ಈ 3 ರಾಶಿಗೆ ಕಷ್ಟದ ಪ್ರಮಾಣ ಕಡಿಮೆ ಮಾಡಿ ಸುಖ ಸಂಪತ್ತನ್ನು ನೀಡಲಿದ್ದಾನೆ ಶನಿ ದೇವ ರಾಜಯೋಗ ಆರಂಭವಾಗಲಿದೆ ನಿಮ್ಮ ರಾಶಿ ನೋಡಿ.

ಮೇಷ ರಾಶಿ:- ಇಂದು ನೀವು ಕಡಿಮೆ ಶ್ರಮದಿಂದ ಉತ್ತಮವಾದ ಯಶಸ್ಸನ್ನು ಪಡೆಯಬಹುದು. ವ್ಯಾಪಾರ ಮಾಡಿದರೆ ಲಾಭ ಗಳಿಸುವ ಉತ್ತಮ ಅವಕಾಶಗಳನ್ನು ಪಡೆಯುವ ಸಾಧ್ಯತೆ ಇದೆ. ಕುಟುಂಬ ಜೀವನದ ಪರಿಸ್ಥಿತಿಯು ಈ ದಿನ ಸಾಮಾನ್ಯವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:00 ರಿಂದ ರಾತ್ರಿ 8:00 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಇಂದು ನೀವು ಸಾಕಷ್ಟು ತೊಂದರೆ ಮತ್ತು ತೊಡಕು ಗಳನ್ನು ಅನುಭವಿಸುತ್ತೀರಿ. ಈಗಿನ ಹೆಚ್ಚು ಕೆಲಸದಲ್ಲಿ ಒತ್ತಡ ಹಾಕುವು ದನ್ನು ತಪ್ಪಿಸಿ ಇದು ನಿಮ್ಮ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ. ಪೋಷಕರು ತಾಳ್ಮೆಯಿಂದ ಕೆಲಸ ಮಾಡಲು ಸೂಚಿಸಲಾಗಿದೆ. ಅನಗತ್ಯ ವೆಚ್ಚಗಳನ್ನು ತಪ್ಪಿಸಬೇಕು. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 6:00 ರಿಂದ ರಾತ್ರಿ 8:00 ರವರೆಗೆ.

ಮಿಥುನ ರಾಶಿ:- ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಇದ್ದರೆ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ. ನಿಮಗೆ ಬೇಕಾಗುವ ವರ್ಗಾವಣೆಯನ್ನು ಪಡೆಯುವ ಸಾಧ್ಯತೆ ಇದೆ. ಖಾಸಗಿ ಕ್ಷೇತ್ರದಲ್ಲಿ ಉದ್ಯೋಗವನ್ನು ಮಾಡುತ್ತಾ ಇದ್ದರೆ ಈ ಸಮಯದಲ್ಲಿ ಬಹಳ ಪರಿಶ್ರಮವನ್ನು ಪಟ್ಟು ಕೆಲಸ ಮಾಡಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6:30 ರಿಂದ ಮಧ್ಯಾಹ್ನ 1:30 ರವರೆಗೆ.

See also  ವೃಶ್ಚಿಕ ರಾಶಿ ಅವರಿಗೆ ಜೀವನದಲ್ಲಿ ಬರೀ ಕಷ್ಟಗಳೇ ಇದೆಯಾ.ಕಷ್ಟಕ್ಕೆ ಪರಿಹಾರ ಏನು?

ಕರ್ಕಾಟಕ ರಾಶಿ:- ನೀವೇನಾದರೂ ಮಾರ್ಕೆಟ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ಈ ಸಂದರ್ಭದಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ದಾರಿಯಲ್ಲಿ ಬರುವ ಅಡಚಣೆ ಗಳನ್ನು ಪರಿಹರಿಸಲಾಗುತ್ತದೆ. ಕುಟುಂಬ ಜೀವನದ ಪರಿಸ್ಥಿತಿಗಳು ಸಾಮಾನ್ಯಕಿತ ಉತ್ತಮವಾಗಿರುತ್ತದೆ ಪತಿ-ಪತ್ನಿಯರ ನಡುವೆ ಬಾಂಧವ್ಯ ಚೆನ್ನಾಗಿರುತ್ತದೆ. ಅದೃಷ್ಟ ಸಂಖ್ಯೆ – 06 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 8:00 ರಿಂದ ಮಧ್ಯಾಹ್ನ 2:00 ರವರೆಗೆ.

