ಇಂದು ಪ್ರತಿ ಕೆಲಸದಲ್ಲೂ ಕಾರ್ಯಜಯ ಈ 5 ರಾಶಿಗೆ ಅನೇಕ ಮೂಲಗಳಿಂದ ಧನಾಗಮನ ಚಾಮುಂಡೇಶ್ವರಿ ದೇವಿ ಕೃಪೆ.. - Karnataka's Best News Portal

ಇಂದು ಪ್ರತಿ ಕೆಲಸದಲ್ಲೂ ಕಾರ್ಯಜಯ ಈ 5 ರಾಶಿಗೆ ಅನೇಕ ಮೂಲಗಳಿಂದ ಧನಾಗಮನ ಚಾಮುಂಡೇಶ್ವರಿ ದೇವಿ ಕೃಪೆ..

ಮೇಷ ರಾಶಿ:- ಈ ದಿನ ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಹಾಗೆ ನಿಮ್ಮ ಪರಿಸ್ಥಿತಿಗಳು ಕೂಡ ಅನುಕೂಲಕರವಾಗಿರುತ್ತದೆ. ಕಚೇರಿಯಲ್ಲಿ ಅಭಿನಂದನೆ ಮತ್ತು ಗೌರವಗಳನ್ನು ಪಡೆದುಕೊಳ್ಳುತ್ತೀರಿ. ಈ ದಿನ ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯುವುದಕ್ಕೆ ಪ್ರಯತ್ನಿಸಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 7 ಗಂಟೆಯವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ನೀವು ಯಾವುದೇ ಕೆಲಸದಲ್ಲಿ ಯಶಸ್ಸನ್ನು ಪಡೆಯ ಬೇಕು ಎಂದರೆ ಹೆಚ್ಚು ಶ್ರಮ ಪಟ್ಟು ಕೆಲಸ ಮಾಡಬೇಕಾಗುತ್ತದೆ. ಹಣದ ದೃಷ್ಟಿಯಿಂದ ಈ ದಿನ ಸಾಮಾನ್ಯವಾದ ದಿನವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಹೆಚ್ಚು ಪ್ರಯತ್ನವನ್ನು ಮಾಡಬೇಕಾಗು ತ್ತದೆ. ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.

ಮಿಥುನ ರಾಶಿ:- ಇಂದು ಇದ್ದಕ್ಕಿದ್ದಂತೆ ಒಳ್ಳೆಯ ಸುದ್ದಿಗಳನ್ನು ಪಡೆಯ ಬಹುದು. ಅದು ನಿಮಗೆ ಹೆಚ್ಚಿನ ಸಂತೋಷವನ್ನು ತಂದುಕೊಡುತ್ತದೆ. ಆರ್ಥಿಕ ದೃಷ್ಟಿಯಿಂದ ಈ ದಿನ ತುಂಬಾ ಒಳ್ಳೆಯ ದಿನವಾಗಿರುತ್ತದೆ. ಈ ದಿನ ನಿಮ್ಮ ಆದಾಯವು ಕೂಡ ಹೆಚ್ಚಾಗಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ -ಸಂಜೆ 4 ರಿಂದ 7 ಗಂಟೆಯವರೆಗೆ

ಕಟಕ ರಾಶಿ:- ಬಹಳ ದಿನದ ನಂತರ ನೀವು ಕುಟುಂಬದವರೊಂದಿಗೆ ಸಮಯ ಕಳೆಯಲು ಅವಕಾಶ ಸಿಗುತ್ತದೆ. ದಾಂಪತ್ಯ ಜೀವನದಲ್ಲಿ ಇಂದು ಹೆಚ್ಚಿನ ಹೊಂದಾಣಿಕೆ ಇರುತ್ತದೆ. ಆರ್ಥಿಕ ಸ್ಥಿತಿಯಿಂದ ಈ ದಿನ ಉತ್ತಮವಾಗಿರುತ್ತದೆ. ಕೌಟುಂಬಿಕ ಜವಾಬ್ದಾರಿಗಳ ಹೊರೆ ಈ ದಿನ ಹೆಚ್ಚು ಇರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ರಾತ್ರಿ 9:00ವರೆಗೆ

