ಇಂದು ಭಯಂಕರ ಅಮವಾಸ್ಯೆ ಇದೆ ಈ 8 ರಾಶಿಗೆ ಅಣ್ಟ ದಿಕ್ಕುಗಳಿಂದಲೂ ಅದೃಷ್ಟ ಶಿವನ ಕೃಪೆಯಿಂದ ಧನಲಾಭದ ಹೊಳೆ..ಏಳಿಗೆ

ಮೇಷ ರಾಶಿ :- ಈ ದಿನ ಮುಂಜಾನೆ ಸೋಮಾರಿತನದಿಂದ ತುಂಬಿರುತ್ತದೆ ದೈಹಿಕವಾಗಿ ನೀವು ಅನಾರೋಗ್ಯದಿಂದ ಭಾವಿಸಬಹುದು ಕೀಲು ನೋವು ಸಂಧಿ ನೋವು ಹೃದಯಕ್ಕೆ ಸಂಬಂಧಿಸಿದ ಕೆಲವು ನೋವುಗಳು ಕೂಡ ಬರಬಹುದು ವ್ಯಾಪಾರಸ್ಥರಿಗೆ ಇಂದು ನಿದಾನ ಗತಿಯಲ್ಲಿ ಸಾಗುತ್ತದೆ. ಹಾರ್ದಿಕ ಯೋಜನೆ ಮೇಲೆ ಪರಿಣಾಮ ಬೀಳುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಇಂದು ನೀವು ಮಾಡುತ್ತಿರುವ ವ್ಯವಹಾರದಲ್ಲಿ ವೆಚ್ಚವನ್ನು ತುಂಬಾ ಕಡಿಮೆಯಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ ಇಂದು ಹಣಕಾಸಿನ ವೈವಾಟಿನಲ್ಲಿ ಹೆಚ್ಚು ಗಮನಹರಿಸಬೇಕಾಗುತ್ತದೆ ಸರ್ಕಾರಿ ಕ್ಷೇತ್ರದಲ್ಲಿ ಇರುವ ಜನರು ಈ ದಿನ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಬಾಕಿ ಇರುವ ಕೆಲಸಗಳು ನಿಮಗೆ ತೊಂದರೆ ಉಂಟು ಮಾಡಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7 ರಿಂದ 11 ಗಂಟೆಯವರೆಗೆ.

ಮಿಥುನ ರಾಶಿ :- ಇಂದು ಮನೆಯ ವಾತಾವರಣ ಸಾಕಷ್ಟು ಉತ್ತಮವಾಗಿರುತ್ತದೆ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಕೂಡ ನೀವು ಪಡೆಯುತ್ತೀರಿ ವಿಶೇಷವಾಗಿ ಮನೆಯ ಕಿರಿಯ ಸದಸ್ಯರೊಂದಿಗೆ ನೀವು ಉತ್ತಮವಾದ ಸಮಯವನ್ನು ಕಳೆಯುತ್ತೀರಿ. ನಿಮ್ಮ ಸಂಗಾತಿಯಂದಿಗೂ ಕೂಡ ಉತ್ತಮವಾದ ಸಮಯವನ್ನು ಕಳೆಯುತ್ತೀರಿ ಕಚೇರಿಯಲ್ಲಿ ನಿಮ್ಮ ಕೆಲಸದ ವಿಚಾರದಲ್ಲಿ ಸಣ್ಣ ವಿಚಾರದಲ್ಲಿ ನಿರ್ಲಕ್ಷೆಯನ್ನು ವಹಿಸಬಾರದೆಂದು ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆವರೆಗೆ.

See also  ಈ ಕೀಟಗಳು ಮನೆಗೆ ಬಂದರೆ ಮೂರು ತಿಂಗಳಿನಲ್ಲಿ ಶ್ರೀಮಂತರಾಗುತ್ತಾರಂತೆ..ನಿಮಗೆ ತಿಳಿಯದೆ ಬರುವ ಕೀಟಗಳು ಅದೃಷ್ಟ ತರುತ್ತೆ

