ಶಕ್ತಿಶಾಲಿ ವೀರಭದ್ರೆಶ್ವರ ಸ್ವಾಮಿಯ ಕೃಪೆಯಿಂದ ಈ 5 ರಾಶಿಗೆ ಶತ್ರುಗಳಿಂದ ಮುಕ್ತಿ ಉದ್ಯೋಗ ಹಣದ ವಿಷಯದಲ್ಲಿ ಸಿಹಿಸುದ್ದಿ ಸಿಗಲಿದೆ..

ಮೇಷ ರಾಶಿ:- ಕುಟುಂಬದಲ್ಲಿ ಉತ್ತಮ ವಾತಾವರಣ ಇರುವುದರಿಂದ ನಿಮ್ಮ ಒತ್ತಡ ನಿವಾರಣೆಯಾಗುತ್ತದೆ. ಅಲ್ಲದೆ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ಆರ್ಥಿಕ ರಂಗದಲ್ಲಿ ಈ ದಿನ ಉತ್ತಮವಾಗಿರುತ್ತದೆ. ಹೊಸ ಹೂಡಿಕೆ ಪ್ರಯೋಜನಕಾರಿಯಾಗುತ್ತದೆ. ಈ ದಿನ ಕೆಲಸದ ಹೊರೆ ಹೆಚ್ಚಾಗಬಹುದು. ವ್ಯಾಪಾರಿಗಳು ನಿಮ್ಮ ನಿರ್ಧಾರಗಳನ್ನು ಅವಸರವಾಗಿ ತೆಗೆದುಕೊಳ್ಳಬೇಡಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಸಂಜೆ 4 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಕೆಲವು ಕಾರಣದಿಂದ ನಿಮ್ಮ ತಂದೆ ನಿಮ್ಮ ಮೇಲೆ ಕೋಪಗೊಳ್ಳಬಹುದು. ದಾಂಪತ್ಯ ಜೀವನದಲ್ಲಿ ಸಂತೋಷ ಹೆಚ್ಚಾಗಿರುತ್ತದೆ. ನೀವು ಇಂದು ನಿಮ್ಮ ಸಂಗಾತಿಯಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಇಂದು ನಿಮ್ಮ ಕುಟುಂಬದ ಸಂತೋಷಕ್ಕಾಗಿ ಸಾಕಷ್ಟು ಖರ್ಚನ್ನು ಮಾಡಬಹುದು. ಸಂಜೆ ಕೆಲವು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಅವಕಾಶ ಪಡೆಯಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯವರೆಗೆ.

ಮಿಥುನ ರಾಶಿ:- ಹಣದ ವಿಷಯವಾಗಿ ಈ ದಿನ ಉತ್ತಮವಾಗಿರುತ್ತದೆ. ಹೊಸ ಆದಾಯದ ಮೂಲವನ್ನು ಸಹ ನೀವು ಪಡೆಯಬಹುದು. ಕುಟುಂಬ ಜೀವನದ ಪರಿಸ್ಥಿತಿಗಳು ಇಂದು ಸಾಮಾನ್ಯವಾಗಿರುತ್ತದೆ. ಮನೆಯ ಸದಸ್ಯರೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 6 ರಿಂದ 12 ಗಂಟೆಯವರೆಗೆ

ಕಟಕ ರಾಶಿ:- ವೈಯಕ್ತಿಕ ಜೀವನದಲ್ಲಿ ತೊಂದರೆಗಳು ಹೆಚ್ಚಾಗಬಹುದು. ಮನೆಯಲ್ಲಿನ ಕಲಹಗಳು ನಿಮ್ಮ ಮಾನಸಿಕ ಶಾಂತಿಯನ್ನು ಭಂಗಗೊಳಿ ಸುತ್ತದೆ. ಇಂದು ಹಣದ ದೃಷ್ಟಿಯಿಂದ ತುಂಬಾ ದುಬಾರಿಯಾಗಲಿದೆ. ವ್ಯಾಪಾರಿಗಳು ಇಂದು ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಇಂದು ನೀವು ಮಾನಸಿಕವಾಗಿ ಸಾಕಷ್ಟು ಸುಸ್ತಾಗಿರುತ್ತೀರಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಿಗ್ಗೆ 5 ರಿಂದ 11.30 ರವರೆಗೆ

