ದೀಪಕ್ಕೆ ಬಳಸುವ ಎಣ್ಣೆ ವಿಚಾರದಲ್ಲಿ ತಪ್ಪು ಮಾಡಿದರೆ ಸರ್ವನಾಶ ಖಂಡಿತ……||
ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ದೇವರ ಮುಂದೆ ದೀಪವನ್ನು ಹಚ್ಚುತ್ತೇವೆ ಹಾಗಾಗಿ ಆ ದೇವರ ದೀಪಕ್ಕೆ ಯಾವ ಎಣ್ಣೆಯನ್ನು ಹಾಕುತ್ತೇವೆ ಎನ್ನುವ ವಿಚಾರವೂ ಕೂಡ ಅಷ್ಟೇ ಮುಖ್ಯವಾ ಗಿರುತ್ತದೆ. ಹಾಗಾದರೆ ಈ ದಿನ ದೀಪಕ್ಕೆ ಯಾವ ಎಣ್ಣೆಯನ್ನು ಉಪಯೋ ಗಿಸಬೇಕು ಹಾಗೇನಾದರೂ ನಾವು ಯಾವ ಎಣ್ಣೆ ಉಪಯೋಗಿಸಿದರೆ ಅದರಿಂದ ನಮ್ಮ ಮನೆಗೆ ಸಂಕಷ್ಟಗಳು ಉಂಟಾಗುತ್ತದೆ ಈ ದಿನ ತಿಳಿಯೋಣ.
ಶ್ರೀ ಬನಶಂಕರಿ ದೇವಿ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕ್ ಶ್ರೀ ಗಣಪತಿ ಭಟ್ ಪೋನ್ – 9972030557.ಮಾಟಮಂತ್ರ,ಗಂಡ ಹೆಂಡತಿ ಕಲಹ,ಗುಪ್ತ ಸಮಸ್ಯೆಗಳು,ಹಣಕಾಸು,ಸಾಲಬಾಧೆ,ಪ್ರೀತಿ ಪ್ರೇಮ ವಿಚಾರ,ಶತ್ರು ಬಾಧೆ,ನಿಮ್ಮ ಜೀವನದಲ್ಲಿ ಏನೆ ಕಠಿಣ ಕಷ್ಟವಿದ್ದರೂ ಶೀಘ್ರವಾಗಿ ಪರಿಹಾರ ನೀಡಲಾಗುತ್ತದೆ ಈಗಲೆ ಕರೆ ಮಾಡಿ 9972030557
ಮೊದಲನೆಯದಾಗಿ ನಾವು ದೀಪಕ್ಕೆ ಹಾಕುವಂತಹ ಎಣ್ಣೆ ದಪ್ಪವಾಗಿದ್ದರೆ ಅಂದರೆ ಹರಳೆಣ್ಣೆಯ ರೀತಿ ಇದ್ದರೆ ಅವರ ಮನೆಯಲ್ಲಿ ನಡೆಯುವಂತಹ ಪ್ರತಿಯೊಂದು ಕಾರ್ಯಗಳು ಸಹ ಬಹಳ ನಿಧಾನವಾಗಿ ಅಂದರೆ ಮಂದ ಗತಿಯಲ್ಲಿ ಸಾಗುತ್ತಿರುತ್ತದೆ. ಅದೇ ರೀತಿ ಮನೆಯಲ್ಲಿ ಉಪಯೋಗಿಸು ವಂತಹ ಅಂದರೆ ದೀಪಕ್ಕೆ ಆಗುವಂತಹ ಎಣ್ಣೆ ತೆಳುವಾಗಿದ್ದರೆ ಅಂದರೆ ಕೊಬ್ಬರಿ ಎಣ್ಣೆ ರೀತಿ ಇದ್ದರೆ.
ಅಂತವರ ಮನೆಯಲ್ಲಿ ನಡೆಯುವಂತಹ ಪ್ರತಿಯೊಂದು ಕಾರ್ಯಗಳು ಸಹ ಯಾವುದೇ ಅಡ್ಡಿ ಆತಂಕ ಇಲ್ಲದೆ ಸುಸೂತ್ರವಾಗಿ ಬೇಗನೆ ನೆರವೇರುತ್ತದೆ ಎಂದು ಹೇಳಬಹುದು. ಹಾಗೂ ಅವರ ಮನೆಯಲ್ಲಿ ಯಾವುದೇ ರೀತಿಯ ಕಷ್ಟಗಳು ಇದ್ದರೂ ಅದು ದೂರವಾಗುತ್ತದೆ. ದೀಪಕ್ಕೆ ಉಪಯೋಗಿಸುವ ಎಣ್ಣೆಯು ಒಂದೇ ಎಣ್ಣೆಯಾಗಿದ್ದರೆ ಕೆಲಸ ಕಾರ್ಯಗಳು ಸುಸೂತ್ರವಾಗಿಯೂ ಸುಗಮವಾಗಿಯೂ ನಡೆಯುತ್ತದೆ.
