ಇಂದು ಭಯಂಕರ ಜೇಷ್ಠ ಹುಣ್ಣಿಮೆ ಇದೆ ಈ 3 ರಾಶಿಗೆ ವಿಶೇಷ ಧನಲಾಭ ಭೂಮಿ ಸಮಸ್ಯೆಗಳಿಂದ ಮುಕ್ತಿ..ಸುಬ್ರಮಣ್ಯನ ಅನುಗ್ರಹ..

ಮೇಷ ರಾಶಿ:- ನಿಮ್ಮ ಪ್ರಮುಖವಾದ ಕೆಲಸದ ಬಗ್ಗೆ ಗಮನಹರಿಸುವುದು ಸೂಕ್ತ. ನಿಷ್ಪ್ರಯೋಜಕ ವಿಷಯಗಳು ಯೋಚಿಸುವ ಮೂಲಕ ನಿಮ್ಮ ಮಾನಸಿಕ ಶಾಂತಿಗೆ ಭಂಗವನ್ನು ತಂದುಕೊಳ್ಳಬೇಡಿ. ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ನೀವು ಕಾಯ್ದುಕೊಳ್ಳಬೇಕು. ಅದೃಷ್ಟ ಸಂಖ್ಯೆ – 06 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 6:45 ರಿಂದ 10:00 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಇಂದು ನೀವು ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟು ಕೊಳ್ಳುವುದು ಉತ್ತಮ. ವಿಶೇಷವಾಗಿ ನಿಮಗೆ ಅಧಿಕಾರ ಮತ್ತು ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿರುತ್ತದೆ. ಮಕ್ಕಳ ಶಿಕ್ಷಣದ ಬಗ್ಗೆ ನಿಮ್ಮ ಕಾಳಜಿ ಹೆಚ್ಚಾಗಬಹುದು. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಹಾಯದಿಂದ ಕೆಲಸ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 7:35 ರಿಂದ 10:35 ರವರೆಗೆ.

ಮಿಥುನ ರಾಶಿ:- ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮನೆಯ ಸದಸ್ಯರೊಂದಿಗೆ ನಿಮ್ಮ ಒಡನಾಟವು ಸಂತೋಷ ವಾಗಿರುತ್ತದೆ. ಇಂದು ಮನೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ವನ್ನು ಸಹ ಆಯೋಜಿಸಬಹುದು. ಹಿರಿಯ ಅಧಿಕಾರಿಗಳೊಂದಿಗೆ ಸಂಯಮವಾಗಿರಿ. ಅದೃಷ್ಟ ಸಂಖ್ಯೆ – 03 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 8:45 ರಿಂದ ಮಧ್ಯಾಹ್ನ 2:00 ರವರೆಗೆ.

ಕರ್ಕಾಟಕ ರಾಶಿ:- ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯದಲ್ಲ. ನಿಮ್ಮ ಬಜೆಟ್ ಪ್ರಕಾರ ಖರ್ಚನ್ನು ಮಾಡಿ, ಅನಗತ್ಯ ಖರ್ಚುಗಳು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ನೀವು ವ್ಯಾಪಾರ ಮಾಡುತ್ತಿದ್ದರೆ ಮತ್ತು ಇಂದು ಹಣಕಾಸಿನ ವಿಷಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಇದ್ದರೆ ಈ ಕೆಲಸದಲ್ಲಿ ನಿಮಗೆ ಉತ್ತಮವಾದ ಫಲಿತಾಂಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 07 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 10:00 ರಿಂದ ಮಧ್ಯಾಹ್ನ 12:00 ರವರೆಗೆ.

