ಶಕ್ತಿಶಾಲಿ ಶನಿದೇವರ ಕೃಪೆಯಿಂದ ಈ 4 ರಾಶಿಗೆ ಇಂದು ಶನಿಬಾಧೆಗಳಿಂದ ಮುಕ್ತಿ ನಿಂತ ವ್ಯಾಪಾರ ಹಾಗೂ ಉದ್ಯೋಗ ರಂಗದಲ್ಲಿ ಏಳಿಗೆ..

ಮೇಷ ರಾಶಿ:- ನೀವು ವ್ಯಾಪಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡುತ್ತಿ ದ್ದರೆ ಇಂದು ನಿಮ್ಮ ವ್ಯಾಪಾರದಲ್ಲಿ ಕೆಲವು ಕಷ್ಟದ ಪರಿಸ್ಥಿತಿಗಳು ಎದುರಾಗಬಹುದು. ಉದ್ಯೋಗದಲ್ಲಿರುವ ಜನರು ಪ್ರತಿಕೂಲತೆಯನ್ನು ಎದುರಿಸಬೇಕಾಗಬಹುದು. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮನೆಯ ಸದಸ್ಯರ ಸಂಪೂರ್ಣ ಬೆಂಬಲವನ್ನು ಸಹ ಈ ದಿನ ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ತಿಳಿ ಹಸಿರು ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 9 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಬೇರೆಯವರ ಜೊತೆ ಮಾತನಾಡುವಾಗ ಬಹಳ ಎಚ್ಚರಿಕೆ ಯಿಂದ ಪದ ಬಳಕೆ ಮಾಡಿ. ಎಲ್ಲರೊಂದಿಗೆ ನೀವು ಉತ್ತಮವಾದ ಬಾಂಧವ್ಯ ಉಳಿಸಿಕೊಳ್ಳಲು ಪ್ರಯತ್ನಿಸಿ. ಸಣ್ಣ ಉದ್ಯಮಿಗಳು ಇಂದು ಆರ್ಥಿಕವಾಗಿ ಲಾಭ ಗಳಿಸಬಹುದು. ಕುಟುಂಬ ಜೀವನದ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಕೌಟುಂಬಿಕ ಜೀವನವು ಈ ದಿನ ಸುಖಕರವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12ರವರೆಗೆ

ಮಿಥುನ ರಾಶಿ:- ವ್ಯಾಪಾರ ಮಾಡುತ್ತಿರುವ ಜನರಿಗೆ ಈ ದಿನ ಅಷ್ಟೇನು ಒಳ್ಳೆಯ ದಿನವಾಗಿರುವುದಿಲ್ಲ. ಇದ್ದಕ್ಕಿದ್ದಂತೆ ನಿಮ್ಮ ದೊಡ್ಡ ವ್ಯವಹಾರ ರದ್ದಾಗಬಹುದು. ಈ ದಿನ ಹೆಚ್ಚು ಮಾತನಾಡುವುದರಿಂದ ತೊಂದರೆ ಉಂಟಾಗಬಹುದು. ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ವರು ಬಾಕಿ ಇರುವ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 12:30 ರಿಂದ 3 ಗಂಟೆಯವರೆಗೆ.

ಕಟಕ ರಾಶಿ:- ವ್ಯಾಪಾರ ಮಾಡುತ್ತಿರುವ ಜನರಿಗೆ ಈ ದಿನ ಅದೃಷ್ಟದ ದಿನವಾಗಿರುತ್ತದೆ. ದೀರ್ಘಕಾಲದಿಂದ ನಿಂತು ಹೋಗಿರುವ ಕೆಲವು ಪ್ರಮುಖ ಕೆಲಸಗಳನ್ನು ಈ ದಿನ ಪೂರ್ಣಗೊಳಿಸಬಹುದು. ಈ ದಿನ ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ಸಲಹೆಯನ್ನು ಸಹ ಪಡೆಯಬಹುದು. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಮನೆಯ ವಾತಾವರಣ ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ರವರೆಗೆ

