ಮುಂದಿನ ಅಮವಾಸ್ಯೆ ಒಳಗೆ ಈ 5 ರಾಶಿಯವರಿಗೆ ಶ್ರೀಮಂತರಾಗುವ ಮಹಾಯೋಗ ಅನೇಕ ಕೆಲಸಗಳಿಂದ ಹಣ ಕೈ ಸೇರುತ್ತೆ..ಮಹಾಲಕ್ಷ್ಮಿ ಕೃಪೆ ಖಚಿತ

ಮೇಷ ರಾಶಿ:- ನೀವು ಇತ್ತೀಚಿಗೆ ಕೆಲಸಕ್ಕೆ ಸೇರಿಕೊಂಡಿದ್ದರೆ ಹೆಚ್ಚು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ಕೆಲವು ಪ್ರಮುಖ ಕೆಲಸ ಮಾಡುವಾಗ ನೀವು ಅಸಡ್ಡೆ ಮಾಡಬೇಡಿ. ಇಲ್ಲವಾದರೆ ನೀವು ಸಾಕಷ್ಟು ತೊಂದರೆಗೆ ಸಿಲುಕಿ ಕೊಳ್ಳಬಹುದು. ನಿಮ್ಮ ಬಾಸ್ ನೀವು ಮಾಡುವ ಕೆಲಸವನ್ನು ಪರೀಕ್ಷಿಸಬಹುದು. ಈ ದಿನ ಚಿನ್ನ ಬೆಳಿಗ್ಗೆ ವ್ಯಾಪಾರ ಮಾಡು ವ ಜನರು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 6:45 ರಿಂದ ರಾತ್ರಿ 10 ಗಂಟೆಯ ವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾದ ದಿನ ವಾಗಿರುತ್ತದೆ. ವ್ಯವಹಾರಸ್ತರು ತಮ್ಮ ವ್ಯವಹಾರವನ್ನು ಮತ್ತಷ್ಟು ಹೆಚ್ಚಿಸಲು ಉತ್ತಮ ಅವಕಾಶ ಸಿಗುತ್ತದೆ. ಹಣದ ಪರಿಸ್ಥಿತಿ ಬಲವಾಗಿ ರುತ್ತದೆ. ಇಂದು ನೀವು ಯಾವುದೇ ಹಳೆಯ ಬಿಲ್ಲನ್ನು ಪಾವತಿಸ ಬಹುದು. ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಬೆಳಗ್ಗೆ 7:30 ರಿಂದ 10:45 ರವರೆಗೆ.

ಮಿಥುನ ರಾಶಿ:- ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಂಬಂಧ ಹದಗೆಡಬಹುದು. ವ್ಯಾಪಾರಸ್ಥರು ಈ ದಿನ ಹೆಚ್ಚು ಲಾಭ ಪಡೆಯ ಬಹುದು. ಸಂಗಾತಿಯೊಂದಿಗೆ ತರ್ಕ ಮಾಡಲು ಹೋಗಬೇಡಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಸಾಮಾನ್ಯ ದಿನವಾಗಿರಲಿದೆ. ನೀವು ಅಂದು ಕೊಂಡಂತಹ ಯೋಜನೆಗಳು ಯಶಸ್ವಿಯಾಗಲಿದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 8:45 ರಿಂದ 12 ಗಂಟೆಯವರೆಗೆ.

ಕಟಕ ರಾಶಿ:- ಕೆಲಸದ ಸ್ಥಳದಲ್ಲಿ ನೀವು ಯಾವುದಾದರೂ ಬದಲಾವಣೆ ಗಳ ಬಗ್ಗೆ ಯೋಚಿಸುತ್ತಿದ್ದರೆ ಅದನ್ನು ತಪ್ಪಿಸಿ. ನೀವು ಅವಸರದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಈದಿನ ಹಣಕಾಸಿನ ಖರ್ಚು ಹೆಚ್ಚಾಗಬಹುದು. ಅದಲ್ಲದೆ ಸಾಲದ ಹೊರೆ ಈ ದಿನ ಹೆಚ್ಚಾಗು ತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:15ರವರೆಗೆ

ಸಿಂಹ ರಾಶಿ:- ಇಂದು ನಿಮಗೆ ಸಮಾಧಾನಕರವಾಗಿರುತ್ತದೆ. ನಿಮ್ಮ ಜೀವನದಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ಅದು ಕೊನೆಗೊಳ್ಳ ಬಹುದು. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ನಿಮಗೋಸ್ಕರ ಸಾಕಷ್ಟು ಹಣ ಖರ್ಚು ಮಾಡಬಹುದು. ಜೀವನ ಸಂಗಾತಿಯ ಮೇಲೆ ನೀವು ನಿಮ್ಮ ನಂಬಿಕೆಯನ್ನು ಕಾಪಾಡಿಕೊಳ್ಳಿ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15 ರವರೆಗೆ.

ಕನ್ಯಾ ರಾಶಿ:- ನಿಮ್ಮ ಖರ್ಚು ನಿಮ್ಮ ಆದಾಯಕ್ಕಿಂತ ಹೆಚ್ಚಾಗಿದೆ. ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗಬಹುದು. ನೀವು ಏಕಕಾಲದಲ್ಲಿ ಅನೇಕ ಜವಾಬ್ದಾರಿಗಳನ್ನು ಹೊಂದಬಹುದು. ವ್ಯಾಪಾರಸ್ಥರು ಈ ದಿನ ಇದ್ದಕ್ಕಿದ್ದಂತೆ ಪ್ರಯಾಣಿಸಬಹುದು. ಈ ಪ್ರಯಾಣವು ನಿಮಗೆ ಅತ್ಯಂತ ಪ್ರಯೋಜನಕಾರಿ ಎಂದು ತಿಳಿಸಲಾಗಿದೆ. ಕುಟುಂಬ ಜೀವನವು ಸಂತೋಷವಾಗಿರುತ್ತದೆ.ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8:45 ರವರೆಗೆ

ತುಲಾ ರಾಶಿ:- ಇಂದು ನೀವು ನಿಮ್ಮ ವಿರೋಧಿಗಳೊಂದಿಗೆ ಜಾಗರೂಕ ರಾಗಿರುವಂತೆ ಸೂಚಿಸಲಾಗಿದೆ. ಆದ್ದರಿಂದ ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕು. ಇಂದು ಉದ್ಯೋಗಿಗಳಿಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಮಾತನ್ನು ನಿರ್ಲಕ್ಷ ಮಾಡಬೇಡಿ. ಅಪರಿಚಿತರೊಂದಿಗೆ ಅತಿಯಾದ ಸಲುಗೆ ಬೇಡ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಬೆಳಗ್ಗೆ 6:15 ರಿಂದ 9:30ವರೆಗೆ.

ವೃಶ್ಚಿಕ ರಾಶಿ:- ವ್ಯಾಪಾರಿಗಳಿಗೆ ಈದಿನ ಬಹಳ ಲಾಭದಾಯಕ ದಿನವಾಗಿ ರುತ್ತದೆ. ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಲಾಭವನ್ನು ಪಡೆಯಬಹುದು. ಹಣಕಾಸಿನ ಪರಿಸ್ಥಿತಿ ಬಲವಾಗಿರುತ್ತದೆ. ಮನೆಯ ವಾತಾವರಣ ಹರ್ಷ ಚಿತ್ತದಿಂದ ಕೂಡಿರುತ್ತದೆ. ಇಂದು ಕುಟುಂಬದೊಂದಿಗೆ ಬಹಳ ಮೋಜಿನ ದಿನವಾಗಿರುತ್ತದೆ. ಸಂಗಾತಿಯ ಮನಸ್ಥಿತಿ ಚೆನ್ನಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 12:30 ರಿಂದ 3:45 ರವರೆಗೆ.

