ಇಂದಿನಿಂದ ಈ 5 ರಾಶಿಗಳಿಗೆ ವಿಶೇಷ ದೈವಬಲ ಪ್ರತಿ ಕೆಲದದಲ್ಲೂ ಯಶಸ್ಸು ಧನಲಾಭ ಗಣೇಶನ ಕೃಪೆಯಿಂದ ಕಾರ್ಯಜಯ ಖಚಿತ.. - Karnataka's Best News Portal

ಇಂದಿನಿಂದ ಈ 5 ರಾಶಿಗಳಿಗೆ ವಿಶೇಷ ದೈವಬಲ ಪ್ರತಿ ಕೆಲದದಲ್ಲೂ ಯಶಸ್ಸು ಧನಲಾಭ ಗಣೇಶನ ಕೃಪೆಯಿಂದ ಕಾರ್ಯಜಯ ಖಚಿತ..

ಮೇಷ ರಾಶಿ:- ಉದ್ಯೋಗಿಗಳಿಗೆ ಹೊಸ ಹಾದಿ ತೆರೆಯಬಹುದು. ಕಚೇರಿಯಲ್ಲಿ ಹೆಚ್ಚು ಸ್ಪರ್ಧೆ ಇರುತ್ತದೆ ಆದ್ದರಿಂದ ಹೆಚ್ಚು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ. ಆರ್ಥಿಕ ದೃಷ್ಟಿಕೋನದಿಂದ ಈ ದಿನ ಉತ್ತಮ ದಿನವಾಗಿರುತ್ತದೆ. ಹಾಗಾಗಿ ಈ ದಿನ ಉಳಿತಾಯವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಕುಟುಂಬ ಜೀವನದ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:00 ಇಂದ ರಾತ್ರಿ 8 ಗಂಟೆಯವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮನೆಯ ಸದಸ್ಯರಲ್ಲಿ ಪ್ರೀತಿ ಮತ್ತು ಒಗ್ಗಟು ಕಾಣಿಸುತ್ತದೆ. ಇಂದು ನಿಮ್ಮ ಸಂಗಾತಿಯ ಮನಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಒಳ್ಳೆಯ ದಿನವಾಗಿರುತ್ತದೆ. ಸಣ್ಣ ಉದ್ಯಮಿಗಳಿಗೆ ಲಾಭದಾಯಕ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – 7:30 ರಿಂದ 10 ಗಂಟೆಯವರೆಗೆ

ಮಿಥುನ ರಾಶಿ:- ನೀವೇನಾದರೂ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ಈ ದಿನ ಉತ್ತಮವಾದ ವ್ಯವಹಾರ ಆಗಬಹುದು. ಮತ್ತು ನೀವು ನಿಮ್ಮ ವ್ಯಾಪಾರದಲ್ಲಿ ನಿರೀಕ್ಷಿಸಿದಂತಹ ಯಶಸ್ಸನ್ನು ಪಡೆಯಬಹುದು. ಯಾವುದೇ ಕಾರಣಕ್ಕೂ ಒತ್ತಡಕ್ಕೆ ಒಳಪಡಬೇಡಿ ಇದರಿಂದ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಯಾರಿಗಾದರೂ ಭರವಸೆಯನ್ನು ನೀಡಿದ್ದರೆ ಅದನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ.

ಕಟಕ ರಾಶಿ:- ವ್ಯಾಪಾರ ಮಾಡುತ್ತಿರುವ ಜನರಿಗೆ ಈ ದಿನ ಅನಗತ್ಯ ಒತ್ತಡ ಉಂಟಾಗಬಹುದು. ಇದರಿಂದ ನಿಮ್ಮ ಮನಸ್ಸಿಗೆ ಬೇಸರ ಉಂಟಾಗಬಹುದು. ಮಹಿಳೆಯರು ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಈ ದಿನ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ವಿದೇಶದಲ್ಲಿ ಕೆಲಸ ಮಾಡುತ್ತಿರುವ ಜನರಿಗೂ ಸಹ ಈ ದಿನ ಒಳ್ಳೆಯ ದಿನವಾಗಿರು ತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

See also  ಡಿಕೆಶಿ ಸಿಎಂ ಆಗೋದು ಗ್ಯಾರೆಂಟಿ ಬ್ರಹ್ಮಾಂಡ ಗುರೂಜಿ ನಿಖರ ಭವಿಷ್ಯ..2024-25 ಏನೆಲ್ಲಾ ಆಗಲಿದೆ ನೋಡಿ ರಾಜಕೀಯ ಭವಿಷ್ಯ

