ಶ್ರೀ ಮುನೇಶ್ವರ ಸ್ವಾಮಿಯ ಕೃಪೆ ಈ ಅಮವಾಸ್ಯೆಯಿಂದ 4 ರಾಶಿಗೆ ದುಷ್ಟ ಶಕ್ತಿಗಳಿಂದ ಮುಕ್ತಿ ಹಣದ ಲಾಭ ಉದ್ಯೋಗ ಪ್ರಾಪ್ತಿ.

ಮೇಷ ರಾಶಿ :- ಇಂದು ಕಚೇರಿಯಲ್ಲಿ ಮೇಲಧಿಕಾರಿಗಳ ಮಾತನ್ನು ಕೇಳಬೇಕಾಗಬಹುದು ನಿಮ್ಮ ಪರಿಸ್ಥಿತಿಯಲ್ಲಿ ಮಾತು ಮತ್ತು ನಡವಳಿಕೆಯಲ್ಲಿ ನಿಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳಬೇಕಾಗುತ್ತದೆ ನೀವು ನಿರುದ್ಯೋಗಿಯಾಗಿದ್ದರೆ ಉದ್ಯೋಗವನ್ನು ಹುಡುಕುತ್ತಿದ್ದರೆ ನಿಮ್ಮ ಕನಸಿನ ಕೆಲಸವು ಸಿಗುವ ಸಾಧ್ಯತೆ ಇದೆ. ವ್ಯಾಪಾರಸ್ಥರು ಉತ್ತಮವಾದ ಲಾಭವನ್ನು ಗಳಿಸಬಹುದ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8 ರಿಂದ 11:30 ವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ವ್ಯಾಪಾರಸ್ಥರು ವ್ಯವಹಾರದಲ್ಲಿ ನಿರ್ಧಾರಗಳನ್ನು ಬಹಳ ಚಿಂತನೆಯಿಂದ ತೆಗೆದುಕೊಳ್ಳುವುದು ಉತ್ತಮ ಕೆಲಸದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಅವಸರದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ವ್ಯಾಪಾರಸ್ಥರು ಇಂದು ದೊಡ್ಡ ಹೂಡಿಕೆ ಮಾಡಲು ಹೊರಡುತ್ತಿದ ಹೊರಡುತ್ತಿದ್ದರೆ ನಿಮಗೆ ದೊಡ್ಡ ಅವಕಾಶ ಸಿಗಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕಂದು ಸಮಯ – ಮಧ್ಯಾಹ್ನ 3 ರಿಂದ ಸಂಜೆ 7ರವರೆಗೆ.

ಮಿಥುನ ರಾಶಿ :- ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳಿಗಿಂತ ನೀವು ಹೆಚ್ಚು ಶ್ರಮಿಸುತ್ತಿರಿ ಕೆಲಸದಲ್ಲಿ ನಿಮ್ಮ ಪ್ರಾಮಾಣಿಕತೆಯನ್ನು ನೋಡಿ ಹಿರಿಯ ಅಧಿಕಾರಿಗಳು ತುಂಬಾ ಪ್ರಾಭಾವಿತರಾಗುತ್ತಾರೆ ನೀವು ವ್ಯಾಪಾರ ಮಾಡುತ್ತಿದ್ದರೆ ಹಣದ ವಿಸ್ತಾರ ಹೆಚ್ಚಾಗುವ ಸಾಧ್ಯತೆ ಇದೆ. ವೈಯಕ್ತಿಕ ಜೀವನದಲ್ಲಿ ನೀವು ಹೆಚ್ಚು ಜಾಗೃತಿಯನ್ನು ವಹಿಸಬೇಕು ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಸಂಜೆ 5 ರಿಂದ ರಾತ್ರಿ 9 ರವರೆಗೆ.

ಕರ್ಕಾಟಕ ರಾಶಿ :- ವೈಯಕ್ತಿಕ ಜೀವನದ ತೊಂದರೆಯು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀಳಬಹುದು ನಿಮ್ಮ ಎಲ್ಲಾ ಚಿಂತನೆಗಳನ್ನು ಮರೆತು ನಿಮ್ಮ ಕೆಲಸದ ಕಡೆ ಗಮನಹರಿಸುವುದು ಉತ್ತಮ ವ್ಯಾಪಾರ ಸರಿಯಿಂದು ದೊಡ್ಡ ಹುಡುಗಿ ಮಾಡುವುದನ್ನು ತಪ್ಪಿಸಬೇಕು. ಕಬ್ಬಿಣದ ವ್ಯಾಪಾರ ಮಾಡುತ್ತಿರುವವರು ಯಾವುದೇ ವ್ಯಾಪಾರವನ್ನು ತರ ತುರಿಯಲಿ ಮಾಡದಿದ್ದರೆ ಉತ್ತಮ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಹಸಿರು ಸಮಯ – ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ.

