ಇಂದಿನಿಂದ 8 ರಾಶಿಗೆ ವಿಶೇಷ ಧನಯೋಗ ವಿವಿಧ ಮೂಲಗಳಿಂದ ಧನಾಗಮನ ಕಾರ್ಯ ಯಶಸ್ಸು ಶ್ರೀ ಮಂಜುನಾಥನ ಕೃಪೆಯಿಂದ ನಿತ್ಯಫಲ - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ಮೇಷ ರಾಶಿ:- ವೈಯಕ್ತಿಕ ಜೀವನದಲ್ಲಿ ಸಮಸ್ಯೆಗಳು ನಡೆಯುತ್ತಿದ್ದರೆ ಮೊದಲು ನೀವು ನಿಮ್ಮ ನಡವಳಿಕೆಯನ್ನು ಬದಲಾಯಿಸಿಕೊಳ್ಳಬೇಕು. ಅನಗತ್ಯ ಕೋಪವು ನಿಮ್ಮ ಆರೋಗ್ಯ ಕ್ಷೀಣಿಸಲು ಕಾರಣವಾಗ ಬಹುದು. ಮಾನಸಿಕ ಶಾಂತಿಗಾಗಿ ನೀವು ಆಧ್ಯಾತ್ಮದ ಕಡೆ ಹೆಚ್ಚು ಗಮನ ವಹಿಸುವುದು ಉತ್ತಮ. ಈ ದಿನ ನಿಮ್ಮ ಅಮೂಲ್ಯವಾದ ಸಮಯವನ್ನು ಕಳೆಯಿರಿ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಮಧ್ಯಾಹ್ನ 12:30 ರಿಂದ 3:45 ರವರೆಗೆ.

ವೃಷಭ ರಾಶಿ:- ಇಂದು ಕಾರ್ಯನಿರ್ವಹಣೆಯ ಹೊರೆ ಹೆಚ್ಚಾಗಬಹುದು. ಇಂದು ನಿಮ್ಮ ಯಾವುದೇ ಕೆಲಸದಲ್ಲಿ ಹೆಚ್ಚು ತೃಪ್ತಿ ಇರುವುದಿಲ್ಲ. ನೀವು ಏಕಾಂತತೆಯನ್ನು ಬಯಸುತ್ತೀರಿ. ಸಂಗಾತಿಯೊಂದಿಗಿನ ಸಂಬಂಧವು ಬಲವಾಗಿರುತ್ತದೆ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿಮ್ಮ ಸಂಗಾತಿಯ ಸಂಪೂರ್ಣ ಬೆಂಬಲ ಸಿಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಕಂಡು ಬರಲಿದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ 10:45 ರವರೆಗೆ

ಮಿಥುನ ರಾಶಿ:- ಇಂದು ಮಿಶ್ರಫಲದ ದಿನವಾಗಿರಲಿದೆ. ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಲು ನಿಮಗೆ ಸೂಚಿಸಲಾಗಿದೆ. ಕೆಲಸದ ಜೊತೆ ನಿಮ್ಮ ಕುಟುಂಬವು ಅಷ್ಟೇ ಮುಖ್ಯವಾಗಿದೆ ಎನ್ನುವುದನ್ನು ನೀವು ಅರ್ಥಮಾಡಿಕೊಳ್ಳಬೇಕು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುತ್ತದೆ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ -ಸಂಜೆ 4:15ರಿಂದ 7:30 ರವರೆಗೆ

ಕಟಕ ರಾಶಿ:- ಆರೋಗ್ಯದ ದೃಷ್ಟಿಯಿಂದ ಈ ದಿನ ಅಷ್ಟು ಉತ್ತಮ ವಾಗಿಲ್ಲ. ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು. ನಿಮ್ಮ ಮಾನಸಿಕ ಒತ್ತಡವು ನಿಮ್ಮ ಆರೋಗ್ಯದ ಕುಸಿತಕ್ಕೆ ಕಾರಣವಾಗ ಬಹುದು. ಇಂದು ನಿಮ್ಮ ಬಾಸ್ ನಿಮ್ಮ ಮೇಲೆ ಹೆಚ್ಚು ಗಮನ ವಹಿಸುತ್ತಾರೆ. ನಿಮ್ಮ ಪೋಷಕರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಿಗ್ಗೆ 11:15 ರಿಂದ ಮಧ್ಯಾಹ್ನ 2:30 ವರೆಗೆ.

ಸಿಂಹ ರಾಶಿ:- ನೀವು ಯೋಚಿಸದೆ ನಿರ್ಧಾರ ತೆಗೆದುಕೊಂಡರೆ ಕೆಲವು ತೊಂದರೆಗಳಿಗೆ ಸಿಲುಕಿ ಕೊಳ್ಳಬಹುದು. ವೈಯಕ್ತಿಕ ಜೀವನದಲ್ಲಿ ಅಪ ಶೃತಿ ಉಂಟಾಗಬಹುದು. ಹಿರಿಯರೊಂದಿಗೆ ಮಾತನಾಡುವಾಗ ನಿಮ್ಮ ಮಾತಿನ ಮೇಲೆ ಗಮನವಹಿಸುವುದು ಉತ್ತಮ. ನಿಮ್ಮ ದುರುಪಯೋ ಗವು ನಿಮ್ಮ ಪ್ರೀತಿ ಪಾತ್ರದಿಂದ ದೂರಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಈ ದಿನ ಏರುಪೇರು ಆಗಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 6:15 ರಿಂದ 9:30ವರೆಗೆ.

