13/02/2023 RBI ಬ್ಯಾಂಕ್ ,ಬ್ಯಾಂಕ್ ಅಕೌಂಟ್ ಇದ್ದವರ ಗಮನಕ್ಕೆ ಎಲ್ಲ ಸಾರ್ವಜನಿಕರು ತಪ್ಪದೇ ವಿಡಿಯೋ ಪೂರ್ತಿ ನೋಡಿ.

ಎಲ್ಲಾ ಬ್ಯಾಂಕ್ ಅಕೌಂಟ್ ಇದ್ದವರ ಗಮನಕ್ಕೆ, ಬ್ಯಾಂಕ್ ನಲ್ಲಿ ಖಾತೆ ಹೊಂದಿದವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ.
ಇನ್ನು ಮುಂದೆ ಬ್ಯಾಂಕ್ ನಲ್ಲಿ ಮಿನಿಮಮ್ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಅಗತ್ಯವಿಲ್ಲ ಅಂದರೆ ಖಾತೆಯಲ್ಲಿ ಕನಿಷ್ಠ ಹಣ ನೀಡುವ ಅಗತ್ಯವಿಲ್ಲ ಇನ್ನು ಮುಂದೆ ನಿಮ್ಮ ಖಾತೆಯಲ್ಲಿ ಇರುವ ಸಂಪೂರ್ಣ ಹಣ ಡ್ರಾ ಮಾಡಿದರು ಕೂಡ ಯಾವುದೇ ದಂಡವನ್ನು ವಿಧಿಸುವುದಿಲ್ಲ ಕೇಂದ್ರ ಸರ್ಕಾರ ಈ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಈ ಹಿಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕೆಲವು ಶರತ್ತುಗಳನ್ನು ಹಾಗೂ ನಿಯಮಗಳನ್ನು ನೀಡಲಾಗಿತ್ತು ಎಲ್ಲಾ ಬ್ಯಾಂಕುಗಳು ನಗರ ಪ್ರದೇಶಗಳಲ್ಲಿ ಇಂತಿಷ್ಟು ಗ್ರಾಮೀಣ ಪ್ರದೇಶದಲ್ಲಿ ನಿಯಮಗಳು ಅದನ್ನೆಲ್ಲ ತೆಗೆದು ಹಾಕಿ ಕೇಂದ್ರ ಸರ್ಕಾರ ಎಲ್ಲಾ ಬ್ಯಾಂಕಿನ ಗ್ರಾಹಕರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.

WhatsApp Group Join Now
Telegram Group Join Now

ಪ್ರಸ್ತುತ ಭಾರತೀಯ ರಿಸರ್ವ್ ಬ್ಯಾಂಕ್ ಆರ್ ಬಿ ಐ ನಿಯಮಗಳ ಪ್ರಕಾರ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಹಣ ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ ಪ್ರದೇಶವಾರು ಬ್ಯಾಂಕ್ ನಲ್ಲಿ ಎಷ್ಟು ಬ್ಯಾಲೆನ್ಸ್ ಅನ್ನು ಕಾಯ್ದುಕೊಳ್ಳಬೇಕು ಎಂದು ಈ ಹಿಂದೆ ಆರ್‌ಬಿಐ ಬ್ಯಾಂಕುಗಳಿಗೆ ಸಲಹೆ ನೀಡಿತ್ತು ಅದರಂತೆ ಅಂದಿನ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ಶುಲ್ಕ ಕಡ್ಡಾಯವಾಗಿದೆ.


