ಹೊಕ್ಕಳಿಗೆ 2 ಹನಿ ಸಾಕು ದೊಡ್ಡ ರೋಗಗಳು ಮಾಯಾ..! ಗಂಡಸರು ಹೆಂಗಸರು ತಪ್ಪದೇ ನೋಡಿ

ಹೊಕ್ಕಳಿಗೆ ಯಾವ ಎಣ್ಣೆ ಲಾಭ ಗೊತ್ತಾ….?

WhatsApp Group Join Now
Telegram Group Join Now

ಮನುಷ್ಯನ ಜೀವನದಲ್ಲಿ ಬಹಳ ಮುಖ್ಯವಾಗಿರುವಂತಹ ಆರೋಗ್ಯದ ಶಕ್ತಿಗೆ ಮೂಲವಾಗಿರುವಂತಹ ಅಂಗ ಯಾವುದು ಎಂದರೆ ಕರುಳು. ಬಹಳ ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರೂ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಬಹಳ ಪ್ರಮುಖವಾದಂತಹ ವಿಧಾನಗಳನ್ನು ಅನುಸರಿಸುತ್ತಿದ್ದರು ಆದರೆ ಈಗಿನ ಕಾಲದಲ್ಲಿ ಹೆಚ್ಚಾಗಿ ಯಾರು ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿಲ್ಲ ಎಂದೇ ಹೇಳಬಹುದು.

ಅದರಲ್ಲೂ ಬಹಳ ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರು ಕರುಳನ್ನು ಸ್ವಚ್ಛ ಮಾಡಿಕೊಳ್ಳಲು ಹರಳೆಣ್ಣೆಯನ್ನು ಸೇವನೆ ಮಾಡುತ್ತಿದ್ದರು ಆದರೆ ಈಗಿನ ಕಾಲದಲ್ಲಿ ಯಾರು ಕೂಡ ಈ ಒಂದು ಅಭ್ಯಾಸವನ್ನು ಮಾಡಿಕೊಂಡೆ ಇಲ್ಲ ಎಂದು ಹೇಳಬಹುದು. ಇದರಿಂದಾಗಿ ಈಗಿನ ಕಾಲದಲ್ಲಿ ಹೆಚ್ಚಾಗಿ ಪ್ರತಿಯೊಬ್ಬರಿಗೂ ಕರುಳಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಹಾಗೂ ಇದರಿಂದಾಗಿ ಮನುಷ್ಯನ ಜೀವನದಲ್ಲಿ ಹಲವಾರು ರೋಗಗಳು ಕಾಣಿಸಿಕೊಳ್ಳುವುದಕ್ಕೂ ಪ್ರಾರಂಭವಾಗಿದೆ.

ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ ಅದರಲ್ಲೂ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ವ್ಯಕ್ತಿಯು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆಯನ್ನು ಎದುರಿಸಲು ಸಾಧ್ಯವೇ ಇಲ್ಲ ಎಂದು ಹೇಳಬಹುದು. ಹಾಗಾದರೆ ಅಷ್ಟಕ್ಕೂ ಯಾವ ಒಂದು ವಿಧಾನದಲ್ಲಿ ನಿಮ್ಮ ಹೊಕ್ಕಳಿಗೆ ಎಣ್ಣೆಯನ್ನು ಹಾಕಿ ಇದರ ಪ್ರಯೋಜನ ವನ್ನು ಪಡೆದುಕೊಳ್ಳಬಹುದು ಹೀಗೆ ಈ ವಿಷಯವಾಗಿ ಸಂಬಂಧಿಸಿದ ಮಾಹಿತಿ ನೋಡೋಣ.

ಮೊದಲೇ ಹೇಳಿದಂತೆ ಕರುಳಿನ ಆರೋಗ್ಯ ಚೆನ್ನಾಗಿದ್ದರೆ ದೇಹದ ಯಾವುದೇ ಅಂಗಾಂಗಗಳಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ರಾತ್ರಿ ಮಲಗುವ ಸಮಯ ನಿಮ್ಮ ಹೊಕ್ಕಳಿಗೆ ಎರಡು ಹನಿ ಕೊಬ್ಬರಿ ಎಣ್ಣೆಯನ್ನು ಹಾಕಿ ಮಸಾಜ್ ಮಾಡಿ ಮಲಗುವುದರಿಂದ ನಿಮ್ಮ ಕರುಳು ಶುದ್ಧವಾಗಿರುತ್ತದೆ ಜೊತೆಗೆ ಉಳಿದ ಅಂಗಗಳು ಕೂಡ ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರುತ್ತದೆ.

ಅದರಲ್ಲೂ ಆಯುರ್ವೇದದಲ್ಲಿ ಬಹಳ ಮುಖ್ಯವಾಗಿ ನಾಭಿ ಚಿಕಿತ್ಸೆ ಎನ್ನುವ ವಿಧಾನವನ್ನು ಕೂಡ ಅನುಸರಿಸುತ್ತಾರೆ ಈ ಒಂದು ಚಿಕಿತ್ಸೆಯ ನ್ನು ಪಡೆದುಕೊಳ್ಳಲು ಹೆಚ್ಚಿನ ಜನ ಆಯುರ್ವೇದ ತಜ್ಞರ ಬಳಿ ಹೋಗು ತ್ತಾರೆ ಹಾಗೂ ಈ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಾರೆ ಅಂಥವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಎದುರಾಗುವುದಿಲ್ಲ. ಅದರಲ್ಲೂ ಇತ್ತೀಚಿನ ದಿನದಲ್ಲಿ ಈ ಒಂದು ವಿಧಾನವನ್ನು ಹೆಚ್ಚಾಗಿ ಯಾರೂ ಅನುಸರಿಸುತ್ತಿಲ್ಲ ಎನ್ನುವುದು ಎಲ್ಲರಿಗೂ ತಿಳಿದಿದೆ.

ಆದರೆ ಈ ಒಂದು ವಿಷಯವನ್ನು ತಿಳಿದ ನಂತರ ಪ್ರತಿಯೊಬ್ಬರೂ ಈ ವಿಧಾನವನ್ನು ಅನುಸರಿಸುವುದು ಬಹಳ ಮುಖ್ಯವಾಗಿರುತ್ತದೆ. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಮೊದಲೇ ಹೇಳಿದಂತೆ ಆರೋಗ್ಯದಲ್ಲಿ ಹಲವಾರು ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುವುದಕ್ಕೆ ಪ್ರಾರಂಭ ವಾಗುತ್ತದೆ. ಆದ್ದರಿಂದ ಈ ವಿಧಾನ ಅನುಸರಿಸುವುದು ಪ್ರತಿಯೊಬ್ಬರ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು ಅದರಲ್ಲೂ ಮಕ್ಕಳಿಗೆ ಈ ಒಂದು ವಿಧಾನ ಅನುಸರಿಸುವುದರಿಂದ ಅವರ ಆರೋಗ್ಯ ತುಂಬಾ ಚೆನ್ನಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.crossorigin="anonymous">