ಶಬರಿಮಲೆ ಅಯ್ಯಪ್ಪ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ 18 ದಿನಗಳ ಕಾಲ ರಾಜಯೋಗ ಹಣ ಆಸ್ತಿ ಗೌರವ ಹುಡುಕಿ ಬರಲಿದೆ..

ಮೇಷ ರಾಶಿ:- ಈ ದಿನ ನಿಮ್ಮ ಸಂಗಾತಿಯ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹಣದ ಚಿಂತೆ ಈ ದಿನ ನಿಮಗೆ ಹೆಚ್ಚಾಗಬಹುದು
ನೀವು ಹೆಚ್ಚು ಉಳಿತಾಯದತ್ತ ಗಮನಹರಿಸಬೇಕಾಗುತ್ತದೆ. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2:30 ವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮ ವಾಗಿರುವುದಿಲ್ಲ. ಹಣಕಾಸಿಗೆ ಸಂಬಂಧಿಸಿದ ಸಾಕಷ್ಟು ತೊಂದರೆ ಅನುಭವಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ನಿಮ್ಮ ಸಮಯವನ್ನು ಬುದ್ಧಿವಂತಿಕೆಯಿಂದ ಬಳಸಿಕೊಳ್ಳಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯವರೆಗೆ

ಮಿಥುನ ರಾಶಿ:- ಇಂದು ನೀವು ಹಣದ ವಿಷಯದಲ್ಲಿ ತುಂಬಾ ಅದೃಷ್ಟ ಶಾಲಿಯಾಗಿರುತ್ತೀರಿ. ಶೇರು ಮಾರುಕಟ್ಟೆಯಲ್ಲಿ ಈ ದಿನ ಉತ್ತಮ ಲಾಭ ಪಡೆಯುವ ಸೂಚನೆ ಇದೆ. ಕೌಟುಂಬಿಕ ಕಲಹಗಳನ್ನು ಸಮಾಧಾನದಿಂದ ಬಗೆಹರಿಸಿ. ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.

ಕಟಕ ರಾಶಿ:- ಇಂದು ಮನೆಯ ಅಲಂಕಾರವನ್ನು ಬದಲು ಮಾಡಲು ಪ್ರಯತ್ನಿಸಬಹುದು. ಮನೆಗೆ ಕೆಲವೊಂದಷ್ಟು ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ. ವ್ಯಾಪಾರಸ್ಥರು ಈ ದಿನ ಹೆಚ್ಚು ಲಾಭ ಪಡೆಯುವ ನಿರೀಕ್ಷೆ ಇದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ 11.30 ರವರೆಗೆ.

See also  ಭಾನುವಾರ ಗುರು ಪೂರ್ಣಮಿ ಈ ಒಂದು ಕೆಲಸ ಮಾಡಿದರೆ ನಿಂತ ಕೆಲಸಗಳು ಶೀಘ್ರವಾಗಿ ನೆರವೇರುತ್ತದೆ.ಕನಸಿನ ಮನೆ ಕಂಕಲ ಎಲ್ಲವೂ

ಸಿಂಹ ರಾಶಿ:- ನೆನ್ನೆಯ ದಿನಕ್ಕಿಂತ ಈ ದಿನ ಉತ್ತಮ ದಿನವಾಗಿರುತ್ತದೆ ಆದರೆ ಕೆಲವೊಮ್ಮೆ ನೀವು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳ ಬಹುದು. ಸಂಜೆಯ ನಂತರ ನಿಮ್ಮ ಎಲ್ಲ ಕೆಲಸ ಕಾರ್ಯಗಳಲ್ಲಿಯೂ ನಿಮ್ಮದೇ ಗೆಲುವಾಗಿರುತ್ತದೆ. ಈ ದಿನ ಅನಗತ್ಯವಾದ ವಾದವನ್ನು ಮಾಡುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12:30 ವರೆಗೆ.

ಕನ್ಯಾ ರಾಶಿ:- ಈ ದಿನ ಅನೇಕ ಚಿಂತೆಗಳಿಗೆ ಗುರಿಯಾಗಿರುತ್ತೀರಿ. ಕುಟುಂಬದ ಪರಿಸ್ಥಿತಿ ಚೆನ್ನಾಗಿರುವುದಿಲ್ಲ. ಕುಟುಂಬ ಸದಸ್ಯರೊಂದಿಗೆ ವಿವಾದ ಉಂಟಾಗುತ್ತದೆ. ಈ ದಿನ ವಾದ ಮಾಡುವುದನ್ನು ತಪ್ಪಿಸಿ ಇಲ್ಲವಾದಲ್ಲಿ ನಿಮ್ಮ ವ್ಯಾಪಾರದಲ್ಲಿ ಕೆಲವೊಂದಷ್ಟು ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 9 ಗಂಟೆಯಿಂದ ಸಂಜೆ 4:00ವರೆಗೆ.

ತುಲಾ ರಾಶಿ:-ಈ ದಿನ ವ್ಯಾಪಾರಸ್ಥರಿಗೆ ತುಂಬಾ ಕಷ್ಟಕರ ದಿನ ಎಂದೇ ಹೇಳಬಹುದು. ಉದ್ಯೋಗಸ್ಥರು ಈ ದಿನ ನಿಮ್ಮ ಕೆಲಸದಲ್ಲಿ ಸೋಮಾರಿ ತನವನ್ನು ತಪ್ಪಿಸಬೇಕಾಗುತ್ತದೆ. ಇಲ್ಲವಾದಲ್ಲಿ ದೊಡ್ಡ ತೊಂದರೆಗೆ ಸಿಲುಕಿ ಕೊಳ್ಳಬಹುದು. ಹಣದ ದೃಷ್ಟಿಯಿಂದ ಈ ದಿನ ತುಂಬಾ ಒಳ್ಳೆಯ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ.

