ಉದ್ಯೋಗ ರಂಗದಲ್ಲಿ ಈ ರಾಶಿಗಳಿಗೆ ಅತಿ ಹೆಚ್ಚು ಲಾಭ ಬಡ್ತಿ ಸ್ಥಳ ಬದಲಾವಣೆಯಿಂದ ಧನಲಾಭ ಸಾಯಿಬಾಬಾರ ಕೃಪೆಯಿಂದ ರಾಶಿಫಲ ನೋಡಿ. » Karnataka's Best News Portal

ಉದ್ಯೋಗ ರಂಗದಲ್ಲಿ ಈ ರಾಶಿಗಳಿಗೆ ಅತಿ ಹೆಚ್ಚು ಲಾಭ ಬಡ್ತಿ ಸ್ಥಳ ಬದಲಾವಣೆಯಿಂದ ಧನಲಾಭ ಸಾಯಿಬಾಬಾರ ಕೃಪೆಯಿಂದ ರಾಶಿಫಲ ನೋಡಿ.

ಮೇಷ ರಾಶಿ :- ಇಂದು ನೀವು ವ್ಯಾಪಾರ ಮಾಡುತ್ತಿದ್ದರೆ ನಿಮಗೆ ಉತ್ತಮವಾದ ಫಲಿತಾಂಶ ಸಿಗಲಿದೆ ಕೆಲವು ಸಮಸ್ಯೆಗಳಿಂದ ಇಂದು ನಿಮಗೆ ಪರಿಹಾರ ಸಿಗಲಿದೆ ನೌಕರಸ್ಥರಿಗೆ ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಕಾರ್ಯಗಳು ಸರಿಯಾದ ಸಮಯಕ್ಕೆ ಪೂರ್ಣಗೊಳ್ಳುತ್ತದೆ. ಎರಡನೇ ಭಾಗದಲ್ಲಿ ನೀವು ಮೋಜು ಮಾಡಲು ಅವಕಾಶ ಸಿಗಬಹುದು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 8:45 ರಿಂದ 12:30 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಇಂದು ನಿಮಗೆ ಮಿಶ್ರ ಫಲಿತಾಂಶದ ದಿನವಾಗಲಿದೆ ನೌಕರಸ್ಥರು ಇಂದು ಸಾಮಾನ್ಯವಾಗಿ ದಿನವನ್ನು ಹೊಂದಿರುತ್ತಾರೆ ಇಂದು ಕೆಲಸದ ಒತ್ತಡ ಕಡಿಮೆ ಇರುತ್ತದೆ ಅದೇ ಸಮಯದಲ್ಲಿ ವ್ಯಾಪಾರಸ್ಥರು ಈ ಸಮಯದಲ್ಲಿ ಪ್ರತಿಯೊಂದು ನಿರ್ಧಾರವನ್ನು ಸರಿಯಾಗಿ ತೆಗೆದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಅಧ್ಯಯನದ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 1:30 ರಿಂದ ಸಂಜೆ 6 ರವರೆಗೆ.

ಮಿಥುನ ರಾಶಿ :- ಆರ್ಥಿಕ ಅಂಗದಲ್ಲಿ ಇಂದು ನಿಮಗೆ ಕಷ್ಟವಾಗುತ್ತದೆ ಹಣ ಕಳೆದುಕೊಳ್ಳುವ ಸಾಧ್ಯತೆಯೂ ಇರುತ್ತದೆ ಹಣಕಾಸಿನ ವಿಚಾರದಲ್ಲಿ ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುವುದು ಉತ್ತಮ ನೀವು ಕೆಲಸ ಮಾಡುತ್ತಿದ್ದರೆ ನಿಮ್ಮ ಸಮಯವನ್ನು ಸರಿಯಾಗಿ ಬಳಸಿಕೊಳ್ಳಬೇಕು. ನಿಮ್ಮ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ.

See also  ಕಾಲಿಗೆ ಕಪ್ಪು ದಾರ ಕಟ್ಟಿಕೊಂಡರೆ 100% ನಿಮ್ಮ ಜೀವನದಲ್ಲಿ ನಡೆಯುವುದು ಇದೆ..ಯಾರು ಕಟ್ಟಬೇಕು ಯಾರು ಕಟ್ಟಬಾರದು ಗೊತ್ತಾ ?