ದೀಪಕ್ಕೆ ಬಳಸುವ ಎಣ್ಣೆಯು ಮಿಶ್ರವಾಗಿದ್ದರೆ ಎಲ್ಲಾ ತರಹದ ಎಣ್ಣೆ ಮಿಶ್ರ ಆಗಿದ್ದರೆ ಆರಂಭದಲ್ಲಿ ಶುಭಸೂಚನೆ ಕಂಡರೂ ಮಧ್ಯದಲ್ಲಿ ನಿಂತು ಹೋಗಿ ಕೊನೆಯಲ್ಲಿ ಆದರೂ ಆಗಬಹುದು ಅಥವಾ ಆಗದೆಯೂ ಇರಬಹುದು ಹೀಗೆ ಈ ರೀತಿಯ ಫಲ ಬರುವುದು. ದೀಪದ ಎಣ್ಣೆಯು ಮಲಿನವಾಗಿದ್ದರೆ ಆ ಮನೆಯಲ್ಲಿ ಇರುವವರಿಗೆ ರೋಗಭಾದೆ ಬರುತ್ತದೆ. ದೀಪದ ಎಣ್ಣೆಯು ಕಪ್ಪಾಗಿದ್ದರೆ ಮನೆಯಲ್ಲಿ ಇರುವವರಿಗೆ ತೇಜಸ್ಸು ಕಡಿಮೆಯಾಗುತ್ತದೆ.
ದೀಪದ ಎಣ್ಣೆಯೂ ಪರಿಮಳದ ವಾಸನೆಯಿಂದ ಕೂಡಿದ್ದರೆ ಮನೆಯಲ್ಲಿ
ಅಷ್ಟೈಶ್ವರ್ಯ ಹಾಗೂ ನವನಿಧಿಗಳು ಪ್ರಾಪ್ತಿಯಾಗುತ್ತದೆ. ದೀಪದ ಎಣ್ಣೆಯನ್ನು ಕಿಲುಬಿರುವ, ಬೆಸುಗೆ ಹಾಕಿಸಿರುವ, ಭಿನ್ನವಾಗಿರುವ ದೀಪಸ್ತಂಭಕ್ಕೆ ಹಾಕಿದರೆ, ಅನಾರೋಗ್ಯ ಸಮಸ್ಯೆ, B.P ಸಮಸ್ಯೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ, ರಕ್ತದ ಖಾಯಿಲೆಗಳು ಜಾಸ್ತಿಯಾಗು ತ್ತದೆ. ದೀಪಕ್ಕೆ ಬಿಸಿಎಣ್ಣೆ ಅಥವಾ ಬಿಸಿತುಪ್ಪ ಹಾಕಿದರೆ, ಮನೆಯಲ್ಲಿ ಕೂಗಾಟ, ಕೋಪ, ಹಠ ಜಾಸ್ತಿಯಾಗುತ್ತದೆ. ದೀಪದ ಎಣ್ಣೆಯು ತಂಪಾಗಿದ್ದರೆ ಮನೆಯಲ್ಲಿ ಶಾಂತಿ ವಾತಾವರಣ, ಇದ್ದು ಸುಖ ಸಂತೋಷ ನೆಮ್ಮದಿ ಇರುತ್ತದೆ.
ದೀಪದ ಎಣ್ಣೆಯು ಕಲ್ಮಶವಿಲ್ಲದೆ ಎಷ್ಟು ಶುದ್ಧಿಯಾಗಿರುವುದೋ ಅಷ್ಟೂ ಶುಭಫಲ ಉಂಟಾಗುತ್ತದೆ. ಅಂತಹ ಎಣ್ಣೆಯಿಂದ ಮನೆಯಲ್ಲಿ ದೀಪ ಹಚ್ಚಿದರೆ ಆ ಮನೆಗೆ ದೇವರ ಹಾಗೂ ಗುರುಗಳ ಅನುಗಹ ಉಂಟಾಗಿ ಬಹಳ ಚೆನ್ನಾಗಿ ನಡೆಯುತ್ತದೆ. ಇದರಿಂದ ಯಾವುದೇ ತರಹದ ಗಲಾಟೆ ಗಂಡಾಂತರಗಳು ಅಪಮೃತ್ಯುಗಳು ಬರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.