ಕರ್ಕಾಟಕ ರಾಶಿ :- ಕೆಲಸದ ವಿಚಾರದಲ್ಲಿ ಇಂದು ನಿಮಗೆ ಉತ್ತಮವಾದ ದಿನವಾಗಿದೆ ಇಂದು ಹೇಳಬಹುದು ಕಚೇರಿಯಲ್ಲಿ ನಿಮ್ಮ ಎಲ್ಲಾ ಕೆಲಸವು ಸರಾಗವಾಗಿ ಪೂರ್ಣಗೊಳ್ಳುತ್ತದೆ ನಿಮ್ಮ ಕಾರ್ಯಶ್ರಮತೆಯು ದೊಡ್ಡ ಸುಧಾರಣೆ ಕೂಡ ನೀವು ಕಾಣಬಹುದಾಗಿದೆ. ಉನ್ನತ ಅಧಿಕಾರಿಗಳು ನೀವು ಮಾಡುತ್ತಿರುವ ಕಾರ್ಯದಿಂದ ತೃಪರಾಗಿರುತ್ತಾರೆ, ಅದೃಷ್ಟ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 3:00 ವರೆಗೆ.

ಸಿಂಹ ರಾಶಿ :- ಇಂದು ಕೆಚ್ಚೆ ಕೆಲಸಗಳು ಕೂಡ ಇರುತ್ತದೆ ಹಾಗೂಇಂದು ಕಿಚ್ಚು ಕೆಲಸಗಳು ಕೂಡ ಇರುತ್ತದೆ ಹಾಗೂ ಅದರ ತಕ್ಕಂತೆ ಲಾಭ ಕೂಡ ಇರುತ್ತದೆ ಇಂದು ಆರೋಗ್ಯವು ಕೂಡ ಉತ್ತಮವಾಗಿರುತ್ತದೆ ಇಂದು ಸುಲಭ ಕೆಲಸದಿಂದಾಗಿ ಮನೆಯಲ್ಲಿ ಆತ್ಮವಿಶ್ವಾಸವು ಹೆಚ್ಚಿಸುತ್ತದೆ. ಕೆಲಸದ ಸಮಯದಲ್ಲಿ ಸುಧಾರಣೆಗಾಗಿ ನೀವು ಹೆಚ್ಚು ಸಮಯವನ್ನು ಕಳೆಯುತ್ತೀರಿ ಅದೃಷ್ಟ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ.

ಕನ್ಯಾ ರಾಶಿ :- ನೀವು ಇಂದು ಯಾವುದೇ ಯೋಚನೆ ಇಲ್ಲದೆ ವ್ಯಾಪಾರ ಮಾಡಬಾರದೆಂದು ಸೂಚಿಸಲಾಗಿದೆ ದೊಡ್ಡ ಲಾಭವನ್ನು ಬಯಸಲು ಆತರವನ್ನು ಪಡಬೇಡಿ ನೀವೇನಾದರೂ ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿದ್ದರೆ ಹಣಕಾಸಿನ ವಿಚಾರದಲ್ಲಿ ನಿಮ್ಮ ಸಂಗಾತಿಯೊಂದಿಗೆ ವಾದವನ್ನು ಹೊಂದಿರಬಹುದು. ಇಂತಹ ಪರಿಸ್ಥಿತಿಯಲ್ಲಿ ಶಾಂತ ಮನಸ್ಸಿನಿಂದ ಕೆಲಸ ಮಾಡಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಬಿಳಿ ಸಮಯ – ಬಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

See also  ಈ ಮರದ ಎಲೆ ಇಟ್ಕೊಂಡು ಹಣ ಕೇಳಿ ಕೊಟ್ಟ ಹಣ ವಾಪಸ್ ಬರುತ್ತೆ..

ತುಲಾ ರಾಶಿ :- ನಿಮ್ಮ ಮಾತುಗಳ ಮೇಲೆ ನಿಯಂತ್ರಣವನ್ನು ಇಟ್ಟುಕೊಳ್ಳದಿದ್ದರೆ ನಿಮ್ಮ ಖಾತೆಯ ಮೇಲೆ ದೊಡ್ಡ ಪರಿಣಾಮ ಬೀರಬಹುದು ವಿಶೇಷವಾಗಿ ನೀವು ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡಬೇಕಾದಾಗ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ. ಕೆಲಸದ ವಿಚಾರದಲ್ಲಿ ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಸಂಜೆ 5:30 ರಿಂದ ರಾತ್ರಿ 9 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಇಂದು ನಿಮ್ಮ ಮನಸ್ಥಿತಿ ಸಾಕಷ್ಟು ಚೆನ್ನಾಗಿರುತ್ತದೆ ಸ್ನೇಹಿತರೊಂದಿಗೆ ಸಂಜೆ ಹೊತ್ತಿನಲ್ಲಿ ಉತ್ತಮವಾದ ಸಮಯವನ್ನು ಕಳೆಯುತ್ತೀರಿ ಇಂದುೂ ನೀವು ಸಾಕಷ್ಟು ಆನಂದವನ್ನು ಹೊಂದಿರುತ್ತೀರಿ ಇಂದು ನೀವು ಹೆಚ್ಚು ಖರ್ಚು ಮಾಡುವ ಸಾಧ್ಯತೆ ಇದೆ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

