ನಾಳೆ ವಿಶೇಷವಾದ ಅಮವಾಸ್ಯೆ ಇದ್ದು ಈ 4 ರಾಶಿಗೆ ಸಾಯಿಬಾಬಾರ ಕೃಪೆ ಹಣದ ಸುರಿಮಳೆಯೆ ಆಗಲಿದೆ ರಾಜಯೋಗ..ಆರಂಬ

ಮೇಷ ರಾಶಿ:- ಈ ದಿನ ನಿಮ್ಮ ಕೆಲಸ ಮಾಡುವ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆದರೆ ಇದರ ಹೊರತಾಗಿ ಯೂ ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರಸ್ಥರು ಈ ದಿನ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಏನಾದರೂ ಬದಲಾವಣೆ ಮಾಡಿಕೊಳ್ಳಬೇಕು ಎಂದಿದ್ದರೆ ಸ್ವಲ್ಪ ಸಮಯ ಕಾಯ ಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 7:30 ರಿಂದ ರಾತ್ರಿ 9:00ಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಕಚೇರಿಯಲ್ಲಿ ನಿಮ್ಮ ಸಹ ಉದ್ಯೋಗಿಗಳೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳುವುದನ್ನು ತಪ್ಪಿಸಿ. ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ನಿಮ್ಮ ಕೆಲಸದ ಮೇಲೆ ಸಂಪೂರ್ಣ ಗಮನ ಹರಿಸುವುದು ಉತ್ತಮ. ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿ ರುವವರು ಉತ್ತಮವಾದ ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ 11:30ವರೆಗೆ.

ಮಿಥುನ ರಾಶಿ:- ಈ ದಿನ ನಿಮ್ಮ ಮಾನಸಿಕ ಸ್ಥಿತಿ ಅಷ್ಟೇನೂ ಚೆನ್ನಾಗಿರು ವುದಿಲ್ಲ. ಅನೇಕ ನಕಾರಾತ್ಮಕ ಆಲೋಚನೆಗಳು ಮನಸ್ಸಿನಲ್ಲಿ ಬರಬಹುದು. ನಿಮ್ಮ ಜೀವನದಲ್ಲಿ ಏನಾದರೂ ಸಮಸ್ಯೆ ಇದ್ದರೆ ಆದಷ್ಟು ತಾಳ್ಮೆಯಿಂದ ಇರಿ. ಅನಗತ್ಯವಾಗಿ ಒತ್ತಡ ತೆಗೆದುಕೊಳ್ಳುವುದರಿಂದ ನಿಮ್ಮ ಸಮಸ್ಯೆ ದೂರವಾಗುವುದಿಲ್ಲ ಬದಲಿಗೆ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 7:30 ರಿಂದ ರಾತ್ರಿ 8 ಗಂಟೆಯವರೆಗೆ.

See also  ಗಾಬರಿ ಆಗ್ಬೇಡಿ ಈಶಾನ್ಯದಲ್ಲಿ ನೀರಿನ ಸಂಪ್ ಮಾಡಿದರೆ ಅಪಾಯ..ಆಕ್ಸಿಡೆಂಟ್ ಆಗುತ್ತೆ ಸತ್ಯ ಎಂದಿಗೂ ಕಹಿ

ಕಟಕ ರಾಶಿ:- ಇಂದು ವ್ಯಾಪಾರಿಗಳಿಗೆ ಬಹಳ ಮುಖ್ಯವಾದ ದಿನವಾಗಿರು ತ್ತದೆ. ಉದ್ಯಮಿಗಳಿಗೆ ಈ ದಿನ ಸಾಮಾನ್ಯ ದಿನವಾಗಿರುತ್ತದೆ. ಕಚೇರಿಯ ಲ್ಲಿ ನಿಮ್ಮ ಯಾವುದೇ ಕೆಲಸವೂ ಅಡೆತಡೆ ಇಲ್ಲದೆ ಪೂರ್ಣಗೊಳ್ಳುತ್ತದೆ. ನಿಮ್ಮ ಸಹ ಉದ್ಯೋಗಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಕುಟುಂಬ ಜೀವನದ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:00ಯಿಂದ ರಾತ್ರಿ 8.30 ರವರೆಗೆ.

ಸಿಂಹ ರಾಶಿ:- ಕೆಲಸದ ವಿಷಯದಲ್ಲಿ ಇಂದು ಕಾರ್ಯ ನಿರಂತರ ದಿನವಾಗಿರುತ್ತದೆ. ವ್ಯಾಪಾರಸ್ಥರಿಗೆ ಈ ದಿನ ಲಾಭ ಆಗುವ ಸಾಧ್ಯತೆ ಇರುತ್ತದೆ. ಈ ದಿನ ಮನೆಯ ವಾತಾವರಣ ಸಾಮಾನ್ಯವಾಗಿರುತ್ತದೆ. ನಿಮ್ಮ ನಡವಳಿಕೆಯನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ಉತ್ತಮ. ಇಲ್ಲವಾದರೆ ಸಂಘರ್ಷ ಉಂಟಾಗುವ ಸಾಧ್ಯತೆ ಇರುತ್ತದೆ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 7:30ರಿಂದ 12:30 ರವರೆಗೆ.

ಕನ್ಯಾ ರಾಶಿ:- ಈ ದಿನ ವಿದ್ಯಾರ್ಥಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆದಷ್ಟು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಕುಟುಂಬ ಜೀವನದಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ಆ ಎಲ್ಲಾ ಸಮಸ್ಯೆಗಳು ಇಂದು ದೂರವಾಗುತ್ತದೆ. ಇಂದು ಹೊಸ ವ್ಯಕ್ತಿ ನಿಮ್ಮ ಜೀವನದಲ್ಲಿ ಪ್ರವೇಶಿಸಬಹುದು. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.

