ಆದಿಶಕ್ತಿ ಶ್ರೀ ಚಾಮುಂಡೇಶ್ವರಿ ದೇವಿಯ ಅಖಂಡ ಕೃಪೆ ಈ 6 ರಾಶಿಗಿದೆ ಶುಕ್ರದೆಶೆ ಇಂದು ಸಂಜೆಯಿಂದಲೇ ಅದೃಷ್ಟ ಹಣದ ಲಾಭ

ಮೇಷ ರಾಶಿ:- ಈ ದಿನ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾಗಬಹುದು. ಉದ್ಯಮಿಗಳಿಗೆ ಈ ದಿನ ಪ್ರಯೋಜನಕಾರಿ ದಿನವಾಗಿರುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರ್ಥಿಕ ರಂಗದಲ್ಲಿ ಈ ದಿನ ಸಾಮಾನ್ಯ ಕ್ಕಿಂತ ಉತ್ತಮ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಪ್ರೀತಿಯ ವಿಷಯದಲ್ಲಿ ಈ ದಿನ ತುಂಬಾ ವಿಶೇಷ ದಿನವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧ ಬಲವಾಗಿರುತ್ತದೆ. ಇಂದು ನೀವು ನಿಜವಾದ ಪ್ರೀತಿಯನ್ನು ಅನುಭವಿಸುತ್ತೀರಿ. ಶಿಕ್ಷಣ ಕ್ಷೇತ್ರದಲ್ಲಿ ಈ ದಿನ ಅದ್ಭುತ ಸಾಧನೆಯನ್ನು ಮಾಡುತ್ತೀರಿ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12:30 ರವರೆಗೆ.

ಮಿಥುನ ರಾಶಿ:- ಈ ದಿನ ನಿಮ್ಮ ಆರೋಗ್ಯದ ಕಡೆ ಹೆಚ್ಚು ಗಮನವನ್ನು ವಹಿಸಿ. ಮನೆಯ ವಾತಾವರಣ ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ. ಕುಟುಂಬದವರಿಗೆ ಸಂತೋಷದ ಕ್ಷಣವನ್ನು ಕಳೆಯಲು ಅವಕಾಶ ಸಿಗುತ್ತದೆ. ನೀವು ಕೆಲಸ ಮಾಡುವಂತಹ ಸ್ಥಳಗಳಲ್ಲಿ ಎಲ್ಲರೊಟ್ಟಿಗೆ ಸಂಬಂಧ ಅನುಕೂಲಕರವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಕಟಕ ರಾಶಿ:- ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮ ದಿನವಾಗಿರು ತ್ತದೆ. ಬಹಳ ದಿನದ ನಂತರ ಸಂತೋಷದಿಂದ ಈ ದಿನ ಕಳೆಯುತ್ತೀರಿ. ಈ ದಿನ ನಿಮ್ಮ ಕಷ್ಟಗಳನ್ನು ನಿಮ್ಮ ಜೀವನ ಸಂಗಾತಿ ಅರ್ಥ ಮಾಡಿಕೊಳ್ಳುತ್ತಾಳೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:00 ಇಂದ ರಾತ್ರಿ 7:30ರ ವರೆಗೆ

ಸಿಂಹ ರಾಶಿ:- ಈ ದಿನ ಪ್ರೀತಿ ಪಾತ್ರರೊಂದಿಗಿನ ಸಂಬಂಧ ಬಲಗೊಳ್ಳು ತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದುತ್ತೀರಿ. ಒಡಹುಟ್ಟಿದವರೊಂದಿಗೆ ಮಾಡುತ್ತಿರುವಂತಹ ವಿವಾದ ಕೊನೆಗೊಳ್ಳು ತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 1:30 ರವರೆಗೆ.

ಕನ್ಯಾ ರಾಶಿ:- ಹಣದ ವಿಷಯವಾಗಿ ಈ ದಿನ ಯಾವುದೇ ಕೆಲಸ ಕಾರ್ಯಗಳಲ್ಲಿ ಹೆಚ್ಚು ಅದೃಷ್ಟ ದೊರೆಯುತ್ತದೆ. ಕೆಲಸದಲ್ಲಿ ಇಂದು ಜಾಗರೂಕತೆಯಾಗಿರಬೇಕು. ವ್ಯಾಪಾರ ವ್ಯವಹಾರ ಮಾಡುವವರು ನಿಮ್ಮ ಮಾತಿನಲ್ಲಿ ಗಮನವಹಿಸುವುದು ಉತ್ತಮ. ಸಂಗಾತಿಯೊಂದಿಗೆ ಸ್ವಲ್ಪ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30ರವರಿಗೆ.

