ಶಕ್ತಿಶಾಲಿ ನರಸಿಂಹ ಸ್ವಾಮಿಯ ಕೃಪೆ ಈ ರಾಶಿಗಳಿಗೆ ದೊಡ್ಡ ಸಂಕಷ್ಟದಿಂದ ಮುಕ್ತಿ ಮನಸ್ಸಿನ ಬಹು ದಿನದ ಕೋರಿಕೆ ಈಡೇರಲಿದೆ ನಿಮ್ಮ ರಾಶಿಗೆ ಹೇಗಿದೆ ನೋಡಿ ಫಲ.

ಮೇಷ ರಾಶಿ:- ನೀವು ವ್ಯಾಪಾರ ಮಾಡುತ್ತಾ ಇದ್ದರೆ ಇಂದು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯಬಹುದು. ಹಾಗೂ ನೀವು ನಿಮ್ಮ ನಿರ್ಧಾರವನ್ನು ತುಂಬಾ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ಹಣದ ಪರಿಸ್ಥಿತಿ ಈ ದಿನ ಬಲವಾಗಿರುತ್ತದೆ. ನಿಮ್ಮ ಮಕ್ಕಳ ಶಿಕ್ಷಣದ ಬಗ್ಗೆ ನೀವು ಚಿಂತೆಯನ್ನು ಮಾಡುತ್ತೀರಿ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 4:00 ರಿಂದ 8:00 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಉದ್ಯೋಗಸ್ಥರಿಗೆ ಉತ್ತಮವಾದ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿದ್ದು ಹಿರಿಯರು ಸಹ ನಿಮ್ಮ ಕೆಲಸದಲ್ಲಿ ತೊಡಗಿಕೊಂಡಿರುತ್ತಾರೆ. ವೈಯಕ್ತಿಕ ಜೀವನದಲ್ಲಿ ನೀವು ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12:00 ರವರೆಗೆ.

ಮಿಥುನ ರಾಶಿ:- ಈ ದಿನ ನೀವು ಮಾನಸಿಕವಾಗಿ ಸಾಕಷ್ಟು ಒಳ್ಳೆಯದನ್ನು ಅನುಭವಿಸುತ್ತೀರಿ. ಮತ್ತು ನಿಮ್ಮ ಸುತ್ತಮುತ್ತಲಿನ ಉತ್ತಮ ಉದ್ಯೋಗ ಸ್ಥರನ್ನು ಭೇಟಿ ಮಾಡಿ ಉತ್ತಮವಾದ ಅನುಭವವನ್ನು ಪಡೆಯುತ್ತೀರಿ. ಹಣಕಾಸಿನ ಪರಿಸ್ಥಿತಿ ಬಲವಾಗಿರುತ್ತದೆ. ಉದ್ಯಮಿಗಳು ಆರ್ಥಿಕವಾಗಿ ಲಾಭವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 7:00 ರವರೆಗೆ.

ಕರ್ಕಾಟಕ ರಾಶಿ:- ಈ ದಿನ ನಿಮ್ಮ ಕುಟುಂಬದ ಜವಾಬ್ದಾರಿಗಳು ಹೆಚ್ಚಾಗುವುದರಿಂದ ಇಂದು ನಿಮಗೆ ಸ್ವಲ್ಪ ಚಿಂತೆ ಮಾಡಬಹುದು. ಕೆಲವು ವಿಷಯಗಳನ್ನು ದಿನದ ಹಿಂದೆ ಯೋಚಿಸುವುದು ಉತ್ತಮ. ಆರೋಗ್ಯದ ಸಮಸ್ಯೆಗಳು ಬರಬಹುದು. ಆರ್ಥಿಕವಾಗಿ ಲಾಭವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 03 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:00 ರಿಂದ 8:00 ರವರೆಗೆ.

