ಮನೆಯ ಬಳಿ ಈ ಸಸ್ಯಗಳು ಇದ್ದಕ್ಕಿದ್ದಂತೆ ಹುಟ್ಟಿದರೆ ಅದೃಷ್ಟವೋ ಅದೃಷ್ಟ……||
ಹಿಂದೂ ಧರ್ಮದಲ್ಲಿ ಮರಗಳು ಮತ್ತು ಸಸ್ಯಗಳಿಗೆ ವಿಶೇಷವಾದ ಮಹತ್ವ ಇದೆ. ದೇವರು ಮತ್ತು ದೇವತೆಗಳು ಮರ ಮತ್ತು ಗಿಡಗಳಲ್ಲಿ ನೆಲೆಸಿದ್ದಾರೆ ಎನ್ನುವ ನಂಬಿಕೆ ಇದೆ. ವಿಶೇಷವಾದ ದಿನಗಳಂದು ಅವುಗಳನ್ನು ಭಕ್ತಿಯಿಂದ ಪೂಜಿಸಿದರೆ ದೇವರ ಆಶೀರ್ವಾದ ಸಿಗುತ್ತದೆ ಅಂತ ಹೇಳಲಾಗುತ್ತದೆ. ಗುರುವಾರ ಭಗವಂತ ವಿಷ್ಣು ಮತ್ತು ದೇವಗುರು ಬೃಹಸ್ಪತಿಗೆ ಸಮರ್ಪಿಸಲಾಗಿದೆ.
ಶ್ರೀ ಬನಶಂಕರಿ ದೇವಿ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕ್ ಶ್ರೀ ಗಣಪತಿ ಭಟ್ ಪೋನ್ – 9972030557.ಮಾಟಮಂತ್ರ,ಗಂಡ ಹೆಂಡತಿ ಕಲಹ,ಗುಪ್ತ ಸಮಸ್ಯೆಗಳು,ಹಣಕಾಸು,ಸಾಲಬಾಧೆ,ಪ್ರೀತಿ ಪ್ರೇಮ ವಿಚಾರ,ಶತ್ರು ಬಾಧೆ,ನಿಮ್ಮ ಜೀವನದಲ್ಲಿ ಏನೆ ಕಠಿಣ ಕಷ್ಟವಿದ್ದರೂ ಶೀಘ್ರವಾಗಿ ಪರಿಹಾರ ನೀಡಲಾಗುತ್ತದೆ ಈಗಲೆ ಕರೆ ಮಾಡಿ 9972030557
ಈ ದಿನದಂದು ಆಲದ ಮರವನ್ನು ಪೂಜಿಸಿ ಪರಿಹಾರ ಇತ್ಯಾದಿಗಳನ್ನು ಮಾಡುವುದರಿಂದ ವಿಷ್ಣುವಿನ ಅನುಗ್ರಹ ದೊರೆಯುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗುರುವಾರದಂದು ಬಾಳೆ ಗಿಡಕ್ಕೆ ಸಂಬಂಧಿಸಿದ ಕೆಲವು ಪರಿಹಾರ ಕ್ರಮಗಳನ್ನು ಕೈಗೊಂಡರೆ ಯಾವುದೇ ವ್ಯಕ್ತಿಯಾಗಿರಲಿ ವಿಷ್ಣುವಿನ ಆಶೀರ್ವಾದವನ್ನು ಖಂಡಿತವಾಗಿ ಪಡೆಯುತ್ತಾನೆ. ಅಲ್ಲದೆ ಭಕ್ತರ ಇಷ್ಟಾರ್ಥಗಳು ಕೂಡ ಈಡೇರುತ್ತದೆ. ಜೊತೆಗೆ ಆ ವ್ಯಕ್ತಿಯು ಆರ್ದಿಕ ಸಮಸ್ಯೆಗಳಿಂದ ಮುಕ್ತನಾಗುತ್ತಾನೆ.