ಸಿಂಹ ರಾಶಿ:- ಇಂದು ಹಣಕಾಸಿನ ವಿಷಯದಲ್ಲಿ ನಿರಾಶೆ ಎದುರಾಗ ಬಹುದು. ನೀವು ಖರ್ಚುಗಳನ್ನು ಆದಷ್ಟು ನಿಯಂತ್ರಿಸಬೇಕು. ಒಡಹುಟ್ಟಿದವರ ಜೊತೆ ಕೆಲವು ವ್ಯತ್ಯಾಸಗಳು ಆಗುತ್ತದೆ. ಅವರು ನಿಮ್ಮ ಮಾತುಗಳನ್ನು ಒಪ್ಪದೆ ಇದ್ದರೆ ಅವರ ಮೇಲೆ ಯಾವುದೇ ಒತ್ತಡ ಹೇರುವುದನ್ನು ತಪ್ಪಿಸಿ. ನೀವು ಹೆಚ್ಚು ಯೋಚನೆ ಮಾಡಿ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಿ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಕನ್ಯಾ ರಾಶಿ:- ಇಂದು ನೀವು ಮಾಡುವ ಪ್ರತಿಯೊಂದು ಕೆಲಸದಲ್ಲೂ ಯಶಸ್ಸನ್ನು ಕಾಣಬಹುದು. ಕಚೇರಿಯ ವಾತಾವರಣ ಇಂದು ತುಂಬಾ ಉತ್ತಮವಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸವನ್ನು ಕಠಿಣ ಪರಿಶ್ರಮದಿಂದ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಈ ದಿನ ನಿಮ್ಮ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ತುಲಾ ರಾಶಿ:- ಇಂದು ನಿಮ್ಮ ದಿನವನ್ನು ಯಾವುದಾದರು ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ಪ್ರಾರಂಭಿಸಿ. ಇದರಿಂದ ನಿಮಗೆ ಉತ್ತಮವಾದ ಫಲ ಸಿಗುತ್ತದೆ. ಇಂದು ನಿಮ್ಮ ಕೈಲಾದಷ್ಟು ಬಡವರಿಗೆ ಸಹಾಯ ಮಾಡಿ. ಇಂದು ನೀವು ಯಾವುದೇ ಚಿಂತೆಯಲ್ಲಿದ್ದರೆ ಅದು ದೂರವಾಗುತ್ತದೆ. ಇಂದು ಉದ್ಯೋಗಿಗಳ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಉಂಟಾಗುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 11 ರಿಂದ ಮಧ್ಯಾನ 1:30 ರವರೆಗೆ

ವೃಶ್ಚಿಕ ರಾಶಿ:- ನೀವೇನಾದರೂ ವಿದ್ಯಾರ್ಥಿಯಾಗಿದ್ದರೆ ಈ ದಿನ ಬಹಳ ಮುಖ್ಯವಾದ ದಿನವಾಗಿರುತ್ತದೆ. ಇಂದು ನಿಮ್ಮ ಆರೋಗ್ಯ ಸುಧಾರಿಸುವ ಬಲವಾದ ಸಾಧ್ಯತೆ ಇದೆ. ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ಉತ್ತಮವಾದ ಸಂಬಂಧ ಇಟ್ಟುಕೊಳ್ಳಲು ಪ್ರಯತ್ನಿಸಿ. ನಿಮ್ಮ ಕೆಲಸದ ಕಡೆ ಹೆಚ್ಚು ಗಮನಹರಿಸುವುದು ಉತ್ತಮ. ನಿಮ್ಮ ವ್ಯವಹಾರ ಬೆಳೆಯುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12:30 ವರೆಗೆ

