ಇಂದು 3 ರಾಶಿಗೆ ಒಳ್ಳೆಯ ದಿನ ದೈವಬಲದಿಂದ ಪ್ರತಿ ಕೆಲಸದಲ್ಲೂ ನೆಮ್ಮದಿ ಯಶಸ್ಸು ಸಾಯಿಬಾಬಾರ ಕೃಪೆ. - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ಮೇಷ ರಾಶಿ:- ನಾಟಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಇರುವಂತಹ ಜನರು ಇಂದು ಪ್ರಶಸ್ತಿಯನ್ನು ಪಡೆಯುವ ಸಾಧ್ಯತೆ ಇದೆ. ನೀವು ಇದೇ ರೀತಿ ಕೆಲಸ ಮಾಡುವುದನ್ನು ಮುಂದುವರಿಸಿದರೆ ಶೀಘ್ರದಲ್ಲೇ ನೀವು ಉತ್ತಮವಾದ ಯಶಸ್ಸನ್ನು ಕೂಡ ಪಡೆಯುತ್ತೀರಿ. ಹಣಕಾಸಿನ ಪರಿಸ್ಥಿತಿ ಈ ದಿನ ತೃಪ್ತಿಕರವಾಗಿರುತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 7:00 ರಿಂದ 12:30 ರವರೆಗೆ.

ವೃಷಭ ರಾಶಿ:- ಇಂದು ಉದ್ಯೋಗಿಗಳಿಗೆ ತುಂಬಾ ಕಾರ್ಯನಿರತವಾದ ದಿನವಾಗಿರುತ್ತದೆ. ನಿಮ್ಮ ಮೇಲೆ ಜವಾಬ್ದಾರಿಗಳ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಯಾವುದೇ ಕೆಲಸವನ್ನು ಅವಸರದಿಂದ ಮಾಡದೆ ಇರುವುದು ಉತ್ತಮ. ಆರ್ಥಿಕವಾಗಿ ಲಾಭವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 8:00 ರಿಂದ ಮಧ್ಯಾಹ್ನ 1:00 ರವರೆಗೆ.

ಮಿಥುನ ರಾಶಿ:- ಈ ಹಿಂದೆ ನಿಮ್ಮ ಮನೆಯಲ್ಲಿ ಯಾವುದೇ ವಸ್ತು ಕಳೆದು ಹೋಗಿದ್ದರೆ ಅದು ನಿಮಗೆ ಈ ದಿನ ಸಿಗುವ ಸಾಧ್ಯತೆ ಇದೆ. ಇದರಿಂದ ನಿಮಗೆ ತುಂಬಾ ಸಂತೋಷವನ್ನು ಕೊಡುತ್ತದೆ. ಹಣದ ದೃಷ್ಟಿಯಿಂದ ಈ ದಿನ ಉತ್ತಮ ಫಲಿತಾಂಶವನ್ನು ಪಡೆಯುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6:00 ರಿಂದ ಮಧ್ಯಾಹ್ನ 12:25 ರವರೆಗೆ.

ಕರ್ಕಾಟಕ ರಾಶಿ:- ಕೌಟುಂಬಿಕ ಜೀವನವು ಇಂದು ವಿಶೇಷವಾಗಿರುತ್ತದೆ. ಕುಟುಂಬ ಸದಸ್ಯರಲ್ಲಿ ಉತ್ತಮವಾದ ಸಂಬಂಧವನ್ನು ಹೊಂದಿರುತ್ತೀರಿ. ಮತ್ತು ನಿಮ್ಮ ಹೆತ್ತವರ ವಾತ್ಸಲ್ಯ ಮತ್ತು ಬೆಂಬಲ ನಿಮಗೆ ತುಂಬಾ ಸಂತೋಷವನ್ನು ಕೊಡುತ್ತದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಿಸುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 4:00 ರಿಂದ ಸಂಜೆ 5:00 ರವರೆಗೆ.

ಸಿಂಹ ರಾಶಿ:- ಕೆಲಸದ ಸ್ಥಳದಲ್ಲಿ ಇಂದು ತುಂಬಾ ಕಾರ್ಯ ನಿರಂತರ ದಿನವಾಗಿರುತ್ತದೆ. ಹಿಂದೆ ಬಾಕಿ ಇರುವಂತಹ ಕೆಲಸಗಳು ನಿಮಗೆ ತುಂಬಾನೇ ಉಪಯೋಗವಾಗಬಹುದು. ಈ ದಿನ ನಿಮ್ಮ ಸಂಬಂಧಿಗಳ ಜೊತೆಗೆ ಸೂಕ್ಷ್ಮ ವಿಚಾರಗಳನ್ನು ಮಾತನಾಡುವಾಗ ಪದಗಳ ಬಳಕೆಯನ್ನು ಕಡಿಮೆ ಮಾಡಿ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 11:00 ರಿಂದ ಮಧ್ಯಾಹ್ನ 2:00 ರವರೆಗೆ.

