ಮೇಷ ರಾಶಿ:- ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾದ ಆರ್ಥಿಕ ಲಾಭ ಗಳಿಸಬಹುದು. ಹಣಕಾಸಿನ ವಹಿವಾಟನ್ನು ನಡೆಸುವಾಗ ಈ ದಿನ ಜಾಗರೂಕತೆಯಿಂದ ಇರಬೇಕಾಗಿ ಸೂಚಿಸಲಾಗಿದೆ. ಮನೆಯ ವಾತಾವರಣವೂ ಸಹ ಉತ್ತಮವಾಗಿರುತ್ತದೆ. ನಿಮ್ಮ ಪ್ರೀತಿ ಪಾತ್ರರ ಸಹಾಯ ಮತ್ತು ಬೆಂಬಲವನ್ನು ಸಹ ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 6:00 ಇಂದ ರಾತ್ರಿ 8 ಗಂಟೆಯವರೆಗೆ.
ವೃಷಭ ರಾಶಿ:- ಕುಟುಂಬ ಜೀವನದ ಪರಿಸ್ಥಿತಿಗಳು ಈ ದಿನ ಸಾಮಾನ್ಯ ವಾಗಿರುತ್ತದೆ. ಸಂಗಾತಿಯೊಂದಿಗೆ ಮನಸ್ತಾಪ ಇದ್ದರೆ ಅವೆಲ್ಲವೂ ದೂರವಾಗುತ್ತದೆ. ನೀವೇನಾದರೂ ವ್ಯಾಪಾರಸ್ಥರಾಗಿದ್ದಾರೆ ಕಾನೂನು ನಿಯಮಗಳನ್ನು ಕಟ್ಟುನಿಟ್ಟಿನಿಂದ ಅನುಸರಿಸಿ. ಮನೆಯ ವಾತಾವರಣ ಶಾಂತತೆಯಿಂದ ಕೂಡಿರುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ -ಸಂಜೆ 5 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.
ಮಿಥುನ ರಾಶಿ:- ನೀವು ಯಾವುದೇ ಕೆಲಸವನ್ನು ಪೂರ್ಣಗೊಳಿಸಲು ಇಂದು ನಿಮ್ಮ ಸ್ನೇಹಿತರ ಬೆಂಬಲವನ್ನು ಪಡೆಯುತ್ತೀರಿ. ಹಣಕಾಸಿನ ಪರಿಸ್ಥಿತಿ ಈ ದಿನ ಸುಧಾರಣೆಯಾಗುವ ಸಾಧ್ಯತೆ ಇದೆ. ನೀವು ತೆಗೆದು ಕೊಳ್ಳುವಂತಹ ನಿರ್ಧಾರವು ನಿಮ್ಮ ಯಶಸ್ಸಿಗೆ ಕಾರಣವಾಗಿರುತ್ತದೆ. ಕುಟುಂಬ ಜೀವನ ಸಂತೋಷ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರೆಗೆ.
ಕಟಕ ರಾಶಿ:- ಕೆಲಸದ ವಿಷಯದಲ್ಲಿ ಈ ದಿನ ಉತ್ತಮ ದಿನವಾಗಿರುತ್ತದೆ. ಕಚೇರಿಯಲ್ಲಿ ಕೆಲಸ ಮಾಡುವಾಗ ಈ ದಿನ ಹೆಚ್ಚಿನ ಆನಂದ ಅನುಭವಿಸುತ್ತೀರಿ. ಕೌಟುಂಬಿಕ ಜೀವನ ಉತ್ತಮವಾಗಿರುತ್ತದೆ ಮತ್ತು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಸಹ ಕಳೆಯುತ್ತೀರಿ. ಕಡಿಮೆ ಶ್ರಮದಿಂದ ಉತ್ತಮ ಲಾಭವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಿಗ್ಗೆ 6:00ಯಿಂದ 10 ಗಂಟೆಯವರೆಗೆ
ಸಿಂಹ ರಾಶಿ:- ಕುಟುಂಬ ಜೀವನದ ಪರಿಸ್ಥಿತಿಗಳು ಈ ದಿನ ಅನುಕೂಲ ಕರವಾಗಿರುತ್ತದೆ. ಕುಟುಂಬ ಸದಸ್ಯರ ಪ್ರೀತಿ ಮತ್ತು ಬೆಂಬಲವನ್ನು ಸಹ ಈ ದಿನ ಪಡೆಯುತ್ತೀರಿ. ನಿಮ್ಮ ಜೀವನ ಸಂಗಾತಿಯೊಂದಿಗೆ ಹೊರಗಡೆ ಹೋಗುವಂತೆ ಅವಕಾಶಗಳು ಸಿಗಬಹುದು. ಆರ್ಥಿಕ ದೃಷ್ಟಿಕೋನದಿಂದ ಈ ದಿನ ಉತ್ತಮ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ -ಸಂಜೆ 6 ಗಂಟೆಯಿಂದ ರಾತ್ರಿ 9:00ವರೆಗೆ.
ಕನ್ಯಾ ರಾಶಿ:- ಕಚೇರಿಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಸಣ್ಣ ತಪ್ಪು ಸಹ ನಿಮಗೆ ತೊಂದರೆಯನ್ನು ಉಂಟು ಮಾಡಬಹುದು. ಸಹ ಉದ್ಯೋಗಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ ಹಾಗೂ ಕೋಪಗೊಳ್ಳುವುದನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:30 ರವರೆಗೆ.