ಧನಸು ರಾಶಿ :- ಇಂದು ನೀವು ವ್ಯಾಪಾರ ಕ್ಷೇತ್ರದಲ್ಲಿ ಕೆಲವು ವಿಭಾಗಗಳನ್ನು ಎದುರಿಸಬೇಕಾಗುತ್ತದೆ ನೀವು ಯಾವುದೇ ಹೊಸದೊಂದು ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆ ಇಂದು ನಿಮಗೆ ಕೊನೆಗೊಳ್ಳಬಹುದು. ಶಾಂತಿ ಮತ್ತು ಹೊಂದಾಣಿಕೆಯನ್ನು ಕಾಪಾಡಿಕೊಳ್ಳಲು ಕೆಲವು ಕೆಲಸವನ್ನು ಮಾಡಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7:30 ರಿಂದ 10 ಗಂಟೆಯವರೆಗೆ.

ಮಕರ ರಾಶಿ :- ವ್ಯಾಪಾರ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಇಂದು ಅತ್ಯುತ್ತಮವಾದ ದಿನವಾಗಿರುತ್ತದೆ ವ್ಯಾಪಾರ ಕ್ಷೇತ್ರದಲ್ಲಿ ಇರುವವರಿಗೆ ಇಂದು ಒಳ್ಳೆಯ ಅವಕಾಶ ಕೂಡ ಸಿಗಬಹುದು. ಸಿಕ್ಕಿರ ಅವಕಾಶದಿಂದ ನೀವು ಸಂಪೂರ್ಣ ಲಾಭ ಪಡೆಯುವುದು ಉತ್ತಮ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ವರೆಗೆ.

See also  ಶಕ್ತಿಶಾಲಿ ದುರ್ಗಾ ದೇವಿಯ ಅನುಗ್ರಹ ಈ 8 ರಾಶಿಗೆ ಇಂದಿನಿಂದ ಧನಲಾಭ,ಸ್ತ್ರೀಯರಿಂದ ಲಾಭ,ಮಕ್ಕಳಿಂದ ಜಯ

ಕುಂಭ ರಾಶಿ :- ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ ನಿಮ್ಮ ಕೆಲಸವನ್ನು ದೃಢ ನಿಶ್ಚಿತವಾಗಿ ಮಾಡಿದರೆ ನಿಮಗೆ ಯಶಸ್ಸು ಸಿಗಲಿದೆ ಹಣಕಾಸಿನ ವಿಚಾರದಲ್ಲಿ ಈ ದಿನ ಉತ್ತಮವಾಗಿರುತ್ತದೆ ನಿಮ್ಮ ಆದಾಯ ಕೂಡ ಇಂದು ಹೆಚ್ಚಾಗುವ ಸಾಧ್ಯತೆ ಇದೆ. ನೀವು ಮಾಡುತ್ತಿರುವ ಪ್ರತಿಯೊಂದು ಕೆಲಸದಲ್ಲಿಯೂ ಸಹ ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 4.30 ರಿಂದ ರಾತ್ರಿ 8.30 ರವರೆಗೆ.

ಮೀನ ರಾಶಿ :- ಇಂದು ನಿಮಗೆ ಹೇರಳೆತದಿಂದ ತುಂಬಿರುತ್ತದೆ ನಿಮ್ಮ ಆರೋಗ್ಯದ ಸಮಸ್ಯೆ ಇದ್ದರೆ ಇಂದು ಏರುಳತಿ ನಿಂದ ತುಂಬಿರುತ್ತದೆ ನಿಮ್ಮ ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಇದ್ದರೆ ಅದನ್ನು ನಿಮ್ಮ ಕೆಲಸವನ್ನು ಬದಿಗಿಟ್ಟು ವಿಶ್ರಾಂತಿ ತೆಗೆದುಕೊಂಡರೆ ಉತ್ತಮ. ಕೆಲಸದಲ್ಲಿ ಇದ್ದಕ್ಕಿದ್ದಂತೆ ವರ್ಗಾವಣೆಯ ಸುದ್ದಿಯನ್ನು ನಿಮಗೆ ಸಿಗಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ

[irp]


crossorigin="anonymous">