ಆದರೆ ಈ ಬ್ಯಾಂಕ್ ನ ಗ್ರಾಹಕರಿಗೆ ಸದ್ಯದಲ್ಲೇ ಶುಭ ಸುದ್ದಿ ಸಿಗಲಿದೆಯಂತೆ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಬ್ಯಾಲೆನ್ಸ್ ಅನ್ನು ನಿರ್ವಹಿಸದಿದ್ದಕ್ಕಾಗಿ ನೀವು ಎಲ್ಲಾದರೂ ದಂಡವನ್ನು ಅನುಭವಿಸಿದ್ದರೆ ಈ ಸುದ್ದಿ ನಿಮಗೆ ಉಪಯುಕ್ತವಾಗುತ್ತದೆ ಇದನ್ನು ಕಾರ್ಯಗತಗೊಳಿಸಿದರೆ ನೀವು ಭವಿಷ್ಯದಲ್ಲಿ ದಂಡವನ್ನು ಪಾವತಿಸಬೇಕಾದ ಅಗತ್ಯ ಇರುವುದಿಲ್ಲ ಹೌದು ಹೊಸ ನಿಯಮಗಳನ್ನು ಮಾಡಿದ ನಂತರ ನೀವು ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಅಗತ್ಯವಿಲ್ಲ.

See also  ಮೂಗಿನಲ್ಲಿರುವ ಕೂದಲು ಕತ್ತರಿಸಿದರೆ ಏನಾಗುತ್ತದೆ ಗೊತ್ತಾ ? ಡಾ ಅಂಜನಪ್ಪ ಹೇಳಿದ್ರು ಆ ಒಂದು ಸತ್ಯ

ವಿವಿಧ ಬ್ಯಾಂಕ್ ಖಾತೆಗಳ ಪ್ರಕಾರ ಕನಿಷ್ಠ ಬ್ಯಾಲೆನ್ಸ್ ನ ವಿವಿಧ ಮೊತ್ತದಲ್ಲಿ ನಿಗದಿಪಡಿಸಲಾಗಿದೆ ಪೆನಾಲ್ಟಿ ಶುಲ್ಕಗಳು ಜಿಎಸ್‌ಟಿ ಯನ್ನು ಒಳಗೊಂಡಿದೆ ಖಾತೆದಾರರು ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದಿದ್ದಕ್ಕಾಗಿ ದಡ್ಡವನ್ನು ಪಾವತಿಸಬೇಕಾಗುತ್ತದೆ ಹಣಕಾಸು ಖಾತೆ ರಾಜ್ಯ ಸಚಿವರು ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಪ್ರಮುಖ ಹೇಳಿಕೆಯನ್ನು ನೀಡಿದ್ದಾರೆ ಬ್ಯಾಂಕುಗಳ ಆಡಳಿತ ಮಂಡಳಿಗೆ ಮೇಲ್ಮನವಿ ಸಲ್ಲಿಸಿ ಕನಿಷ್ಠ ಬ್ಯಾಲೆನ್ಸ್ ಇಡದವರ ಖಾತೆಗಳ ಮೇಲೆ ದಂಡವನ್ನು ಮನ್ನಾ ಮಾಡಲು ತೀರ್ಮಾನ ಕೈಗೊಂಡಿರಬಹುದು ಎಂದಿದ್ದಾರೆ.

ಆದರೆ ಈ ತಿಂಗಳ ಅಂತ್ಯದಿಂದ ಬಜೆಟ್ ಸಭೆಗಳಿವೆ ಬಜೆಟ್‌ಗು ಮುನ್ನವೇ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಉದ್ಯಮ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಇದಕ್ಕೂ ಮುನ್ನ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆ ರದ್ದುಗೊಳಿಸುವ ಅಧಿಕಾರ ಬ್ಯಾಂಕುಗಳ ಆಡಳಿತ ಮಂಡಳಿ ಕೈಯಲ್ಲಿದೆ ಎಂದಿದ್ದರು ದಂಡವನ್ನು ಹಾಕದಂತೆ ನೋಡಿಕೊಳ್ಳುವ ಜವಾಬ್ದಾರಿ ಗ್ರಾಹಕರ ಮೇಲೆ ಇದೆ ಎಂದಿದ್ದಾರೆ.

[irp]


crossorigin="anonymous">