ಕುಟುಂಬ ಜೀವನದ ಒತ್ತಡ ಕಡಿಮೆಯಾಗಿ ಹಣದ ಲಾಭ ಈ 3 ರಾಶಿಗೆ ಅಣ್ಣಮ್ಮ ದೇವಿಯ ಕೃಪೆಯಿಂದ ದಿನಫಲ ನೋಡಿ..

ಮೇಷ ರಾಶಿ :- ಇಂದು ನಿಮ್ಮ ಕೋಪ ಮತ್ತು ಮಾತ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಇಂದು ನೀವು ದೊಡ್ಡ ತೊಂದರೆಗಳಿಗೆ ಸಿಲುಕಿ ಕೊಳ್ಳಬಹುದು ಉದ್ಯೋಗ ಸ್ಥಳಗಳಲ್ಲಿ ಕೋಪಗೊಳ್ಳುವುದನ್ನು ತಪ್ಪಿಸಿ ವ್ಯಾಪಾರಸ್ಥರಿಗೆ ಇನ್ನು ಮಿಶ್ರ ಫಲಿತಾಂಶ ಸಿಗಲಿದೆ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಕುಟುಂಬದೊಂದಿಗೆ ನಿಮ್ಮ ಸಂಗಾತಿಯ ಬಲವು ಉತ್ತಮವಾಗಿರುತ್ತದೆಕುಟುಂಬದೊಂದಿಗೆ ನಿಮ್ಮ ಸಂಗಾತಿಯ ಬಲವು ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2.15 ರಿಂದ ಸಂಜೆ 6:30 ವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ನೀವು ಇಂದು ಮಾನಸಿಕ ಶಾಂತಿಯನ್ನು ಅನುಭವಿಸುತ್ತೀರಿ ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲು ಬಯಸುತ್ತೀರಿ ಸ್ನೇಹಿತರ ಮತ್ತು ಕುಟುಂಬದೊಂದಿಗೆ ಸುತ್ತ ಆಡಲು ಹೋಗಬಹುದು ನಿಮ್ಮ ಪ್ರೀತಿತ್ರೊಡನೆ ಜೊತೆಯಲ್ಲೇ ಇರುವುದರಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯೊಂದಿಗೆ ಸೈದಾಂತಿಕ ವ್ಯತ್ಯಾಸಗಳಾಗಬಹುದು ನಿಮ್ಮ ಈ ಸಮಸ್ಯೆಯು ನಿಮ್ಮ ಸಂಗಾತಿಯೊಂದಿಗೆ ಶೀಘ್ರದಲ್ಲೇ ಪರಿಹರಿಸಲು ಸಾಧ್ಯವಾಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನನ 12 ರವರೆಗೆ.

ಮಿಥುನ ರಾಶಿ :- ಕುಟುಂಬ ಜೀವನದಲ್ಲಿ ಒತ್ತಡ ಹೆಚ್ಚಾಗಬಹುದು ಮನೆಯ ಸದಸ್ಯರೊಂದಿಗೆ ತಪ್ಪು ತಿಳಬಳಕೆ ಇರಬಹುದು ಅಂತ ಸಂದರ್ಭದಲ್ಲಿ ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ ನೀವು ಶಾಂತವಾಗಿರಲು ಪ್ರಯತ್ನಿಸಿ ನಿಮ್ಮ ತಪ್ಪು ಗ್ರಹಿಕೆಯನ್ನು ನೆರವು ಗಳಿಸಲು ಪ್ರಯತ್ನಿಸಿ ನಿಮ್ಮ ಪೋಷಕರ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಈ ಸಮಯದಲ್ಲಿ ಹೆಚ್ಚು ಪೋಷಣೆಯನ್ನು ನೀಡಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಮಧ್ಯಾಹ್ನ 12 ರಿಂದ ಸಂಜೆ 7ರವರೆಗೆ.

See also  ಮಕರ ರಾಶಿ ಸುಮ್ಮನೇ ಕುಳಿತು ಕನಸು ಕಾಣುವುದಿಲ್ಲ ಇವರ ವಿಶೇಷ ಗುಣಗಳ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..

