ಈ ಅದ್ಬುತವಾದ ಪುಡಿಯಿಂದ ಒಂದು ಬಾರಿ ಬೊಜ್ಜು ಇರೊ ಕಡೆ ಮಸಾಜ್ ಮಾಡಿ ಸಾಕು ಬೊಜ್ಜು ನೀರಿನಂತೆ ಕರಗುತ್ತೆ - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ಅದ್ಭುತವಾದ ಈ ಪುಡಿಯಿಂದ ಒಂದು ಬಾರಿ ಮಸಾಜ್ ಮಾಡಿ ಹೊಟ್ಟೆಯ ಬೊಜ್ಜು ನೀರಿನಂತೆ ಕರಗುತ್ತೆ………!

ಇತ್ತೀಚಿನ ದಿನದಲ್ಲಿ ಪ್ರತಿಯೊಬ್ಬರೂ ಕೂಡ ಅತಿಯಾದಂತಹ ಹೊಟ್ಟೆಯ ಬೊಜ್ಜನ್ನು ಹೊಂದಿದ್ದು ಅದನ್ನು ಕಡಿಮೆ ಮಾಡಿಕೊಳ್ಳಲು ಹಲವಾರು ರೀತಿಯ ವಿಧಾನಗಳನ್ನು ಅನುಸರಿಸುತ್ತಾರೆ. ಆದರೆ ಕೆಲವೊಬ್ಬರು ಒಳ್ಳೆಯ ರೀತಿಯಾಗಿ ತಮ್ಮ ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡಿ ಕೊಂಡರೆ ಕೆಲವೊಂದಷ್ಟು ಜನ ಅಡ್ಡ ಪರಿಣಾಮವನ್ನು ಉಂಟುಮಾಡು ವಂತಹ ವಿಧಾನಗಳನ್ನು ಅನುಸರಿಸಿ ಹಲವಾರು ಸಮಸ್ಯೆಗಳಿಗೆ ಗುರಿಯಾಗಿರುತ್ತಾರೆ.

ಅದರಲ್ಲೂ ಇತ್ತೀಚಿಗೆ ಕೆಲವೊಂದಷ್ಟು ಜನ ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಕೆಲವೊಂದು ಸರ್ಜರಿಗಳನ್ನು ಮಾಡಿಸಿ ಕೊಳ್ಳುವುದರ ಮೂಲಕ ಅದನ್ನು ಕಡಿಮೆ ಮಾಡಿಕೊಳ್ಳುತ್ತಾರೆ ಆದರೆ ಕೆಲವೊಬ್ಬರು ಈ ಒಂದು ವಿಧಾನವನ್ನು ಅನುಸರಿಸುವುದಕ್ಕೆ ಹೋಗಿ ತಮ್ಮ ಪ್ರಾಣವನ್ನು ಸಹ ಕಳೆದುಕೊಂಡಿದ್ದಾರೆ ಹಾಗೂ ಇಂತಹ ಹಲವಾರು ಉದಾಹರಣೆಗಳನ್ನು ಸಹ ನಾವು ನೋಡಿರುತ್ತೇವೆ ಆದರೂ ಸಹ ಹೆಚ್ಚಿನ ಜನ ಇಂತಹ ಒಂದು ವಿಧಾನಗಳನ್ನು ಅನುಸರಿಸುತ್ತಿರುತ್ತಾರೆ.

ಆದರೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದಂತ ಮುಖ್ಯ ಅಂಶ ಏನು ಎಂದರೆ ಯಾವುದೇ ಒಂದು ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದರೆ ಆ ಒಂದು ಸಮಸ್ಯೆಗೆ ಕಾರಣ ಏನು ಎನ್ನುವುದನ್ನು ತಿಳಿದುಕೊಂಡಿರುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಯಾವ ಒಂದು ಸಮಸ್ಯೆ ಹೆಚ್ಚಾಗುತ್ತಿದೆ ಎಂದರೆ ಅದನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ನಾವು ಯಾವ ರೀತಿಯ ವಿಧಾನಗಳನ್ನು ಅನುಸರಿಸಬೇಕು ಹಾಗೆಯೇ ಯಾವ

ತೊಂದರೆಯೂ ಉಂಟಾಗದೇ ಇರುವಂತಹ ವಿಧಾನಗಳನ್ನು ಅನುಸರಿಸಬೇಕು ಎನ್ನುವುದು ಬಹಳ ಮುಖ್ಯವಾಗಿರುತ್ತದೆ ಹಾಗಾಗಿ ಅಂತಹ ವಿಧಾನಗಳನ್ನು ಅನುಸರಿಸುವುದು ಬಹಳ ಮುಖ್ಯ. ಜೊತೆಗೆ ಅವರು ತಮ್ಮ ಜೀವನ ಶೈಲಿ ಹಾಗೂ ಆಹಾರ ಶೈಲಿಯ ಕಡೆ ಹೆಚ್ಚಿನ ಗಮನಹರಿಸುವುದು ಉತ್ತಮ ಆಗ ಮಾತ್ರ ಆ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬಹುದು. ಅದೇ ರೀತಿಯಾಗಿ ಈ ದಿನ ನಾವು ಹೇಳುತ್ತಿರುವಂತಹ ಈ ಒಂದು ವಿಧಾನವು ಸಹ.

ನಿಮಗೆ ಅದ್ಭುತವಾದ ಫಲಿತಾಂಶವನ್ನು ಕೊಡುತ್ತದೆ ಹೌದು ಈ ಒಂದು ಪುಡಿಯಿಂದ ನಿಮ್ಮ ಹೊಟ್ಟೆಯ ಭಾಗದಲ್ಲಿ ಮಸಾಜ್ ಮಾಡುವುದರಿಂದ ನಿಮ್ಮ ಹೊಟ್ಟೆಯ ಬೊಜ್ಜು ಕಡಿಮೆಯಾಗುತ್ತದೆ ಹಾಗಾದರೆ ಇದನ್ನು ಹೇಗೆ ಮಾಡುವುದು ಎಂದು ಈ ಕೆಳಗೆ ತಿಳಿಯೋಣ. ಒಂದು ಚಮಚ ಹುರಳಿ ಹಾಗೆ ಒಂದು ಚಮಚ ಹಸಿರು ಕಾಳು ಇವೆರಡನ್ನು ಸಹ ಮಿಕ್ಸಿಯಲ್ಲಿ ಹಾಕಿ ತರಿತರಿಯಾಗಿ ರುಬ್ಬಿಕೊಳ್ಳಬೇಕು.

ಹೀಗೆ ರುಬ್ಬಿದಂತಹ ಈ ಒಂದು ಮಿಶ್ರಣಕ್ಕೆ ಕೊಬ್ಬರಿ ಎಣ್ಣೆಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಅದನ್ನು ನಿಮ್ಮ ಹೊಟ್ಟೆಯ ಭಾಗಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿಕೊಳ್ಳಬೇಕು. ಈ ರೀತಿ ನೀವು ಮಾಡುತ್ತಾ ಬರುವುದ ರಿಂದ ನಿಮ್ಮ ಹೊಟ್ಟೆಯ ಭಾಗದಲ್ಲಿ ಇರುವಂತಹ ಯಾವುದೇ ರೀತಿಯ ಬೊಜ್ಜು ಕಡಿಮೆಯಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

By admin

Leave a Reply

Your email address will not be published. Required fields are marked *