ಭಯಂಕರ ಶತ್ರುಕಾಟದಿಂದ ಮುಕ್ತಿ ಈ 5 ರಾಶಿಗಳಿಗೆ ಎಲ್ಲಿಲ್ಲದ ಹಣದ ಲಾಭ ಯೋಚನೆ ದೂರವಾಗಿ ದುರ್ಗೆಯ ಕೃಪೆ - Karnataka's Best News Portal

ಮೇಷ ರಾಶಿ :- ಸಣ್ಣ ವಿಚಾರಗಳು ನಿಮ್ಮ ಮನಸ್ಸಿಗೆ ತೆಗೆದುಕೊಳ್ಳುವ ಅಭ್ಯಾಸವನ್ನು ಬದಲಾಯಿಸಿ ಇಲ್ಲದಿದ್ದರೆ ಅದು ನೀವು ನಿರಾಸೆಯಾಗಿರುತ್ತೀರಿ ಅದು ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಕುಟುಂಬ ಜೀವನದ ಪ್ರಸಿದ್ಧಿ ಅಷ್ಟೇ ಅನುಕೂಲಕರವಾಗಿರುವುದಿಲ್ಲ. ತಂದೆ ಅಥವಾ ನಿಮ್ಮ ಮನೆಯ ಹಿರಿಯರ ಮನಸ್ಥಿತಿ ತುಂಬಾ ಕೆಟ್ಟದಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ವೃಷಭ ರಾಶಿ :- ನೀವು ಸಂತೋಷದ ದಾಂಪತ್ಯ ಜೀವನವನ್ನು ಅನುಭವಿಸಬೇಕಾದರೆ ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕಾಗುತ್ತದೆ ಅನಗತ್ಯ ಮುಖಾಮುಖಿಯನ್ನು ತಪ್ಪಿಸಿ ನಿಮ್ಮ ಪ್ರೀತಿ ಪಾತ್ರರನ್ನು ಗೌರವದಿಂದ ನೋಡಿಕೊಳ್ಳಬೇಕಾಗುತ್ತದೆ. ಪ್ರಣಯ ಜೀವನದಲ್ಲಿ ಇಂದು ಅಷ್ಟೇ ಏನು ಚೆನ್ನಾಗಿ ಇರುವುದಿಲ್ಲ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮಿಥುನ ರಾಶಿ :- ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಇಂದು ಆರ್ಥಿಕವಾಗಿ ಉತ್ತಮವಾದ ಲಾಭ ಸಿಗಬಹುದು ಹಾಗೂ ನೀವು ಯಾವುದೇ ಕೆಲಸ ಅಡೆತಡೆ ಇಲ್ಲದೆ ಪೂರ್ಣಗೊಳ್ಳುತ್ತದೆ ಇಂದು ಆರ್ಥಿಕ ಪರಿಸ್ಥಿತಿಯ ಕೂಡ ಉತ್ತಮವಾಗಿರುತ್ತದೆ ನಿಮ್ಮ ಸಂಗಾತಿಯೊಂದಿಗೆ ಸಂಬಂಧವು ಕೂಡ ಉತ್ತಮವಾಗಿರುತ್ತದೆ. ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:00ಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ.

ಕರ್ಕಾಟಕ ರಾಶಿ :- ಇಂದು ವ್ಯಾಪಾರಸ್ಥರಿಗೆ ಮತ್ತು ದೊಡ್ಡ ಉದ್ಯಮಿಗಳಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ ಈ ಪ್ರಯಾಣವು ನಿಮ್ಮ ವ್ಯವಹಾರಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿರುತ್ತದೆ ಇಂದು ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ಇಂದು ತುಂಬಾ ಮುಖ್ಯವಾದ ದಿನವಾಗಿರುತ್ತದೆ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ ಒಂದರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಸಿಂಹ ರಾಶಿ :- ಅನಗತ್ಯ ವಿಚಾರಗಳೊಂದಿಗೆ ಯೋಚನೆ ಮಾಡಿ ನಿಮ್ಮ ಸಮಯವನ್ನು ಹಾಳು ಮಾಡಿಕೊಳ್ಳಬೇಡಿ ಇಂದು ಬಹಳ ಬುದ್ಧಿವಂತಿಕೆಯಿಂದ ನೀವು ಇರಬೇಕಾಗುತ್ತದೆ ಅನಗತ್ಯ ಚಿಂತೆಗಳಿಂದ ಆದಷ್ಟು ದೂರವಿರಿ. ನಿಮ್ಮ ಪ್ರಮುಖ ಕಾರ್ಯಗಳ ಬಗ್ಗೆ ಗಮನಹರಿಸಿ ಕಚೇರಿಯಲ್ಲಿ ನಿಮ್ಮ ಕೆಲಸದ ನಿರ್ಲಶೆಯಿಂದ ನಿಮಗೆ ಸಮಸ್ಯೆ ಉಂಟಾಗಬಹುದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ.

ಕನ್ಯಾರಾಶಿ :- ಇಂದು ನೀವು ಇತರರ ಮಾತುಗಳನ್ನು ಕೇಳಲು ಬಿಟ್ಟು ನಿಮ್ಮ ಮನಸ್ಸಿನ ಮಾತನ್ನು ಕೇಳಬೇಕು ನಿಮಗೆ ಯಾವುದು ಒಳ್ಳೆಯದು ಮತ್ತು ಯಾವುದು ಒಳ್ಳೆಯದಲ್ಲ ಎಂಬುದು ಚೆನ್ನಾಗಿ ತಿಳಿದಿರುತ್ತದೆ ನಿಮ್ಮ ವ್ಯವಹಾರಕ್ಕೆ ಸಂಬಂಧಪಟ್ಟಂತೆ ನಿಮ್ಮ ನಿರ್ಧಾರಗಳನ್ನು ಮನಸ್ಸಿನ ಮಾತುಗಳಿಂದ ಕೇಳಿದರೆ ಉತ್ತಮ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 10:30 ಇಂದ ಮಧ್ಯಾಹ್ನ 2 ಗಂಟೆಯವರೆಗೆ.