ತುಲಾ ರಾಶಿ:- ಈ ಹಿಂದೆ ಇದ್ದ ನಿಮ್ಮ ಚಿಂತೆ ಈ ದಿನ ದೂರವಾಗ ಬಹುದು. ಬಹಳ ಸಮಯದ ನಂತರ ಈ ದಿನ ಉತ್ತಮ ಮನಸ್ಥಿತಿಯಲ್ಲಿ ಇರುತ್ತೀರಿ. ಕೆಲಸದಲ್ಲಿ ನೀವು ಈ ದಿನ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಈ ದಿನ ಆರೋಗ್ಯದಲ್ಲಿ ಕೆಲವೊಂದಷ್ಟು ತೊಂದರೆಗಳು ಉಂಟಾಗಬಹುದು.ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ -ಬೆಳಿಗ್ಗೆ 6:00 ಯಿಂದ 7:00ವರೆಗೆ.
ವೃಶ್ಚಿಕ ರಾಶಿ:- ಕಚೇರಿಯಲ್ಲಿ ಸಹ ಉದ್ಯೋಗಿಗಳಿಂದ ಚರ್ಚೆಗಳಿಂದ ದೂರ ಇರಿ. ಕೋಪಗೊಳ್ಳುವುದನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವಂತೆ ಸಲಹೆಯನ್ನು ನೀಡಲಾಗಿದೆ. ಶೀಘ್ರದಲ್ಲಿ ನಿಮ್ಮ ವ್ಯಾಪಾರ ವ್ಯವಹಾ ರವೂ ಕೂಡ ಹೆಚ್ಚಾಗುತ್ತದೆ. ಮನೆಯ ವಾತಾವರಣ ನೆಮ್ಮದಿಯಿಂದ ಕೂಡಿರುತ್ತದೆ ಮತ್ತು ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರು ತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 8:30ರ ವರೆಗೆ.
ಧನಸ್ಸು ರಾಶಿ:- ಹಣಕಾಸಿನ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಉದ್ಯೋಗಿಗಳಿಗೆ ಈ ದಿನ ಕಾರ್ಯ ನಿರಂತರ ದಿನವಾಗಿರುತ್ತದೆ. ನಿಮ್ಮ ಪ್ರೀತಿ ಪಾತ್ರರಿಗೆ ಉತ್ತಮ ಸಮಯವನ್ನು ನೀಡಬೇಕಾಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗ ಳೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ -ಬೆಳಗ್ಗೆ 7:30ರಿಂದ ಮಧ್ಯಾಹ್ನ 12 ಗಂಟೆಯವರೆಗೆ.
ಮಕರ ರಾಶಿ:- ಕುಟುಂಬ ಜೀವನದಲ್ಲಿ ಈ ದಿನ ಸಂತೋಷ ಮತ್ತು ಶಾಂತಿ ಇರುತ್ತದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಹಣಕಾಸಿನ ಪರಿಸ್ಥಿತಿ ಈ ದಿನ ಸುಧಾರಣೆಯಾಗುವ ಸಾಧ್ಯತೆ ಇರುತ್ತದೆ. ನಿಮ್ಮ ಪೋಷಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಲು ಪ್ರಯತ್ನಿಸಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 3:00ಯಿಂದ ಸಂಜೆ 5:00 ವರೆಗೆ
ಕುಂಭ ರಾಶಿ:- ಈ ದಿನ ವಿದ್ಯಾರ್ಥಿಗಳಿಗೆ ತುಂಬಾ ಒಳ್ಳೆಯ ದಿನವಾಗಿರುತ್ತದೆ. ನಿಮ್ಮ ಕಠಿಣ ಪರಿಶ್ರಮದಿಂದ ಮುಂದಿನ ಜೀವನದಲ್ಲಿ ಉಜ್ವಲ ಭವಿಷ್ಯ ಪಡೆದುಕೊಳ್ಳಬಹುದು. ಕೆಲಸದ ವಿಷಯದಲ್ಲಿ ಹೆಚ್ಚಿನ ಪರಿಶ್ರಮ ಪಟ್ಟರೆ ಉತ್ತಮ ಯಶಸ್ಸನ್ನು ಕಾಣಬಹುದು. ಕಚೇರಿಯಲ್ಲಿ ಕೆಲಸದ ಹೊರೆ ಕಡಿಮೆ ಇರುತ್ತದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಗುಲಾಬಿ ನೀಲಿ ಬಣ್ಣ ಸಮಯ – ಮಧ್ಯಾಹ್ನ 12 ಗಂಟೆಯಿಂದ ಸಂಜೆ 4:00 ವರೆಗೆ.
ಮೀನ ರಾಶಿ:- ವ್ಯಾಪಾರಸ್ಥರಿಗೆ ಈ ದಿನ ಬಹಳ ಮುಖ್ಯವಾದ ದಿನವಾಗಿ ರುತ್ತದೆ. ಕಚೇರಿಯಲ್ಲಿರುವವರಿಗೆ ಉನ್ನತ ಅಧಿಕಾರಿಗಳಿಂದ ಉತ್ತಮ ಬೆಂಬಲ ಸಿಗುತ್ತದೆ. ಹಣದ ಪರಿಸ್ಥಿತಿ ಈ ದಿನ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗಿನ ಮನಸ್ಥಿತಿ ಈ ದಿನ ಚೆನ್ನಾಗಿರುತ್ತೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟಾಗಿ ಚೆನ್ನಾಗಿರುವುದಿಲ್ಲ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ.