ಈ 6 ರಾಶಿಗೆ ಇದ್ದ ಶತ್ರುಗಳ ಸಮಸ್ಯೆ ಇಂದು ಮುಕ್ತವಾಗಿ ಶಕ್ತಿಶಾಲಿ ನರಸಿಂಹನ ಕೃಪೆ ಧನಲಾಭ.. - Karnataka's Best News Portal

ಈ 6 ರಾಶಿಗೆ ಇದ್ದ ಶತ್ರುಗಳ ಸಮಸ್ಯೆ ಇಂದು ಮುಕ್ತವಾಗಿ ಶಕ್ತಿಶಾಲಿ ನರಸಿಂಹನ ಕೃಪೆ ಧನಲಾಭ..

ಮೇಷ ರಾಶಿ:- ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಕೆಲಸವನ್ನು ಮಾಡುತ್ತೀರಿ. ಇದ್ದಕ್ಕಿದ್ದಂತೆ ಒಳ್ಳೆಯ ಸುದ್ದಿಯನ್ನು ಕೂಡ ನಿರೀಕ್ಷಿಸ ಬಹುದು. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಹಾಗೂ ನಿಮ್ಮ ಹೆತ್ತವರ ಆಶೀರ್ವಾದವು ಸಹ ಸಿಗುತ್ತದೆ. ಉದ್ಯೋಗಿಗಳು ತಮ್ಮ ಕೆಲಸದತ್ತ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 8:00 ಯಿಂದ ಮಧ್ಯಾಹ್ನ 12:30 ವರೆಗೆ.

ವೃಷಭ ರಾಶಿ:- ಹಣದ ವಿಷಯವಾಗಿ ಈ ದಿನ ಹೆಚ್ಚು ಜಾಗರೂಕತೆ ಯನ್ನು ವಹಿಸಬೇಕಾಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಿ. ನೀವೇನಾದರೂ ವ್ಯಾಪಾರ ಮಾಡುತ್ತಿದ್ದರೆ ಆದಷ್ಟು ಚರ್ಚೆಯಿಂದ ದೂರ ಇರಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ನೆಮ್ಮದಿ ಇರುತ್ತದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಮಿಥುನ ರಾಶಿ:- ಇಂದು ಕೆಲಸದ ವಿಷಯದಲ್ಲಿ ಬಹಳ ಶುಭ ದಿನವಾಗಿ ರುತ್ತದೆ. ಉದ್ಯೋಗಿಗಳು ತಮ್ಮ ಕಠಿಣ ಪರಿಶ್ರಮದ ಸರಿಯಾದ ಫಲಿತಾಂಶ ಸಿಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಬಲವಾಗಿರುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಕಟಕ ರಾಶಿ:- ನೀವೇನಾದರೂ ಸಾಲ ಕೊಟ್ಟಿದ್ದರೆ ಆ ಹಣ ಬರುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಈ ದಿನ ಬಹಳ ಶುಭ ದಿನವಾಗಿರುತ್ತದೆ. ನಿಮ್ಮ ಹೊಸ ಕೆಲಸದಲ್ಲಿ ಕೆಲವೊಂದಷ್ಟು ಅಡಚಣೆ ಉಂಟಾಗಬಹುದು. ಆದರೆ ಆ ಸಮಯ ಮುಗಿದ ನಂತರ ಆ ಕೆಲಸ ಸರಾಗವಾಗಿ ನಡೆಯು ತ್ತದೆ. ವ್ಯಾಪಾರಸ್ಥರು ತಮ್ಮ ವಿರೋಧಿಗಳೊಂದಿಗೆ ಜಾಗರೂಕತೆಯಿಂದ ವರ್ತಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

See also  ಮಕರ ರಾಶಿ ಡಿಸೆಂಬರ್ ತಿಂಗಳ ಭವಿಷ್ಯ.. ಈ ತಿಂಗಳು ನಿಮ್ಮ ವೃತ್ತಿ ಹಣ ದಾಂಪತ್ಯ ಜೀವನ ಹೇಗಿರಲಿದೆ ನೋಡಿ