ಸಿಂಹ ರಾಶಿ:- ಈ ದಿನ ನೀವು ಮಾಡುವಂತ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನಿಮ್ಮ ಸ್ನೇಹಿತರು ಮತ್ತು ಸದಸ್ಯರೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಈ ದಿನ ನೀವು ನಿಮ್ಮ ಜೀವನ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯುವ ಅವಕಾಶ ಸಿಗುತ್ತದೆ. ನೀವೇನಾದರೂ ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರೆ ಈ ದಿನ ಜಾಗರೂಕತೆಯಿಂದ ಇರುವುದು ಒಳ್ಳೆಯದು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.

ಕನ್ಯಾ ರಾಶಿ:- ಆರ್ಥಿಕವಾಗಿ ಈ ದಿನ ನೆಮ್ಮದಿಯ ದಿನವಾಗಿರುತ್ತದೆ. ಉದ್ಯೋಗಿಗಳಿಗೆ ವೇತನ ಹೆಚ್ಚಾಗುವ ಪ್ರಭಲವಾದ ಸಾಧ್ಯತೆ ಇದೆ. ವ್ಯಾಪಾರಿಗಳು ಸಹ ಈದಿನ ಉತ್ತಮವಾದ ಫಲಿತಾಂಶವನ್ನು ನಿರೀಕ್ಷಿಸ ಬಹುದು. ನಿಮ್ಮ ವಿರೋಧಿಗಳಿಗೆ ಕಠಿಣ ಸ್ಪರ್ಧೆಯನ್ನು ನೀಡಬಹುದು. ಮನೆಯಲ್ಲಿ ಸಂತೋಷವಾದ ವಾತಾವರಣ ಇರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30ರ ವರೆಗೆ

ತುಲಾ ರಾಶಿ:- ಮನೆಯಲ್ಲಿ ಶಾಂತವಾದ ವಾತಾವರಣ ಇರುತ್ತದೆ. ಮನೆಯವರ ಸಂಪೂರ್ಣವಾದ ಬೆಂಬಲ ಸಿಗುತ್ತದೆ. ಸ್ನೇಹಿತರೊಂದಿಗೆ ಸಮಯ ಕಳೆಯುವುದರ ಮೂಲಕ ನೀವು ಉತ್ತಮವಾದ ಮನರಂಜನೆ ಯನ್ನು ಪಡೆದುಕೊಳ್ಳುತ್ತೀರಿ. ವೈವಾಹಿಕ ಜೀವನವು ಕೂಡ ಸಂತೋಷ ವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚಿನ ಸಮಯವನ್ನು ಸಹ ಕಳೆಯುತ್ತೀರಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 9:00 ಗಂಟೆಯವರೆಗೆ

See also  ಯುಗಾದಿ ಫಲ ಹೇಗಿದೆ..ಕ್ರೋಧಿನಾಮ ಸಂವಸ್ಸರ ಕುಜ ಶನಿಯ ಪ್ರಭಾವ ಎಚ್ಚರ 12 ರಾಣಿಯವರು ತಪ್ಪದೇ ನೋಡಿ