See also  ಭಾನುವಾರ ಗುರು ಪೂರ್ಣಮಿ ಈ ಒಂದು ಕೆಲಸ ಮಾಡಿದರೆ ನಿಂತ ಕೆಲಸಗಳು ಶೀಘ್ರವಾಗಿ ನೆರವೇರುತ್ತದೆ.ಕನಸಿನ ಮನೆ ಕಂಕಲ ಎಲ್ಲವೂ

ಸಿಂಹ ರಾಶಿ:- ಉದ್ಯೋಗಿಗಳಿಗೆ ಈ ದಿನ ತುಂಬಾ ಉತ್ತಮ ದಿನವಾಗಿರುತ್ತದೆ. ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ದಿನ ಕೆಲಸದ ಹೊರೆ ಹೆಚ್ಚಿರುತ್ತದೆ. ಈ ದಿನ ನಿಮ್ಮ ಕೆಲಸವನ್ನು ಆದಷ್ಟು ಬುದ್ಧಿವಂತಿಕೆಯಿಂದ ಮತ್ತು ಶಾಂತಿಯಿಂದ ಮಾಡುವುದು ಉತ್ತಮ. ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಹೊಸ ಮಾರ್ಗಗಳು ಸಿಗಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ ಐದು ಗಂಟೆಯಿಂದ ರಾತ್ರಿ 7:00ಯವರೆಗೆ.

ಕನ್ಯಾ ರಾಶಿ:- ಇಂದು ವ್ಯಾಪಾರಿಗಳಿಗೆ ಉತ್ತಮವಾದ ದಿನವಾಗಿರುತ್ತದೆ. ಕಬ್ಬಿಣ ಬಟ್ಟೆ ಚಿನ್ನ ಬೆಳ್ಳಿ ವ್ಯಾಪಾರ ಮಾಡುತ್ತಿರುವವರಿಗೆ ಈ ದಿನ ಹೆಚ್ಚಿನ ಲಾಭ ಪಡೆಯುವ ಸಾಧ್ಯತೆ ಇದೆ. ಕಚೇರಿಯಲ್ಲಿ ಉನ್ನತ ಅಧಿಕಾರಿಗ ಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ. ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ನಿಮ್ಮ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಸಹ ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:30ವರೆಗೆ.

ತುಲಾ ರಾಶಿ:- ಈ ದಿನ ನೀವು ಮಾಡುವ ಕೆಲಸದಲ್ಲಿ ಸಂಪೂರ್ಣವಾದ ಗಮನ ಹರಿಸಬೇಕಾಗುತ್ತದೆ. ಕಚೇರಿಯ ರಾಜಕೀಯದ ಬಗ್ಗೆ ಒಂದಿಷ್ಟು ಎಚ್ಚರಿಕೆ ಇರಲಿ. ಸಹ ಉದ್ಯೋಗಿಗಳನ್ನು ಕುರುಡಾಗಿ ನಂಬುವುದನ್ನು ತಪ್ಪಿಸಿ. ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ದಿನ ಅತ್ಯಂತ ಸವಾಲಿನ ದಿನವಾಗಿರುತ್ತದೆ. ವ್ಯಾಪಾರಿಗಳು ಈ ದಿನ ಪ್ರಯಾಣ ಮಾಡುವ ಸಾಧ್ಯತೆ ಇರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ.

See also  ತುಲಾ ರಾಶಿ ಆಗಸ್ಟ್ 2024 ತಿಂಗಳ ಭವಿಷ್ಯ ಆಗಸ್ಟ್ ತಿಂಗಳಿನಲ್ಲಿ ಈ ಒಂದು ಪವಾಡ ನೋಡುವಿರಿ...

ವೃಶ್ಚಿಕ ರಾಶಿ:- ಕಚೇರಿಯಲ್ಲಿ ಸಹ ಉದ್ಯೋಗಿಗಳನ್ನು ಟೀಕಿಸುವುದನ್ನು ತಪ್ಪಿಸಿ. ಆದಷ್ಟು ನಿಮ್ಮ ಕೆಲಸದ ಕಡೆ ಹೆಚ್ಚಿನ ಗಮನ ಹರಿಸಿ. ಈ ದಿನ ಕುಟುಂಬದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮನೆಯ ಸದಸ್ಯರೊಂದಿ ಗಿನ ಸಂಬಂಧವು ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಸಾಕಷ್ಟು ಸಮಯ ಕಳೆಯಲು ಅವಕಾಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30ರಿಂದ ರಾತ್ರಿ 8 ಗಂಟೆಯವರೆಗೆ.

