ಇಂದಿನಿಂದ ಈ 6 ರಾಶಿಗೆ ಶುಕ್ರದೆಶೆ ಆದಿಶಕ್ತಿ ಅಣ್ಣಮ್ಮನ ಕೃಪೆಯಿಂದ ಆರ್ಥಿಕ ಅಭಿವೃದ್ದಿ ಸ್ನೇಹಿತರಿಂದ ವಿಶೇಷ ಲಾಭ.. - Karnataka's Best News Portal https://cudgeletc.com/t77pg9f0bn?key=27d0eac1279d1d54f242ce019dac0514

ಮೇಷ ರಾಶಿ:- ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರ ವಾಗಿರುತ್ತದೆ. ಕೆಲಸದಲ್ಲಿ ಬದಲಾವಣೆಗಳು ಸಾಧ್ಯ. ಇಂದು ವ್ಯಾಪಾರಸ್ಥರು ಹೆಚ್ಚು ಶ್ರಮಿಸಬೇಕಾಗುತ್ತದೆ. ಇಂದು ಆರ್ಥಿಕ ರಂಗದಲ್ಲಿ ಉತ್ತಮವಾಗಿರುತ್ತದೆ. ಈ ದಿನ ಆರೋಗ್ಯ ಚೆನ್ನಾಗಿರುತ್ತೆ. ಅನ್ಯರು ದಾರಿ ತಪ್ಪಿಸಲು ಪ್ರಯತ್ನಿಸುತ್ತಿರುತ್ತಾರೆ ಅವರಿಂದ ದೂರ ಇರಲು ಪ್ರಯತ್ನಿಸಿ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8:45 ರವರೆಗೆ

ವೃಷಭ ರಾಶಿ:- ಇಂದು ಆರ್ಥಿಕ ರಂಗದಲ್ಲಿ ಏರಿಳಿತಗಳು ತುಂಬಿರುತ್ತದೆ. ಹಣದ ಸಮಸ್ಯೆ ನಿಮ್ಮ ಒತ್ತಡವನ್ನು ಹೆಚ್ಚಿಸುತ್ತದೆ. ನಿಮ್ಮ ನಿರಂತರ ಪ್ರಯತ್ನಗಳು ಫಲವನ್ನು ತರುತ್ತದೆ. ಅನಗತ್ಯ ವಿವಾದಗಳಿಂದ ಆದಷ್ಟು ದೂರ ಇರಿ. ಸಂಸಾರಿಕವಾಗಿ ಅನಗತ್ಯವಾದ ಅಪಾಯ ಒಂದು ನಿಮ್ಮ ಮೇಲೆ ಬರಲಿದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 6:15 ರಿಂದ 9:30ವರೆಗೆ.

ಮಿಥುನ ರಾಶಿ:- ಇಂದು ನಿಮಗೆ ಮಿಶ್ರಫಲದ ದಿನವಾಗಿರಲಿದೆ. ನಿಮ್ಮ ಎಲ್ಲ ಪ್ರಮುಖ ಕೆಲಸಗಳನ್ನು ನಿಭಾಯಿಸಲು ಪ್ರಯತ್ನಿಸುತ್ತೀರಿ. ವ್ಯಾಪಾರಿಗಳು ಹೊಸ ಒಪ್ಪಂದಕ್ಕೆ ಶ್ರಮಿಸಬೇಕಾಗುತ್ತದೆ. ಸಂಗಾತಿ ಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ಇಂದು ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – 12:30 ರಿಂದ 3:45 ರವರೆಗೆ.

ಕಟಕ ರಾಶಿ:- ಸಂಗಾತಿಯ ಅಸಡ್ಡೆ ವರ್ತನೆ ನಿಮ್ಮನ್ನು ಕಾಡಬಹುದು. ಆರ್ಥಿಕ ರಂಗದಲ್ಲಿ ಈ ದಿನವೂ ಲಾಭದಾಯಕ ದಿನವಾಗಿರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಉತ್ತಮ. ಆತ್ಮೀಯರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಬ್ಯಾಂಕ್ ವ್ಯವಹಾರ ಗಳಲ್ಲಿ ಕಾಳಜಿ ವಹಿಸಿ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 11:15 ರಿಂದ ಮಧ್ಯಾನ 2:30 ವರೆಗೆ

ಸಿಂಹ ರಾಶಿ:- ಕೆಲಸದ ಆಯಾಸ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕುಟುಂಬ ಜೀವನವು ಉತ್ತಮವಾಗಿರುತ್ತದೆ. ಮಕ್ಕಳಿಂದ ಸಂತೋಷ ಸಿಗುತ್ತದೆ. ವೈವಾಹಿಕ ಜೀವನದ ಸಮಸ್ಯೆಗಳನ್ನು ಇಂದು ಬಗೆಹರಿಸಲಾಗುತ್ತದೆ. ಆರ್ಥಿಕ ರಂಗದಲ್ಲಿ ಈ ದಿನವೂ ಉತ್ತಮ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಮಧ್ಯಾನ 1:45 ರಿಂದ ಸಂಜೆ 5:00 ವರೆಗೆ

ಕನ್ಯಾ ರಾಶಿ:- ಇಂದು ಇದ್ದಕ್ಕಿದ್ದಂತೆ ಕಠಿಣ ಪರಿಸ್ಥಿತಿಗಳನ್ನು ಎದುರಿಸ ಬಹುದು. ಮಾತುರತೆಯು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ನೀವು ಖಿನ್ನತೆಗೆ ಒಳಗಾಗಿದ್ದರೆ ಉತ್ತಮ ಪುಸ್ತಕಗಳನ್ನು ಓದಿ ಇದು ನಿಮಗೆ ಉಲ್ಲಾಸವನ್ನು ಉಂಟುಮಾಡುತ್ತದೆ. ವಿವಾಹಿತರು ತಮ್ಮ ಸಂಗಾತಿಯ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 4:15 ರಿಂದ ರಾತ್ರಿ 7.30 ರವರೆಗೆ.

