ಈ ಕಾರಣಕ್ಕೆ ಹೆಣ್ಣು ಮಕ್ಕಳು ಪೂಜೆ ಮಾಡುವಾಗ ಘಂಟೆ ಬಾರಿಸಬಾರದು ಈ ಒಂದು ಸಮಯದಲ್ಲಿ ಈ ತಪ್ಪು ಮಾಡಬೇಡಿ..

ನಿಮ್ಮ ಹಿರಿಯರು ಹೇಳಿದ ಮಾತು, ಈ ಕಾರಣಕ್ಕೆ ಹೆಣ್ಣು ಮಕ್ಕಳು ಪೂಜೆ ಮಾಡುವಾಗ ಗಂಟೆ ಭಾರಿಸಬಾರದು……||

WhatsApp Group Join Now
Telegram Group Join Now

ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ಗಂಟೆಯನ್ನು ಬಾರಿಸುತ್ತಾರೆ. ಹಾಗೂ ಇದರ ಪ್ರಯೋಜನ ಏನು ಎಂಬ ವಿಷಯ ಮಾತ್ರ ಯಾರಿಗೂ ಸಹ ತಿಳಿದಿಲ್ಲ. ಹಾಗಾದರೆ ಈ ದಿನ ಮನೆಯಲ್ಲಿ ಪೂಜೆ ಮಾಡುವ ಸಮಯದಲ್ಲಿ ಗಂಟೆ ಬಾರಿಸುವುದು ಒಳ್ಳೆಯದ ಹಾಗೂ ಗಂಟೆಯನ್ನು ಬಾರಿಸಬಾರದ ಹೀಗೆ ಈ ಎಲ್ಲ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಗಳ ಬಗ್ಗೆ ತಿಳಿದುಕೊಳ್ಳುತ್ತಾ ಹೋಗೋಣ.

ಶ್ರೀ ಬನಶಂಕರಿ ದೇವಿ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕ್ ಶ್ರೀ ಗಣಪತಿ ಭಟ್ ಪೋನ್ – 9972030557.ಮಾಟಮಂತ್ರ,ಗಂಡ ಹೆಂಡತಿ ಕಲಹ,ಗುಪ್ತ ಸಮಸ್ಯೆಗಳು,ಹಣಕಾಸು,ಸಾಲಬಾಧೆ,ಪ್ರೀತಿ ಪ್ರೇಮ ವಿಚಾರ,ಶತ್ರು ಬಾಧೆ,ನಿಮ್ಮ ಜೀವನದಲ್ಲಿ ಏನೆ ಕಠಿಣ ಕಷ್ಟವಿದ್ದರೂ ಶೀಘ್ರವಾಗಿ ಪರಿಹಾರ ನೀಡಲಾಗುತ್ತದೆ ಈಗಲೆ ಕರೆ ಮಾಡಿ 9972030557

ಅದರಲ್ಲೂ ಕೆಲವೊಂದಷ್ಟು ಜನ ಹೇಳುವಂತೆ ಪೂಜೆ ಮಾಡುವಂತಹ ಸಮಯದಲ್ಲಿ ಹೆಣ್ಣು ಮಕ್ಕಳು ಗಂಟೆಯನ್ನು ಬಾರಿಸಬಾರದು ಎಂದು ಕೇಳುತ್ತಿರುತ್ತಾರೆ ಈ ವಿಚಾರ ಎಷ್ಟು ಸುಳ್ಳು ಎನ್ನುವ ವಿಚಾರ ಯಾರಿಗೂ ತಿಳಿದಿಲ್ಲ. ಹಾಗಾದರೆ ಈ ದಿನ ಯಾವ ಒಂದು ಕಾರಣಕ್ಕೆ ಹೆಣ್ಣು ಮಕ್ಕಳು ಗಂಟೆ ಬಾರಿಸಬಾರದು ಹಾಗೇನಾದರೂ ಬಾರಿಸಿದರೆ ಯಾವ ರೀತಿಯ ಸಂಕಷ್ಟಕ್ಕೆ ಗುರಿಯಾಗುತ್ತಾರೆ ಅಥವಾ ಯಾವ ಪರಿಸ್ಥಿತಿಗಳು ಉಂಟಾಗುತ್ತದೆ.

ಹೀಗೆ ಈ ಎಲ್ಲ ವಿಚಾರವಾಗಿ ಸಂಬಂಧಿಸಿದ ಮಾಹಿತಿಯ ಬಗ್ಗೆ ಈ ದಿನ ಕೂಲಂಕುಶವಾಗಿ ತಿಳಿಯೋಣ. ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ಗಂಟೆಯನ್ನು ಇಟ್ಟುಕೊಳ್ಳುತ್ತಾರೆ ಅದರಲ್ಲೂ ಐದು ಇಂಚು ಇರುವಂತಹ ಗಂಟೆಯನ್ನು ಉಪಯೋಗಿಸುವುದು ಉತ್ತಮ ಅದಕ್ಕಿಂತ ದೊಡ್ಡದಾದ ಗಂಟೆಯನ್ನು ಯಾವುದೇ ಕಾರಣಕ್ಕೂ ಇಟ್ಟುಕೊಳ್ಳಬಾರದು. ಅದರಲ್ಲೂ ಆಂಜನೇಯ ಸ್ವಾಮಿ ಹಾಗೂ ನಂದೀಶ್ವರನ.