See also  ಈರುಳ್ಳಿ ಸಿಪ್ಪೆಯಿಂದ ಶತ್ರುನಾಶ ಖಚಿತ.. ಯಾರಾದರೂ ಏಳಿಗೆ ಆಗದಂತೆ ಹೀಗೆ ಮಾಡಿದ್ದರೆ..ತಪ್ಪದೇ ಈ ಕೆಲಸ ಗುಪ್ತವಾಗಿ ಮಾಡಿ

ಸಿಂಹ ರಾಶಿ:- ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರ ವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಆರೋಗ್ಯದಲ್ಲಿ ಗುಣವಾಗುತ್ತದೆ. ಕಚೇರಿಯಲ್ಲಿ ಬಾಕಿ ಇರುವ ಕೆಲಸದ ಹೊರೆ ಕಡಿಮೆಯಾಗುತ್ತದೆ. ವ್ಯಾಪಾರಸ್ಥರು ತಮ್ಮ ಕಠಿಣ ಪರಿಶ್ರಮದ ಫಲಿತಾಂಶ ಪಡೆಯುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಮಧ್ಯಾಹ್ನ 2:30 ರಿಂದ ಸಂಜೆ 5:00 ವರೆಗೆ

ಕನ್ಯಾ ರಾಶಿ:- ಪ್ರೀತಿಯ ವಿಷಯದಲ್ಲಿ ಇಂದು ಬಹಳ ವಿಶೇಷವಾದ ದಿನವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧ ಉತ್ತಮ ವಾಗಿರುತ್ತದೆ. ಕೆಲಸದ ಸ್ಥಳಗಳಲ್ಲಿ ಕೆಲವು ಸಕಾರಾತ್ಮಕ ಸಂಗತಿಗಳು ಎದುರಾಗುತ್ತದೆ. ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾದ ಲಾಭಗಳಿ ಸಲು ಎಲ್ಲ ಅವಕಾಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 7:30 ರಿಂದ ರಾತ್ರಿ 9 ಗಂಟೆಯವರೆಗೆ.

ತುಲಾ ರಾಶಿ:- ಉದ್ಯಮಿಗಳು ಈ ದಿನ ದೊಡ್ಡ ನಿರ್ಧಾರವನ್ನು ತೆಗೆದು ಕೊಳ್ಳಬೇಕಾಗುತ್ತದೆ. ಕೆಲಸ ಮಾಡುವಂತಹ ಜನರಿಗೆ ಈ ದಿನ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಉತ್ತಮ ಹೊಂದಾಣಿಕೆ ಇರುತ್ತದೆ. ಸಂಗಾತಿಯೊಂದಿಗಿನ ಸಂಬಂಧ ಬಲವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6:00 ಯಿಂದ ಮಧ್ಯಾಹ್ನ 12 ಗಂಟೆಯವರೆಗೆ

See also  ವಾಸ್ತು ಪ್ರಕಾರವಾಗಿ ಟಿವಿ,ಫ್ರಿಡ್ಜ್,ಸೋಫಾ,ಈ ವಿಧವಾಗಿ ಜೋಡಿಸಿಕೊಂಡರೆ ಎಲ್ಲಿಲ್ಲದ ಅದೃಷ್ಟ ಕೂಡಿ ಬರುತ್ತದೆ..

