ಗೃಹಲಕ್ಷ್ಮಿ ಯೋಜನೆ ಆನ್ ಲೈನ್ ಅರ್ಜಿ ಆರಂಭ..ಅರ್ಜಿ ಸಲ್ಲಿಸಲು ಈ ದಾಖಲಾತಿ ಬೇಕೆಬೇಕು..ನೇರವಾಗಿ ಬ್ಯಾಂಕ್ ಖಾತೆಗೆ ಹಣ - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ, ಯಾವೆಲ್ಲಾ ದಾಖಲೆಗಳು ಬೇಕು ಗೊತ್ತಾ?…

ಕೊನೆಗೂ ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 2ನೇ ತಾರೀಕಿನಂದು ಈ ವರ್ಷ ನಡೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಕೊಟ್ಟಿದ್ದ ಮಾತಿನಂತೆ ಐದು ಅಧಿಕೃತ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ಆದೇಶ ನೀಡಿದ್ದಾರೆ. ಎಲ್ಲಾ ಯೋಜನೆಗಳಿಗೆ ಇರುವ ಮಾರ್ಗಸೂಚಿಗಳು, ರೂಪರೇಷೆಗಳು ಮತ್ತು ಮಾನದಂಡಗಳನ್ನು ಕೂಡ ವಿವರವಾಗಿ ತಿಳಿಸಿ ಯಾವ ಯೋಜನೆಗಳು ಯಾವೆಲ್ಲ ದಿನಾಂಕದಂದು ಲಾಂಚ್ ಆಗುತ್ತದೆ.

ಶ್ರೀ ಬನಶಂಕರಿ ದೇವಿ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕ್ ಶ್ರೀ ಗಣಪತಿ ಭಟ್ ಪೋನ್ – 9972030557.ಮಾಟಮಂತ್ರ,ಗಂಡ ಹೆಂಡತಿ ಕಲಹ,ಗುಪ್ತ ಸಮಸ್ಯೆಗಳು,ಹಣಕಾಸು,ಸಾಲಬಾಧೆ,ಪ್ರೀತಿ ಪ್ರೇಮ ವಿಚಾರ,ಶತ್ರು ಬಾಧೆ,ನಿಮ್ಮ ಜೀವನದಲ್ಲಿ ಏನೆ ಕಠಿಣ ಕಷ್ಟವಿದ್ದರೂ ಶೀಘ್ರವಾಗಿ ಪರಿಹಾರ ನೀಡಲಾಗುತ್ತದೆ ಈಗಲೆ ಕರೆ ಮಾಡಿ 9972030557

ಮತ್ತು ಯಾವೆಲ್ಲ ದಾಖಲೆಗಳನ್ನು ಫಲಾನುಭವಿಗಳು ಹೊಂದಿರಬೇಕು, ಯಾರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎನ್ನುವುದಕ್ಕೆ ಸಂಬಂಧಪಟ್ಟ ಹಾಗೆ ವಿವರವನ್ನು ಸಹ ತಿಳಿಸಿದ್ದಾರೆ. ಅಂತೆಯೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ ಪ್ರಕ್ರಿಯೆ ಬಗ್ಗೆ ಕೂಡ ಮಾತನಾಡಿರುವ ಅವರು ಗೃಹಲಕ್ಷ್ಮಿ ಯೋಜನೆ ಬಗ್ಗೆ ಈ ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜ್ಯದಾದ್ಯಂತ ಗೃಹಲಕ್ಷ್ಮಿ ಯೋಜನೆಯನ್ನು ಲಾಂಚ್ ಮಾಡಲಾಗುತ್ತದೆ. ಅಂದಿನಿಂದ ಪ್ರತಿ ತಿಂಗಳು 2000ರೂ. ಸಹಾಯಧನವು ಕುಟುಂಬ ನಿರ್ವಹಣೆಗಾಗಿ ಕುಟುಂಬದ ಒಡತಿಯ ಖಾತೆಗೆ ಹೋಗುತ್ತದೆ. ಈ ಯೋಜನೆಗೆ APL ಮತ್ತು BPL ಕಾರ್ಡ್ ಹೊಂದಿರುವ ಎಲ್ಲರೂ ಕೂಡ ಅರ್ಹರು. ಒಂದೇ ಕುಟುಂಬದಲ್ಲಿ ಅತ್ತೆ, ಸೊಸೆ ಅಥವಾ ಹೆಚ್ಚು ಮಹಿಳೆಯರಿದ್ದರೆ ಆ ಕುಟುಂಬದಲ್ಲಿ ಕುಟುಂಬದ ಯಜಮಾನ ಯಾರು ಆಗಬೇಕು ಎನ್ನುವ ನಿರ್ಧಾರವನ್ನು ಕುಟುಂಬದ ತೀರ್ಮಾನಕ್ಕೆ ಬಿಟ್ಟಿರುತ್ತೇವೆ.

18 ವರ್ಷ ಪೂರೈಸಿದ ಯಾರು ಬೇಕಾದರೂ ಕುಟುಂಬದ ಯಜಮಾನ ಎಂದು ನೋಂದಾಯಿಸಿಕೊಂಡು ಅದಕ್ಕೆ ಪೂರಕವಾದ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಬಹುದು. ಈಗಾಗಲೇ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಪಡೆಯುತ್ತಿರುವ ಮಹಿಳೆಯರಿದ್ದರೆ ಅಂದರೆ ವಿಧವೇ ವೇತನ, ಅಂಗವಿಕಲ ವೇತನ ಅಥವಾ ವೃದ್ಯಾಪ್ಯ ವೇತನವನ್ನು ಗೃಹಲಕ್ಷ್ಮಿಯರು ಪಡೆಯುತ್ತಿದ್ದರು ಕೂಡ ಅವರು ಸಹ ಗೃಹಲಕ್ಷ್ಮಿ ಯೋಜನೆಯ 2000ರೂ. ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಂಬಂಧಪಟ್ಟ ಹಾಗೆ ಸಾಕಷ್ಟು ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು ಇದರ ಸಾಧಕ ಬಾಧಕಗಳ ವಿವರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೇ ಜೂನ್ 15 ರಿಂದ ಜುಲೈ 15ನೇ ತಾರೀಖಿನವರೆಗೆ ಗೃಹಲಕ್ಷ್ಮಿ ಯೋಜನೆಯ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

ನಂತರ ಅವುಗಳ ಪರಿಶೀಲನೆ ಕೆಲಸವನ್ನು ಜುಲೈ 15 ರಿಂದ ಆಗಸ್ಟ್ 15 ರವರೆಗೆ ನಡೆಸಿ ಅರ್ಹ ಫಲಾನುಭವಿಗಳಿಗೆ ಆಗಸ್ಟ್ 15ರಂದು ನೇರ ವರ್ಗಾವಣೆ ಮೂಲಕ ಅವರ ಖಾತೆಗೆ ಹಣ ಜಮೆ ಮಾಡುತ್ತಿವೆ ಎಂದು ತಿಳಿಸಿದ್ದಾರೆ. ಇದಕ್ಕಾಗಿ ಫಲಾನುಭವಿಯೋ ಬ್ಯಾಂಕ್ ಅಕೌಂಟ್ ಹೊಂದಿರುವುದು ಕಡ್ಡಾಯ ಎನ್ನುವುದನ್ನು ಕೂಡ ಉಲ್ಲೇಖಿಸಿದ್ದಾರೆ.

By admin

Leave a Reply

Your email address will not be published. Required fields are marked *