ಮೇಷ ರಾಶಿ:- ನಿರುದ್ಯೋಗಿಗಳಿಗೆ ಈ ದಿನ ಉತ್ತಮ ದಿನವಾಗಿರುತ್ತದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಮಿಶ್ರ ಫಲದ ದಿನವಾಗಿರುತ್ತದೆ. ಕುಟುಂಬದಲ್ಲಿ ಇಂದು ಇದ್ದಕ್ಕಿದ್ದಂತೆ ದೊಡ್ಡ ವಿವಾದ ಉಂಟಾಗ ಬಹುದು. ಹಣದ ವಿಚಾರದಲ್ಲಿ ಈ ದಿನ ಸಾಮಾನ್ಯಕಿಂತ ಉತ್ತಮ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 6:00 ಯಿಂದ ಮಧ್ಯಾಹ್ನ 1:30 ರವರೆಗೆ
ವೃಷಭ ರಾಶಿ:- ಸಣ್ಣ ಉದ್ಯಮಿಗಳು ಇಂದು ಉತ್ತಮ ಲಾಭ ಗಳಿಸ ಬಹುದು. ನಿಮ್ಮ ಹಣಕಾಸಿನ ಸಮಸ್ಯೆ ಈ ದಿನ ಬಗೆಹರಿಯುತ್ತದೆ. ಕಚೇರಿಯಲ್ಲಿ ಕೆಲಸ ಮಾಡುವಂತಹ ಜನರು ಮೇಲಧಿಕಾರಿಗಳಿಂದ ಉತ್ತಮ ಬೆಂಬಲವನ್ನು ಪಡೆಯುತ್ತಾರೆ. ನಿಮ್ಮ ಕೆಲಸವನ್ನು ಸಂಪೂರ್ಣ ವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.
ಮಿಥುನ ರಾಶಿ:- ನೀವೇನಾದರೂ ಉದ್ಯಮಿಯಾಗಿದ್ದರೆ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ಕೆಲಸದಲ್ಲಿ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ. ಹಿರಿಯ ಅಧಿಕಾರಿಗಳು ನಿಮ್ಮ ಕಾರ್ಯ ಕ್ಷಮತೆ ಯಿಂದ ತೃಪ್ತರಾಗಿರುತ್ತಾರೆ. ಉದ್ಯೋಗಿಗಳು ಕಠಿಣ ಪರಿಶ್ರಮದ ಫಲವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಕಟಕ ರಾಶಿ:- ಇಂದು ನೀವು ಕೆಲಸದಲ್ಲಿ ಸಾಧನೆ ಮಾಡುವ ಸಾಧ್ಯತೆ ಇರುತ್ತದೆ. ನಿರುದ್ಯೋಗಿಗಳು ಈ ದಿನ ಉತ್ತಮ ಉದ್ಯೋಗವನ್ನು ಪಡೆಯಬಹುದು. ಈ ದಿನ ವ್ಯಾಪಾರಿಗಳಿಗೆ ಪ್ರಯೋಜನಕಾರಿ ದಿನವಾಗಿರುತ್ತದೆ. ಈ ದಿನ ಹೊಸ ವಿಷಯಗಳನ್ನು ಕಲಿಯುವ ಸಾಧ್ಯತೆ ಇರುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಪ್ರತಿಕೂಲವಾಗಿರು ತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ
ಸಿಂಹ ರಾಶಿ:- ನೀವು ಈ ದಿನ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರೆ ನಿಮ್ಮ ಮನಸ್ಸಿನ ಮಾತನ್ನು ಕೇಳುವುದು ಉತ್ತಮ. ಈ ದಿನ ಇದ್ದಕ್ಕಿದ್ದಂತೆ ನಿಮ್ಮ ಕೆಲಸದಲ್ಲಿ ಹೊರೆ ಹೆಚ್ಚಾಗಬಹುದು. ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ ಮತ್ತು ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ನಿದ್ರಾಹೀನತೆಯ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ವೈದ್ಯರನ್ನು ಸಂಪರ್ಕ ಮಾಡುವುದು ಉತ್ತಮ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ
ಕನ್ಯಾ ರಾಶಿ:- ಕಚೇರಿಯಲ್ಲಿ ನಿಮ್ಮ ಕೆಲಸವನ್ನು ಪೂರ್ಣಗೊಳಿಸಿ. ನಾಳೆ ಯಾವುದೇ ಕೆಲಸವನ್ನು ಮುಂದೂಡಬೇಡಿ. ವ್ಯಾಪಾರಿಗಳು ಇಂದು ಉತ್ತಮ ಲಾಭವನ್ನು ಗಳಿಸಬಹುದು. ಇಂದು ಆರ್ಥಿಕ ರಂಗದಲ್ಲಿ ಅಷ್ಟೇನೂ ಉತ್ತಮವಾಗಿರುವುದಿಲ್ಲ. ಈ ದಿನ ಹಣದ ನಷ್ಟವಾಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ.