ವೃಶ್ಚಿಕ ರಾಶಿ:- ಕೆಲವು ಕೌಟುಂಬಿಕ ವಿಷಯಗಳ ಬಗ್ಗೆ ಚಿಂತೆ ಮಾಡುತ್ತೀರಿ. ನಿಮ್ಮ ಜೀವನ ಸಂಗಾತಿಯ ತಿಳುವಳಿಕೆಯಿಂದ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳುತ್ತೀರಿ. ಕೆಲಸದ ಹೊರೆ ಈ ದಿನ ಹೆಚ್ಚು ಇರುತ್ತದೆ. ನಿಮ್ಮ ಇಡೀ ದಿನವನ್ನು ಮೊದಲೇ ಯೋಚಿಸುವುದು ಉತ್ತಮ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 9 ಗಂಟೆಯವರೆಗೆ

ಧನಸ್ಸು ರಾಶಿ:- ಪ್ರೀತಿಯ ವಿಷಯದಲ್ಲಿ ಇಂದು ಬಹಳ ವಿಶೇಷವಾದ ದಿನವಾಗಿರುತ್ತದೆ. ಬಹಳ ಸಮಯದ ನಂತರ ಸಂಗಾತಿಯೊಂದಿಗೆ ಸಮಯ ಕಳೆಯಲು ಅವಕಾಶ ಸಿಗುತ್ತದೆ. ಪರಿಸ್ಥಿತಿ ಈ ದಿನ ಉತ್ತಮ ವಾಗಿರುತ್ತದೆ. ಕುಟುಂಬದ ಸದಸ್ಯರೊಂದಿಗಿನ ಸಂಬಂಧವು ಕೂಡ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 7:00ವರೆಗೆ.

ಮಕರ ರಾಶಿ:- ನೀವು ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳ ಬೇಕಾಗುತ್ತದೆ. ಇಲ್ಲದಿದ್ದರೆ ಕೆಲವು ತಪ್ಪು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ. ದಾಂಪತ್ಯ ಜೀವನವು ಈ ದಿನ ಸಂತೋಷದಿಂದ ಕೂಡಿರುತ್ತದೆ. ವ್ಯಾಪಾರ ಮಾಡುವ ಜನರಿಗೆ ಈ ದಿನ ಆರ್ಥಿಕ ಲಾಭ ಗಳಿಸುವ ಎಲ್ಲಾ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 10.30 ರಿಂದ 11 ಗಂಟೆಯವರೆಗೆ

See also  ತುಲಾ ರಾಶಿ ಏಪ್ರಿಲ್ ತಿಂಗಳ ಭವಿಷ್ಯ 6 ದಿನ ರಾಜಯೋಗ,24 ದಿನ ಬಹಳ ಸಂಕಷ್ಟ..ಏಕೆ ಗೊತ್ತಾ ?

ಕುಂಭ ರಾಶಿ:- ನಿಮ್ಮ ಮನಸ್ಥಿತಿಯಲ್ಲಿ ಕೆಲವು ಬದಲಾವಣೆಗಳನ್ನು ಈ ದಿನ ಕಾಣಬಹುದು. ಇಂದು ನೀವು ಹೆಚ್ಚು ಕೋಪಗೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ. ನಿಮ್ಮ ಸಂಗಾತಿಯೊಂದಿಗೆ ಈ ದಿನ ಕೋಪಗೊಳ್ಳಬಹುದು. ಕೆಲಸಕ್ಕೆ ಸಂಬಂಧಪಟ್ಟಂತೆ ಈ ದಿನ ಬಹಳ ಶುಭ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮೀನ ರಾಶಿ:- ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಸುಧಾರಣೆ ಕಂಡುಬರು ತ್ತದೆ. ಈ ಹಿಂದೆ ತೆಗೆದುಕೊಂಡ ಯಾವುದೇ ನಿರ್ಧಾರ ಈ ದಿನ ಪ್ರಯೋಜನಕಾರಿಯಾಗುತ್ತದೆ. ವೈವಾಹಿಕ ಜೀವನದಲ್ಲಿ ಸಂತೋಷ ಕೂಡಿರುತ್ತದೆ. ಸಂಗಾತಿಯು ನಿಮ್ಮೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸುತ್ತಾರೆ. ಆರ್ಥಿಕ ರಂಗದಲ್ಲಿ ಈ ದಿನವೂ ಸಾಮಾನ್ಯ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 7:00 ವರೆಗೆ.

[irp]


crossorigin="anonymous">