See also  ಸ್ತ್ರೀಯರಿಗೆ ದೇಹದಲ್ಲಿ ಈ ರೀತಿಯ ಅಂಗಗಳು ಇದ್ದರೆ ಲಕ್ಷ್ಮಿ ಕಳೆ ಸಾಕ್ಷಾತ್ ಲಕ್ಷ್ಮಿ ಸ್ವರೂಪ.ನಿಮಗೂ ಈ ಲಕ್ಷಣಗಳಿದ್ಯಾ ನೋಡಿ

ಚಿತ್ರ ಇರುವಂತ ಗಂಟೆಯನ್ನು ಇಟ್ಟುಕೊಳ್ಳುವುದು ಇನ್ನು ಉತ್ತಮ ಆದರೆ ಇನ್ನೂ ಕೆಲವೊಂದಷ್ಟು ಜನ ಶಂಕುವಿನ ಆಕೃತಿಯಲ್ಲಿರುವ ಗಂಟೆಯನ್ನು ಉಪಯೋಗಿಸುತ್ತಿರುತ್ತಾರೆ. ಆದರೆ ಅದಕ್ಕಿಂತ ಆಂಜನೇಯ ಸ್ವಾಮಿಯ ವಿಗ್ರಹ ಗಂಟೆಯನ್ನು ಉಪಯೋಗಿಸುವುದು ಮನೆಗಳಲ್ಲಿ ಅತ್ಯಂತ ಶ್ರೇಷ್ಠ ಎಂದು ಹೇಳಬಹುದು. ಕೆಲವೊಂದಷ್ಟು ಜನ ಬೆಳಗಿನ ಸಮಯ ಮತ್ತು ಸಂಜೆಯ ಸಮಯ ಗಂಟೆಯನ್ನು ಬಾರಿಸುವುದು ಅತ್ಯಂತ ಶ್ರೇಷ್ಠ ಎಂದು ಹೇಳುತ್ತಾರೆ.

ಇದರಿಂದ ಮನೆಯಲ್ಲಿ ಪಾಸಿಟಿವ್ ಎನರ್ಜಿ ಎನ್ನುವುದು ಹೆಚ್ಚಾಗುತ್ತದೆ. ಅದರಲ್ಲೂ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಯಾವುದೇ ರೀತಿಯ ಸಂಕಷ್ಟಗಳು ಬರಬಾರದು ನಕಾರಾತ್ಮಕ ಶಕ್ತಿ ದೂರವಾಗಬೇಕು ಎಂದರೆ ಮನೆಯ ಪ್ರತಿಯೊಂದು ಮೂಲೆಯಲ್ಲಿಯೂ ಗಂಟೆಯನ್ನು ಬಾರಿಸಬೇಕು ಎಂದೇ ಹೇಳಲಾಗುತ್ತದೆ. ಅದರಲ್ಲೂ ಬೆಳಗಿನ ಸಮಯ ಗಂಡು ಮಕ್ಕಳು ಮನೆಯಲ್ಲಿ ಪೂಜೆ ಮಾಡುವುದು ಅತ್ಯಂತ ಶ್ರೇಷ್ಠ ಎಂದೇ ಹೇಳುತ್ತಾರೆ.

ಹಾಗೂ ಸಂಜೆಯ ಸಮಯ ಮನೆಯಲ್ಲಿರುವಂತಹ ಹೆಣ್ಣು ಮಕ್ಕಳು ಪೂಜೆ ಮಾಡುವುದು ಒಳ್ಳೆಯದು ಎಂದು ಹೇಳಬಹುದು. ಈ ರೀತಿ ಮಾಡುವುದರಿಂದ ಆ ಮನೆಯಲ್ಲಿ ಒಳ್ಳೆಯ ಆರ್ಥಿಕ ಅಭಿವೃದ್ಧಿ ಎನ್ನುವುದು ಹೆಚ್ಚಾಗುತ್ತದೆ ಆ ಮನೆಯಲ್ಲಿ ಯಾವುದೇ ರೀತಿಯ ಸಂಕಷ್ಟಗಳು ಸಹ ಬರುವುದಿಲ್ಲ ಎಂದೇ ಹೇಳಲಾಗುತ್ತದೆ. ಆದ್ದರಿಂದ ಮನೆಯಲ್ಲಿ ಘಂಟೆಯನ್ನು ಭಾರಿಸುವುದು ಉತ್ತಮ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

[irp]


crossorigin="anonymous">