ಧನಸ್ಸು ರಾಶಿ:- ನೀವು ನಿಮ್ಮ ಹೆತ್ತವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ತಂದೆಯಿಂದ ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ. ಇಂದು ನಿಮ್ಮ ಸಂಗಾತಿ ನಿಮ್ಮ ಮೇಲೆ ಅತಿಯಾದ ಪ್ರೀತಿ ಹೊಂದಿ ರುತ್ತಾರೆ. ನಿಮ್ಮ ಪ್ರೀತಿ ಪಾತ್ರರನ್ನು ಪ್ರೀತಿಯಿಂದ ನೋಡಿಕೊಳ್ಳುವುದು ಒಳ್ಳೆಯದು. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಚರ್ಚೆಯನ್ನು ತಪ್ಪಿಸಿ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 11:15 ರಿಂದ ಮಧ್ಯಾನ 2:30 ರವರೆಗೆ

ಮಕರ ರಾಶಿ:- ಹಣದ ದೃಷ್ಟಿಯಿಂದ ಈ ದಿನ ಉತ್ತಮ ದಿನವಾಗಿರುವು ದಿಲ್ಲ. ಆರ್ಥಿಕ ನಷ್ಟ ಸಂಭವಿಸಬಹುದು. ಹಣಕಾಸಿನ ಮಹಿವಾಟನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಈ ದಿನ ಆರ್ಥಿಕ ಪರಿಸ್ಥಿತಿ ದುರ್ಬಲ ವಾಗಿರುತ್ತದೆ. ಇಂದು ನಿಮ್ಮ ಪ್ರೀತಿ ಪಾತ್ರರಿಗೆ ನಿಮ್ಮ ಭಾವನೆಗಳನ್ನು ಅರ್ಥ ಮಾಡಿಸಲು ಸಾಧ್ಯವಾಗುವುದಿಲ್ಲ. ಜನರು ನಿಮ್ಮ ಕೆಲಸದಲ್ಲಿನ ಪ್ರಯತ್ನಗಳಿಗೆ ನಿಮ್ಮನ್ನು ಗುರುತಿಸುತ್ತಾರೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಮಧ್ಯಾಹ್ನ 1:45 ರಿಂದ ಸಂಜೆ 5:00 ಗಂಟೆಯವರೆಗೆ.

ಕುಂಭ ರಾಶಿ:- ಕೆಲಸದ ಸ್ಥಳದಲ್ಲಿ ಇಂದು ಉತ್ತಮ ದಿನವಾಗಿರುತ್ತದೆ. ಇಂದು ನಿಮಗೆಲ್ಲ ಕೆಲಸ ಕಾರ್ಯಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ. ನಿಮಗಾಗಿ ಸಾಕಷ್ಟು ಸಮಯವನ್ನು ಪಡೆಯುವ ಸಾಧ್ಯತೆ ಇದೆ. ವ್ಯಾಪಾರಿಗಳು ಆರ್ಥಿಕ ಸಮಸ್ಯೆ ಕೊನೆಗೊಳ್ಳಬಹುದು. ಹಣಕಾಸಿನ ನಿರ್ಧಾರವನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವುದು ಒಳ್ಳೆಯದು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 4:15 ರಿಂದ ರಾತ್ರಿ 7.30 ರವರೆಗೆ

ಮೀನ ರಾಶಿ:- ಕಚೇರಿಯಲ್ಲಿ ನಿಮಗೆ ನೀಡಲಾದ ಪ್ರಮುಖ ಕೆಲಸವನ್ನು ನಿಮ್ಮ ಬಾಸ್ ಹಿಂದಕ್ಕೆ ಪಡೆಯಬಹುದು. ನೀವು ಸಣ್ಣ ಕೆಲಸವನ್ನು ಎಚ್ಚರಿಕೆಯಿಂದ ಮಾಡುವುದು ಉತ್ತಮ. ವ್ಯಾಪಾರಿಗಳಿಗೆ ದಿನ ಸಾಮಾನ್ಯವಾಗಿರಲಿದೆ. ನಿಮ್ಮ ಪದ ಬಳಕೆಯ ಬಗ್ಗೆ ಆದಷ್ಟು ಗಮನ ಇಡುವುದು ಉತ್ತಮ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 10:15 ರಿಂದ ಮಧ್ಯಾನ 1:30 ರವರೆಗೆ.

[irp]