ತುಲಾ ರಾಶಿ:- ವ್ಯಾಪಾರಿಗಳಿಗೆ ಇದ್ದಕ್ಕಿದ್ದಂತೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ. ಈ ಪ್ರಯಾಣವು ನಿಮ್ಮ ಕೆಲಸ ಕಾರ್ಯಗಳಿಗೆ ತುಂಬಾ ಪ್ರಯೋಜನವಾಗುತ್ತದೆ. ಸರ್ಕಾರಿ ಕೆಲಸದಲ್ಲಿರುವವರಿಗೆ ಈ ದಿನ ಸಂತೋಷದ ದಿನವಾಗಿರುತ್ತದೆ. ನಿಮ್ಮ ಮಕ್ಕಳಿಗೆ ಸರಿಯಾದ ಮಾರ್ಗ ದರ್ಶನವನ್ನು ನೀಡಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ
ವೃಶ್ಚಿಕ ರಾಶಿ:- ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ನೀವು ಆರ್ಥಿಕವಾಗಿ ಲಾಭಗಳಿಸಬಹುದು. ಈ ದಿನ ನಿಮ್ಮ ಯಾವುದೇ ಕೆಲಸವು ಅಡೆತಡೆ ಇಲ್ಲದೆ ಪೂರ್ಣಗೊಳ್ಳುತ್ತದೆ. ಹಣದ ಪರಿಸ್ಥಿತಿ ಈ ದಿನ ಉತ್ತಮವಾಗಿರು ತ್ತದೆ. ನೀವು ಹೆಚ್ಚು ಚಿಂತೆ ಮಾಡುವುದನ್ನು ತಪ್ಪಿಸಿ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಧನಸ್ಸು ರಾಶಿ:- ಅನಗತ್ಯ ವಿಷಯಗಳ ಬಗ್ಗೆ ಹೆಚ್ಚು ಯೋಚನೆ ಮಾಡಿ ನಿಮ್ಮ ಸಮಯವನ್ನು ಹಾಳು ಮಾಡಿಕೊಳ್ಳಬೇಡಿ. ನೀವು ಬುದ್ಧಿವಂತಿಕೆ ಯಿಂದ ಈ ದಿನ ಇರಬೇಕಾಗುತ್ತದೆ. ಸಹ ಉದ್ಯೋಗಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಬೇಕಾಗುತ್ತದೆ. ನಿಮ್ಮ ತಂದೆ ತಾಯಿ ಜೊತೆಗೆ ಕೋಪಗೊಳ್ಳುವುದನ್ನು ನಿಲ್ಲಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30ರ ವರೆಗೆ.
ಮಕರ ರಾಶಿ:- ನಿಮ್ಮ ಸಂಗಾತಿಯ ಭಾವನೆಯನ್ನು ಅರ್ಥ ಮಾಡಿಕೊಳ್ಳ ಬೇಕಾಗುತ್ತದೆ. ನಿಮ್ಮ ಪ್ರೀತಿ ಪಾತ್ರರನ್ನು ಗೌರವದಿಂದ ನೋಡಿಕೊಳ್ಳ ಬೇಕಾಗುತ್ತದೆ. ಪ್ರಣಯ ಜೀವನದಲ್ಲಿ ಅಷ್ಟೇನೂ ಅನುಕೂಲಕರ ವಾಗಿರುವುದಿಲ್ಲ. ವ್ಯಾಪಾರಸ್ಥರಿಗೆ ಈ ದಿನ ಮಿಶ್ರಫಲದ ದಿನವಾಗಿರು ತ್ತದೆ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಕುಂಭ ರಾಶಿ:- ಸಣ್ಣ ವಿಷಯಗಳನ್ನು ಮನಸ್ಸಿಗೆ ಹಾಕಿಕೊಳ್ಳುವುದನ್ನು ತಪ್ಪಿಸಿ. ಅದು ನಿಮ್ಮ ಸಂಬಂಧದ ಮೇಲೆ ಕೆಲವೊಮ್ಮೆ ಕೆಟ್ಟ ಪರಿಣಾಮ ಬೀರುತ್ತದೆ. ಮನೆಯ ಸದಸ್ಯರೊಂದಿಗೆ ತಾಳ್ಮೆಯಿಂದ ಇದ್ದು ಅವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಸಂಗಾತಿಯ ಮನಸ್ಥಿತಿ ಈ ದಿನ ಚೆನ್ನಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.
ಮೀನ ರಾಶಿ:- ಕುಟುಂಬದಲ್ಲಿ ಇಂದು ನಿಮಗೆ ಬಹಳ ಶುಭದಿನವಾಗಿರು ತ್ತದೆ. ಕುಟುಂಬದಿಂದ ಕೆಲವು ಶುಭ ಸುದ್ದಿಯನ್ನು ಪಡೆಯಬಹುದು. ಮನೆಯ ವಾತಾವರಣ ಉತ್ತಮವಾಗಿರುವುದರಿಂದ ನಿಮ್ಮ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ನಿಮ್ಮ ಎಲ್ಲಾ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.