ಕುಟುಂಬದ ಪ್ರತಿ ಹಣದ ಸಮಸ್ಯೆ ಕಳೆದು ವೆಂಕಟೇಶ್ವರ ಸ್ವಾಮಿಯ ಅನುಗ್ರಹ ಈ 8 ರಾಶಿಗೆ ಕುಬೇರ ಯೋಗ ಹಣದ ಲಾಭ.. - Karnataka's Best News Portal

ಕುಟುಂಬದ ಪ್ರತಿ ಹಣದ ಸಮಸ್ಯೆ ಕಳೆದು ವೆಂಕಟೇಶ್ವರ ಸ್ವಾಮಿಯ ಅನುಗ್ರಹ ಈ 8 ರಾಶಿಗೆ ಕುಬೇರ ಯೋಗ ಹಣದ ಲಾಭ..

ಮೇಷ ರಾಶಿ:- ಈ ದಿನ ನೀವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಮನೆಯ ಕಿರಿಯ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ. ಪೋಷಕರ ಆರೋಗ್ಯವು ಉತ್ತಮವಾಗಿರುತ್ತದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಅಷ್ಟೇನೂ ಒಳ್ಳೆಯ ದಿನವಾಗಿರುವುದಿಲ್ಲ. ಉದ್ಯೋಗಿಗಳು ಕಚೇರಿಯಲ್ಲಿ ಹೆಚ್ಚು ಶ್ರಮವಹಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 2:30 ವರೆಗೆ.

ವೃಷಭ ರಾಶಿ:- ನಿಮ್ಮ ಜೀವನದಲ್ಲಿ ಕಷ್ಟಗಳು ಇದ್ದರೆ ಅವೆಲ್ಲದಕ್ಕೂ ಈ ದಿನ ಪರಿಹಾರ ಸಿಗುತ್ತದೆ. ಕೆಲವು ಸಂದರ್ಭಗಳಲ್ಲಿ ಎಚ್ಚರಿಕೆಯಿಂದ ಇರುವುದು ಉತ್ತಮ. ವ್ಯಾಪಾರಸ್ಥರು ಚರ್ಚೆಯಿಂದ ದೂರ ಇರುವುದು ಉತ್ತಮ. ವ್ಯವಹಾರದ ನಿರ್ಧಾರಗಳನ್ನು ಅವಸರದಿಂದ ತೆಗೆದುಕೊಳ್ಳ ಬೇಡಿ. ಕಚೇರಿಯಲ್ಲಿ ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗು ತ್ತದೆ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

ಮಿಥುನ ರಾಶಿ:- ಕುಟುಂಬದ ಸದಸ್ಯರೊಂದಿಗೆ ಬಹಳ ಸಂತೋಷದ ಸಮಯವನ್ನು ಕಳೆಯುತ್ತೀರಿ. ಮನೆಯ ಹಿರಿಯರ ಆಶೀರ್ವಾದ ಹಾಗೂ ಬೆಂಬಲವನ್ನು ಸಹ ಪಡೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮ ವಾಗಿರುತ್ತದೆ. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಮಿಶ್ರ ಫಲ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 7:30 ರಿಂದ ರಾತ್ರಿ 9:00 ಗಂಟೆಯವರೆಗೆ.

See also  ಕೆಟ್ಟ ಕಾಲ ಬರುವುದಕ್ಕೂ ಮುನ್ನ ಸಿಗುತ್ತವೆ ಈ 10 ಸಂಕೇತಗಳು.ಜೀವನದಲ್ಲಿ ಹಲವು ರೀತಿಯ ತೊಂದರೆಗಳಿಗೆ ಕಾರಣವಾಗುತ್ತದೆ.