ಕರ್ಕಾಟಕ ರಾಶಿ :- ಉದ್ಯೋಗಸ್ಥರು ಕಚೇರಿಯಲ್ಲಿ ಪ್ರತಿಕೂಲತೆಯನ್ನು ಎದುರಿಸಬೇಕಾಗಬಹುದು ಸಹಉದ್ಯೋಗಿಗಳೊಂದಿಗೆ ಸಹಕಾರವು ದುರ್ಬಲಗೊಳ್ಳಬಹುದು ನೀವು ಶಾಂತಾ ರೀತಿಯಲ್ಲಿ ವರ್ತಿಸುವುದು ವಿಷಯವನ್ನು ಸಮನಾಗಿ ಯೋಚಿಸಿ ಬಗೆಹರಿಸಿದರೆ ಉತ್ತಮ. ಕೌಟುಂಬಿಕ ಜೀವನದಲ್ಲಿ ಸಣ್ಣ ಕೋಲಾ ಹಲ ಉಂಟಾಗುತ್ತದೆ ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 7 ರಿಂದ 10.50 ರವರೆಗೆ.

ಸಿಂಹ ರಾಶಿ :- ಆರ್ಥಿಕ ಬಿಕಟ್ಟನ್ನು ನೀವು ಬಗೆಹರಿಸಲು ವಿಶೇಷವಾಗಿ ಗಮನವನ್ನು ಹರಿಸಬೇಕು ಮೊದಲನೆಯದಾಗಿ ನೀವು ದೊಡ್ದುಗಾರಿಕೆಯನ್ನು ನಿವಾರಿಸಿಕೊಳ್ಳಬೇಕು ಆದಾಯದಲಿ ನೀವು ಹೆಚ್ಚು ನಿರೀಕ್ಷೆಯನ್ನು ಪಡೆಯುತ್ತಿದ್ದರೆ ಅದನ್ನು ನೀವು ನಿರಾಸೆಗೊಳಿಸಿಕೊಳ್ಳಬಹುದುದು. ನಿಮ್ಮ ಕಠಿಣ ಶ್ರಮವು ಮುಂದೆ ಫಲಿತಾಂಶ ಸಿಗುವ ಸಾಧ್ಯತೆ ಇದೆ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕಂದು ಸಮಯ – ಮಧ್ಯಾಹ್ನ 1.30 ರಿಂದ 4.30 ರವರೆಗೆ

ಕನ್ಯಾ ರಾಶಿ :- ಇಂದು ನೀವು ಸಕಾರಾತ್ಮಕ ಭಾವನೆಯನ್ನು ಹೊಂದುತ್ತೀರಿ ತುಂಬಾ ಆರಾಮವಾಗಿ ಕರಗಿರುತ್ತೀರಿ ಬಾಕಿ ಇರುವ ಕೆಲಸವನ್ನು ಇಂದು ಪೂರ್ಣಗೊಳಿಸಲು ನೀವುು ಪ್ರಯತ್ನಿಸುತ್ತೀರಿ ಅಗತ್ಯ ಇರುವವರಿಗೆ ಸಹಾಯ ಮಾಡಬಹುದು. ನಿಮ್ಮ ಪರಿಶ್ರಮ ತಕ್ಕಂತೆ ಫಲಿತಾಂಶ ಪಡೆದಿದ್ದಾರೆ ಆದಷ್ಟು ತಾಳ್ಮೆಯಿಂದ ಕೆಲಸ ಮಾಡಬೇಕಾಗುತ್ತದೆ. ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ. – ನೀಲಿ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1 20 ರವರೆಗೆ.

See also  ಕಾಲಿಗೆ ಕಪ್ಪು ದಾರ ಕಟ್ಟಿಕೊಂಡರೆ 100% ನಿಮ್ಮ ಜೀವನದಲ್ಲಿ ನಡೆಯುವುದು ಇದೆ..ಯಾರು ಕಟ್ಟಬೇಕು ಯಾರು ಕಟ್ಟಬಾರದು ಗೊತ್ತಾ ?

ತುಲಾ ರಾಶಿ :- ಕೆಲಸದಲ್ಲಿ ನಿಮ್ಮ ಕೌಶಲ್ಯವೇ ನಿಮಗೆ ಬಲ ನಿಮ್ಮ ಕೆಲಸದಲ್ಲಿ ಇರುವ ದಕ್ಷತೆಯೇ ಬಾಸ್ ನಿಮ್ಮ ಕೆಲಸವನ್ನು ಮೆಚ್ಚುತ್ತಾರೆ ಇಂದು ವ್ಯಾಪಾರಿಗಳಿಗೆ ಏರಳಿತದಿಂದ ತುಂಬಿರುತ್ತದೆ ನೀವು ನಿರೀಕ್ಷೆ ತಕ್ಕಂತೆ ಫಲಿತಾಂಶವನ್ನು ಪಡೆಯುವುದಿಲ್ಲ. ದೊಡ್ಡ ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಬೇಕೆಂದು ನಿಮಗೆ ಸೂಚಿಸಲಾಗಿದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ. – ಹಳದಿ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ.