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಸಿಂಹ ರಾಶಿ :- ಇಂದು ನಿಮಗೆ ಮಿಶ್ರಫಲದ ದಿನವಾಗಿದೆ ಕೆಲಸದ ಬಗ್ಗೆ ಹೇಳುವುದಾದರೆ ವಿದೇಶ ಕಂಪನಿಯಲ್ಲಿ ಕೆಲಸ ಮಾಡುವ ಜನರಿಗೆ ಇಂದು ಬಹಳ ಒಳ್ಳೆಯ ದಿನವಾಗಲಿದೆ ಕಚೇರಿಯಲ್ಲಿ ನಿಮ್ಮ ಕೆಲಸವು ಮೆಚ್ಚುಗೆ ಪಡೆಯುತ್ತದೆ ಮೇಲಧಿಕಾರಿಗಳ ಸಂಪೂರ್ಣ ಬೆಂಬಲ ಸಿಗುತ್ತದೆ ವ್ಯಾಪಾರಸ್ಥರು ಪ್ರತಿಕೂಲತೆ ದಿನ ಮನೋ ಅನುಭವಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 5 ರಿಂದ ರಾತ್ರಿ 9 ರೆಗೆ.

ಕನ್ಯಾ ರಾಶಿ :- ಹಣಕಾಸಿನ ದೃಷ್ಟಿಯಿಂದ ಇಂದು ನಿಮಗೆ ತುಂಬಾ ದುಬಾರಿಯಾದ ವಾಗಲಿದೆ ಈ ಸಮಯದಲ್ಲಿ ನಿಮ್ಮ ಹಣಕಾಸಿನ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳುವುದು ಉತ್ತಮ ನೀವು ವಿವಾಹಿತರಾಗಿದ್ದರೆ ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಸಂಬಂಧವನ್ನು ಬಲಪಡಿಸಲು ಪ್ರಯತ್ನಿಸಿ. ಪರಸ್ಪರ ಅವರ ಮೇಲೆ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾಹ್ನ 1.30 ರಿಂದ ಸಂಜೆ 5 ರವರೆಗೆ.

ತುಲಾ ರಾಶಿ :- ಹಣಕ್ಕೆ ಸಂಬಂಧಿಸಿದ ಆತಂಕವು ಆಳವಾಗಿರುತ್ತದೆ ಮನಸ್ಸಿನ ಅಡಚಣೆಯಿಂದಾಗಿ ನಿಮ್ಮ ಪ್ರಮುಖ ಕೆಲಸಗಳು ಅಧ್ಯಯಕ್ಕೆ ಸಿಲುಕಿಕೊಳ್ಳಬಹುದು ನಿಮ್ಮ ಆದಾಯವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ನೀವು ಖರ್ಚು ನಿಯಂತ್ರಿಸಬೇಕಾಗುತ್ತದೆ. ನಿಮ್ಮ ಜೀವನದಲ್ಲಿ ಹೇರಳಿತದ ಪರಿಸ್ಥಿತಿ ಇರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:30 ವರೆಗೆ.

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ವೃಶ್ಚಿಕ ರಾಶಿ :- ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಅಷ್ಟೇನೂ ಉತ್ತಮವಾದ ದಿನವಲ್ಲ ನೀವು ಉದ್ಯಮಿಗಳಾಗಿದ್ದರೆ ಕಾನೂನಿನ ಸಂಬಂಧಿಸಿದ ವಿಚಾರದಲ್ಲಿ ಎಚ್ಚರವಿರಲಿ ಮತ್ತೊಂದಡೆ ದುಡಿಯುವ ಜನರ ಸಾಮಾನ್ಯವಾಗಿರುತ್ತದೆ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬಾರದೆಂದು ನಿಮಗೆ ಸೂಚಿಸಲಾಗಿದೆ. ಹಣದ ಸ್ಥಿತಿ ತೃಪ್ತಿಕರವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಬೂದು ಸಮಯ – ಬೆಳಗ್ಗೆ 6:15 ರಿಂದ 9:30 ರವರೆಗೆ.

