ಇಂದು ಮಹಾಶಿವರಾತ್ರಿ ಇದ್ದು ಶಿವನ ಅಖಂಡ ಅನುಗ್ರಹ ಈ 6 ರಾಶಿಗೆ ಅದ್ಬುತ ಧನಲಾಭ ಆರೋಗ್ಯ ವೃದ್ದಿ.ನಿಮ್ಮ ರಾಶಿಗೆ ಹೇಗಿದೆ ನೋಡಿ. - Karnataka's Best News Portal

ಇಂದು ಮಹಾಶಿವರಾತ್ರಿ ಇದ್ದು ಶಿವನ ಅಖಂಡ ಅನುಗ್ರಹ ಈ 6 ರಾಶಿಗೆ ಅದ್ಬುತ ಧನಲಾಭ ಆರೋಗ್ಯ ವೃದ್ದಿ.ನಿಮ್ಮ ರಾಶಿಗೆ ಹೇಗಿದೆ ನೋಡಿ.

ಮೇಷ ರಾಶಿ :- ಹಣಕಾಸು ವಿಚಾರದಲ್ಲಿ ಇಂದು ಜಾಗೃತಿಯನ್ನು ವಹಿಸಬೇಕಾಗುತ್ತದೆ ಹಣಕಾಸಿನದಲ್ಲಿ ಇಂದು ಉತ್ತಮವಾದ ದಿನವಲ್ಲ ಹೆಚ್ಚುವರಿ ಹಣಕಾಸಿನ ತೊಂದರೆ ನಿಮ್ಮನ್ನು ತೊಂದರೆಗೆ ಸಿಲುಕಿಸಿಕೊಳ್ಳಬಹುದು. ಅತಿಯಾಗಿ ಖರ್ಚು ಮಾಡುವುದನ್ನು ತಪ್ಪಿಸಿ ಕೆಲಸ ಮಾಡುವ ಸ್ಥಳದಲ್ಲಿ ನಿಮ್ಮ ಸಂಬಳ ವಿಳಂಬವಾಗುವುದರಿಂದ ನೀವು ತುಂಬಾ ಚಿಂತನೆಯನ್ನು ಮಾಡುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾನ 2 ರಿಂದ ಸಂಜೆ 4:30ಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ನಿಮ್ಮ ಸ್ವಭಾವದಲ್ಲಿ ಕೆಲವು ಬದಲಾವಣೆಯನ್ನು ಮಾಡಿಕೊಂಡರೆ ಮುಂಬರುವ ಸಮಸ್ಯೆಗಳನ್ನು ನೀವು ಹೆದರಿಸಬಹುದು ವಿಶೇಷವಾಗಿ ನಿಮ್ಮ ಕೋಪವನ್ನು ನೀವು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ನೀವು ಹಾಡುವಂತಹ ಮಾತುಗಳಿಂದ ತೊಂದರೆಗೆ ಸಿಲುಕಿಕೊಳ್ಳಬಹುದು ನೀವು ಕೆಲಸ ಮಾಡುತ್ತಿರುವ ಕ್ಷೇತ್ರದಲ್ಲಿ ತಾಳ್ಮೆಯಿಂದ ಇರಬೇಕು. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 12ರವರೆಗೆ.

ಮಿಥುನ ರಾಶಿ :- ಇಂದು ಕೆಲಸದ ವಿಚಾರದಲ್ಲಿ ಅದೃಷ್ಟದ ದಿನವಾಗಲಿದೆ ಈ ಹಿಂದೆ ನಿಂತು ಹೋಗಿದ್ದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ ಇಂದು ನಿಮ್ಮ ಮೇಲೆ ಹೆಚ್ಚು ಜವಾಬ್ದಾರಿ ಇರುತ್ತದೆ ಹಾಗಾಗಿ ನೀವು ಹೆಚ್ಚು ಶ್ರಮವನ್ನು ವಹಿಸಬೇಕಾಗುತ್ತದೆ. ನೀವು ಕೆಲಸ ಮಾಡುತ್ತಿರುವ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳು ತುಂಬಾ ಸಂತೋಷವಾಗಿರುತ್ತಾರೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7:30 ರಿಂದ ರಾತ್ರಿ 9:00 ವರೆಗೆ.