See also  ಮುಕೇಶ್ ಅಂಬಾನಿ ಯವರ ಜಾತಕ ವಿಶ್ಲೇಷಣೆ ಈ ರೀತಿ ನಿಮ್ಮ ಜಾತಕ ಇದ್ದಲ್ಲಿ ನೀವು ಅತ್ಯಂತ ಶ್ರೀಮಂತರಾಗುವಿರಿ

ಸಿಂಹ ರಾಶಿ:- ನಿಮ್ಮ ಮುಖ್ಯಸ್ಥರ ಮನಸ್ಥಿತಿ ಕಚೇರಿಯಲ್ಲಿ ಇಂದು ಉತ್ತಮವಾಗಿರುವುದಿಲ್ಲ. ಆದ್ದರಿಂದ ನಿಮ್ಮ ಕೆಲಸದ ಬಗ್ಗೆ ಅಸಡ್ಡೆಯನ್ನು ಮಾಡಬೇಡಿ. ನೀವು ಇಂದು ಒಂದು ಸಣ್ಣ ತಪ್ಪನ್ನು ಮಾಡಿದರು ಸಹ ನಿಮಗೆ ನೀಡಲಾದ ಯಾವುದೇ ಜವಾಬ್ದಾರಿಯನ್ನು ಹಿಂಪಡೆಯುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 3:00 ರಿಂದ ಸಂಜೆ 6:15 ರವರೆಗೆ.

ಕನ್ಯಾ ರಾಶಿ:- ಉದ್ಯೋಗಸ್ಥರಿಗೆ ಇಂದು ಸಾಮಾನ್ಯ ದಿನವಾಗಿರಲಿದೆ. ಕಚೇರಿಯ ವಾತಾವರಣವು ಉತ್ತಮವಾಗಿರುತ್ತದೆ. ಮತ್ತು ನಿಮ್ಮ ಎಲ್ಲಾ ಕಾರ್ಯಗಳನ್ನು ಸುಲಭವಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾ ಗುತ್ತದೆ. ಮತ್ತು ಹಣಕಾಸಿನ ಪರಿಸ್ಥಿತಿ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಸಂಜೆ 5:45 ರಿಂದ ರಾತ್ರಿ 8:00 ರವರೆಗೆ.

ತುಲಾ ರಾಶಿ:- ಇಂದು ಆರೋಗ್ಯ ಕ್ಷೀಣಿಸುವ ಬಲವಾದ ಸಾಧ್ಯತೆ ಇದೆ. ಆಹಾರದಲ್ಲಿನ ತೊಂದರೆಗಳು ನಿಮಗೆ ಹಾನಿಯನ್ನು ಉಂಟುಮಾಡು ತ್ತದೆ. ಮತ್ತು ಕೆಲಸದಲ್ಲಿ ಇಂದು ಭೂಮಿಗೆ ಸಂಬಂಧಿಸಿದ ಕೆಲಸ ಮಾಡುವ ಸಾಧ್ಯತೆ ಇದೆ. ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 06 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 6:15 ರಿಂದ 9:30 ರವರೆಗೆ.

See also  ತುಲಾ ರಾಶಿ ಆಗಸ್ಟ್ 2024 ತಿಂಗಳ ಭವಿಷ್ಯ ಆಗಸ್ಟ್ ತಿಂಗಳಿನಲ್ಲಿ ಈ ಒಂದು ಪವಾಡ ನೋಡುವಿರಿ...

ವೃಶ್ಚಿಕ ರಾಶಿ:- ಇಂದು ನಿಮಗೆ ಈ ದಿನ ಅಷ್ಟು ಉತ್ತಮ ದಿನದಲ್ಲ. ನೀವು ಹೆಚ್ಚು ಖಿನ್ನತೆಗೆ ಒಳಗಾಗಬಹುದು. ಅಂತಹ ಪರಿಸ್ಥಿತಿಯಲ್ಲಿ ಮನೆಯಿಂದ ಹೊರಗೆ ಬನ್ನಿ ಮತ್ತು ಸ್ನೇಹಿತರೊಂದಿಗೆ ಸಮಯವನ್ನು ಕಳೆಯಿರಿ ಬಹುಷಃ ಇದು ನಿಮಗೆ ಸ್ವಲ್ಪ ಸಮಾಧಾನವನ್ನು ನೀಡುತ್ತದೆ. ಅದೃಷ್ಟ ಸಂಖ್ಯೆ – 08 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಮಧ್ಯಾಹ್ನ 12:30 ರಿಂದ 3:45 ರವರೆಗೆ.