ಕರ್ಕಾಟಕ ರಾಶಿ :- ಇಂದು ನಿಮ್ಮ ಕೆಲವು ಆಸೆಗಳು ಈಡೇರಬಹುದು, ಅದು ನಿಮ್ಮ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ ನೀವು ಆದಷ್ಟು ಸಕಾರಾತ್ಮಕವಾಗಿ ಇರುತ್ತೀರಿ ನಿಮ್ಮ ಆತ್ಮ ವಿಶ್ವಾಸವು ಕೂಡ ಹೆಚ್ಚಾಗುತ್ತದೆ ನೀವು ಉದ್ಯೋಗದಲ್ಲಿ ಕೆಲಸ ಮಾಡುತ್ತಿದ್ದರೆ ಕಚೇರಿಯಲ್ಲಿ ಎಲ್ಲಾ ಕೆಲಸವನ್ನು ಪೂರ್ಣಗೊಳಿಸುತ್ತೀರಿ. ನಿಮ್ಮ ಪ್ರತಿಭೆಯಿಂದಾಗಿ ಉತ್ತಮವಾದ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಂದು ಸಮಯ – ಸಂಜೆ 4:15 ರಿಂದ 7:30ರ ವರೆಗೆ.

ಸಿಂಹ ರಾಶಿ :- ದುರ್ಬಲ ಆರೋಗ್ಯದಿಂದಾಗಿ ಈ ದಿನವು ನಿಮಗೆ ವಿಶೇಷವಾಗಿರುವುದಿಲ್ಲ ನಿಮ್ಮ ಕಚೇರಿಯನ್ನು ನೀವು ಬದಲಾಯಿಸಬೇಕಾಗಿದೆ ಬೆಳಗ್ಗೆ ಬೇಗ ಎಚ್ಚರಗೊಂಡು ಲಗುನೆ ವ್ಯಾಯಾಮವನ್ನು ಮಾಡಿ ಆಹಾರ ಮತ್ತು ಪಾನೀಯಗಳಲ್ಲಿ ನೀವು ಕೆಲವು ಸ್ವಲ್ಪ ಬದಲಾವಣೆಗಳನ್ನು ಮಾಡಬೇಕಾಗಿದೆ. ನಿಮ್ಮ ಎಲ್ಲಾ ಕೆಲಸವನ್ನು ಕಚೇರಿಯಲ್ಲಿ ಇಟ್ಟುಕೊಂಡಿರುವ ಉತ್ತಮ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6 10 ರಿಂದ 11:30 ರವರೆಗೆ.

ಕನ್ಯಾ ರಾಶಿ :- ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಮನೆಯ ಸದಸ್ಯರೊಂದಿಗೆ ಸಮನ್ವಯ ಉತ್ತಮವಾಗಿರುತ್ತದೆ ಪ್ರಮುಖ ಮಾಹಿತಿಗಳನ್ನು ಉದ್ಯೋಗದಾತರ ಕಚೇರಿಯಲ್ಲಿ ಕಾಣಬಹುದು ನಿಮ್ಮ ಕೆಲಸ ಫ್ಯಾಶನ್ ಗೆ ಸಂಬಂಧಪಟ್ಟದ್ದರೆ ನೀವು ಉತ್ತಮವಾದ ಪ್ರಯೋಜನಗಳನ್ನು ಪಡೆಯಬಹುದು. ವ್ಯಾಪಾರಸ್ಥರು ಹಿಂದೆ ಮಾಡಿದ ಯಾವುದೇ ಹೂಡಿಕೆಯ ಫಲಿತಾಂಶವನ್ನು ಎಂದು ಪಡೆಯಬಹುದು ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 6:15 ರಿಂದ ಹೊರತೆ 9 ರವರೆಗೆ.

See also  ನಿಮ್ಮ ಇಷ್ಟ ದೇವರನ್ನು ನೆನೆದು ಭಕ್ತಿಯಿಂದ ಸಂಖ್ಯೆ ಆರಿಸಿಕೊಳ್ಳಿ ಹಣ ಉದ್ಯೋಗ ಪ್ರೀತಿ ಮುಂದೆ ಹೇಗಿರಲಿದೆ ನೋಡಿ

ತುಲಾ ರಾಶಿ :- ಇಂದು ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿಯನ್ನು ವಹಿಸಿ ಆರೋಗ್ಯದಲ್ಲಿ ಏನಾದರೂ ಏರುಪೇರು ಇದ್ದರೆ ಸೂಕ್ತ ವೈದ್ಯರ ಸಲಹೆಯನ್ನು ಪಡೆಯಿರಿ ಇಂದು ವಾಹನವನ್ನು ಬಳಕೆ ಮಾಡಬೇಕಾದರೆ ಬಹಳ ಎಚ್ಚರಿಕೆಯಿಂದ ಮಾಡಿ. ಸಂಚಾರದ ನಿಯಮಗಳನ್ನು ತಪ್ಪದೇ ಪಾಲಿಸಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಉದ್ಯೋಗಸ್ಥರಿಗೆ ಇಂದು ಕಛೇರಿಯಲ್ಲಿ ಬಹಳ ಓಡಾಟದ ದಿನವಾಗಿರುತ್ತದೆ ಜವಾಬ್ದಾರಿಗಳ ಅಷ್ಟೇ ಹೆಚ್ಚಾಗುತ್ತದೆ ಮಾನಸಿಕವಾಗಿ ನೀವು ಸಿದ್ಧರಾಗಿದ್ದರೆ ಉತ್ತಮ ವ್ಯಾಪಾರಸ್ಥರಿಗೆ ದೊಡ್ಡವಾದ ಲಾಭವನ್ನು ಸಿಗದಿದ್ದರೆ ಆದಷ್ಟು ನೀವು ತಾಳ್ಮೆಯಿಂದ ಇರಬೇಕು. ಸಮಯ ಬಂದಾಗ ನಿಮಗೆ ಯಶಸ್ಸು ಸಿಕ್ಕೇ ಸಿಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4.30 ರಿಂದ ರಾತ್ರಿ 8 ಗಂಟೆಯವರೆಗೆ.