ಕಟಕ ರಾಶಿ:- ವ್ಯಾಪಾರಸ್ಥರಿಗೆ ಈ ದಿನ ಉತ್ತಮ ದಿನವಾಗಿರುತ್ತದೆ. ವಿಶೇಷವಾಗಿ ಈ ದಿನ ನಿಮ್ಮ ಸಂಗಾತಿಯ ಬೆಂಬಲವನ್ನು ಸಹ ಪಡೆಯು ತ್ತೀರಿ. ಹೆಚ್ಚಿನ ಕೆಲಸದ ಹೊರೆಯಿಂದಾಗಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೆಲಸ ಮಾಡುವಂತಹ ಸ್ಥಳದಲ್ಲಿ ಈ ದಿನ ಬುದ್ಧಿವಂತಿಕೆಯಿಂದ ವರ್ತಿಸಬೇಕು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 12:30 ರವರೆಗೆ.

ಸಿಂಹ ರಾಶಿ:- ಹಣದ ವಿಷಯದಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳು ವುದು ಉತ್ತಮ. ಈ ದಿನ ಸಾಲ ಪಡೆಯುವುದು ಹಾಗೂ ಕೊಡುವುದನ್ನು ತಪ್ಪಿಸಬೇಕು. ಕುಟುಂಬ ಜೀವನದ ಪರಿಸ್ಥಿತಿ ಒತ್ತಡದಿಂದ ಕೂಡಿರುತ್ತದೆ. ಸಣ್ಣ ಸಮಸ್ಯೆ ಇದ್ದರೂ ಅದನ್ನು ನಿರ್ಲಕ್ಷ ಮಾಡಬೇಡಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾನ 12:30 ರವರೆಗೆ

ಕನ್ಯಾ ರಾಶಿ:- ಕೆಲಸದ ಆರಂಭದಲ್ಲಿ ಕೆಲವು ದೊಡ್ಡ ಸವಾಲುಗಳು ಎದುರಾಗಬಹುದು. ವ್ಯಾಪಾರಿಗಳು ಇಂದು ಹೂಡಿಕೆ ಮಾಡುವುದನ್ನು ತಪ್ಪಿಸಿ. ನಿಮ್ಮ ಮಾತು ಮತ್ತು ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳ ಬೇಕು. ನಿಮ್ಮ ಆರ್ಥಿಕ ಸ್ಥಿತಿ ಇಂದು ಬಲವಾಗಿರುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ

ತುಲಾ ರಾಶಿ:- ಈ ದಿನ ಮಾನಸಿಕವಾಗಿ ಶಾಂತಿಯನ್ನು ಅನುಭವಿಸು ತ್ತೀರಿ. ಯಾವುದೇ ಸಮಸ್ಯೆ ಇದ್ದರೂ ತಾಳ್ಮೆಯಿಂದ ಸರಿಪಡಿಸಿ. ಹಳೆಯ ಸ್ನೇಹಿತರನ್ನು ಭೇಟಿ ಮಾಡಬಹುದು ಮತ್ತು ಹೆಚ್ಚು ಸಮಯ ಕಳೆಯುವು ದಕ್ಕೆ ಅವಕಾಶ ಸಿಗುತ್ತದೆ. ಇಂದು ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 9:00 ವರೆಗೆ.

See also  ಶ್ರೀಮಂತರಾಗುವವರ ಹಸ್ತದಲ್ಲಿ ಈ ರೀತಿಯಾಗಿ ಶನಿ ರೇಖೆ ಇರುತ್ತದೆ..ಅದೃಷ್ಟದ ಶನಿ ರೇಖೆ ಹೇಗಿರುತ್ತದೆ ಈ ವಿಡಿಯೋ ನೋಡಿ

ವೃಶ್ಚಿಕ ರಾಶಿ:- ಈ ದಿನ ಹೆಚ್ಚು ಆತ್ಮವಿಶ್ವಾಸ ಹಾಗೂ ಉತ್ಸಾಹದಿಂದ ಇರುತ್ತೀರಿ. ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆ ತರುವ ಕೆಲವು ಅವಕಾಶಗಳನ್ನು ಈ ದಿನ ಪಡೆಯುತ್ತೀರಿ. ನಿಮ್ಮ ವೃತ್ತಿ ಜೀವನದಲ್ಲಿ ಕೆಲವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕುಟುಂಬ ದಲ್ಲಿ ಇಂದು ಕೆಲವು ಸಮಸ್ಯೆಗಳು ಎದುರಾಗಬಹುದು. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 6:00 ವರೆಗೆ.

