ಕದ್ರಿ ಮಂಜುನಾಥನ ಅಪಾರ ಕೃಪೆಯಿಂದ ಸೋಮವಾರದ ಅದೃಷ್ಟದ ರಾಶಿಗಳು ನೋಡಿ..ಈ ರಾಶಿಗೆ ಇಂದು ಕಾರ್ಯಜಯ ಧನಲಾಭ ಗ್ಯಾರೆಂಟಿ

ಮೇಷ ರಾಶಿ:- ಹಲವಾರು ದಿನಗಳಿಂದ ಮಾನಸಿಕ ಒತ್ತಡ ಅನುಭವಿಸು ತ್ತಿದ್ದರೆ ಇಂದು ಸ್ವಲ್ಪ ಸಮಾಧಾನ ಸಿಗುವುದು. ಕಚೇರಿಯಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಹಾಗೂ ಉತ್ತಮವಾಗಿ ಕಾರ್ಯನಿರ್ವ ಹಿಸಲು ಸಾಧ್ಯವಾಗುತ್ತದೆ. ಹಣದ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರ ಮಾಡದಂತೆ ಸೂಚಿಸಲಾಗಿದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8:45 ರವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ನೀವೇನಾದರೂ ಸರ್ಕಾರಿ ಉದ್ಯಮಿ ಆಗಿದ್ದಾರೆ ನೀವು ವರ್ಗಾವಣೆಯ ಬಗ್ಗೆ ಕೆಲವು ಮಾಹಿತಿ ಪಡೆಯಬಹುದು. ವ್ಯಾಪಾರಸ್ಥರು ತಮ್ಮ ವ್ಯವಹಾರವನ್ನು ಮುಂದುವರಿಸಲು ಕೆಲವು ಉತ್ತಮ ನಿರ್ಧಾರ ತೆಗೆದುಕೊಳ್ಳುವ ಅವಕಾಶ ಸಿಗುತ್ತದೆ. ಹಣಕಾಸಿನ ಪರಿಸ್ಥಿತಿಯಲ್ಲಿ ದೊಡ್ಡ ಸುಧಾರಣೆಯಾಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 12:30 ರಿಂದ 3:45 ರವರೆಗೆ.

ಮಿಥುನ ರಾಶಿ:- ನೀವು ವ್ಯಾಪಾರದಲ್ಲಿ ಹೆಚ್ಚು ಲಾಭಗಳಿಸಬೇಕಾದರೆ ಹೆಚ್ಚು ಶ್ರಮಿಸುವಂತೆ ಸೂಚಿಸಲಾಗಿದೆ. ಉದ್ಯೋಗಿಗಳು ಕಚೇರಿಯಲ್ಲಿ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ಸಹೋದ್ಯೋಗಿಗ ಳೊಂದಿಗೆ ತಮಾಷೆ ಮಾಡುವುದನ್ನು ಹಾಗೂ ಹರಟೆ ಮಾಡುವುದರಿಂದ ಸಮಯ ಹಾಳಾಗುವುದನ್ನು ತಪ್ಪಿಸಿ. ಆರ್ಥಿಕ ರಂಗದಲ್ಲಿ ಇಂದು ಸಾಮಾನ್ಯ ದಿನವಾಗಿರಲಿದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 8:45 ರಿಂದ 12 ಗಂಟೆಯವರೆಗೆ

ಕಟಕ ರಾಶಿ:- ಇಂದು ನಿಮ್ಮ ಯಾವುದೇ ದೊಡ್ಡ ಚಿಂತೆ ದೂರವಾಗ ಬಹುದು. ಈ ದಿನ ನೀವು ಸಕಾರಾತ್ಮಕತೆಯನ್ನು ಅನುಭವಿಸುವಿರಿ. ಕೆಲಸದ ವಿಷಯದಲ್ಲಿ ದಿನವೂ ಉತ್ತಮವಾಗಿರುತ್ತದೆ. ಉದ್ಯೋಗಿಗಳು ಕಚೇರಿಯಲ್ಲಿ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ದಾಂಪತ್ಯ ಜೀವನದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಸಂಜೆ 4:15 ರಿಂದ 7.30 ರವರೆಗೆ.

See also  ಭಾದ್ರಪದ ಮಾಸ ಬಹಳ ನೊಂದಿರುವ ಈ ರಾಶಿಗಳೊಗೆ ಅದೃಷ್ಟ ತಂದು ಕೊಡುತ್ತಿದೆ..ಯಾವ ರಾಶಿಗೆ ಜೀವನ ಸುಧಾರಿಸಲಿದೆ ನೋಡಿ

ಸಿಂಹ ರಾಶಿ:- ನೀವು ಹಣಕಾಸಿಗೆ ಸಂಬಂಧಪಟ್ಟ ಯಾವುದೇ ಕೆಲಸ ಮಾಡುತ್ತಿದ್ದರೆ ನಿಮಗೆ ಈ ದಿನ ಜಾಗರೂಕರಾಗಿರುವಂತೆ ಸೂಚಿಸ ಲಾಗಿದೆ. ನಿರ್ಲಕ್ಷವು ನಿಮಗೆ ಹಾನಿ ಉಂಟುಮಾಡುತ್ತದೆ. ನಿಮ್ಮ ಕಚೇರಿಯಲ್ಲಿ ನಿಮ್ಮ ನಡವಳಿಕೆಯನ್ನು ಸಭ್ಯವಾಗಿರಿಸಿಕೊಳ್ಳಬೇಕು. ಮನೆಯ ವಾತಾವರಣ ಹರ್ಷ ಚಿತ್ತದಿಂದ ಕೂಡಿರುತ್ತದೆ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 11:15 ರಿಂದ ಮಧ್ಯಾನ 2:30 ರವರೆಗೆ

ಕನ್ಯಾ ರಾಶಿ:- ಇಂದು ನೀವು ಹೆಚ್ಚು ಜಾಗರೂಕರಾಗಿರಲು ಸೂಚಿಸ ಲಾಗಿದೆ. ನಿಮ್ಮ ಕೆಲವು ಅಮೂಲ್ಯ ವಸ್ತುಗಳನ್ನು ಕಳ್ಳತನ ಮಾಡುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಕೆಲಸದಲ್ಲಿ ಹೆಚ್ಚು ಚೌಕಾಸಿ ಮಾಡುವ ಅವಕಾಶ ಸಿಗಬಹುದು. ಬಟ್ಟೆ ವ್ಯಾಪಾರಗಳಿಗೆ ಈದಿನ ತುಂಬಾ ಪ್ರಯೋಜನಕಾರಿ ದಿನವಾಗಿರಲಿದೆ. ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ತುಂಬಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 1:15 ರವರೆಗೆ

ತುಲಾ ರಾಶಿ:- ಹೆಚ್ಚು ಒತ್ತಡ ತೆಗೆದುಕೊಳ್ಳುವುದನ್ನು ತಪ್ಪಿಸಿ. ಇಲ್ಲವಾದರೆ ನಿಮ್ಮ ಆರೋಗ್ಯ ತೀವ್ರ ಕುಸಿಯುವ ಸಾಧ್ಯತೆ ಇದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಇರಬಹುದು. ವೈವಾಹಿಕ ಜೀವನ ಕೂಡ ಚೆನ್ನಾಗಿರುತ್ತದೆ. ಉದ್ಯೋಗಿಗಳು ನಿಮ್ಮ ಸಮಯಕ್ಕೆ ಹೆಚ್ಚು ಬೆಲೆ ನೀಡಿ. ಚಿನ್ನ ಬೆಳ್ಳಿ ವ್ಯಾಪಾರ ಮಾಡುವವರು ಆರ್ಥಿಕ ಲಾಭ ಪಡೆಯ ಬಹುದು. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15 ರವರೆಗೆ.

See also  ಒಂದು ಕಾಗದದ ಮೇಲೆ ಬರೆದುಕೊಳ್ಳಿ 136 ದಿನ‌ ಈ 3 ರಾಶಿಗೆ ಅಖಂಡ ರಾಜಯೋಗ ಮುಟ್ಟಿದ್ದೆಲ್ಲಾ ಅದೃಷ್ಟ

ವೃಶ್ಚಿಕ ರಾಶಿ:- ಬೆಳಗ್ಗೆ ಕೆಲವು ಒಳ್ಳೆಯ ಸುದ್ದಿಗಳು ಬರುವುದರಿಂದ ಹೆಚ್ಚು ಸಂತೋಷವಾಗಿರುತ್ತೀರಿ. ನೀವು ಸಕಾರಾತ್ಮಕತೆಯನ್ನು ಅನುಭವಿಸುವಿರಿ. ನೌಕರರು ಸಾಮಾನ್ಯ ದಿನವನ್ನು ಹೊಂದಿರುತ್ತಾರೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಇಂದು ಯಾವುದೇ ಅಮೂಲ್ಯ ವಸ್ತುಗಳನ್ನು ಕೊಂಡುಕೊಳ್ಳಬಹುದು. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 6:15 ರಿಂದ 9:30ವರೆಗೆ.