ಧನುಷ ರಾಶಿ :- ಕೆಲಸದ ಸ್ಥಳದಲ್ಲಿ ಇಂದು ನಿಮಗೆ ಬಹಳ ಶುಭ ದಿನವಾಗಿರುತ್ತದೆ ನಿಮ್ಮ ಯಾವುದೇ ಕೆಲಸವು ದೀರ್ಘ ಕಾಲದಿಂದ ನಿಂತು ಹೋಗಿದ್ದಾರೆ ಅದು ಇಂದು ಪೂರ್ಣಗೊಳ್ಳುತ್ತದೆ ಮರಗೆ ಸಂಬಂಧಿಸಿದ ವ್ಯಾಪಾರಿಗಳು ಇಂದು ಉತ್ತಮವಾದ ಲಾಭವನ್ನು ಪಡೆಯಬಹುದು. ಎಲೆಕ್ಟ್ರಾನಿಕ್ ಸಂಬಂಧಿಸಿದ ಜನರು ನಿರೀಕ್ಷೆಯ ತಕ್ಕಂತೆ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 12:30 ರಿಂದ 3:30 ರವರೆಗೆ.

ಮಕರ ರಾಶಿ :- ಉದ್ಯೋಗಸ್ಥರು ನಿಮ್ಮ ಕಚೇರಿಯಲ್ಲಿ ನಿಮ್ಮ ಕೆಲಸದ ಮೇಲಿರುವ ಆಸಕ್ತಿಯಿಂದ ಮೇಲಧಿಕಾರಿಗಳು ತೃಪ್ತರಾಗಿರುತ್ತಾರೆ ಬಹುಶಃ ನಿಮಗೆ ದೊಡ್ಡ ಗೌರವ ಸಿಗುತ್ತದೆ ಹಣದ ಪರಿಸ್ಥಿತಿ ಬಲವಾಗಿರುತ್ತದೆ ಆರ್ಥಿಕವಾಗಿ ನೀವು ಅಗತ್ಯ ಇರುವವರಿಗೆ ಸಹಾಯ ಮಾಡಬಹುದು. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ನೀವು ಸಹಾಯ ಮಾಡಬೇಕು ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 11:15 ರಿಂದ ಮಧ್ಯಾಹ್ನ 230 ರವರೆಗೆ.

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ಕುಂಭ ರಾಶಿ :- ಇಂದು ನಿಮ್ಮ ಮನಸ್ಥಿತಿ ತುಂಬಾ ಚೆನ್ನಾಗಿರುತ್ತೆ ನೀವು ಇಂದು ಸಕಾರಾತ್ಮಕತೆಯನ್ನು ಅನುಭವಿಸುತ್ತೀರಿ ನೀವು ವ್ಯಾಪಾರ ಮಾಡುತ್ತಿದ್ದರೆ ದೊಡ್ಡ ವ್ಯವಹಾರವನ್ನು ನಡೆಸುತ್ತಿದ್ದರೆ ದಾಖಲೆಗಳ ಮೇಲೆ ಹೆಚ್ಚಿನ ಗಮನವನ್ನು ಹರಿಸಿ ಹೋಟೆಲ್ ವ್ಯಾಪಾರ ಮಾಡುವವರು ನೈರ್ಮಲ್ಯತೆ ಕಡೆ ಹೆಚ್ಚಿನ ಕಾಳಜಿ ಏನೋ ವಹಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೇರಳೆ ಸಮಯ – ಮಧ್ಯಾಹ್ನ 1:45 ರಿಂದ ಸಂಜೆ 5 ರವರೆಗೆ.

ಮೀನ ರಾಶಿ :- ಹಣದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಲ್ಲ ನೀವು ಸಾಲ ತೆಗೆದುಕೊಳ್ಳಲು ಬಯಸುತ್ತಿದ್ದರೆ ನೀವು ಬಹಳ ಎಚ್ಚರಿಕೆಯಿಂದ ನಿರ್ಧಾರವನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಹಣಕಾಸಿನ ಹೊರೆ ನಿಮ್ಮ ಮೇಲೆ ಹೆಚ್ಚಾಗಬಹುದು. ವೈಯಕ್ತಿಕ ಜೀವನದಲ್ಲಿ ನಿಮ್ಮ ಸಂಬಂಧದ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಬೇಕು ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 7 ರಿಂದ ರಾತ್ರಿ 10.15 ರವರೆಗೆ.

[irp]


crossorigin="anonymous">