ್ನು ತೆಗೆದುಕೊಂಡ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ಕೊಡಿ. ಆರ್ಥಿಕ ರಂಗದಲ್ಲಿ ಇಂದು ವಿಶೇಷವಾಗಿ ಏನು ಇರುವುದಿಲ್ಲ ಅದೃಷ್ಟ ಸಂಖ್ಯೆ – 3 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 7 30 ರಿಂದ ರಾತ್ರಿ 8 ಗಂಟೆಯವರೆಗೆ.

See also  ಭಾದ್ರಪದ ಮಾಸ ಬಹಳ ನೊಂದಿರುವ ಈ ರಾಶಿಗಳೊಗೆ ಅದೃಷ್ಟ ತಂದು ಕೊಡುತ್ತಿದೆ..ಯಾವ ರಾಶಿಗೆ ಜೀವನ ಸುಧಾರಿಸಲಿದೆ ನೋಡಿ

ವೃಶ್ಚಿಕ ರಾಶಿ :- ಉದ್ಯೋಗಸ್ಥರಿಗೆ ಇಂದು ಕಛೇರಿಯಲ್ಲಿ ಬಹಳ ಓಡಾಟದ ದಿನವಾಗಿರುತ್ತದೆ ಜವಾಬ್ದಾರಿಗಳ ಅಷ್ಟೇ ಹೆಚ್ಚಾಗುತ್ತದೆ ಮಾನಸಿಕವಾಗಿ ನೀವು ಸಿದ್ಧರಾಗಿದ್ದರೆ ಉತ್ತಮ ವ್ಯಾಪಾರಸ್ಥರಿಗೆ ದೊಡ್ಡವಾದ ಲಾಭವನ್ನು ಸಿಗದಿದ್ದರೆ ಆದಷ್ಟು ನೀವು ತಾಳ್ಮೆಯಿಂದ ಇರಬೇಕು. ಸಮಯ ಬಂದಾಗ ನಿಮಗೆ ಯಶಸ್ಸು ಸಿಕ್ಕೇ ಸಿಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4.30 ರಿಂದ ರಾತ್ರಿ 8 ಗಂಟೆಯವರೆಗೆ.

ಧನಸು ರಾಶಿ :- ಈ ದಿನ ನಿಮ್ಮ ಕುಟುಂಬ ಜೀವನದಲ್ಲಿ ಕೆಲವಷ್ಟು ಏರಿಯಾಳದಿಂದ ಕೂಡಿರುತ್ತದೆ ದಿನದ ಆರಂಭದಲ್ಲಿ ಅಷ್ಟೇನೂ ಮನೆಯ ವಾತಾವರಣ ಉತ್ತಮವಾಗಿ ಇರುವುದಿಲ್ಲ ಕುಟುಂಬ ಸದಸ್ಯರೊಂದಿಗೆ ನಿಮ್ಮ ಭಿನ್ನಾಭಿಪ್ರಾಯ ತುಂಬಾ ಗಾಢವಾಗಿರುತ್ತದೆ. ಕುಟುಂಬದ ಶಾಂತತೆಯನ್ನು ಕಾಪಾಡಿಕೊಳ್ಳಲು ಮನೆಯ ದೇವರ ಆರಾಧನೆಯನ್ನು ಮಾಡಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ.


ಮಕರ ರಾಶಿ :- ನೀವೇನಾದರೂ ವಿದ್ಯಾರ್ಥಿಗಳಾಗಿದ್ದರೆ ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಬೇಕಾಗುತ್ತದೆ ಹೆಚ್ಚು ಏಕಾಗ್ರತೆಯಿಂದ ಅಧ್ಯಯನವನ್ನು ಮಾಡಿ ಇದರಿಂದ ಮಾತ್ರ ಉತ್ತಮವಾದ ಯಶಸ್ಸನ್ನು ಪಡೆಯಲು ನಿಮಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಿದರೆ ನೀವು ಬಯಸಿದ ಶಿಕ್ಷಣವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

See also  ಈ ಐದು ರಾಶಿಗೆ ಗುರುಬಲ ಬರ್ತಿದೆ ನೀವು ಮುಟ್ಟಿದ್ದೆಲ್ಲಾ ಚಿನ್ನವಾಗುವ ಸಮಯ...ಆರಂಭವಾಗಲಿದೆ

ಕುಂಭ ರಾಶಿ :- ಈ ದಿನ ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮವಾದ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಅನೇಕ ರೀತಿಯ ಆರ್ಥಿಕ ಪ್ರಯೋಜನಗಳು ಕೂಡ ನೀವು ಪಡಿಯಬಹುದು ನೀವು ಹುಡುಗಿ ಮಾಡಲು ಬಯಸಿದರೆ ನಿಮ್ಮ ನಿರೀಕ್ಷೆಯ ತಕ್ಕಂತೆ ಲಾಭವನ್ನು ಪಡೆಯಬಹುದು. ಭೂ ಅಸ್ತ್ಯು ನಿಮ್ಮ ಪರವಾಗಿಯೇ ಬರುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 2:30 ವರೆಗೆ .

ಮೀನ ರಾಶಿ :- ವೈವಹಿಕ ಜೀವನದಲ್ಲಿ ನಿಮ್ಮ ಪರಿಸ್ಥಿತಿಯು ಅನುಕೂಲಕರವಾಗಿ ಇರುತ್ತದೆ ನಿಮ್ಮ ಪ್ರೀತಿ ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಕೂಡ ಪಡೆಯುತ್ತೀರಿ ವಿವಾಹವಾಗಿರುವವರಿಗೆ ಇಂದು ಕಷ್ಟಕರ ದಿನವಾಗಿರುತ್ತದೆ. ನಿಮ್ಮ ಸಂಗಾತಿಯ ಸ್ವಭಾವದಲ್ಲಿ ಸ್ವಲ್ಪ ಉಗ್ರತೆ ಕಾಣುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

[irp]