ಸಿಂಹ ರಾಶಿ:- ಈ ದಿನ ನಿಮ್ಮ ಕೆಲಸದ ಬಗ್ಗೆ ಹೆಚ್ಚಿನ ಗಮನವನ್ನು ಕೊಡಬೇಕು. ಕುಟುಂಬ ಜೀವನದಲ್ಲಿ ಈ ದಿನ ನಿಮ್ಮ ಮನೆಯ ವಾತಾವರಣವು ಸರಿಯಾಗಿರುವುದಿಲ್ಲ. ಹಾಗಾಗಿ ನಿಮ್ಮ ಹಿರಿಯರಿಗೆ ನೀವು ಗೌರವವನ್ನು ಕೊಡಿ ಅವರ ಮಾತಿಗೆ ಬೆಲೆಯನ್ನು ಕೊಡಿ. ಅದೃಷ್ಟ ಸಂಖ್ಯೆ – 09 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8:00 ರವರೆಗೆ.

ಕನ್ಯಾ ರಾಶಿ:- ಈ ದಿನ ನಿಮ್ಮ ಉದ್ಯೋಗ ಸ್ಥಳದಲ್ಲಾಗಬಹುದು ವ್ಯಾಪಾರಸ್ಥಳದಲ್ಲಿರಬಹುದು, ಸಮಯವನ್ನು ವ್ಯರ್ಥ ಮಾಡಬೇಡಿ. ಸಮಯಕ್ಕೆ ತಕ್ಕಂತೆ ನೀವು ನಿಮ್ಮನ್ನು ಬದಲಾಯಿಸುವ ಕೌಶಲ್ಯವನ್ನು ಕಲಿತಿರಬೇಕಾಗುತ್ತದೆ. ಇಲ್ಲವಾದರೆ ನಮಗೆ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12:30 ರವರೆಗೆ.

See also  ವೃಷಭ ರಾಶಿ ಅಬ್ಬಬ್ಬಾ ನೀವು ಇಷ್ಟೊಂದು ವಿಭಿನ್ನ ಗುಣ ಲಕ್ಷಣ ಹೊಂದಿದ್ದೀರಾ..! ನಿಮ್ಮ ಜೀವನ ಹೀಗೆ ನಡೆಯುತ್ತೆ

ತುಲಾ ರಾಶಿ:- ವ್ಯಾಪಾರಸ್ಥರು ಈ ದಿನ ಹಣದ ವಿಷಯದಲ್ಲಿ ಒಂದಿಷ್ಟು ಜಾಗರೂಕತೆಯನ್ನು ವಹಿಸಬೇಕಾಗುತ್ತದೆ. ನೀವೇನಾದರೂ ಸಾಲವನ್ನು ತೆಗೆದುಕೊಳ್ಳಲು ಯೋಚನೆ ಮಾಡುತ್ತಾ ಇದ್ದರೆ ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಇಲ್ಲವಾದರೆ ಅದರಿಂದ ಬಹಳಷ್ಟು ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6:00 ರಿಂದ 11:30 ರವರೆಗೆ.