ಸಿಂಹ ರಾಶಿ:- ಈ ದಿನ ನೀವು ಮಾಡುವ ಕೆಲಸದಲ್ಲಿ ಗೊಂದಲಗಳು ಉಂಟಾಗುತ್ತದೆ ಆದರೆ ಆ ಕೆಲಸವನ್ನು ಏಕಾಗ್ರತೆಯಿಂದ ಮಾಡಿದರೆ ಆ ಗೊಂದಲದಿಂದ ತಪ್ಪಿಸಿಕೊಳ್ಳಬಹುದು. ವ್ಯಾಪಾರಿಗಳಿಗೆ ಈ ದಿನ ಹೆಚ್ಚು ಲಾಭ ಸಿಗುವ ಸಾಧ್ಯತೆ ಇದೆ. ದೀರ್ಘಕಾಲದಿಂದ ನಿಂತು ಹೋಗಿರುವ ಕೆಲಸ ಪೂರ್ತಿ ಆಗುವ ಸಾಧ್ಯತೆ ಇದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

ಕನ್ಯಾ ರಾಶಿ:- ಇಂದು ನಿಮಗೆ ಕೆಲವೊಂದಷ್ಟು ಹೊಸ ಅವಕಾಶಗಳು ಸಿಗುತ್ತದೆ. ಕಚೇರಿಯ ವಾತಾವರಣವು ಉತ್ತಮವಾಗಿರುತ್ತದೆ. ಈ ದಿನ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧ ಹೊಂದಿರುತ್ತೀರಿ. ಜೀವನ ಸಂಗಾತಿಯ ಮನಸ್ಥಿತಿ ಉತ್ತಮವಾಗಿರುತ್ತದೆ. ತಾಳ್ಮೆಯಿಂದ ನಿಮ್ಮ ಎಲ್ಲಾ ಸಮಸ್ಯೆಗಳನ್ನು ದೂರ ಮಾಡಲು ಪ್ರಯತ್ನಿಸಿ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಸಂಜೆ 4 ಗಂಟೆಯವರೆಗೆ

ತುಲಾ ರಾಶಿ:- ಇಂದು ಕೆಲಸದ ವಿಷಯದಲ್ಲಿ ತುಂಬಾ ಬಿಡುವಿಲ್ಲದ ದಿನವಾಗಿರುತ್ತದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಆದಷ್ಟು ದೂರ ಪ್ರಯಾಣಿಸಬಹುದು. ಆಯಾಸ ಮತ್ತು ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ನಿಮ್ಮ ರಹಸ್ಯ ಮಾಹಿತಿಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದನ್ನು ತಪ್ಪಿಸಬೇಕು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  ಬಂದಿದೆ ಕಾಡಿನ ಹರ್ಬಲ್ ಪುರುಷರ ಕಾಮಾಸಕ್ತಿ ಹೆಚ್ಚಿಸುವ ಮದ್ದು..ನಿಶಕ್ತಿ ಇರುವ ಗಂಡಸರಿಗೆ ಸಂಜೀವಿನಿ ಇದು

ವೃಶ್ಚಿಕ ರಾಶಿ:- ಇಂದು ನೀವು ನಿಮ್ಮ ಕುಟುಂಬಕ್ಕೆ ಸಾಕಷ್ಟು ಸಮಯ ವನ್ನು ನೀಡಬೇಕಾಗುತ್ತದೆ. ಈ ದಿನ ಹಣಕಾಸಿನ ಪರಿಸ್ಥಿತಿ ಸಾಮಾನ್ಯ ವಾಗಿರುತ್ತದೆ. ಶೀಘ್ರದಲ್ಲಿ ನಿಮ್ಮ ಎಲ್ಲಾ ಹಣಕಾಸಿನ ಸಮಸ್ಯೆಗಳು ದೂರವಾಗುತ್ತದೆ. ವಿದ್ಯಾರ್ಥಿಗಳಿಗೆ ಈ ದಿನ ಬಹಳ ಶುಭ ದಿನವಾಗಿರುತ್ತದೆ. ಈ ದಿನ ಆರ್ಥಿಕ ಲಾಭ ಪಡೆಯುವ ಎಲ್ಲ ನಿರೀಕ್ಷೆ ಇದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಧನಸ್ಸು ರಾಶಿ:- ಇಂದು ವ್ಯಾಪಾರಸ್ಥರಿಗೆ ಮಿಶ್ರಫಲದ ದಿನವಾಗಿರುತ್ತದೆ. ವ್ಯಾಪಾರದಲ್ಲಿ ಏನಾದರೂ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಬಹಳಷ್ಟು ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಇಲ್ಲವಾದರೆ ನಷ್ಟ ಉಂಟಾಗುವ ಸಾಧ್ಯತೆ ಇದೆ. ನೌಕರರು ಸಾಮಾನ್ಯ ದಿನವನ್ನು ಹೊಂದಿರುತ್ತಾರೆ. ಇಂದು ಹಣಕಾಸಿನ ಪರಿಸ್ಥಿತಿ ತೃಪ್ತಿಕರ ವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 7:30 ರಿಂದ ರಾತ್ರಿ 9:30ವರೆಗೆ.

