ಶಕ್ತಿಶಾಲಿ ಸುಬ್ರಮಣ್ಯನ ಅನುಗ್ರಹ ಈ 6 ರಾಶಿಗೆ ಋಣದ ಭಾರ ಕಳೆದು ಅನೇಕ ವಿಧಗಳಿಂದ ಧನಾಗಮನ ಕಷ್ಟ ಕಳೆದು ಅದೃಷ್ಟ

ಮೇಷ ರಾಶಿ :- ದಿನದ ಆರಂಭ ಇಂದು ಉತ್ತಮವಾಗಿರುತ್ತದೆ ಇಂದು ಒಳ್ಳೆಯದನ್ನು ಅನುಭವಿಸಲಿದ್ದೀರಿ, ನೀವು ಏನಾದರೂ ಉದ್ಯೋಗ ಮಾಡುತ್ತಿದ್ದರೆ ಉತ್ತಮವಾಗಿರುತ್ತದೆ ವ್ಯಾಪಾರಸ್ಥರು ಇಂದು ವ್ಯವಹಾರದಲ್ಲಿ ವೃದ್ಧಿ ಆಗಬಹುದು ಕುಟುಂಬದಲ್ಲಿ ಕುಟುಂಬದ ವೈವಾಹಿಕ ಜೀವನದಲ್ಲಿ ಶಾಂತಿ ಇರುತ್ತದೆ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 8:45 ರಿಂದ 11:30 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಹಣಕಾಸಿನ ಬಗ್ಗೆ ನಡೆಯುತ್ತಿರುವ ಗೊಂದಲ ಮತ್ತು ಸಮಸ್ಯೆ ಇಂದು ಕೊನೆಗೊಳ್ಳುತ್ತದೆ ಆದಾಯದ ಮೂಲ ಪಡೆಯುವ ಬಲವಾದ ಸಾಧ್ಯತೆ ಇದೆ ಆರ್ಥಿಕ ನಿರ್ಧಾರವನ್ನು ಇದೇ ರೀತಿ ತೆಗೆದುಕೊಂಡರೆ ಆರ್ಥಿಕ ಪರಿಸ್ಥಿತಿ ಇನ್ನೂ ಬಲಗೊಳ್ಳುತ್ತದೆ. ನೌಕರಸ್ಥರಿಗೆ ಇಂದು ಉತ್ತಮವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ.

ಮಿಥುನ ರಾಶಿ :- ಕುಟುಂಬದಲ್ಲಿ ಉಗ್ನತೆ ಉಂಟಾಗಬಹುದು ಸಹೋದರ ಮತ್ತು ಸಂಬಂಧಿಕರೊಂದಿಗೆ ಪೂರ್ವಿಕ ಆಸ್ತಿ ಗೋಸ್ಕರ ವಿವಾದ ಉಂಟು ಮಾಡಿಕೊಳ್ಳುವ ಸಾಧ್ಯತೆ ಇದೆ ಹೆಚ್ಚು ಕೋಪಗೊಳ್ಳುವುದನ್ನು ತಪ್ಪಿಸಿ ಇಲ್ಲದಿದ್ದರೆ. ನಿಮ್ಮ ಕೋಪದಿಂದ ನಿಮಗೆ ಹಾನಿ ಉಂಟಾಗಬಹುದು ಹಣದ ಪರಿಸ್ಥಿತಿ ಚೆನ್ನಾಗಿರುತ್ತೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 7:30 ರಿಂದ 10:45 ರವರೆಗೆ.

ಕರ್ಕಾಟಕ ರಾಶಿ :- ಇಂದು ಯಾವುದೇ ಮನೆ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಮಾಡಬಹುದು ನೀವು ನಿಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳಬೇಕಾಗುತ್ತದೆ ನೀವು ಸಮತೋಲನದಿಂದ ವರ್ತಿಸದಿದ್ದರೆ ನೀವು ಟೀಕೆಗೆ ಗುರಿಯಾಗುತ್ತೀರಿ. ನೀವು ನಿಮ್ಮ ಮಾತುಗಳ ಬಗ್ಗೆ ಹೆಚ್ಚು ಗಮನಹರಿಸಿದರೆ ಉತ್ತಮ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 12:30 ರಿಂದ 3:45 ರವರೆಗೆ.