ಧನಸು ರಾಶಿ :- ಈ ದಿನ ನಿಮ್ಮ ಕುಟುಂಬ ಜೀವನದಲ್ಲಿ ಕೆಲವಷ್ಟು ಏರಿಯಾಳದಿಂದ ಕೂಡಿರುತ್ತದೆ ದಿನದ ಆರಂಭದಲ್ಲಿ ಅಷ್ಟೇನೂ ಮನೆಯ ವಾತಾವರಣ ಉತ್ತಮವಾಗಿ ಇರುವುದಿಲ್ಲ ಕುಟುಂಬ ಸದಸ್ಯರೊಂದಿಗೆ ನಿಮ್ಮ ಭಿನ್ನಾಭಿಪ್ರಾಯ ತುಂಬಾ ಗಾಢವಾಗಿರುತ್ತದೆ. ಕುಟುಂಬದ ಶಾಂತತೆಯನ್ನು ಕಾಪಾಡಿಕೊಳ್ಳಲು ಮನೆಯ ದೇವರ ಆರಾಧನೆಯನ್ನು ಮಾಡಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ.

See also  ಕೆಟ್ಟ ಕರ್ಮಗಳನ್ನು ದೂರ ಮಾಡೋ ಅದ್ಬುತ ಮಂತ್ರ ಎಲ್ಲರೂ ನೋಡಲೆಬೇಕು..ಜೀವನ ಬದಲಿಸುವ ಮಂತ್ರ

ಮಕರ ರಾಶಿ :- ನೀವೇನಾದರೂ ವಿದ್ಯಾರ್ಥಿಗಳಾಗಿದ್ದರೆ ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಬೇಕಾಗುತ್ತದೆ ಹೆಚ್ಚು ಏಕಾಗ್ರತೆಯಿಂದ ಅಧ್ಯಯನವನ್ನು ಮಾಡಿ ಇದರಿಂದ ಮಾತ್ರ ಉತ್ತಮವಾದ ಯಶಸ್ಸನ್ನು ಪಡೆಯಲು ನಿಮಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಿದರೆ ನೀವು ಬಯಸಿದ ಶಿಕ್ಷಣವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಕುಂಭ ರಾಶಿ :- ಈ ದಿನ ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮವಾದ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಅನೇಕ ರೀತಿಯ ಆರ್ಥಿಕ ಪ್ರಯೋಜನಗಳು ಕೂಡ ನೀವು ಪಡಿಯಬಹುದು ನೀವು ಹುಡುಗಿ ಮಾಡಲು ಬಯಸಿದರೆ ನಿಮ್ಮ ನಿರೀಕ್ಷೆಯ ತಕ್ಕಂತೆ ಲಾಭವನ್ನು ಪಡೆಯಬಹುದು. ಭೂ ಅಸ್ತ್ಯು ನಿಮ್ಮ ಪರವಾಗಿಯೇ ಬರುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 2:30 ವರೆಗೆ .

ಮೀನ ರಾಶಿ :- ವೈವಹಿಕ ಜೀವನದಲ್ಲಿ ನಿಮ್ಮ ಪರಿಸ್ಥಿತಿಯು ಅನುಕೂಲಕರವಾಗಿ ಇರುತ್ತದೆ ನಿಮ್ಮ ಪ್ರೀತಿ ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಕೂಡ ಪಡೆಯುತ್ತೀರಿ ವಿವಾಹವಾಗಿರುವವರಿಗೆ ಇಂದು ಕಷ್ಟಕರ ದಿನವಾಗಿರುತ್ತದೆ. ನಿಮ್ಮ ಸಂಗಾತಿಯ ಸ್ವಭಾವದಲ್ಲಿ ಸ್ವಲ್ಪ ಉಗ್ರತೆ ಕಾಣುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

[irp]


crossorigin="anonymous">