ವೃಶ್ಚಿಕ ರಾಶಿ:- ಹಣದ ವಿಷಯದಲ್ಲಿ ಈ ದಿನ ನಿಮಗೆ ಮಿಶ್ರಫಲವಾದ ದಿನವಾಗಿರುತ್ತದೆ. ನಿಮ್ಮ ಆದಾಯ ಉತ್ತಮವಾಗಬೇಕೆಂದರೆ ನೀವು ಖರ್ಚನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ. ಹಣದ ಬಗ್ಗೆ ಇಂದು ನಿಮ್ಮ ಸಂಗಾತಿಯೊಂದಿಗೆ ವಾದವನ್ನು ಹೊಂದಿರಬಹುದು. ಅದೃಷ್ಟ ಸಂಖ್ಯೆ – 03 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 6:00 ರಿಂದ 9:00 ರವರೆಗೆ.

ಧನಸ್ಸು ರಾಶಿ:- ಇಂದು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವ ಣೆಗಳು ಆಗುವ ಸಾಧ್ಯತೆ ಇದೆ. ಸಕಾರಾತ್ಮಕ ಫಲಿತಾಂಶವನ್ನು ಪಡೆಯುವ ಹೆಚ್ಚಿನ ಅವಕಾಶಗಳು ಇರುವುದರಿಂದ ಹೆಚ್ಚು ಚಿಂತೆ ಮಾಡುವುದು ಅಗತ್ಯವಿಲ್ಲ. ಈ ದಿನ ಹಣದ ಸ್ಥಾನ ಉತ್ತಮವಾಗಿರುತ್ತದೆ ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 7:30 ರವರೆಗೆ.

ಮಕರ ರಾಶಿ:- ಈ ದಿನ ನಿಮ್ಮ ಎಲ್ಲ ಗಮನವೂ ಕೂಡ ಆರ್ಥಿಕ ಪರಿಸ್ಥಿತಿ ಯ ಮೇಲೆ ಇರುತ್ತದೆ. ಹಣಕಾಸಿನ ವಿಷಯಗಳು ನಿಮ್ಮ ಬಗ್ಗೆ ತುಂಬಾ ಗಂಭೀರವಾಗಿ ಇರುತ್ತದೆ. ನಿಮ್ಮ ಯೋಜನೆಗಳು ಸಹ ಬದಲಾಯಿಸ ಬಹುದು. ಆದರೂ ಈ ಅವಧಿಯಲ್ಲಿ ಸಾಲ ಪಡೆಯುವುದನ್ನು ತಪ್ಪಿಸಿ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:00 ರಿಂದ ಮಧ್ಯಾಹ್ನ 1:00 ರವರೆಗೆ.

See also  ವೃಶ್ಚಿಕ ರಾಶಿ ಅವರಿಗೆ ಜೀವನದಲ್ಲಿ ಬರೀ ಕಷ್ಟಗಳೇ ಇದೆಯಾ.ಕಷ್ಟಕ್ಕೆ ಪರಿಹಾರ ಏನು?

ಕುಂಭ ರಾಶಿ:- ನಿಮ್ಮ ಸ್ವಭಾವದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಿಕೊಂಡರೆ ನಿಮಗೆ ಬರುವಂತಹ ಅನೇಕ ತೊಂದರೆಗಳನ್ನು ಕೂಡ ನೀವು ನಿವಾರಿಸಬಹುದು. ನೀವು ತಾಳ್ಮೆಯಿಂದ ಕೆಲಸ ಮಾಡಿದರೆ ನಿಮ್ಮ ಕುಟುಂಬದ ಜೊತೆ ಬರುವಂತಹ ಎಲ್ಲಾ ತೊಂದರೆಗಳನ್ನು ದೂರವಾಗಿಸಬಹುದು. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 6:30 ರಿಂದ ಮಧ್ಯಾಹ್ನ 12:00 ರವರೆಗೆ.

ಮೀನ ರಾಶಿ:- ಕೆಲಸದ ಜನರಿಗೆ ನಿಮ್ಮ ಆರೋಗ್ಯದ ಕಡೆ ನೀವು ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ, ಹಾಗೂ ಈ ದಿನ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಅದೃಷ್ಟ ಸಂಖ್ಯೆ – 02 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:00 ರಿಂದ ರಾತ್ರಿ 9:00 ರವರೆಗೆ.

[irp]


crossorigin="anonymous">