ವೃಶ್ಚಿಕ ರಾಶಿ :- ಇಂದು ನೀವು ಹಣದ ದೃಷ್ಟಿಯಿಂದ ಉತ್ತಮವಾದ ಫಲಿತಾಂಶವನ್ನು ಪಡೆಯುತ್ತೀರಿ ಇಂದು ನೀವು ಯಾವುದೇ ಹಳೆಯ ಸಾಲವನ್ನು ಮರುಪಾವತಿಸಲು ಇಂದು ಸಾಧ್ಯವಾಗುತ್ತದೆ ಉದ್ಯೋಗಸ್ಥರು ಸಕಾರಾತ್ಮಕ ಫಲಿತಾಂಶವನ್ನು ಪಡೆಯಬಹುದು. ನಿಮ್ಮ ಪ್ರತಿಭೆ ಗುರುತಿಸಲ್ಪಡುತ್ತದೆ ಷೇರು ಮಾರುಕಟ್ಟೆಯಲ್ಲಿ ಸಂಬಂಧ ಹೊಂದಿರುವ ಜನರು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು ಅದೃಷ್ಟ ಸಂಖ್ಯೆ – 5 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 5:00 ಯಿಂದ ರಾತ್ರಿ 9:00 ವರೆಗೆ.

ಧನುಷ ರಾಶಿ :- ನೀವೇನಾದರೂ ಉದ್ಯಮಿಗಳಾಗಿದ್ದರೆ ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ವಿಶೇಷವಾಗಿ ಹೊಸದೊಂದು ವ್ಯಾಪಾರದ ಪ್ರಸ್ತಾಪವಿದ್ದರೆ ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ಇದ್ದ ಹಣಕಾಸಿನ ವಿಚಾರದಲ್ಲಿ ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

See also  ಕಾಲಿಗೆ ಕಪ್ಪು ದಾರ ಕಟ್ಟಿಕೊಂಡರೆ 100% ನಿಮ್ಮ ಜೀವನದಲ್ಲಿ ನಡೆಯುವುದು ಇದೆ..ಯಾರು ಕಟ್ಟಬೇಕು ಯಾರು ಕಟ್ಟಬಾರದು ಗೊತ್ತಾ ?

ಮಕರ ರಾಶಿ :- ಕುಟುಂಬದಲ್ಲಿ ಇಂದು ನಿಮಗೆ ಬಹಳ ಶುಭ ದಿನವಾಗಿರುತ್ತದೆ ಹಾಗೂ ನೀವು ಇಂದು ಕುಟುಂಬದಿಂದ ಉತ್ತಮವಾದ ಸುದ್ದಿಯನ್ನು ಕೇಳಬಹುದು ಮನೆಯ ವಾತಾವರಣ ಸಾಕಷ್ಟು ಉತ್ತಮವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ನಿಮ್ಮ ಹೆತ್ತವರೊಂದಿಗೆ ಅದ್ಭುತವಾದ ಸಮಯವನ್ನು ಕಳೆಯುತ್ತೀರಿ ಅದೃಷ್ಟ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ 12 ಗಂಟೆವರೆಗೆ.

ಕುಂಭ ರಾಶಿ :- ಸಣ್ಣ ಉದ್ಯಮಗಳು ಇಂದು ಉತ್ತಮವಾದ ಲಾಭವನ್ನು ಗಳಿಸಬಹುದು ಹಣಕಾಸಿನ ಸಮಸ್ಯೆಯೂ ಕೂಡ ಬಗೆಹರಿಯುತ್ತದೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಜನರೇ ಇಂದು ಸಂಪೂರ್ಣವಾಗಿ ಬೆಂಬಲವನ್ನು ಪಡೆಯುತ್ತಾರೆ. ಹಾಗೂ ಹಿಂದೆ ನಿಮ್ಮ ಎಲ್ಲಾ ಕೆಲಸವನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಅದೃಷ್ಟ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ.

ಮೀನಾ ರಾಶಿ :- ನಿರುದ್ಯೋಗಿಗಳಿಗೆ ಈ ದಿನ ಉತ್ತಮವಾಗಿರುತ್ತದೆ ಸಾಕಷ್ಟು ಕಠಿಣ ಹೋರಾಟದ ನಂತರ ಉದ್ಯೋಗ ಪಡೆಯುವ ಸಾಧ್ಯತೆ ಇದೆ ಆರ್ಥಿಕ ದೃಷ್ಟಿಯಿಂದ ಈದಿನ ಮಿಶ್ರಫಲದ ದಿನವಾಗಿರುತ್ತದೆ ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಸಾಕಷ್ಟು ಶ್ರಮವನ್ನು ವಹಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಇದ್ದಕ್ಕಿದ್ದಂತೆ ದೊಡ್ಡ ವಿವಾದ ಉಂಟಾಗಬಹುದು ಅದೃಷ್ಟ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ.

[irp]


crossorigin="anonymous">