ತಾಯಿ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ. ತಾಯಿ ಲಕ್ಷ್ಮಿ ಮಾತೆ ವಿಷ್ಣುವಿನ ಪತ್ನಿ ಅಂತ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಗುರುವಾರದಂದು ಶ್ರೀಹರಿಯನ್ನು ಪೂಜಿಸುವುದರಿಂದ ತಾಯಿ ಲಕ್ಷ್ಮಿ ದೇವಿಯು ಪ್ರಸನ್ನ ಳಾಗುತ್ತಾಳೆ. ಹಾಗೂ ಗುರುವಾರ ಬಾಳೆ ಗಿಡಕ್ಕೆ ಸಂಬಂಧಿಸಿದ ಕೆಲವು ವಿಶೇಷ ಕ್ರಮಗಳ ಬಗ್ಗೆ ಈ ದಿನ ಸಂಪೂರ್ಣವಾಗಿ ತಿಳಿದುಕೊಳ್ಳುತ್ತಾ ಹೋಗೋಣ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮನೆಯಲ್ಲಿ ಬಾಳೆ ಗಿಡವನ್ನು ನೆಟ್ಟರೆ.
ಆ ಮನೆಯಲ್ಲಿ ಎಂದಿಗೂ ದುಃಖ ಹಾಗೂ ಬಡತನ ಇರುವುದಿಲ್ಲವಂತೆ. ಹಾಗೂ ಗುರುವಾರದಂದು ಬಾಳೆ ಗಿಡವನ್ನು ಪೂಜಿಸುವುದರಿಂದ ಆರ್ದಿಕ ಸಂಕಷ್ಟ ದೂರವಾಗುತ್ತದೆ ಅಂತ ಹೇಳಲಾಗುತ್ತದೆ. ಹೀಗೆ ಮಾಡುವುದರಿಂದ ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಹೆಚ್ಚಾಗಿ ಭಕ್ತರ ಇಷ್ಟಾರ್ಥಗಳು ನೆರವೇರುತ್ತದೆ. ನೀವು ಮನೆಯಲ್ಲಿ ಸಂತೋಷ ಸಮೃದ್ಧಿ ಮತ್ತು ಸಂಪತ್ತನ್ನು ಬಯಸಿದರೆ ಬಾಳೆ ಗಿಡದ ಬೇರನ್ನು ನಿಮ್ಮ ಜೊತೆ ಇಟ್ಟುಕೊಳ್ಳಿ.
ಮೊದಲು ಗಂಗಾಜಲದಿಂದ ಆ ಬೇರನ್ನು ತೊಳೆದು ಮೊದಲು ಬೇರಿಗೆ ಹಳದಿ ಬಣ್ಣದ ದಾರವನ್ನು ಕಟ್ಟಬೇಕು. ನಂತರ ಅದನ್ನು ಹಣ ಇಡು ವಂತಹ ಸ್ಥಳದಲ್ಲಿ ಇಡಬೇಕು. ಈ ಪರಿಹಾರವನ್ನು ನೀವು ಗುರುವಾರ ಮಾಡಬೇಕಾಗುತ್ತದೆ. ಗುರುವಾರ ಸ್ನಾನ ಇತ್ಯಾದಿಗಳ ನಂತರ ಹಳದಿ ಬಣ್ಣದ ಬಟ್ಟೆಗಳನ್ನು ಧರಿಸಿ ಮತ್ತು ಹಳದಿ ಬಣ್ಣದ ಬಟ್ಟೆಯಿಂದ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿ.
ನಂತರ ಬಾಳೆ ಗಿಡದ ಬಳಿ ಹೋಗಿ ಕೈ ಮುಗಿದು ನಿಮ್ಮ ಆಸೆಗಳನ್ನು ಹೇಳಿ. ಹೀಗೆ ಮಾಡುವುದರಿಂದ ನಿಮ್ಮ ಆಸೆಗಳು ಬಹುಬೇಗನೆ ಈಡೇರುತ್ತದೆ. ಗೀತಾ ಜಯಂತಿ ದಿನದಂದು ಎರಡು ಬಾಳೆ ಗಿಡವನ್ನು ನಿಮ್ಮ ಮನೆಯಲ್ಲಿ ನೆಡುವುದನ್ನು ಮರೆಯಬೇಡಿ. ನೀವು ನೆಟ್ಟ ಬಾಳೆ ಗಿಡದಲ್ಲಿ ಹಣ್ಣು ಬಿಟ್ಟಾಗ ಆ ಹಣ್ಣನ್ನು ಸ್ವತಹ ನೀವೇ ಸೇವಿಸಬಾರದು. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.