ಇಂದಿನಿಂದ ನರಸಿಂಹ ಸ್ವಾಮಿಯ ಕೃಪೆ ಈ 7 ರಾಶಿಗೆ ಉದ್ಯೋಗ ಅಡೆತಡೆ ದೂರವಾಗಿ ಕಾರ್ಯಜಯ ಮಕ್ಕಳಿಂದ ಸಿಹಿ..

ಮೇಷ ರಾಶಿ:- ಇಂದು ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊ ಳ್ಳುವುದನ್ನು ದೂರ ಮಾಡಬೇಕಾಗುತ್ತದೆ. ಈ ದಿನ ಆದಷ್ಟು ತಾಳ್ಮೆ ಯಿಂದ ಇರಬೇಕಾಗುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರುತ್ತದೆ. ಆರ್ಥಿಕ ರಂಗದಲ್ಲಿ ಉತ್ತಮ ಅವಕಾಶಗಳನ್ನು ಪಡೆಯುವ ಸಾಧ್ಯತೆ ಇದೆ. ಸಣ್ಣ ತೊಂದರೆ ಗಳು ನಿಮ್ಮ ಒತ್ತಡವನ್ನು ಹೆಚ್ಚು ಮಾಡಬಹುದು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12:30 ವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ನೀವು ಈ ದಿನವನ್ನು ಮುಂಚಿತವಾಗಿ ಯೋಚಿಸುವುದು ಉತ್ತಮ. ಈ ದಿನ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಬರಬಹುದು. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿಮ್ಮನ್ನು ಕಾಡುತ್ತದೆ. ಮದುವೆಯಾದವರಿಗೆ ಈ ದಿನ ಉತ್ತಮ ದಿನವಾಗಿರುತ್ತದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ಅದು ದೂರವಾಗುತ್ತದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 8:00 ವರೆಗೆ.

ಮಿಥುನ ರಾಶಿ:- ಇಂದು ನೀವು ಬುದ್ಧಿವಂತಿಕೆಯಿಂದ ಹಣಕಾಸನ್ನು ಖರ್ಚು ಮಾಡಿ. ಹಾಗೂ ಹಣಕಾಸಿಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರವನ್ನು ಜಾಗರೂಕತೆಯಿಂದ ತೆಗೆದುಕೊಳ್ಳಿ. ಕಚೇರಿಯಲ್ಲಿ ಸಹ ಉದ್ಯೋಗಿಗಳು ನಿಮಗೆ ಕಿರಿಕಿರಿಯನ್ನು ಉಂಟು ಮಾಡಬಹುದು. ಈ ದಿನ ಆದಷ್ಟು ತಾಳ್ಮೆಯಿಂದ ಕೆಲಸ ಮಾಡಿದರೆ ಉತ್ತಮ. ಈ ದಿನ ಸ್ವಲ್ಪಮಟ್ಟಿಗೆ ಹಣಕಾಸಿನ ಉಳಿಸಲು ಸಹಾಯವಾಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

See also  ವೃಶ್ಚಿಕ ರಾಶಿ ಅವರಿಗೆ ಜೀವನದಲ್ಲಿ ಬರೀ ಕಷ್ಟಗಳೇ ಇದೆಯಾ.ಕಷ್ಟಕ್ಕೆ ಪರಿಹಾರ ಏನು?

ಕಟಕ ರಾಶಿ:- ಈ ದಿನ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಮನಸ್ಸು ಕೂಡ ಉತ್ತಮವಾಗಿರುತ್ತದೆ. ಮನೆಯಲ್ಲಿ ಹಾಗೂ ಕಚೇರಿಯಲ್ಲಿ ಈ ದಿನ ತುಂಬಾ ಚುರುಕಾಗಿರುತ್ತೀರಿ. ನೀವೇನಾದರೂ ವ್ಯಾಪಾರಿಗಳಾಗಿದ್ದರೆ ಯಾವುದೇ ನಿರ್ಧಾರವನ್ನು ಅವಸರದಿಂದ ತೆಗೆದುಕೊಳ್ಳಬೇಡಿ. ವೈಯಕ್ತಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ

ಸಿಂಹ ರಾಶಿ:- ನೀವು ಆತ್ಮವಿಶ್ವಾಸದಿಂದ ಮತ್ತು ಉತ್ಸಾಹದಿಂದ ಇರುತ್ತೀರಿ. ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವ ಅವಕಾಶಗಳು ಸಿಗುತ್ತದೆ. ಇಂದು ನಿಮ್ಮ ವೃತ್ತಿ ಜೀವನದಲ್ಲಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ವೈಯಕ್ತಿಕ ವಿಚಾರಗಳನ್ನು ಸಹ ಉದ್ಯೋಗಿಗಳೊಂದಿಗೆ ಹಂಚಿಕೊಳ್ಳುವುದರಿಂದ ತೊಂದರೆ ಉಂಟಾಗಬಹುದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ

ಕನ್ಯಾ ರಾಶಿ:- ಈ ದಿನ ನೀವು ಮಾನಸಿಕವಾಗಿ ಶಾಂತಿಯನ್ನು ಅನುಭವಿ ಸುತ್ತೀರಿ. ಯಾವುದೇ ಸಮಸ್ಯೆ ಇದ್ದರೆ ತಾಳ್ಮೆಯಿಂದ ನಿಭಾಯಿಸಿ. ವೈಯಕ್ತಿಕ ಜೀವನದಲ್ಲಿರುವ ತೊಂದರೆಗಳನ್ನು ನಿವಾರಿಸಲು ಈ ದಿನ ಸಾಧ್ಯವಾಗುತ್ತದೆ. ಕೆಲವು ಸಮಯದಿಂದ ನಡೆಯುತ್ತಿದ್ದ ಪ್ರಯತ್ನದಲ್ಲಿ ಈ ದಿನ ಯಶಸ್ಸು ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 9:00 ಗಂಟೆಯವರೆಗೆ

See also  ವೃಷಭ ರಾಶಿ ಅಬ್ಬಬ್ಬಾ ನೀವು ಇಷ್ಟೊಂದು ವಿಭಿನ್ನ ಗುಣ ಲಕ್ಷಣ ಹೊಂದಿದ್ದೀರಾ..! ನಿಮ್ಮ ಜೀವನ ಹೀಗೆ ನಡೆಯುತ್ತೆ

ತುಲಾ ರಾಶಿ:- ನೀವು ಹೊಸ ಯೋಜನೆಯನ್ನು ಪ್ರಾರಂಭಿಸಲು ಈ ದಿನ ಅನುಕೂಲಕರವಾಗಿರುತ್ತದೆ. ಹಣದ ದೃಷ್ಟಿಯಿಂದ ಈ ದಿನ ಪ್ರಯೋಜನ ಕಾರಿ ದಿನವಾಗಿರುತ್ತದೆ. ನೀವು ಈ ದಿನ ಹೆಚ್ಚುವರಿ ಹಣವನ್ನು ಗಳಿಸಲು ಒಳ್ಳೆಯ ಅವಕಾಶಗಳು ಸಿಗುತ್ತದೆ. ನೀವು ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಹೊಂದಿರುತ್ತೀರಿ. ವೈವಾಹಿಕ ಜೀವನದಲ್ಲಿ ಸಂತೋಷ ಕೂಡಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

ವೃಶ್ಚಿಕ ರಾಶಿ:- ಕಚೇರಿಯಲ್ಲಿ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿ ಸಲು ಹೆಚ್ಚು ಗಮನಹರಿಸಬೇಕು. ಹಾಗೂ ಈ ಸಮಯದಲ್ಲಿ ಕೆಲಸದ ಬಗ್ಗೆ ನಿರ್ಲಕ್ಷ ಮಾಡಬೇಡಿ. ಇದರಿಂದ ಮುಂದೆ ನಿಮಗೆ ಸಮಸ್ಯೆ ಉಂಟಾಗುತ್ತದೆ. ನೀವೇನಾದರೂ ವ್ಯಾಪಾರಸ್ಥರಾಗಿದ್ದರೆ ನಿರೀಕ್ಷೆಗೆ ತಕ್ಕಂತೆ ಲಾಭ ಪಡೆಯಬಹುದು. ಈ ದಿನ ಕೆಲವು ದೊಡ್ಡ ಹಾಗೂ ಪ್ರಮುಖ ಜನರನ್ನು ಭೇಟಿ ಮಾಡಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4 ಗಂಟೆಯಿಂದ ರಾತ್ರಿ 7.30 ರವರೆಗೆ