ಧನಸ್ಸು ರಾಶಿ:- ವ್ಯವಹಾರದ ವಿಷಯಗಳಲ್ಲಿ ನೀವು ಬಹಳ ಜಾಗರೂಕ ರಾಗಿರುವುದು ಉತ್ತಮ. ಯಾವುದೇ ವ್ಯವಹಾರವನ್ನು ತರಾತುರಿ ತೆಗೆದುಕೊಳ್ಳುವುದನ್ನು ತಪ್ಪಿಸಿ. ಇಲ್ಲದಿದ್ದರೆ ಇಂದು ಲಾಭದ ಬದಲು ನಷ್ಟವಾಗಬಹುದು ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಯಾವುದೇ ಹಣಕಾಸು ವಿಷಯದ ಬಗ್ಗೆ ಕೆಲಸ ಮಾಡಲು ಈ ದಿನ ಉತ್ತಮವಾಗಿರುವುದಿಲ್ಲ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 11:15 ರಿಂದ ಮಧ್ಯಾಹ್ನ 2:40 ರವರೆಗೆ.

ಮಕರ ರಾಶಿ:- ನಿಮಗೆ ಹೆಚ್ಚು ಜಾಗರೂಕರಾಗಿರಬೇಕು. ಸ್ವಲ್ಪ ಜಾಗರೂಕತೆಯು ನಿಮಗೆ ಹಾನಿ ಉಂಟುಮಾಡುತ್ತದೆ. ಕೆಲಸದ ಬಗ್ಗೆ ಹೇಳುವುದಾದರೆ ನಿಮಗೆ ಈ ದಿನ ತುಂಬಾ ಕಾರ್ಯನಿರತವಾದ ದಿನವಾಗಿರುತ್ತದೆ. ಜವಾಬ್ದಾರಿಗಳು ಹೆಚ್ಚಾಗಿ ಇರುತ್ತದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 1:45 ರಿಂದ ಸಂಜೆ 5:00 ರವರೆಗೆ.

See also  ಭಾನುವಾರ ಗುರು ಪೂರ್ಣಮಿ ಈ ಒಂದು ಕೆಲಸ ಮಾಡಿದರೆ ನಿಂತ ಕೆಲಸಗಳು ಶೀಘ್ರವಾಗಿ ನೆರವೇರುತ್ತದೆ.ಕನಸಿನ ಮನೆ ಕಂಕಲ ಎಲ್ಲವೂ

ಕುಂಭ ರಾಶಿ:- ಮಾನಸಿಕವಾಗಿ ಸಕ್ರಿಯ ಮತ್ತು ದೃಢವಾಗಿರಲು ನೀವು ನಕಾರಾತ್ಮಕ ಯೋಚನೆಗಳನ್ನು ಮಾಡಬೇಡಿ. ಪ್ರತಿದಿನ ಧ್ಯಾನವನ್ನು ಮಾಡಿ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಮಾತುಗಳನ್ನು ನಿರ್ಲಕ್ಷಿಸಬೇಡಿ ನೀವು ದೊಡ್ಡ ಉದ್ಯಮಿಯಾಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 03 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:15 ರಿಂದ 7:30 ರವರೆಗೆ.

ಮೀನ ರಾಶಿ:- ಇಂದು ವಾಹನವನ್ನು ಬಳಸುವ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಿ. ಇಲ್ಲದಿದ್ದರೆ ದೊಡ್ಡ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ವ್ಯಾಪಾರ ಮಾಡುತ್ತಿದ್ದರೆ ಅತಿಯಾದ ಆತ್ಮ ವಿಶ್ವಾಸದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಇಲ್ಲದಿದ್ದರೆ ಭವಿಷ್ಯದಲ್ಲಿ ಕಷ್ಟವಾಗುತ್ತದೆ. ಅದೃಷ್ಟ ಸಂಖ್ಯೆ – 09 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ.

[irp]


crossorigin="anonymous">