ಧನಸ್ಸು ರಾಶಿ:- ಕಚೇರಿಯಲ್ಲಿ ನಿಮ್ಮ ಎಲ್ಲಾ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ವ್ಯಾಪಾರ ಮಾಡುತ್ತಿರುವ ಜನರು ಈ ದಿನ ಹೆಚ್ಚು ಓಡಾಡುವ ಸಾಧ್ಯತೆ ಇದೆ. ನಿರೀಕ್ಷಿತ ಫಲಿತಾಂಶ ವನ್ನು ಪಡೆಯುವ ಬಲವಾದ ಸಾಧ್ಯತೆಗಳು ಇದೆ. ಹಣಕಾಸಿನ ದೃಷ್ಟಿಯಿಂದ ಈ ದಿನ ಬಹಳ ಮುಖ್ಯವಾದ ದಿನವಾಗಿರುತ್ತದೆ. ಕೆಲಸದ ಒತ್ತಡ ಈ ದಿನ ಹೆಚ್ಚು ಇರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

ಮಕರ ರಾಶಿ:- ಈ ದಿನ ಕೆಲಸ ಕಾರ್ಯದಲ್ಲಿ ಹೆಚ್ಚಿನ ಯಶಸ್ಸನ್ನು ಪಡೆ ಯುವ ಬಲವಾದ ಸಾಧ್ಯತೆ ಇದೆ. ವ್ಯಾಪಾರಸ್ಥರು ಕಾನೂನಿನ ವಿಷಯ ದಲ್ಲಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಕುಟುಂಬದಲ್ಲಿ ಇದ್ದಕ್ಕಿದ್ದಂತೆ ಕೆಲವು ಸಮಸ್ಯೆಗಳು ಎದುರಾಗಬಹುದು. ಹಣಕಾಸಿನ ಪರಿಸ್ಥಿತಿ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 6:30 ರಿಂದ 8 ಗಂಟೆಯವರೆಗೆ.

See also  ಮುಕೇಶ್ ಅಂಬಾನಿ ಯವರ ಜಾತಕ ವಿಶ್ಲೇಷಣೆ ಈ ರೀತಿ ನಿಮ್ಮ ಜಾತಕ ಇದ್ದಲ್ಲಿ ನೀವು ಅತ್ಯಂತ ಶ್ರೀಮಂತರಾಗುವಿರಿ

ಕುಂಭ ರಾಶಿ:- ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ದಿನ ಬಹಳ ಮುಖ್ಯವಾದ ದಿನವಾಗಿರುತ್ತದೆ. ಕಚೇರಿಯಲ್ಲಿ ನೀವು ಮಾಡಿದ ಕೆಲಸದಿಂದ ಈ ದಿನ ಉತ್ತಮವಾದ ಯಶಸ್ಸನ್ನು ಸಾಧಿಸು ತ್ತೀರಿ. ವ್ಯಾಪಾರಕ್ಕೆ ಸಂಬಂಧಿಸಿದ ವ್ಯಕ್ತಿಗಳು ಈ ದಿನ ಮಿಶ್ರ ಫಲಿತಾಂಶ ವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.

ಮೀನ ರಾಶಿ:- ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ದಿನ ಬಹಳ ಮುಖ್ಯವಾದ ದಿನವಾಗಿರುತ್ತದೆ. ಈ ದಿನ ನಿಮ್ಮ ಕಚೇರಿಯ ಕ್ಷೇತ್ರದಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ ಮತ್ತು ಶೀಘ್ರದಲ್ಲಿಯೇ ದೊಡ್ಡ ಪ್ರಗತಿಯನ್ನು ಸಹ ಸಾಧಿಸಬಹುದು. ಕೌಟುಂಬಿಕ ಜೀವನವು ಸಹ ಈ ದಿನ ಸುಖಕರವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.

[irp]


crossorigin="anonymous">