ತುಲಾ ರಾಶಿ :- ಇಂದು ನಿಮ್ಮ ವ್ಯಾಪಾರಕ್ಕೆ ಸಂಬಂಧಪಟ್ಟಂತೆ ಮತ್ತು ಉದ್ಯೋಗ ಸಂಬಂಧ ಪಟ್ಟಂತೆ ಉತ್ತಮವಾದ ಲಾಭ ದೊರೆಯಲಿದೆ ನೀವೇನಾದರೂ ನಿರುದ್ಯೋಗಿಗಳಾಗಿದ್ದರೆ ಇಂದು ಉತ್ತಮವಾದ ಅವಕಾಶವನ್ನು ಪಡೆಯಬಹುದು. ಕಚೇರಿಯಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಉನ್ನತ ಅಧಿಕಾರಿಗಳಿಗೆ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5:30 ರಿಂದ ರಾತ್ರಿ 7:00ವರೆಗೆ.

ವೃಶ್ಚಿಕ ರಾಶಿ :- ಇಂದು ನಿಮ್ಮ ಕೆಲಸದಲ್ಲಿ ಸಾಧನೆ ಮಾಡುವ ಸಾಧ್ಯತೆ ಇರುತ್ತದೆ ನಿರುದ್ಯೋಗಿಗಳು ಉತ್ತಮವಾದ ಉದ್ಯೋಗವನ್ನು ಪಡೆಯಬಹುದು ನೀವು ಕೆಲಸ ಮಾಡುತ್ತಿದ್ದರೆ ನಿಮ್ಮ ಉನ್ನತ ಅಧಿಕಾರಿಗಳ ಮನಸ್ಸನ್ನು ಗೆಲ್ಲಲು ಸಾಧ್ಯವಾಗುತ್ತದೆ. ಈ ದಿನ ವ್ಯಾಪಾರಿಗಳಿಗೆ ಪ್ರಯೋಜನಕಾರಿಯಾಗಿರುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 5:00 ಯಿಂದ ರಾತ್ರಿ 9:00 ವರೆಗೆ.

ಧನುಷ ರಾಶಿ :- ನೀವೇನಾದರೂ ಉದ್ಯಮಿಗಳಾಗಿದ್ದರೆ ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ವಿಶೇಷವಾಗಿ ಹೊಸದೊಂದು ವ್ಯಾಪಾರದ ಪ್ರಸ್ತಾಪವಿದ್ದರೆ ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ಇದ್ದ ಹಣಕಾಸಿನ ವಿಚಾರದಲ್ಲಿ ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮಕರ ರಾಶಿ :- ಕುಟುಂಬದಲ್ಲಿ ಇಂದು ನಿಮಗೆ ಬಹಳ ಶುಭ ದಿನವಾಗಿರುತ್ತದೆ ಹಾಗೂ ನೀವು ಇಂದು ಕುಟುಂಬದಿಂದ ಉತ್ತಮವಾದ ಸುದ್ದಿಯನ್ನು ಕೇಳಬಹುದು ಮನೆಯ ವಾತಾವರಣ ಸಾಕಷ್ಟು ಉತ್ತಮವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ನಿಮ್ಮ ಹೆತ್ತವರೊಂದಿಗೆ ಅದ್ಭುತವಾದ ಸಮಯವನ್ನು ಕಳೆಯುತ್ತೀರಿ ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ 12 ಗಂಟೆವರೆಗೆ.

ಕುಂಭ ರಾಶಿ :- ಸಣ್ಣ ಉದ್ಯಮಗಳು ಇಂದು ಉತ್ತಮವಾದ ಲಾಭವನ್ನು ಗಳಿಸಬಹುದು ಹಣಕಾಸಿನ ಸಮಸ್ಯೆಯೂ ಕೂಡ ಬಗೆಹರಿಯುತ್ತದೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಜನರೇ ಇಂದು ಸಂಪೂರ್ಣವಾಗಿ ಬೆಂಬಲವನ್ನು ಪಡೆಯುತ್ತಾರೆ. ಹಾಗೂ ಹಿಂದೆ ನಿಮ್ಮ ಎಲ್ಲಾ ಕೆಲಸವನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ.

ಮೀನಾ ರಾಶಿ :- ನಿರುದ್ಯೋಗಿಗಳಿಗೆ ಈ ದಿನ ಉತ್ತಮವಾಗಿರುತ್ತದೆ ಸಾಕಷ್ಟು ಕಠಿಣ ಹೋರಾಟದ ನಂತರ ಉದ್ಯೋಗ ಪಡೆಯುವ ಸಾಧ್ಯತೆ ಇದೆ ಆರ್ಥಿಕ ದೃಷ್ಟಿಯಿಂದ ಈದಿನ ಮಿಶ್ರಫಲದ ದಿನವಾಗಿರುತ್ತದೆ ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಸಾಕಷ್ಟು ಶ್ರಮವನ್ನು ವಹಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಇದ್ದಕ್ಕಿದ್ದಂತೆ ದೊಡ್ಡ ವಿವಾದ ಉಂಟಾಗಬಹುದು ಅದೃಷ್ಟ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ.

By admin

Leave a Reply

Your email address will not be published. Required fields are marked *