See also  ಮುಕೇಶ್ ಅಂಬಾನಿ ಯವರ ಜಾತಕ ವಿಶ್ಲೇಷಣೆ ಈ ರೀತಿ ನಿಮ್ಮ ಜಾತಕ ಇದ್ದಲ್ಲಿ ನೀವು ಅತ್ಯಂತ ಶ್ರೀಮಂತರಾಗುವಿರಿ

ವೃಶ್ಚಿಕ ರಾಶಿ:- ದಿನದ ಆರಂಭದಲ್ಲಿ ಹಣಕಾಸಿನ ಬಿಕ್ಕಟ್ಟನ್ನು ಎದುರಿಸ ಬೇಕಾಗುತ್ತದೆ. ಅನಗತ್ಯ ಕರ್ಚು ನಿಮ್ಮ ಮಾನಸಿಕ ತೊಂದರೆಗಳಿಗೆ ಕಾರಣವಾಗಬಹುದು. ನಿಮ್ಮ ಸಂಗಾತಿಯೊಂದಿಗೆ ವಿವಾದ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ಬುದ್ಧಿವಂತಿಕೆಯಿಂದ ವರ್ತಿಸುವುದು ಉತ್ತಮ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 6:00 ಗಂಟೆಯಿಂದ ಮಧ್ಯಾಹ್ನ 2:30 ವರೆಗೆ.

ಧನಸ್ಸು ರಾಶಿ:- ಈ ದಿನ ನಿಮ್ಮ ಪರಿಸ್ಥಿತಿ ತುಂಬಾ ಅನುಕೂಲಕರ ವಾಗಿರುತ್ತದೆ ಆದರೆ ನಿಮ್ಮ ಸ್ವಭಾವ ಕ್ಷಣದಿಂದ ಕ್ಷಣಕ್ಕೆ ಬದಲಾಗುತ್ತಿರು ತ್ತದೆ. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇರೆ ಕಡೆಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ. ವ್ಯಾಪಾರಸ್ಥರು ಈ ದಿನ ಹಣಕಾಸಿನ ವಿಷಯದಲ್ಲಿ ಜಾಗರೂಕತೆಯನ್ನು ವಹಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ.

 

 

ಮಕರ ರಾಶಿ:- ಉದ್ಯೋಗದ ಸ್ಥಳಗಳಲ್ಲಿ ಸಹ ಉದ್ಯೋಗಿಗಳಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇರುತ್ತದೆ. ಈ ದಿನ ಜನರು ನಿಮ್ಮ ಕೆಲಸಕ್ಕೆ ಮಾತ್ರ ನಿಮ್ಮನ್ನು ಪರಿಗಣಿಸುತ್ತಾರೆ. ನಿಮ್ಮ ಕೆಲಸದಲ್ಲಿ ಈ ದಿನ ಮಿಶ್ರಫಲದ ದಿನವಾಗಿರುತ್ತದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಹೆಚ್ಚು ಶ್ರಮವಹಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 7 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ.

See also  ಭಾನುವಾರ ಗುರು ಪೂರ್ಣಮಿ ಈ ಒಂದು ಕೆಲಸ ಮಾಡಿದರೆ ನಿಂತ ಕೆಲಸಗಳು ಶೀಘ್ರವಾಗಿ ನೆರವೇರುತ್ತದೆ.ಕನಸಿನ ಮನೆ ಕಂಕಲ ಎಲ್ಲವೂ

ಕುಂಭ ರಾಶಿ:- ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಿದ್ದರೆ ಅದನ್ನು ಪ್ರೀತಿಯಿಂದ ಸರಿಪಡಿಸಿಕೊಳ್ಳಿ. ಸಣ್ಣ ಸಣ್ಣ ವಿಷಯಗಳು ನಿಮ್ಮಿಬ್ಬರ ಸಂಬಂಧವನ್ನು ಹಾಳು ಮಾಡಬಹುದು. ಬೇರೆ ಕೆಲಸವನ್ನು ಹುಡುಕುತ್ತಿದ್ದರೆ ಈ ದಿನ ಉತ್ತಮವಾದ ಕೆಲಸ ಸಿಗುವ ಸಾಧ್ಯತೆ ಇರುತ್ತದೆ. ಈ ದಿನ ಕೆಲಸದ ಪರಿಸ್ಥಿತಿ ಗಂಭೀರವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 12:30 ರವರೆಗೆ.

ಮೀನ ರಾಶಿ:- ನಿಮ್ಮ ಪ್ರತಿ ಕೆಲಸದಲ್ಲಿ ನಿಮ್ಮ ಕುಟುಂಬದವರ ಬೆಂಬಲವನ್ನು ಪಡೆಯುತ್ತೀರಿ. ದೈನಂದಿನ ಕಾರ್ಯಗಳು ಇತರೆ ದಿನಗಳಿಗಿಂತ ಸುಲಭವಾಗಿ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿಯ ಸಾಧ್ಯತೆ ಕೂಡ ಇರುತ್ತದೆ. ಬೇರೆ ಕಡೆ ಹೋಗುವುದಕ್ಕೆ ಪ್ರಯಾಣವನ್ನು ಕೂಡ ಬೆಳೆಸಬಹುದು. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ.

[irp]


crossorigin="anonymous">