ತುಲಾ ರಾಶಿ:- ಈ ದಿನ ನೀವು ಸ್ವಲ್ಪ ಜಾಗರೂಕರಾಗಿರಬೇಕು. ನಿಮ್ಮ ಸುತ್ತಮುತ್ತಲಿನ ಪರಿಸರ ಸರಿಯಾಗಿರುವುದಿಲ್ಲ. ಇಂದು ನೀವು ಕೋಪಗೊಳ್ಳುವುದನ್ನು ತಪ್ಪಿಸಬೇಕು. ಅಗತ್ಯ ಇರುವ ವಸ್ತುಗಳಿಗೆ ಮಾತ್ರ ಹಣವನ್ನು ಖರ್ಚು ಮಾಡಿ. ಈ ದಿನ ಕುಲದೇವರ ಪ್ರಾರ್ಥನೆ ಮಾಡಿ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ

ವೃಶ್ಚಿಕ ರಾಶಿ:- ಈ ದಿನ ಸಾಮಾನ್ಯ ದಿನವಾಗಿರುತ್ತದೆ. ನೀವು ಪ್ರತಿದಿನ ವ್ಯಾಯಾಮ ಮಾಡಿದರೆ ಮನಸ್ಸು ಚುರುಕಾಗಿರುತ್ತದೆ. ಇಂದು ಕುಟುಂಬ ದ ದೃಷ್ಟಿಯಿಂದ ಅದೃಷ್ಟದ ದಿನವಾಗಿರುತ್ತದೆ. ನೀವು ಕುಟುಂಬ ಸದಸ್ಯರ ಪ್ರೀತಿ ಮತ್ತು ಆಶೀರ್ವಾದವನ್ನು ಸ್ವೀಕರಿಸುತ್ತೀರಿ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಿಗ್ಗೆ 7:30 ರಿಂದ 10:45 ರವರೆಗೆ.

ಧನಸ್ಸು ರಾಶಿ:- ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಠಿಣ ಪರಿಶ್ರಮದ ಫಲಿತಾಂಶ ಪಡೆಯಲಿದ್ದೀರಿ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಸಂಜೆ ಕೆಲವು ಧಾರ್ಮಿಕ ಸ್ಥಳಗಳಿಗೆ ಭೇಟಿ ಕೊಡಬಹುದು. ಮಹಿಳೆಯ ರಿಗೆ ಸಹೋದರರಿಂದ ಶುಭ ಸಮಾಚಾರ ಕೇಳಿ ಬರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 8:45 ರಿಂದ ಮಧ್ಯಾಹ್ನ 12ರ ವರೆಗೆ

ಮಕರ ರಾಶಿ:- ಇಂದು ನಿಮಗೆ ಮಿಶ್ರಫಲದ ದಿನವಾಗಿರಲಿದೆ. ಕಠಿಣ ಪರಿಶ್ರಮದಂತೆ ನೀವು ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಇಂದು ಮನೆಯಲ್ಲಿ ಉದ್ವಿಗ್ನ ವಾತಾವರಣ ಇರುತ್ತದೆ. ಇಂದು ನೀವು ದೊಡ್ಡ ಮತ್ತು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಬಹುದು. ನಿಮಗೆ ಮತ್ತು ನಿಮ್ಮ ಸಂಗಾತಿಗೆ ಇಂದು ಅದ್ಭುತ ಸಂಗತಿ ತಿಳಿಯುತ್ತದೆ.ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:15 ರವರೆಗೆ

ಕುಂಭ ರಾಶಿ:- ಇಂದು ನೀವು ತುಂಬಾ ಕಾರ್ಯ ನಿರತರಾಗಿರುತ್ತೀರಿ. ಕಚೇರಿಯಲ್ಲಿ ಕೆಲಸ ಹೆಚ್ಚು ಇರುತ್ತದೆ. ಕುಟುಂಬ ಜೀವನದಲ್ಲಿ ಪ್ರೀತಿ ಇರುತ್ತದೆ. ಇಂದು ನಿಮಗೆ ಕಾಡುತ್ತಿದ್ದಂತಹ ಕೆಲವೊಂದಷ್ಟು ಸಮಸ್ಯೆ ಗಳಿಗೆ ಪರಿಹಾರ ಕಂಡುಕೊಳ್ಳುತ್ತೀರಿ. ಋಣಾತ್ಮಕ ಚಿಂತೆಗಳಿಗೆ ಅವಕಾಶ ಕೊಡದಿರಿ. ಭಾವನಾತ್ಮಕ ತೊಂದರೆಗಳು ನಿಮ್ಮನ್ನು ಕಾಡುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15 ರವರೆಗೆ.

ಮೀನ ರಾಶಿ:- ಇಂದು ನಿಮಗೆ ಉಲ್ಲಾಸದ ದಿನವಾಗಿರಲಿದೆ. ಕೆಲಸದ ಸ್ಥಳಗಳಲ್ಲಿ ಇಂದು ಉತ್ತಮ ದಿನವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಹಣದ ಕೊರತೆಯಿಂದಾಗಿ ನಿಂತು ಹೋದ ಕೆಲಸವನ್ನು ಇಂದು ಪೂರ್ಣಗೊಳಿಸಬಹುದು. ಇಂದು ನೀವು ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 12:45 ರಿಂದ ಸಂಜೆ 4 ರವರೆಗೆ.

By admin

Leave a Reply

Your email address will not be published. Required fields are marked *