ತುಲಾ ರಾಶಿ:- ಹಣದ ವಿಚಾರದಲ್ಲಿ ಈ ದಿನ ಹೆಚ್ಚು ಜಾಗರೂಕತೆಯನ್ನು ವಹಿಸಬೇಕಾಗುತ್ತದೆ. ಹಾಗೂ ಹಣದ ವಿಷಯದಲ್ಲಿ ಈ ದಿನ ಉತ್ತಮ ವಾದ ದಿನವಾಗಿರುವುದಿಲ್ಲ. ಹೆಚ್ಚುವರಿ ಹಣದ ಕರ್ಚು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ವ್ಯಾಪಾರಿಗಳಿಗೆ ಈ ದಿನ ಅಷ್ಟೇನೂ ಉತ್ತಮವಾದ ದಿನವಾಗಿರುವುದಿಲ್ಲ. ಇಂದು ಕೆಲಸದಲ್ಲಿ ಸಾಮಾನ್ಯವಾದ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ.

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ವೃಶ್ಚಿಕ ರಾಶಿ:- ಈ ದಿನ ನಿಮ್ಮ ಸ್ವಭಾವದಲ್ಲಿ ಕೆಲವು ಬದಲಾವಣೆಯನ್ನು ಮಾಡಿಕೊಂಡರೆ ನಿಮಗೆ ಬರುವ ಅನೇಕ ಸಮಸ್ಯೆಗಳನ್ನು ತಪ್ಪಿಸ ಬಹುದು. ಈ ದಿನ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳ ಬೇಕು. ಇಂದು ನಿಮ್ಮ ಕೆಲಸವೂ ಇದ್ದಕ್ಕಿದ್ದಂತೆ ಹಾಳಾಗುವ ಸಾಧ್ಯತೆ ಇರುತ್ತದೆ. ಹಿರಿಯ ಅಧಿಕಾರಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಧನಸ್ಸು ರಾಶಿ:- ಕೆಲಸದಲ್ಲಿ ಇಂದು ಬಹಳ ಶುಭ ದಿನವಾಗಿರುತ್ತದೆ. ಈ ಹಿಂದೆ ಯಾವುದಾದರೂ ಕೆಲಸ ಅರ್ಧಕ್ಕೆ ನಿಂತು ಹೋಗಿದ್ದರೆ ಆ ಕೆಲಸ ಪೂರ್ಣಗೊಳ್ಳುವ ಬಲವಾದ ಸಾಧ್ಯತೆ ಇದೆ. ಈ ದಿನ ನಿಮ್ಮ ಮೇಲೆ ಜವಾಬ್ದಾರಿಗಳು ಹೆಚ್ಚಿರುತ್ತದೆ. ನಿಮ್ಮ ವೇತನ ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬ ಜೀವನವು ಇಂದು ಸಂತೋಷವಾಗಿರುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 7:30 ರಿಂದ ರಾತ್ರಿ 9 ಗಂಟೆಯವರೆಗೆ.

ಮಕರ ರಾಶಿ:- ಈ ದಿನ ಉದ್ಯಮಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಶೀಘ್ರದಲ್ಲಿಯೇ ನಿಮ್ಮ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತದೆ. ನೀವೇನಾದರು ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರೆ ಅವರ ಸಂಪೂರ್ಣ ಬೆಂಬಲ ಪಡೆಯುತ್ತೀರಿ. ನಿಮ್ಮ ಹಣಕಾಸಿನ ವಿಷಯದಲ್ಲಿ ಹೆಚ್ಚು ಜಾಗರೂಕತೆಯನ್ನು ವಹಿಸುವುದು ಉತ್ತಮ. ಮನೆಯ ವಾತಾವರಣ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಕುಂಭ ರಾಶಿ:- ಈ ದಿನ ಆದಷ್ಟು ತಾಳ್ಮೆಯಿಂದ ಇರಬೇಕಾಗುತ್ತದೆ. ಇಂದು ಮನೆಯಲ್ಲಿ ವಿವಾದ ಉಂಟಾಗುವ ಸಾಧ್ಯತೆ ಕೂಡ ಇರುತ್ತದೆ. ವ್ಯಾಪಾರ ಮಾಡುವವರು ಕೆಲಸದಲ್ಲಿರುವವರು ಈ ದಿನ ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಈ ದಿನ ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ರಾತ್ರಿ 8 ಗಂಟೆಯಿಂದ 9 ಗಂಟೆಯವರೆಗೆ.

ಮೀನ ರಾಶಿ:- ಇಂದು ಹೊಸ ವ್ಯಕ್ತಿ ನಿಮ್ಮ ಜೀವನದಲ್ಲಿ ಪ್ರವೇಶಿಸ ಬಹುದು. ಶೀಘ್ರದಲ್ಲಿಯೇ ನಿಮ್ಮ ಮದುವೆ ಕೂಡ ಆಗಬಹುದು. ಮನೆಯ ವಾತಾವರಣ ಈ ದಿನ ಉತ್ತಮವಾಗಿರುತ್ತದೆ. ಕುಟುಂಬ ಸದಸ್ಯರೊಂದಿಗೆ ನಿಮ್ಮ ಸಂಬಂಧ ಬಲವಾಗಿರುತ್ತದೆ. ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ವಾದ ಮಾಡಬೇಡಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಚೆನ್ನಾಗಿರುತ್ತೀರಿ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ 9 ಗಂಟೆಯವರೆಗೆ.

[irp]


crossorigin="anonymous">