ಧನಸ್ಸು ರಾಶಿ:- ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಚಿಂತಿತರಾಗಬಹುದು. ಹಣದ ಪರಿಸ್ಥಿತಿಯಿಂದ ಈ ದಿನ ದುಬಾರಿ ದಿನವಾಗಿರಲಿದೆ. ಇಂದು ನೀವು ಹೆಚ್ಚು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ವ್ಯಾಪಾರಿಗಳು ಮಿಶ್ರ ಫಲಿತಾಂಶವನ್ನು ಪಡೆಯಬಹುದು. ಆದಷ್ಟು ನಿಮ್ಮ ಕಠಿಣ ಮಾತುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಉತ್ತಮ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 6:45 ರಿಂದ 10 ಗಂಟೆಯವರೆಗೆ.

ಮಕರ ರಾಶಿ:- ಇಂದು ಉದ್ಯಮಿಗಳಿಗೆ ಒಳ್ಳೆಯ ದಿನವಾಗಿರಲಿದೆ. ಇಂದು ನೀವು ಉತ್ತಮ ಆರ್ಥಿಕ ಲಾಭಗಳನ್ನು ಪಡೆಯಬಹುದು. ನಿಮಗೆ ಯಾವುದೇ ಕೆಲಸವನ್ನು ನಿಲ್ಲಿಸಿದರೆ ಅದನ್ನು ಪೂರ್ಣಗೊಳಿ ಸುವ ಅವಕಾಶ ಸಿಗುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯ ಕೆಲವು ವರ್ತನೆ ನಿಮಗೆ ತೊಂದರೆಯನ್ನು ಉಂಟುಮಾಡು ತ್ತದೆ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 1:45 ರಿಂದ 5 ಗಂಟೆಯವರೆಗೆ

See also  ಈ ಐದು ರಾಶಿಗೆ ಗುರುಬಲ ಬರ್ತಿದೆ ನೀವು ಮುಟ್ಟಿದ್ದೆಲ್ಲಾ ಚಿನ್ನವಾಗುವ ಸಮಯ...ಆರಂಭವಾಗಲಿದೆ

ಕುಂಭ ರಾಶಿ:- ಪ್ರೇಮಿಗಳಿಗೆ ಇಂದು ಉತ್ತಮ ದಿನವಲ್ಲ. ಪ್ರಣಯ ಜೀವನದಲ್ಲಿ ಕೆಲವು ಸಮಸ್ಯೆಗಳು ಇರಬಹುದು. ಕೆಲಸದ ವಿಷಯವಾಗಿ ಈ ದಿನ ಅಷ್ಟೇನೂ ವಿಶೇಷತೆ ಇಲ್ಲ. ನಿಮ್ಮ ಆರ್ಥಿಕ ಪರಿಸ್ಥಿತಿ ಸಾಮಾನ್ಯ ವಾಗಿರುತ್ತದೆ. ಸಂಸಾರಿಕವಾಗಿ ಕೆಲವು ಸಮಸ್ಯೆಗಳನ್ನು ಎದುರಿಸಲು ಸಿದ್ಧವಾಗಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಬೆಳಗ್ಗೆ 7:30 ರಿಂದ 10:45 ರವರೆಗೆ.

ಮೀನ ರಾಶಿ:- ನಿಮ್ಮ ಕ್ಷೇತ್ರದಲ್ಲಿ ಯಾವುದಾದರೂ ಸಕಾರಾತ್ಮಕ ಪರಿವರ್ತನೆ ಆಗುವ ಸಾಧ್ಯತೆ ಇದೆ. ನಿಮ್ಮ ಸಂಗಾತಿಯ ತಪ್ಪು ಗ್ರಹಿಕೆಯನ್ನು ತೆಗೆಯಲು ಎಂದು ಸಮಯ ಒಳ್ಳೆಯದಾಗಿರುತ್ತದೆ
ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮ ದಿನವಾಗಿರಲಿದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 5:45 ರಿಂದ ರಾತ್ರಿ 9 ರ ವರೆಗೆ.

[irp]