See also  ಏಪ್ರಿಲ್ ಒಂದರಿಂದ ಈ ನಾಲ್ಕು ರಾಶಿಯವರಿಗೆ ಅದೃಷ್ಟವೋ ಅದೃಷ್ಟ.. ನಿಮ್ಮ ರಾಶಿ ಇದೆಯಾ ಚೆಕ್ ಮಾಡಿಕೊಳ್ಳಿ

ಕರ್ಕಾಟಕ ರಾಶಿ :- ಉದ್ಯೋಗಸ್ಥರು ಕೆಲವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಶೀಘ್ರದಲ್ಲಿ ನಿಮ್ಮ ಎಲ್ಲಾ ಸಮಸ್ಯೆಗಳು ದೂರವಾಗಲಿದೆ ನೀವು ಯಾವುದೇ ರೀತಿ ಆತರವನ್ನು ತಪ್ಪಿಸಿ ನೀವು ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರೆ ನಿಮ್ಮ ಪಾಲುದಾರಿಕೆಯರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 8 ರವರೆಗೆ.

ಸಿಂಹ ರಾಶಿ :- ಇಂದು ನಿಮ್ಮ ಕೆಲಸದ ಮೇಲೆ ಹೆಚ್ಚು ಜವಾಬ್ದಾರಿ ಇರಬಹುದು ಇಂದು ಕೆಲಸದಲ್ಲಿ ತುಂಬಾ ಕಾರ್ಯನಿರ್ತಾ ದಿನವಾಗಿರುತ್ತದೆ ಇಂದು ನಿಮ್ಮ ಕೆಲಸವನ್ನು ಅದ್ಯಾಕೋ ಎಂಬ ಭಾವನೆಯಲ್ಲಿ ಮಾಡಬೇಡಿ ವಿಶೇಷವಾಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ನಿಮ್ಮ ಮೇಲೆ ಗೌರವ ಜವಾಬ್ದಾರಿ ಹೆಚ್ಚಾಗಬಹುದು. ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7.30 ರಿಂದ ಮಧ್ಯಾಹ್ನ 12:30 ವರೆಗೆ.

ಕನ್ಯಾರಾಶಿ :- ಇಂದು ನಿಮ್ಮ ಮಾನಸಿಕ ಸ್ಥಿತಿ ಅಷ್ಟೇನೂ ಚೆನ್ನಾಗಿ ಇರುವುದಿಲ್ಲ ನಕಾರಾತ್ಮಕ ಆಲೋಚನೆಗಳು ಮನಸ್ಸಿಗೆ ಬರಬಹುದು ನಿಮ್ಮ ಜೀವನದಲ್ಲಿ ಏನಾದರೂ ಸಮಸ್ಯೆ ಇದ್ದರೆ ಆದಷ್ಟು ನೀವು ತಾಳ್ಮೆಯಿಂದ ಇರಿ ಅತಿಯಾದ ಒತ್ತಡ ತೆಗೆದುಕೊಳ್ಳುವುದರಿಂದ ನಿಮ್ಮ ಸಮಸ್ಯೆ ಹೆಚ್ಚಾಗಬಹುದು ನಿಮ್ಮ ಆರೋಗ್ಯವೂ ಕೂಡ ಹಾಳಾಗಬಹುದು. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7:30 ರಿಂದ ರಾತ್ರಿ 8 ಗಂಟೆಯವರೆಗೆ.

See also  ವಾಸ್ತು ಪ್ರಕಾರವಾಗಿ ಟಿವಿ,ಫ್ರಿಡ್ಜ್,ಸೋಫಾ,ಈ ವಿಧವಾಗಿ ಜೋಡಿಸಿಕೊಂಡರೆ ಎಲ್ಲಿಲ್ಲದ ಅದೃಷ್ಟ ಕೂಡಿ ಬರುತ್ತದೆ..

ತುಲಾ ರಾಶಿ :- ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ನಿಮ್ಮ ರಹಸ್ಯವನ್ನು ಹಂಚಿಕೊಳ್ಳುವುದನ್ನು ತಪ್ಪಿಸಿ ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಿ ಕೊಳ್ಳಬಹುದು ಈ ಸಮಯವು ನಿಮಗೆ ಬಹಳ ಮುಖ್ಯವಾಗಿರುತ್ತದೆ ಕೆಲಸದ ಮೇಲೆ ನೀವು ಸಂಪೂರ್ಣವಾದ ಗಮನಹರಿಸುವುದು ಉತ್ತಮ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿರುವ ಜನರು ಇದು ಉತ್ತಮವಾದ ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 6 ಗಂಟೆಯಿಂದ 11:30 ವರೆಗೆ .