ವೃಶ್ಚಿಕ ರಾಶಿ:- ಈ ದಿನ ವ್ಯಾಪಾರಿಗಳಿಗೆ ಏರಳಿತದಿಂದ ತುಂಬಿರುತ್ತದೆ. ಈ ದಿನ ನೀವು ನಿರೀಕ್ಷೆಗೆ ತಕ್ಕಂತೆ ಲಾಭ ಪಡೆಯಲು ಸಾಧ್ಯವಾಗುವು ದಿಲ್ಲ. ಈ ದಿನ ಬೇರೆಯವರಿಂದ ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಇದರಿಂದ ಮುಂದೆ ಬರುವ ದಿನದಲ್ಲಿ ದೊಡ್ಡ ಸಮಸ್ಯೆ ಉಂಟಾಗಬಹುದು. ಅಗತ್ಯ ಇರುವವರಿಗೆ ಈ ದಿನ ಸಹಾಯ ಮಾಡಬಹುದು. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 5:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಧನಸ್ಸು ರಾಶಿ:- ನಿಮ್ಮ ಮನಸ್ಸನ್ನು ಆದಷ್ಟು ಶಾಂತವಾಗಿ ಇಟ್ಟುಕೊಳ್ಳಿ. ಮತ್ತು ನಿಮ್ಮ ಕೆಲಸದಲ್ಲಿ ಹೆಚ್ಚಿನ ಗಮನ ಹರಿಸಿ. ಅಧಿಕಾರಿಗಳೊಂದಿಗೆ ನಿಮ್ಮ ಸಂಬಂಧವನ್ನು ಸುಧಾರಿಸಲು ಪ್ರಯತ್ನಿಸಿ. ಆರ್ಥಿಕವಾಗಿ ಈದಿನ ಸಾಮಾನ್ಯವಾಗಿರುತ್ತದೆ. ಹಣದ ವಹಿವಾಟನ್ನು ಮಾಡುವಾಗ ಬಹಳ ಎಚ್ಚರಿಕೆಯಿಂದ ಮಾಡಿ. ನೀವೇನಾದರೂ ಹೊಸ ಉದ್ಯೋಗ ಹುಡುಕುತ್ತಿದ್ದರೆ ಹೊಸ ಉದ್ಯೋಗ ಸಿಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆವರೆಗೆ

ಮಕರ ರಾಶಿ:- ದಿನದ ಆರಂಭವು ಉತ್ತಮವಾಗಿರುತ್ತದೆ. ಮತ್ತು ನಿಮ್ಮ ಕೈಯಲ್ಲಿ ಯಾವುದೇ ವ್ಯವಹಾರ ಕೈಗೊಂಡರು ಅದರಲ್ಲಿ ಯಶಸ್ಸನ್ನು ಕಾಣುತ್ತೀರಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ. ನಿಮ್ಮ ಸ್ನೇಹಿತರೊಂದಿಗೆ ಈ ದಿನ ಉತ್ತಮವಾದ ಸಮಯ ಕಳೆಯುತ್ತೀರಿ. ಈ ದಿನ ಆದಷ್ಟು ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಈ ದಿನ ನಿಮ್ಮ ಇಚ್ಛೆಯಂತೆ ನಿಮ್ಮ ಕೆಲಸದ ಯೋಜನೆ ಪೂರ್ಣಗೊಳ್ಳುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 10ರಿಂದ 11 ಗಂಟೆಯವರೆಗೆ

See also  ಕ್ರೋಧಿನಾಮ ಸಂವಸ್ಸರ ಯುಗಾದಿ ಭವಿಷ್ಯ ಸಿಂಹ ರಾಶಿ ಅಬ್ಬಬ್ಬಾ ಎಂತಹ ಸೂಪರ್ ಲಾಟರಿ ಜಾತಕ ನಿಮ್ಮದು...

ಕುಂಭ ರಾಶಿ:- ನಿಮ್ಮ ಕೆಲಸದ ಜೊತೆ ನಿಮ್ಮ ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಹರಿಸಿ. ಮನೆಯ ಹಿರಿಯರ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ. ಈ ದಿನ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಹೊಸ ಕೆಲಸವನ್ನು ಆರಂಭಿಸಲು ಈದಿನ ಉತ್ತಮವಾಗಿರುತ್ತದೆ. ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 7 ಗಂಟೆ ಮಧ್ಯಾಹ್ನ 2:30 ವರೆಗೆ

ಮೀನ ರಾಶಿ:- ಈ ದಿನ ನೀವು ಮಾಡುವ ಎಲ್ಲಾ ಕೆಲಸವನ್ನು ಚಾಣಾಕ್ಷತನದಿಂದ ಸುಲಭವಾಗಿ ಮುಗಿಸುತ್ತೀರಿ. ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾದ ದಿನವಾಗಿರುತ್ತದೆ. ಯಾವುದೇ ಹೆಚ್ಚು ಶ್ರಮ ಇಲ್ಲದೆ ಹಣ ಗಳಿಸುತ್ತೀರಿ. ಪೋಷಕರ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿ. ಕೆಲಸದ ಸ್ಥಳದಲ್ಲಿ ಈದಿನ ಉತ್ತಮವಾದ ದಿನವನ್ನು ಕಳೆಯುತ್ತೀರಿ. ಈ ದಿನ ಗಣೇಶನ ಆರಾಧನೆಯನ್ನು ಮಾಡಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

[irp]


crossorigin="anonymous">