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ಸಿಂಹ ರಾಶಿ :- ನೀವು ಉದ್ಯೋಗಸ್ಥರಾಗಿದ್ದಾರೆ ಸಾಕಷ್ಟು ಚಿಂತೆ ಕಾಡಬಹುದು ಕೆಲಸ ಅಥವಾ ಯಾವುದೇ ವ್ಯವಹಾರವಾಗಲಿ ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಂಡರೆ ಉತ್ತಮ ನೀವು ನಿರುದ್ಯೋಗಿಯಾಗಿದ್ದರೆ ಇಂದು ನಿಮ್ಮ ಕೈಗೆ ಉತ್ತಮವಾದ ಅವಕಾಶ ಬರಬಹುದು. ವೈವಾಹಿಕ ಜೀವನದಲ್ಲಿ ಹೇಳಿದವಳು ಉಂಟಾಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 6vಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5:15 ರಿಂದ 7.5 ರವರೆಗೆ.

ಕನ್ಯಾ ರಾಶಿ :- ಇಂದು ನೀವು ದಿನವನ್ನು ಆರಂಭಿಸುವ ಮೊದಲು ಮನೆ ಹತ್ತಿರ ಇರುವ ದೇವಸ್ಥಾನಕ್ಕೆ ಹೋಗಿ ಬಂದು ದಿನವನ್ನು ಆರಂಭಿಸಿ ಇದರಿಂದಾಗಿ ನಿಮಗೆ ಉತ್ತಮವಾದ ಫಲ ಸಿಗುತ್ತದೆ ಅಗತ್ಯ ಇರುವವರಿಗೆ ಸಹಾಯ ಮಾಡಿ ಬಡವರಿಗೆ ಸಹಾಯ ಮಾಡಿ ನಿಮ್ಮ ಮೇಲೆ ದೇವರ ಆಶೀರ್ವಾದವಿರುತ್ತದೆ. ನೀವು ಯಾವುದಾದರೂ ದೊಡ್ಡ ಚಿಂತೆಯಲ್ಲಿದ್ದರೆ ಇಂದು ಅದು ದೂರವಾಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 1:30ರ ವರೆಗೆ.

ತುಲಾ ರಾಶಿ :- ಇಂದು ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿಯನ್ನು ವಹಿಸಿ ಆರೋಗ್ಯದಲ್ಲಿ ಏನಾದರೂ ಏರುಪೇರು ಇದ್ದರೆ ಸೂಕ್ತ ವೈದ್ಯರ ಸಲಹೆಯನ್ನು ಪಡೆಯಿರಿ ಇಂದು ವಾಹನವನ್ನು ಬಳಕೆ ಮಾಡಬೇಕಾದರೆ ಬಹಳ ಎಚ್ಚರಿಕೆಯಿಂದ ಮಾಡಿ. ಸಂಚಾರದ ನಿಯಮಗಳನ್ನು ತಪ್ಪದೇ ಪಾಲಿಸಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ವೃಶ್ಚಿಕ ರಾಶಿ :- ಉದ್ಯೋಗಸ್ಥರಿಗೆ ಇಂದು ಕಛೇರಿಯಲ್ಲಿ ಬಹಳ ಓಡಾಟದ ದಿನವಾಗಿರುತ್ತದೆ ಜವಾಬ್ದಾರಿಗಳ ಅಷ್ಟೇ ಹೆಚ್ಚಾಗುತ್ತದೆ ಮಾನಸಿಕವಾಗಿ ನೀವು ಸಿದ್ಧರಾಗಿದ್ದರೆ ಉತ್ತಮ ವ್ಯಾಪಾರಸ್ಥರಿಗೆ ದೊಡ್ಡವಾದ ಲಾಭವನ್ನು ಸಿಗದಿದ್ದರೆ ಆದಷ್ಟು ನೀವು ತಾಳ್ಮೆಯಿಂದ ಇರಬೇಕು. ಸಮಯ ಬಂದಾಗ ನಿಮಗೆ ಯಶಸ್ಸು ಸಿಕ್ಕೇ ಸಿಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4.30 ರಿಂದ ರಾತ್ರಿ 8 ಗಂಟೆಯವರೆಗೆ.