ಮಕರ ರಾಶಿ:- ನೀವು ಯಾವುದಾದರೂ ವಿಷಯವಾಗಿ ಚಿಂತೆ ಮಾಡುತ್ತಿ ದ್ದರೆ ಅವೆಲ್ಲವೂ ದೂರವಾಗುತ್ತದೆ. ಈ ದಿನ ನಿಮ್ಮ ಆದಾಯವು ಉತ್ತಮವಾಗಿರುತ್ತದೆ. ಉದ್ಯೋಗಿಗಳೊಂದಿಗೆ ನೀವು ವಾದ ಮಾಡುವುದನ್ನು ತಪ್ಪಿಸಬೇಕಾಗುತ್ತದೆ. ಇಲ್ಲವಾದರೆ ನಷ್ಟವಾಗುವ ಎಲ್ಲಾ ಸಾಧ್ಯತೆಗಳು ಕೂಡ ಕಂಡು ಬರುತ್ತದೆ. ಮನೆಯ ಹಿರಿಯರೊಂದಿಗೆ ಉತ್ತಮವಾದ ಸಂಬಂಧ ಇಟ್ಟುಕೊಳ್ಳಿ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 11:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ.

See also  ಕಾರ್ತಿಕ ಮಾಸ ಮುಗಿಯುವಷ್ಟರಲ್ಲಿ ಈ ಒಂದೇ ಒಂದು ವಸ್ತುವನ್ನ ಮಹಾ ಶಿವನಿಗೆ ಅರ್ಪಿಸಿದ್ದೇ ಆದಲ್ಲಿ ನಿಮ್ಮ ಕೋರಿಕೆಗಳು ಈಡೇರುತ್ತೆ.ಸಾಲಗಳು ಕಳೆದು ಶಿವಾನುಗ್ರಹ

ಕುಂಭ ರಾಶಿ:- ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವನ್ನು ಮಾಡಿಕೊಳ್ಳ ಬೇಡಿ. ಈ ದಿನ ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ ಹಾಗೂ ಧನಾತ್ಮಕ ಶಕ್ತಿಯಿಂದ ಕೂಡಿರುತ್ತದೆ. ಕಚೇರಿಯಲ್ಲಿ ನಿಮ್ಮ ಕೆಲಸದ ಬಗ್ಗೆ ಉತ್ತಮ ಮೆಚ್ಚುಗೆ ಪಡೆಯುತ್ತೀರಿ. ನಿಮ್ಮ ಮಕ್ಕಳ ಬಗ್ಗೆ ಹೆಚ್ಚು ಗಮನಹರಿಸುವುದು ಒಳ್ಳೆಯದು. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12:30 ವರೆಗೆ.

ಮೀನ ರಾಶಿ:- ಇಂದು ನಿಮ್ಮ ಹಳೆಯ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಮನಸ್ಸಿಗೆ ಖುಷಿ ಸಿಗುತ್ತದೆ. ಕಚೇರಿ ಯಲ್ಲಿ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಒಳ್ಳೆಯ ಸುದ್ದಿ ಬರಬಹುದು. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

[irp]