ಕನ್ಯಾ ರಾಶಿ:- ನಿಮ್ಮ ಕೋಪವನ್ನು ನೀವು ನಿಯಂತ್ರಣದಲ್ಲಿ ಇಟ್ಟು ಕೊಂಡರೆ ಉತ್ತಮ. ಮತ್ತು ನಿಮ್ಮ ಪ್ರೀತಿ ಪಾತ್ರರೊಡನೆ ವಾದಿಸುವುದು ಉತ್ತಮವಲ್ಲ. ನೀವು ವಿದ್ಯಾರ್ಥಿಯಾಗಿದ್ದರೆ ಈ ದಿನ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 1:00 ರಿಂದ ಸಂಜೆ 4:30 ರವರೆಗೆ.

ತುಲಾ ರಾಶಿ:- ನಿಮ್ಮ ವೈವಾಹಿಕ ಜೀವನವು ಈ ದಿನ ಸಂತೋಷದಿಂದ ಕೂಡಿರುತ್ತದೆ. ಸಂಬಂಧದಲ್ಲಿ ಸಾಮರಸ್ಯ ಮತ್ತು ಪರಸ್ಪರ ಸಂಪೂರ್ಣ ವಾದ ಬೆಂಬಲವನ್ನು ಪಡೆಯುತ್ತೀರಿ. ಕೆಲಸದಲ್ಲಿ ಇಂದು ನಿಮಗೆ ತುಂಬಾ ಕಠಿಣವಾದ ದಿನವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರು ತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:00 ರವರೆಗೆ.

ವೃಶ್ಚಿಕ ರಾಶಿ:- ಈ ದಿನ ನಿಮ್ಮ ಧೈರ್ಯ ಮತ್ತು ಸಂತೋಷ ಹೆಚ್ಚಾಗುತ್ತದೆ. ಮತ್ತು ನಿಮ್ಮ ಶತ್ರುಗಳ ಮೇಲೆ ನೀವು ಪ್ರಭಾವವನ್ನು ಸಾಧಿಸುವಿರಿ. ಸಂಗಾತಿಯ ಆರೋಗ್ಯದ ಸಮಸ್ಯೆಯಿಂದ ನಿಮಗೆ ಬೇಸರವಾಗ ಬಹುದು ಈ ಸಮಯದಲ್ಲಿ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 09 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 7:00 ರಿಂದ ಮಧ್ಯಾಹ್ನ 1:00 ರವರೆಗೆ.

ಧನಸ್ಸು ರಾಶಿ:- ಈ ದಿನ ಸಣ್ಣ ವಿಷಯಗಳು ಕೂಡ ನಿಮಗೆ ಹೆಚ್ಚು ಸಂತೋಷವನ್ನು ಕೊಡುತ್ತದೆ. ಭವಿಷ್ಯದಲ್ಲಿ ನಿಮ್ಮ ಸಂಗಾತಿಯೊಂದಿಗೆ ನೀವು ವಾದವನ್ನು ಮಾಡುವುದನ್ನು ತಪ್ಪಿಸಲು ಬಯಸಿದ್ದರೆ ನೀವು ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಕೆಲಸವು ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 6:00 ರಿಂದ 11:00 ರವರೆಗೆ.

ಮಕರ ರಾಶಿ:- ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ. ನಿಮ್ಮ ಸ್ನೇಹಿತರು ಅಥವಾ ನಿಮ್ಮ ಸಲಹೆಯನ್ನು ಪಡೆಯಬಹುದು. ಇಂದು ನೀವು ಪ್ರಯೋಜನಕಾರಿಯಾದ ದಿನವಾಗಿರುತ್ತದೆ. ನಿಮ್ಮ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಭಾವನಾತ್ಮಕವಾಗಿ ಇಂದು ಒಳ್ಳೆಯ ದಿನವನ್ನು ಅನುಭವಿಸುವಿರಿ. ಅದೃಷ್ಟ ಸಂಖ್ಯೆ – 03 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 9:00 ರವರೆಗೆ.

ಕುಂಭ ರಾಶಿ:- ಈ ದಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ಉತ್ತಮವಾದ ದಿನವಾಗಿರುತ್ತದೆ. ಆದರೆ ನಿಮ್ಮ ರಹಸ್ಯ ಪ್ರತಿಭೆಯನ್ನು ಬಹಿರಂಗಗೊಳಿ ಸಬೇಡಿ. ಅದು ನಿಮ್ಮ ಹಿರಿಯ ಮತ್ತು ಸಹ ಉದ್ಯೋಗಿಗಳನ್ನು ಆಶ್ಚರ್ಯಗೊಳಿಸಬಹುದು. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12:30 ರವರೆಗೆ.

ಮೀನ ರಾಶಿ:- ಇಂದು ನಿಮ್ಮ ಮನಸ್ಸಿನಲ್ಲಿ ಗೊಂದಲವು ಉಂಟಾಗು ತ್ತದೆ. ಮತ್ತು ನಿಮ್ಮ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ನಿಮ್ಮ ಜೀವನ ಸಂಗಾತಿಯನ್ನು ಖುಷಿಯಿಂದ ನೋಡಿಕೊಳ್ಳಬಹುದು. ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಅದೃಷ್ಟ ಸಂಖ್ಯೆ – 06 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ ಬೆಳಗ್ಗೆ 6:00 ರಿಂದ ಮಧ್ಯಾಹ್ನ 12:30 ರವರೆಗೆ.

By admin

Leave a Reply

Your email address will not be published. Required fields are marked *