ಧನಸು ರಾಶಿ :- ಈ ದಿನ ನಿಮ್ಮ ಕುಟುಂಬ ಜೀವನದಲ್ಲಿ ಕೆಲವಷ್ಟು ಏರಿಯಾಳದಿಂದ ಕೂಡಿರುತ್ತದೆ ದಿನದ ಆರಂಭದಲ್ಲಿ ಅಷ್ಟೇನೂ ಮನೆಯ ವಾತಾವರಣ ಉತ್ತಮವಾಗಿ ಇರುವುದಿಲ್ಲ ಕುಟುಂಬ ಸದಸ್ಯರೊಂದಿಗೆ ನಿಮ್ಮ ಭಿನ್ನಾಭಿಪ್ರಾಯ ತುಂಬಾ ಗಾಢವಾಗಿರುತ್ತದೆ. ಕುಟುಂಬದ ಶಾಂತತೆಯನ್ನು ಕಾಪಾಡಿಕೊಳ್ಳಲು ಮನೆಯ ದೇವರ ಆರಾಧನೆಯನ್ನು ಮಾಡಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ.

ಮಕರ ರಾಶಿ :- ನೀವೇನಾದರೂ ವಿದ್ಯಾರ್ಥಿಗಳಾಗಿದ್ದರೆ ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಬೇಕಾಗುತ್ತದೆ ಹೆಚ್ಚು ಏಕಾಗ್ರತೆಯಿಂದ ಅಧ್ಯಯನವನ್ನು ಮಾಡಿ ಇದರಿಂದ ಮಾತ್ರ ಉತ್ತಮವಾದ ಯಶಸ್ಸನ್ನು ಪಡೆಯಲು ನಿಮಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಿದರೆ ನೀವು ಬಯಸಿದ ಶಿಕ್ಷಣವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಕುಂಭ ರಾಶಿ :- ಈ ದಿನ ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮವಾದ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಅನೇಕ ರೀತಿಯ ಆರ್ಥಿಕ ಪ್ರಯೋಜನಗಳು ಕೂಡ ನೀವು ಪಡಿಯಬಹುದು ನೀವು ಹುಡುಗಿ ಮಾಡಲು ಬಯಸಿದರೆ ನಿಮ್ಮ ನಿರೀಕ್ಷೆಯ ತಕ್ಕಂತೆ ಲಾಭವನ್ನು ಪಡೆಯಬಹುದು. ಭೂ ಅಸ್ತ್ಯು ನಿಮ್ಮ ಪರವಾಗಿಯೇ ಬರುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 2:30 ವರೆಗೆ .

ಮೀನ ರಾಶಿ :- ವೈವಹಿಕ ಜೀವನದಲ್ಲಿ ನಿಮ್ಮ ಪರಿಸ್ಥಿತಿಯು ಅನುಕೂಲಕರವಾಗಿ ಇರುತ್ತದೆ ನಿಮ್ಮ ಪ್ರೀತಿ ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಕೂಡ ಪಡೆಯುತ್ತೀರಿ ವಿವಾಹವಾಗಿರುವವರಿಗೆ ಇಂದು ಕಷ್ಟಕರ ದಿನವಾಗಿರುತ್ತದೆ. ನಿಮ್ಮ ಸಂಗಾತಿಯ ಸ್ವಭಾವದಲ್ಲಿ ಸ್ವಲ್ಪ ಉಗ್ರತೆ ಕಾಣುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

[irp]


crossorigin="anonymous">