See also  ನಿಮ್ಮ ಇಷ್ಟ ದೇವರನ್ನು ನೆನೆದು ಭಕ್ತಿಯಿಂದ ಸಂಖ್ಯೆ ಆರಿಸಿಕೊಳ್ಳಿ ಹಣ ಉದ್ಯೋಗ ಪ್ರೀತಿ ಮುಂದೆ ಹೇಗಿರಲಿದೆ ನೋಡಿ

ಸಿಂಹ ರಾಶಿ:- ಇಂದು ನಿಮ್ಮ ಸಂಗಾತಿಯೊಂದಿಗೆ ಅನಗತ್ಯವಾಗಿ ಮನಸ್ತಾಪ ಮಾಡುವುದನ್ನು ಬಿಡಬೇಕಾಗುತ್ತದೆ. ಮತ್ತು ಹೆಚ್ಚುವರಿ ಒತ್ತಡವು ನಿಮ್ಮ ಸಕಾರಾತ್ಮಕ ಶಕ್ತಿಯು ನಿಮ್ಮನ್ನು ಕುಗ್ಗಿಸಬಹುದು. ಹಾಗಾಗಿ ನೀವು ಆದಷ್ಟು ತಾಳ್ಮೆಯಿಂದ ಇರಬೇಕಾಗುತ್ತದೆ. ಪ್ರಮುಖ ನಿರ್ಧಾರಗಳನ್ನು ನೀವೇ ತೆಗೆದುಕೊಳ್ಳಿ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:00 ರಿಂದ ಮಧ್ಯಾಹ್ನ 12:00 ರವರೆಗೆ.

ಕನ್ಯಾ ರಾಶಿ:- ವೈಯಕ್ತಿಕ ಜೀವನದಲ್ಲಿ ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಾ ಇದ್ದರೆ ಇಂದು ಕೆಲವು ದೃಢವಾದ ಮಹತ್ವವಾದ ನಿರ್ಧಾರ ವನ್ನು ತೆಗೆದುಕೊಳ್ಳ ಬೇಕಾಗಬಹುದು. ಇಂದು ಬುದ್ಧಿವಂತಿಕೆಯಿಂದ ನೀವು ಹಣವನ್ನು ಖರ್ಚು ಮಾಡಿ. ಅವಸರ ನಿರ್ಧಾರವನ್ನು ಮಾಡಬೇಡಿ. ಸಂಖ್ಯೆ – 04 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12:00 ರವರೆಗೆ.

ತುಲಾ ರಾಶಿ:- ನಿಮ್ಮ ಕೆಲಸದಲ್ಲಿ ಕಷ್ಟಪಟ್ಟು ಕೆಲಸವನ್ನು ಮಾಡಬೇಕಾಗು ತ್ತದೆ. ಯಾವುದೇ ರೀತಿಯ ಪ್ರಗತಿಯನ್ನು ಪಡೆಯಲು ಹೆಚ್ಚು ಕಷ್ಟ ಪಡಬೇಕಾಗುತ್ತದೆ. ನಿಮ್ಮ ಸ್ನೇಹಿತರೊಂದಿಗೆ ಒಳ್ಳೆಯ ಸಮಯವನ್ನು ಕಳೆಯುತ್ತಿರಿ. ಕುಟುಂಬ ಜೀವನದಲ್ಲಿ ಶಾಂತಿ ಇರುತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ರಾತ್ರಿ 7:30 ರಿಂದ 10:30 ರವರೆಗೆ.

See also  ಕೆಟ್ಟ ಕರ್ಮಗಳನ್ನು ದೂರ ಮಾಡೋ ಅದ್ಬುತ ಮಂತ್ರ ಎಲ್ಲರೂ ನೋಡಲೆಬೇಕು..ಜೀವನ ಬದಲಿಸುವ ಮಂತ್ರ

ವೃಶ್ಚಿಕ ರಾಶಿ:- ನೀವು ಆತ್ಮವಿಶ್ವಾಸದಿಂದ ಮತ್ತು ಉತ್ಸಾಹದಿಂದ ಈ ದಿನ ತುಂಬಿರುತ್ತೀರಿ. ನಿಮ್ಮ ಸಂಗಾತಿಯ ಜೀವನದಲ್ಲಿ ಎಲ್ಲಾ ಅಡೆತಡೆ ಗಳನ್ನು ನಿರ್ಲಕ್ಷಿಸಿ ನಿಮ್ಮೊಡನೆ ನಿಲ್ಲುತ್ತಾರೆ. ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವ ಕೆಲವು ಅವಕಾಶಗಳನ್ನು ನೀವು ಪಡೆಯು ತ್ತೀರಿ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 3:00 ರಿಂದ ಸಂಜೆ 6:00 ರವರೆಗೆ.