ಧನಸ್ಸು ರಾಶಿ:- ಈ ದಿನ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಇಂದು ಸ್ನೇಹಿತರಿಂದ ಬಹಳ ಪ್ರಮುಖವಾದಂತಹ ಬೆಂಬಲವನ್ನು ಪಡೆಯು ತ್ತೀರಿ. ಮತ್ತು ನಿಮ್ಮ ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವುದ ರೊಂದಿಗೆ ನಿಮ್ಮ ಮನಸ್ಸು ಶಾಂತವಾಗಿರುತ್ತದೆ. ಕುಟುಂಬ ಸದಸ್ಯರಿಂದ ಪ್ರೀತಿ ಮತ್ತು ವಾತ್ಸಲ್ಯ ಸಿಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ರಾತ್ರಿ 7:30 ರಿಂದ ರಾತ್ರಿ 9 ಗಂಟೆಯವರೆಗೆ.

See also  ವೃಶ್ಚಿಕ ರಾಶಿ ಅವರಿಗೆ ಜೀವನದಲ್ಲಿ ಬರೀ ಕಷ್ಟಗಳೇ ಇದೆಯಾ.ಕಷ್ಟಕ್ಕೆ ಪರಿಹಾರ ಏನು?

ಮಕರ ರಾಶಿ:- ಇಂದು ಮಾನಸಿಕವಾಗಿ ಸಾಕಷ್ಟು ಒಳ್ಳೆಯದನ್ನು ಅನುಭ ವಿಸುತ್ತೀರಿ. ನಿಮ್ಮ ಸುತ್ತಮುತ್ತ ಇರುವಂತಹ ಒಳ್ಳೆಯ ಜನರನ್ನು ಭೇಟಿ ಮಾಡಿ ಉತ್ತಮ ಅನುಭವವನ್ನು ಪಡೆದುಕೊಳ್ಳುತ್ತೀರಿ. ಉದ್ಯೋಗದ ಮಾರ್ಗದಲ್ಲಿ ಕೆಲವು ಅಡೆತಡೆಗಳು ಉಂಟಾಗಬಹುದು ಆದರೆ ಸಮಯ ಕ್ಕೆ ಸರಿಯಾಗಿ ಎಲ್ಲಾ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುತ್ತೀರಿ. ಉದ್ಯಮಿಗಳು ಆರ್ಥಿಕವಾಗಿ ಲಾಭವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 7:00ವರೆಗೆ.

ಕುಂಭ ರಾಶಿ:- ನೀವೇನಾದರೂ ವ್ಯಾಪಾರವನ್ನು ಪ್ರಾರಂಭಿಸಬೇಕು ಎಂದುಕೊಂಡಿದ್ದರೆ ಅದರ ಪ್ರಸ್ತಾಪ ಮಾಡಬಹುದು. ನೀವು ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ಹಣದ ಪರಿಸ್ಥಿತಿ ಈ ದಿನ ಬಲವಾಗಿರುತ್ತದೆ. ಈ ದಿನ ನೀವು ನಿಮ್ಮ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಮಾಡುತ್ತೀರಿ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.

ಮೀನ ರಾಶಿ:- ಉದ್ಯೋಗಸ್ಥರಿಗೆ ಉತ್ತಮ ದಿನವಾಗಿರುತ್ತದೆ. ಸಂಜೆ ಸಮಯ ನೀವು ಸಹ ಉದ್ಯೋಗಿಗಳೊಂದಿಗೆ ಹೆಚ್ಚು ಸಮಯವನ್ನು ಕಳೆಯುತ್ತೀರಿ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಉತ್ಸಾಹ ಇರುತ್ತದೆ. ಈ ದಿನ ಆರ್ಥಿಕ ಜವಾಬ್ದಾರಿಗಳು ನಿಮ್ಮ ಮೇಲೆ ಹೆಚ್ಚಿರುತ್ತದೆ. ಈ ದಿನ ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

[irp]


crossorigin="anonymous">