ವೃಶ್ಚಿಕ ರಾಶಿ :- ವ್ಯಾಪಾರಸ್ಥರಿಗೆಯಿಂದ ಮುಖ್ಯವಾದ ದಿನ ವಾಗಲಿದೆ ವ್ಯಾಪಾರತ್ವದಲ್ಲಿ ಏನಾದರೂ ಸರ್ಕಾರಿ ಅಡೆ-ತಡೆಗಳ ವೆಂದರೆ ಅದು ಹಿಂದು ತೆಗೆದು ಹಾಕಬಹುದು ಉದ್ಯೋಗಸ್ಥರು ಸಾಮಾನ್ಯವಾಗಿ ದಿನವಾಗಿರುತ್ತದೆ ಕಚೇರಿಯಲ್ಲಿ ಎಲ್ಲಾ ಕೆಲಸಗಳು ಯಾವುದೇ ಅಡೆ-ತಡೆವಿಲ್ಲದೆ ಪೂರ್ಣಗೊಳ್ಳುತ್ತದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಿಗ್ಗೆ 6:00 ಗಂಟೆಯಿಂದ ಮಧ್ಯಾಹ್ನ 9:30ವರೆಗೆ.

ಧನಸು ರಾಶಿ :- ಸಣ್ಣ ಉದ್ಯಮಿಗಳು ಇಂದು ಉತ್ತಮವಾದ ಲಾಭವನ್ನು ಗಳಿಸಬಹುದು ಹಣಕಾಸಿನ ಸಮಸ್ಯೆಯೂ ಕೂಡ ಬಗೆಹರಿಯುತ್ತದೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಜನರ ಮೇಲಧಿಕಾರಿಯಿಂದ ಸನ್ಮಾನ ಬೆಂಬಲವನ್ನು ಪಡೆಯುತ್ತಾರೆ. ಇದರಿಂದಾಗಿ ಕಚೇರಿಯಲ್ಲಿ ಕೆಲಸವು ಸಂಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

See also  ಮಹಾಲಕ್ಷ್ಮಿ ಮನೆ ಬಿಟ್ಟು ಹೋಗುವುದಕ್ಕಿಂತ ಮುಂಚೆ ಕೆಲವು ಸೂಚನೆಗಳು ಕೊಡುತ್ತಾಳೆ ನಂತರವೇ ಮನೆಗೆ ಕಷ್ಟ ದಾರಿದ್ರ್ಯ ಬರುತ್ತೆ

ಮಕರ ರಾಶಿ :- ಕುಟುಂಬದಲ್ಲಿ ಇಂದು ನಿಮಗೆ ಬಹಳ ಶುಭ ದಿನವಾಗಿರುತ್ತದೆ ನೀವು ಕುಟುಂಬದಿಂದ ಉತ್ತಮವಾದ ಸುದ್ದಿಯನ್ನು ಕೇಳಬಹುದು ಮನೆಯ ವಾತಾವರಣ ಸಾಕಷ್ಟು ಉತ್ತಮವಾಗಿ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ ಹೆತ್ತವರೊಂದಿಗೆ ಅದ್ಭುತವಾದ ಸಮಯವನ್ನು ಕೂಡ ಕಳೆಯುತ್ತೀರಿ. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಕುಂಭ ರಾಶಿ :- ನೀವೇನಾದರೂ ಉದ್ಯಮಿಗಳಾಗಿದ್ದರೆ ನಿಮ್ಮ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ಒಂದು ವ್ಯವಹಾರದ ಪ್ರಸ್ತಾಪವಿದ್ದರೆ ಆತರದಿಂದ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಹಣಕಾಸಿನ ವಿಚಾರದಲ್ಲಿ ಇಂದು ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ. ಇಂದು ಉದ್ಯೋಗಸ್ಥರಿಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ರವರೆಗೆ.

ಮೀನಾ ರಾಶಿ :- ಇಂದು ಕೆಲಸದಲ್ಲಿ ಸಾಧನೆ ಮಾಡುವ ಸಾಧ್ಯತೆ ಇರುತ್ತದೆ ನಿರುದ್ಯೋಗಿಗಳು ಇಂದು ಉತ್ತಮವಾದ ಉದ್ಯೋಗವನ್ನು ಪಡೆಯಬಹುದು ನೀವು ಉದ್ಯೋಗ ಮಾಡುತ್ತಿದ್ದರೆ ಕಾರ್ಯಕ್ರಮತೆಯಿಂದ ಉನ್ನತ ಅಧಿಕಾರಿಗಳ ಬೆಂಬಲವನ್ನು ಪಡೆಯುತ್ತೀರಿ. ಈ ದಿನ ವ್ಯಾಪಾರಿಗಳಿಗೆ ಪ್ರಯೋಜನಕಾರಿ ದಿನವಾಗಲಿದೆ ಅದೃಷ್ಟ ಸಂಖ್ಯೆ – 5 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.

[irp]


crossorigin="anonymous">