ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಆಹಾರ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ..ನೋಡಿ - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ಪರೀಕ್ಷೆ ಇಲ್ಲದೆ ಕರ್ನಾಟಕ ಆಹಾರ ಇಲಾಖೆ ಹೊಸ ಹುದ್ದೆಗಳು ನೇಮಕಾತಿ……2023||

ಈ ಬಾರಿ ಕರ್ನಾಟಕ ಆಹಾರ ಇಲಾಖೆಯಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿಯನ್ನು ಆಹ್ವಾನ ಮಾಡಲಾಗಿದ್ದು. ಅದರಲ್ಲೂ ಕರ್ನಾಟಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಇವರ ಕಡೆಯಿಂದ ಹೊಸ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನೆ ಮಾಡಲಾಗಿದ್ದು ಇಲ್ಲಿಗೆ ಪ್ರತಿಯೊಬ್ಬ ಪುರುಷ ಹಾಗೂ ಮಹಿಳೆಯರು ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಟ್ಟಾರೆಯಾಗಿ ಈ ಬಾರಿ ಎರಡು ಇಲಾಖೆಗಳಲ್ಲಿ ಹೊಸ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ್ದು ಮೊದಲೇ ಹೇಳಿದಂತೆ ಆಹಾರ ಇಲಾಖೆ ಹಾಗೂ ಎರಡನೆಯದಾಗಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ ಈ ಎರಡು ಇಲಾಖೆಗಳಲ್ಲಿಯೂ ಸಹ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ. ಇವೆರಡರಲ್ಲಿ ಯಾವುದಾದರೂ ಹುದ್ದೆಗೆ ಆಯ್ಕೆ ಮಾಡಿ ಆ ಒಂದು ಅರ್ಜಿಯನ್ನು ಸಲ್ಲಿಸುವುದು ಉತ್ತಮ.

ಇಲ್ಲಿ ಆಹಾರ ಇಲಾಖೆಗೆ ಸಂಬಂಧಪಟ್ಟ ಹುದ್ದೆಗೆ ಲಿಖಿತ ಪರೀಕ್ಷೆ ಇರುತ್ತದೆ. ಆದರೆ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ ಈ ಒಂದು ಹುದ್ದೆಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ನೇರವಾಗಿ ಸಂದರ್ಶನದ ಮೂಲಕ ನಿಮ್ಮ ಅಂಕಗಳ ಆಧಾರದ ಮೇಲೆ ನಿಮ್ಮನ್ನು ಈ ಹುದ್ದೆಗೆ ಸೇರಿಸಿಕೊಳ್ಳುತ್ತಾರೆ. ಹಾಗಾಗಿ ಇವೆರಡರಲ್ಲಿ ಯಾವುದಕ್ಕಾದರೂ ನೀವು ಅರ್ಜಿಯನ್ನು ಸಲ್ಲಿಸಬಹುದು.

ಹಾಗಾದರೆ ಈ ಒಂದು ಅರ್ಜಿಯನ್ನು ಹಾಕುವುದಕ್ಕೆ ಯಾವುದೆಲ್ಲ ಅರ್ಹತೆ ಇರಬೇಕು ಹಾಗೂ ಯಾರು ಈ ಒಂದು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವುದಕ್ಕೆ ಯಾವುದೆಲ್ಲ ದಾಖಲಾತಿಗಳು ಬೇಕಾಗುತ್ತದೆ ಹಾಗೂ ಅರ್ಜಿ ಹಾಕುವುದಕ್ಕೆ ಪ್ರಾರಂಭ ದಿನಾಂಕ ಯಾವುದು ಹಾಗೂ ಕೊನೆಯ ದಿನಾಂಕ ಯಾವುದು ಹೀಗೆ ಈ ಎಲ್ಲ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಗಳ ಬಗ್ಗೆ ತಿಳಿದುಕೊಳ್ಳುತ್ತಾ ಹೋಗೋಣ.

ಈ ಒಂದು ಇಲಾಖೆಗೆ ಅರ್ಜಿಯನ್ನು ಸಲ್ಲಿಸಬೇಕು ಎಂದರೆ ಮೊದಲು ನೀವು ರಿಜಿಸ್ಟರ್ ಆಗಬೇಕಾಗುತ್ತದೆ ಆನಂತರ ಅಲ್ಲಿ ಒಂದು ಐಡಿ ಸಿಗುತ್ತದೆ ಅದರ ಮೂಲಕ ನೀವು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಮೊದಲೇ ಹೇಳಿದಂತೆ ತುಮಕೂರು ಕೋ ಆಪರೇಟಿವ್ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಈ ಒಂದು ಇಲಾಖೆಯಲ್ಲಿ ಒಟ್ಟು 219 ಹುದ್ದೆಗಳು ಖಾಲಿ ಇದ್ದು.

ಇನ್ನು ಮಾನ್ಯತೆ ಪಡೆದ ಮಂಡಳಿಯಿಂದ ಸಹಾಯಕ ಹುದ್ದೆಗೆ MSC ಈ ಪದವಿಯನ್ನು ಪಡೆದುಕೊಂಡಿರಬೇಕಾಗುತ್ತದೆ. ಜೊತೆಗೆ ಇಂಜಿನಿಯ ರಿಂಗ್ ನಲ್ಲಿ ಪದವಿಯನ್ನು ಪಡೆದುಕೊಂಡಿರಬೇಕಾಗುತ್ತದೆ. ವೈದ್ಯಕೀಯ ಅಧಿಕಾರಿಗೆ ಎಂಬಿಬಿಎಸ್ ಉತ್ತೀರ್ಣರಾಗಿರಬೇಕು. ಹಾಗೂ ಆಡಳಿತಾಧಿ ಕಾರಿಗೆ ಎಲ್‌ಎಲ್‌ಬಿ ಪಾಸ್ ಆಗಿರಬೇಕು. ಒಟ್ಟಾರೆಯಾಗಿ ಯಾವುದಾ ದರೂ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿರಬೇಕು. ಇಲ್ಲಿ ಅರ್ಜಿ ಹಾಕುವವರಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಒಳಗಿನವರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

By admin

Leave a Reply

Your email address will not be published. Required fields are marked *