ಕೆಲಗಳನ್ನು ಮುಂದೂಡದೆ ಇಂದೇ ಮುಗಿಸಿ ಈ 4 ರಾಶಿಗೆ ವಿಶೇಷ ಕಾರ್ಯಜಯ,ಮಂಜುನಾಥನ ಕೃಪೆಯಿಂದ ಇಂದಿನ ನಿಖರ ದಿನಭವಿಷ್ಯ ಹೇಗಿದೆ ನೋಡಿ » Karnataka's Best News Portal

ಕೆಲಗಳನ್ನು ಮುಂದೂಡದೆ ಇಂದೇ ಮುಗಿಸಿ ಈ 4 ರಾಶಿಗೆ ವಿಶೇಷ ಕಾರ್ಯಜಯ,ಮಂಜುನಾಥನ ಕೃಪೆಯಿಂದ ಇಂದಿನ ನಿಖರ ದಿನಭವಿಷ್ಯ ಹೇಗಿದೆ ನೋಡಿ

ಮೇಷ ರಾಶಿ:- ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ದಿನ ತುಂಬಾ ಸಂತೋಷದ ದಿನವಾಗಿರುತ್ತದೆ ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು ಆರ್ಥಿಕ ರಂಗದಲ್ಲಿ ಈ ದಿನ ಅಷ್ಟೇನೂ ಉತ್ತಮವಾಗಿರುವುದಿಲ್ಲ ಕುಟುಂಬ ಜೀವನದ ಪರಿಸ್ಥಿತಿಗಳು ಈ ದಿನ ಅನುಕೂಲಕರವಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ನಾಳೆ ಯಾವುದೇ ಕೆಲಸಗಳನ್ನು ಮುಂದೂಡಬೇಡಿ ವ್ಯಾಪಾರಿಗಳು ಈ ದಿನ ಉತ್ತಮ ಲಾಭ ಗಳಿಸಬಹುದು ಆರ್ಥಿಕ ರಂಗದಲ್ಲಿ ಈ ದಿನ ಅಷ್ಟೇನೂ ಉತ್ತಮವಾಗಿರುವುದಿಲ್ಲ ಹಣಕಾಸಿಗೆ ಸಂಬಂಧಿಸಿದಂತೆ ಬುದ್ದಿವಂತಿಕೆಯಿಂದ ನಿರ್ಣಯ ತೆಗೆದುಕೊಳ್ಳಿ ಆರ್ಥಿಕ ರಂಗದಲ್ಲಿ ಈ ದಿನ ಉತ್ತಮ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಿಗ್ಗೆ 6:00 ಗಂಟೆಯಿಂದ 10 ಗಂಟೆಯವರೆಗೆ

ಮಿಥುನ ರಾಶಿ:- ಅನಗತ್ಯ ವಿಷಯಗಳಿಗೆ ಯೋಚನೆ ಮಾಡುತ್ತಾ ನಿಮ್ಮ ಅಮೂಲ್ಯ ಸಮಯ ಹಾಳು ಮಾಡಿಕೊಳ್ಳಬೇಡಿ ನಿಮ್ಮ ಪ್ರಮುಖ ಕಾರ್ಯಗಳ ಬಗ್ಗೆ ಹೆಚ್ಚು ಗಮನವಹಿಸಿ ಅನಗತ್ಯ ಚಿಂತೆಗಳಿಂದ ಆದಷ್ಟು ದೂರವಿರಿ ವ್ಯಾಪಾರಸ್ಥರಿಗೆ ಈ ದಿನ ಅದೃಷ್ಟದ ದಿನವಾಗಿರುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30ರವರೆಗೆ

ಕಟಕ ರಾಶಿ:- ಕೃಷಿ ರಂಗದಿಂದ ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ ಹಣದ ಪರಿಸ್ಥಿತಿ ಈ ದಿನ ಉತ್ತಮವಾಗಿರುತ್ತದೆ ಸಂಗಾತಿಯೊಂದಿಗಿನ ಸಂಬಂಧವು ಕೂಡ ಈ ದಿನ ಉತ್ತಮವಾಗಿರುತ್ತದೆ ವಿದ್ಯಾರ್ಥಿಗಳು ಈ ದಿನ ಉತ್ತಮ ಯಶಸ್ಸನ್ನು ಪಡೆಯಬಹುದು ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ

See also  ಹೀಗೆ ಮಾಡಿದ್ರೆ ಸಾಕು ಹಣ ನಿಮ್ಮನ್ನು ಯಾವಾಗಲೂ ಹುಡುಕಿ ಬರುತ್ತದೆ..ಪವರ್ ಫುಲ್ ರೆಮಿಡಿ

ಸಿಂಹ ರಾಶಿ:- ನಿಮ್ಮ ಪ್ರೀತಿ ಪಾತ್ರರನ್ನು ಗೌರವದಿಂದ ನೋಡಿಕೊಳ್ಳ ಬೇಕಾಗಿರುತ್ತದೆ ಪ್ರಣಯ ಜೀವನದಲ್ಲಿ ಈ ದಿನ ಅಷ್ಟೇನೂ ಉತ್ತಮವಾ ಗಿರುವುದಿಲ್ಲ ಹೆಚ್ಚು ಕೋಪಗೊಳ್ಳುವುದನ್ನು ನೀವು ಬಿಡಬೇಕಾಗುತ್ತದೆ ಮತ್ತು ಶಾಂತವಾಗಿ ಇರಿ ಈ ದಿನ ತುಂಬಾ ಪ್ರಯೋಜನಕಾರಿ ದಿನವಾಗಿರುತ್ತದೆ ಶ್ರಮ ಪಟ್ಟು ಕೆಲಸ ಮಾಡುವುದರಿಂದ ಹೆಚ್ಚು ಪ್ರಗತಿ ಸಾಧಿಸಬಹುದು ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 7:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಕನ್ಯಾ ರಾಶಿ:- ನಿಮ್ಮ ಕೋಪದ ಸ್ವಭಾವದಿಂದ ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಇದರಿಂದ ಸಾಕಷ್ಟು ತೊಂದರೆಗೆ ಒಳಗಾಗುತ್ತೀರಿ ವ್ಯಾಪಾರಕ್ಕೆ ಸಂಬಂಧಪಟ್ಟಂತೆ ಈ ದಿನ ಹೆಚ್ಚು ಓಡಾಡಬೇಕಾಗುತ್ತದೆ ಈ ದಿನ ನಿಮಗೆ ಕಾರ್ಯ ನಿರಂತರ ದಿನವಾಗಿರು ತ್ತದೆ ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಿಗ್ಗೆ 6:00 ಯಿಂದ ಮಧ್ಯಾಹ್ನ 12:30 ವರೆಗೆ

ತುಲಾ ರಾಶಿ:- ಆರೋಗ್ಯಕ್ಕೆ ಸಂಬಂಧಪಟ್ಟಂತೆ ಹೆಚ್ಚು ಗಮನ ಕೊಡುವುದು ಉತ್ತಮ ನಿಮ್ಮ ಮನಸ್ಸನ್ನು ಆದಷ್ಟು ಶಾಂತವಾಗಿ ಇಟ್ಟುಕೊಳ್ಳಿ ಹಣಕಾಸಿಗೆ ಸಂಬಂಧಿಸಿದಂತೆ ಈ ದಿನ ಸಾಮಾನ್ಯಕಿಂತ ಉತ್ತಮ ದಿನವಾಗಿರುತ್ತದೆ ಸಣ್ಣ ವಿಷಯಕ್ಕೂ ಕೋಪಗೊಳ್ಳುವುದನ್ನು ಬಿಡಬೇಕಾಗುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ವೃಶ್ಚಿಕ ರಾಶಿ:- ಈ ದಿನ ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗಬಹುದು ಹಾಗೂ ನಿಮ್ಮ ಆದಾಯವು ಕೂಡ ಹೆಚ್ಚಾಗಬಹುದು ನಿಮ್ಮ ಹಳೆಯ ಸಾಲಗಳನ್ನು ಕೂಡ ಈ ದಿನ ತೀರಿಸಬಹುದಾಗಿರುತ್ತದೆ ಸಂಗಾತಿ ಯೊಂದಿಗಿನ ಸಂಬಂಧ ಸದೃಢವಾಗಿರುತ್ತದೆ ಈ ದಿನ ತುಂಬಾ ಶುಭದಿನ ವಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:00ಯಿಂದ ರಾತ್ರಿ 8 ಗಂಟೆಯವರೆಗೆ