ಕನ್ಯಾ ರಾಶಿ:- ಹಣಕಾಸಿನ ವಿಷಯದಲ್ಲಿ ಈ ದಿನ ಪರಿಸ್ಥಿತಿ ಉತ್ತಮ ವಾಗಿರುತ್ತದೆ. ಈ ದಿನ ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲ ಸಿಗುತ್ತದೆ. ನಿಮ್ಮ ತಂದೆಯ ವ್ಯವಹಾರದಲ್ಲಿ ನೀವು ಸಂಬಂಧ ಹೊಂದಿ ದ್ದರೆ ನಿಮ್ಮ ತಂದೆಯ ಸಲಹೆಯು ಕೆಲಸಕ್ಕೆ ಸಹಾಯಮಾಡುತ್ತದೆ. ಶೀಘ್ರದಲ್ಲಿ ನಿಮಗೆ ಕಂಕಣ ಬಲ ಕೂಡಿ ಬರಲಿದೆ. ಈ ದಿನ ವೈವಾಹಿಕ ಜೀವನದಲ್ಲಿ ಅತ್ಯುತ್ತಮವಾದ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15ರವರೆಗೆ.

ತುಲಾ ರಾಶಿ:- ಈಗಿನ ಬಹಳ ವಿಶೇಷವಾದ ದಿನವಾಗಿರಲಿದೆ. ಇಂದು ನಿಮ್ಮ ಕೋಪವು ದೊಡ್ಡ ತೊಂದರೆಗೆ ಸಿಲುಕಿಸಬಹುದು. ವ್ಯಾಪಾರಿಗಳು ತಮ್ಮ ಗುರಿಯತ್ತ ಗಮನಹರಿಸಲು ಸೂಚಿಸಲಾಗಿದೆ. ಶೀಘ್ರದಲ್ಲಿಯೇ ನಿಮ್ಮ ಕೆಲಸಗಳು ನಿಮ್ಮ ಪರವಾಗಿ ತಿರುಗಬಹುದು. ಬದಲಾದ ಹವಮಾನವೂ ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡಬಹುದು. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1:15ರವರೆಗೆ

 

ವೃಶ್ಚಿಕ ರಾಶಿ:- ನೀವು ಕಚೇರಿಯಲ್ಲಿ ತುಂಬಾ ಸಕ್ರಿಯರಾಗಿರುತ್ತೀರಿ. ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧ ಇರುತ್ತದೆ. ವ್ಯಾಪಾರ ಮಾಡುವ ಜನರಿಗೆ ಈ ದಿನ ಏರಿಳಿತದಿಂದ ತುಂಬಿರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಸಂಜೆ ಪ್ರೀತಿ ಪಾತ್ರರನ್ನು ಭೇಟಿ ಮಾಡಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ.

ಧನಸ್ಸು ರಾಶಿ:- ಕೆಲಸ ಅಥವಾ ವ್ಯವಹಾರಗಳಲ್ಲಿ ಈ ದಿನ ಉತ್ತಮ ವಾದ ಫಲಿತಾಂಶ ಪಡೆಯುತ್ತೀರಿ. ಕುಟುಂಬ ಜೀವನವು ಸಂತೋಷ ವಾಗಿರುತ್ತದೆ. ನೀವು ಅವಿವಾಹಿತರಾಗಿದ್ದರೆ ಉತ್ತಮವಾದ ವಿವಾಹದ ಪ್ರಸ್ತಾಪ ಬರಬಹುದು. ಪೋಷಕರೊಂದಿಗಿನ ಸಂಬಂಧ ತೀವ್ರಗೊಳ್ಳು ತ್ತದೆ. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 1:45 ರಿಂದ ಸಂಜೆ 5:00 ವರೆಗೆ.

ಮಕರ ರಾಶಿ:- ಕೆಲಸ ಕಾರ್ಯಗಳನ್ನು ಯೋಜನೆಯ ಪ್ರಕಾರ ಸಮಯ ಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ನೀವು ಮಾನಸಿಕ ಶಾಂತಿಯನ್ನು ಸಹ ಅನುಭವಿಸುವಿರಿ. ಬಹಳ ಸಮಯದ ನಂತರ ನಿಮಗಾಗಿ ಕೆಲವು ಸಮಯ ಸಿಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ವಹಿಸಿ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 8:45 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಕುಂಭ ರಾಶಿ:- ಮಾನಸಿಕವಾಗಿ ನೀವು ಸಾಕಷ್ಟು ಬಲಶಾಲಿಯಾಗಿರು ತ್ತೀರಿ. ಕಚೇರಿ ಕಾರ್ಯಗಳನ್ನು ಎಚ್ಚರಿಕೆಯಿಂದ ಮಾಡಿ. ಯಾವುದೇ ಸಣ್ಣದೊಂದು ತಪ್ಪುಗಳನ್ನು ಮಾಡದೇ ಇರುವುದು ಸೂಕ್ತ. ಈ ದಿನ ಯಾವುದೇ ಉತ್ತಮವಾದ ಯಶಸ್ಸನ್ನು ಪಡೆಯಬಹುದು. ಮನೆಯ ವಾತಾವರಣ ಈ ದಿನ ಅಷ್ಟೇನೂ ಉತ್ತಮವಾಗಿರುವುದಿಲ್ಲ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8:45 ರವರೆಗೆ.

ಮೀನ ರಾಶಿ:- ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ. ಚಿಲ್ಲರೆ ವ್ಯಾಪಾರಿಗಳಿಗೆ ಈ ದಿನ ತುಂಬಾ ಪ್ರಯೋಜನ ಕಾರಿಯಾಗಲಿದೆ. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಸಂಬಂಧ ಸುಧಾರಿಸಲು ಪ್ರಯತ್ನಿಸಿ. ಕೆಲವರಿಗೆ ಕುಟುಂಬದಲ್ಲಿ ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 2:45 ರವರೆಗೆ.

By admin

Leave a Reply

Your email address will not be published. Required fields are marked *