ಧನಸ್ಸು ರಾಶಿ:- ಈ ದಿನ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ನಿಮ್ಮ ಮನಸ್ಸು ಉತ್ತಮವಾಗಿರುತ್ತದೆ. ಈ ದಿನ ಏಕಕಾಲದಲ್ಲಿ ಹಲ ವಾರು ಕೆಲಸಗಳನ್ನು ನಿಭಾಯಿಸಲು ಸಾಧ್ಯವಾಗುತ್ತದೆ. ವ್ಯಾಪಾರಿಗಳು ಈ ದಿನ ಹೆಚ್ಚಿನ ಅವಸರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಅದು ನಿಮಗೆ ನಷ್ಟವನ್ನು ಉಂಟು ಮಾಡಬಹುದು. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ

ಮಕರ ರಾಶಿ:- ನಿಮ್ಮ ಮನೆಯಲ್ಲಿ ನಿಮ್ಮ ವಿರುದ್ಧ ಧ್ವನಿಯ ಮಾತುಗಳು ಬರಬಹುದು. ಬುದ್ಧಿವಂತಿಕೆಯಿಂದ ಹಣವನ್ನು ಖರ್ಚು ಮಾಡಿ ಮತ್ತು ಅವಸರದಲ್ಲಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಮಕ್ಕಳ ಮೊಂಡು ತನದ ಸ್ವಭಾವ ನಿಮಗೆ ಕಿರಿಕಿರಿ ಉಂಟು ಮಾಡಬಹುದು. ಪ್ರೀತಿಯ ವಿಷಯದಲ್ಲಿ ಈ ದಿನ ಹುಷಾರಾಗಿರಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  ಕೆಟ್ಟ ಕಾಲ ಬರುವುದಕ್ಕೂ ಮುನ್ನ ಸಿಗುತ್ತವೆ ಈ 10 ಸಂಕೇತಗಳು.ಜೀವನದಲ್ಲಿ ಹಲವು ರೀತಿಯ ತೊಂದರೆಗಳಿಗೆ ಕಾರಣವಾಗುತ್ತದೆ.

ಕುಂಭ ರಾಶಿ:- ನಿಮ್ಮ ಸಂಗಾತಿಯೊಂದಿಗೆ ಅನಗತ್ಯವಾಗಿ ಮನಸ್ತಾಪ ಮಾಡಿಕೊಳ್ಳುವುದನ್ನು ಬಿಡಬೇಕಾಗುತ್ತದೆ. ಈ ದಿನ ತಾಳ್ಮೆಯಿಂದ ಇರಬೇಕಾಗುತ್ತದೆ. ಈ ದಿನ ಯಾವುದೇ ನಿರ್ಧಾರವನ್ನು ಚಿಂತನಶೀಲ ವಾಗಿ ತೆಗೆದುಕೊಳ್ಳಬೇಕಾಗುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12:30 ವರೆಗೆ.

ಮೀನ ರಾಶಿ:- ಈ ದಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ನೀವು ಈ ದಿನವನ್ನು ಮುಂಚಿತ ವಾಗಿ ಯೋಚಿಸುವುದು ಉತ್ತಮ. ಹಣಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಈ ದಿನ ಕಾಡುತ್ತದೆ. ಕೆಲಸದ ಕ್ಷೇತ್ರದಲ್ಲಿ ಈದಿನ ಒಳ್ಳೆಯ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:00 ಯಿಂದ ರಾತ್ರಿ 8 ಗಂಟೆಯವರೆಗೆ.

[irp]


crossorigin="anonymous">