ಧನಸ್ಸು ರಾಶಿ:- ವ್ಯಾಪಾರಸ್ಥರಿಗೆ ಈ ದಿನ ಉತ್ತಮ ಲಾಭ ಸಿಗಬಹುದು ಈ ದಿನ ಕೆಲವು ಹೊಸ ಯೋಜನೆಗಳನ್ನು ನಡೆಸಬಹುದು ಉನ್ನತ ಅಧಿಕಾರಿಗಳೊಂದಿಗಿನ ಸಂಬಂಧ ಸುಧಾರಿಸುತ್ತದೆ ವೈಯಕ್ತಿಕ ಜೀವನದಲ್ಲಿ ಈ ದಿನ ಸ್ವಲ್ಪ ಸಮಸ್ಯೆಗಳು ಎದುರಾಗಬಹುದು ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 9:30ರಿಂದ ಮಧ್ಯಾಹ್ನ 2 ಗಂಟೆಯವರೆಗೆ

ಮಕರ ರಾಶಿ:- ನಿಮ್ಮ ಕೆಲಸಕ್ಕೆ ಸಂಬಂಧಪಟ್ಟಂತೆ ಈ ದಿನ ಉತ್ತಮ ಸಾಧನೆ ಮಾಡುವ ಸಾಧ್ಯತೆ ಇದೆ ನಿರುದ್ಯೋಗಿಗಳಿಗೆ ಈ ದಿನ ಉತ್ತಮ ಕೆಲಸದ ಅವಕಾಶ ಸಿಗಬಹುದು ಈ ದಿನ ತುಂಬಾ ಪ್ರಯೋಜನಕಾರಿ ದಿನವಾಗಿರುತ್ತದೆ ಹಣಕಾಸಿನ ತೊಂದರೆ ಈ ದಿನ ಪರಿಹಾರವಾಗ ಬಹುದು ನಿಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ವಹಿಸಬೇಕಾಗುತ್ತದೆ ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 7:00 ಅವರಿಗೆ

See also  ಈ ಹಣ್ಣಿನ ಮೇಲೆ ನಿಮ್ಮ ಹೆಸರಿನ ಮೊದಲ ಅಕ್ಷರ ಹಾಕಿದಾಗ ಶುಕ್ರ ದೆಶೆ ಬರಲಿದೆ..ಹಣದ ಹೊಳೆ ಹರಿಯುತ್ತದೆ..

ಕುಂಭ ರಾಶಿ:- ಸಣ್ಣ ವಿಷಯವನ್ನು ಮನಸ್ಸಿಗೆ ತೆಗೆದುಕೊಳ್ಳುವ ನಿಮ್ಮ ಅಭ್ಯಾಸವನ್ನು ಬದಲಾಯಿಸಿಕೊಳ್ಳಿ ಇಲ್ಲವಾದಲ್ಲಿ ಅದು ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಕುಟುಂಬ ಪರಿಸ್ಥಿತಿ ಈ ದಿನ ಅಷ್ಟೇನೂ ಅನುಕೂಲಕರವಾಗಿರುವುದಿಲ್ಲ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಮೀನ ರಾಶಿ:- ಈ ದಿನ ಇತರರ ಮಾತನ್ನು ಕೇಳುವುದನ್ನು ಬಿಟ್ಟು ನಿಮ್ಮ ಮನಸ್ಸಿನ ಮಾತನ್ನು ಕೇಳಬೇಕು ಈ ದಿನ ನಿಮ್ಮ ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಹೆಸರನ್ನು ಪಡೆಯುತ್ತೀರಿ ನಿರುದ್ಯೋಗಿಗಳಿಗೆ ಈ ದಿನ ಉತ್ತಮ ದಿನವಾಗಿರುತ್ತದೆ ಈ ದಿನ ನಿಮ್ಮ ಮನೆಯ ದೇವರನ್ನು ಆರಾಧನೆ ಮಾಡುವುದು ಉತ್ತಮ ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

[irp]


crossorigin="anonymous">