ಧನಸ್ಸು ರಾಶಿ:- ಇಂದು ನೀವು ಯಾವುದೇ ದೊಡ್ಡ ಕೆಲಸ ಮಾಡುವ ಮೊದಲು ನೀವು ಅನುಭವಿ ಜನರ ಸಲಹೆಯನ್ನು ಪಡೆಯಿರಿ. ನಿಮ್ಮ ಕುಟುಂಬದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಅನುಭವಿಸುತ್ತೀರಿ. ನೀವು ಮಾಡುತ್ತಿರುವ ಹೊಸ ಕೆಲಸದಲ್ಲಿ ನಿಮ್ಮ ಹೊಸ ಜೀವನವು ಇರುತ್ತದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ. ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 8.30 ರವರೆಗೆ

ಮಕರ ರಾಶಿ:- ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ದಿನ ಬಹಳ ಉತ್ತಮವಾದ ದಿನವಾಗಿರುತ್ತದೆ. ಈ ದಿನ ನಿಮ್ಮ ಆತ್ಮವಿಶ್ವಾಸವು ಹೆಚ್ಚಾಗುತ್ತದೆ. ಇಂದು ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ ಸಣ್ಣ ಪ್ರಯಾಣ ಮಾಡಲಿದ್ದೀರಿ. ಚಿಲ್ಲರೆ ವ್ಯಾಪಾರಿಗಳು ಇಂದು ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ. ಇಂದು ಧಾರ್ಮಿಕ ಕಾರ್ಯಗಳಿಗೆ ಸಮಯ ತೆಗೆದುಕೊಳ್ಳುತ್ತೀರಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 7:00 ರವರಿಗೆ

ಕುಂಭ ರಾಶಿ:- ನೀವು ಮಾಡುವ ಕೆಲಸದಲ್ಲಿ ಅವಸರದಿಂದ ನಿರ್ಧಾರ ತೆಗೆದುಕೊಳ್ಳುವುದರಿಂದ ನಷ್ಟ ಉಂಟಾಗಬಹುದು. ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಇಂದು ಕೆಲಸದ ಹೊರೆ ಹೆಚ್ಚಾಗಬಹುದು. ವ್ಯಾಪಾರಿಗಳು ಆರ್ಥಿಕ ವಿಷಯದಲ್ಲಿ ಕೆಲವು ಜಾಗರೂಕತೆಯನ್ನು ವಹಿಸಿ. ಮನೆಯ ವಾತಾವರಣ ಈ ದಿನ ಶಾಂತವಾಗಿರುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ.

ಮೀನ ರಾಶಿ:- ಇಂದು ನಿಮ್ಮ ವ್ಯವಹಾರ ಕ್ಷೇತ್ರದಲ್ಲಿ ಹೊಸ ಯೋಜನೆ ಯನ್ನು ಮಾಡಲು ಇಷ್ಟಪಡುತ್ತೀರಿ. ಇದಕ್ಕಾಗಿ ನಿಮ್ಮ ಅಧಿಕಾರಿಗಳ ಬೆಂಬಲವನ್ನು ಸಹ ಪಡೆಯುತ್ತೀರಿ. ಇಂದು ಧಾರ್ಮಿಕ ಕ್ಷೇತ್ರಕ್ಕೆ ಪ್ರಯಾಣ ಮಾಡಲು ಯೋಚನೆ ಮಾಡುತ್ತೀರಿ ಮತ್ತು ಇದರಿಂದ ನಿಮ್ಮ ಮನಸ್ಸಿಗೆ ಶಾಂತಿ ಸಿಗಬಹುದು. ಉನ್ನತ ಅಧಿಕಾರಿಗಳಿಂದ ಹೆಚ್ಚಿನ ಒತ್ತಡಕ್ಕೆ ಒಳಗಾಗುತ್ತೀರಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 11 ರಿಂದ ಮಧ್ಯಾಹ್ನ 12:30 ವರೆಗೆ.

[irp]