ಧನಸ್ಸು ರಾಶಿ:- ಈ ದಿನ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಜೊತೆಗೆ ನಿಮ್ಮ ಮನಸ್ಸು ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ನಿರ್ವಹಿಸಲು ಈ ದಿನ ಸಾಧ್ಯವಾ ಗುತ್ತದೆ. ಉತ್ತಮ ಲಾಭವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 07 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ.

ಮಕರ ರಾಶಿ:- ಈ ದಿನ ನೀವು ಮಾನಸಿಕವಾಗಿ ಶಾಂತಿಯನ್ನು ಅನುಭವಿಸುತ್ತೀರಿ. ಯಾವುದೇ ಸಮಸ್ಯೆ ಇದ್ದರೆ ತಾಳ್ಮೆಯಿಂದ ಎದುರಿಸಿ ವೈಯಕ್ತಿಕ ಜೀವನದ ತೊಂದರೆಗಳನ್ನು ನಿವಾರಿಸಲು ನಿಮಗೆ ಸಾಧ್ಯವಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ವಾದವನ್ನು ಹೊಂದಿದ್ದರೆ ಈ ದಿನ ಅದು ಬದಲಾವಣೆ ಆಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:00 ರಿಂದ ರಾತ್ರಿ 9:00 ರವರೆಗೆ.

See also  ಮಕರ ರಾಶಿ ಸುಮ್ಮನೇ ಕುಳಿತು ಕನಸು ಕಾಣುವುದಿಲ್ಲ ಇವರ ವಿಶೇಷ ಗುಣಗಳ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..

ಕುಂಭ ರಾಶಿ:- ಉದ್ಯೋಗದಲ್ಲಿ ಇರುವಂತಹ ಜನರು ಕಚೇರಿಯಲ್ಲಿ ಬಾಕಿ ಇರುವಂತಹ ಎಲ್ಲಾ ಕೆಲಸವನ್ನು ಪೂರ್ಣಗೊಳಿಸಲು ನೀವು ಹೆಚ್ಚಿನ ಗಮನವನ್ನು ವಹಿಸಬೇಕು ಮತ್ತು ಈ ಸಮಯದಲ್ಲಿ ಕೆಲಸದ ಬಗ್ಗೆ ನಿರ್ಲಕ್ಷೆಯನ್ನು ಮಾಡಬೇಡಿ. ಕುಟುಂಬ ಜೀವನದಲ್ಲಿ ಸಂತೋಷ ತುಂಬಿರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:00 ರಿಂದ 7:30 ರವರೆಗೆ.

ಮೀನ ರಾಶಿ:- ನೀವು ಇಂದು ಹೊಸ ಯೋಜನೆಗಳನ್ನು ಅನುಸರಿಸಲು ಈ ದಿನ ತುಂಬಾನೇ ಅನುಕೂಲಕರವಾಗಿರುತ್ತದೆ. ಮತ್ತು ನಿಮ್ಮ ಆತ್ಮವಿಶ್ವಾಸದಿಂದ ನೀವು ಕೆಲಸವನ್ನು ಮಾಡುತ್ತೀರಿ. ಅದರಲ್ಲಿ ನೀವು ಖಂಡಿತವಾಗಿ ಯಶಸ್ಸನ್ನು ಪಡೆಯುತ್ತಿರಿ. ಹಣದ ದೃಷ್ಟಿಯಿಂದ ಈ ದಿನ ಪ್ರಯೋಜನಕಾರಿಯಾಗಿರುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6:00 ರಿಂದ ಮಧ್ಯಾಹ್ನ 12:00 ರವರೆಗೆ.

[irp]


crossorigin="anonymous">