ತುಲಾ ರಾಶಿ:- ಈ ದಿನ ಆರ್ಥಿಕ ವಿಷಯವಾಗಿ ನಿಮ್ಮ ಸ್ನೇಹಿತರಿಂದ ಬೆಂಬಲವನ್ನು ಪಡೆಯುತ್ತೀರಿ ನಿಮ್ಮ ಕುಟುಂಬದವರ ಆರೋಗ್ಯದಂತೆ ಹೆಚ್ಚು ಗಮನ ವಹಿಸುವುದು ಉತ್ತಮ. ಈ ದಿನ ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರುತ್ತದೆ. ಮಾನಸಿಕ ಶಾಂತಿಯನ್ನು ಅನುಭವಿಸುತ್ತೀರಿ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

ವೃಶ್ಚಿಕ ರಾಶಿ:- ಮಧ್ಯಾಹ್ನದ ನಂತರ ಯಾವುದೋ ವಿಷಯವಾಗಿ ಹೆಚ್ಚು ಸಂತೋಷ ಪಡುವ ಸಾಧ್ಯತೆ ಇರುತ್ತದೆ. ನಿಂತು ಹೋದಂತಹ ಕೆಲಸವನ್ನು ಪೂರ್ಣಗೊಳಿಸುವ ಸಾಧ್ಯತೆ ಇರುತ್ತದೆ. ಕುಟುಂಬ ಜೀವನ ಉತ್ತಮವಾಗಿರುತ್ತದೆ. ಮತ್ತು ಪೋಷಕರಿಂದ ಸಂಪೂರ್ಣವಾದ ಬೆಂಬಲವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಧನಸ್ಸು ರಾಶಿ:- ಕುಟುಂಬದ ವಿಚಾರವಾಗಿ ಯಾವುದೇ ನಿರ್ಧಾರ ತೆಗೆದು ಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ನಿಮ್ಮ ತಪ್ಪು ನಿರ್ಧಾರ ನಿಮ್ಮ ಭವಿಷ್ಯವನ್ನು ಹಾಳು ಮಾಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ

ಮಕರ ರಾಶಿ:- ಈ ದಿನ ಹಣದ ಬಗ್ಗೆ ಹೆಚ್ಚು ಕಾಳಜಿಯನ್ನು ವಹಿಸ ಬೇಕಾಗುತ್ತದೆ. ನೀವು ಧೈರ್ಯ ಮತ್ತು ತಾಳ್ಮೆಯಿಂದ ಕೆಲಸವನ್ನು ಮಾಡಬೇಕಾಗುತ್ತದೆ. ಶೀಘ್ರದಲ್ಲಿ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತದೆ. ಉದ್ಯಮಿಗಳು ಈದಿನ ಯಾವುದೇ ವಿಶೇಷ ಲಾಭವನ್ನು ಪಡೆಯುವುದಿಲ್ಲ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 11:30 ರಿಂದ ಸಂಜೆ 4:00 ವರೆಗೆ.

ಕುಂಭ ರಾಶಿ:- ನಿಮ್ಮ ಕೆಲಸ ಹಾಗೂ ಕುಟುಂಬ ಇವೆರಡನ್ನು ಕೂಡ ಸಮನಾಗಿ ನೋಡಿಕೊಳ್ಳಬೇಕಾಗುತ್ತದೆ. ಅನಗತ್ಯವಾಗಿ ಚಿಂತೆ ಮಾಡುವುದನ್ನು ನೀವು ತಪ್ಪಿಸಬೇಕಾಗುತ್ತದೆ. ಈ ದಿನ ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದ ವಿಷಯದಲ್ಲಿ ಈದಿನ ಉತ್ತಮ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 7 ರಿಂದ ರಾತ್ರಿ 9:00 ವರೆಗೆ

ಮೀನ ರಾಶಿ:- ನಿಮ್ಮ ಆರೋಗ್ಯದ ಕಡೆ ಹೆಚ್ಚು ಕಾಳಜಿ ವಹಿಸುವುದು ಉತ್ತಮ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಈ ದಿನ ನಿಮ್ಮ ಮಕ್ಕಳೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಉದ್ಯಮಿಗಳಿಗೆ ಇಂದು ಉತ್ತಮ ಅವಕಾಶಗಳು ಸಿಗಬಹುದು. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

[irp]